ದರ್ಬಂಗಾ ಜಿಲ್ಲೆಯ ಸಿರ್ಹುಲ್ಲಿ ಗ್ರಾಮದ ನಿವಾಸಿಯಾಗಿದ್ದ ಅವರು ತಮ್ಮ ನಿವಾಸದಲ್ಲಿ ಮೃ ತ ಪಟ್ಟಿದ್ದು, ಮೃ ತ ರಿಗೆ ನೆರವು ಮತ್ತು ಗೌರವ ಸಲ್ಲಿಸಲು ಸಂಬಂಧಪಟ್ಟ ಸಿಂಗ್ಬರಾ ಬ್ಲಾಕ್ನ ಬಿಡಿಒ ಅವರನ್ನು ಗ್ರಾಮಕ್ಕೆ ಕಳಿಸಲಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಬಿಹಾರ (ಮೇ 31); ಕಳೆದ ಮೊದಲ ಕೊರೋನಾ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಏಕಾಏಕಿ ಮೇ.25 ರಂದು ದೇಶದಲ್ಲಿ ಲಾಕ್ಡೌನ್ ಹೇರಿತ್ತು. ಇದರಿಂದ ಹಲವರು ತಾವು ಇದ್ದ ಸ್ಥಳದಲ್ಲೇ ಸಲುಕಿಕೊಂಡು ಸಂಕಷ್ಟಕ್ಕೆ ಒಳಗಾಗಿದ್ದರು. ಲಕ್ಷಾಂತರ ವಲಸೆ ಕಾರ್ಮಿಕರು ಮಹಾ ನಡಿಗೆಯನ್ನು ಕೈಗೊಂಡ ಘೋ ರ ವೂ ನಡೆದಿತ್ತು. ಇದೇ ಸಂದರ್ಭದಲ್ಲಿ ಲಾಕ್ಡೌನ್ನಿಂದಾಗಿ ಹರಿಯಾಣದ ಗುರುಗ್ರಾಮ್ನಲ್ಲಿ ಸಿಲುಕಿಕೊಂಡಿದ್ದ ತನ್ನ ಗಾ ಯ ಗೊಂಡ ತಂದೆಯನ್ನು 1,200 ಕಿ.ಮೀ ಗಿಂತಲೂ ದೂರದ ಹಳ್ಳಿಗೆ ಸೈಕಲ್ನ ಹಿಂಭಾಗದಲ್ಲಿ ಕೂರಿಸಿ ಕರೆದೊಯ್ದ ಜ್ಯೋತಿ ಕುಮಾರಿ ಎಂಬ ಬಿಹಾರ ಮೂಲದ ಬಾಲಕಿಯ ತಂದೆ ಮೋಹನ್ ಪಾಸ್ವಾನ್ ಅವರು ಹೃ ದ ಯಾ ಘಾ ತ ದಿಂದ ಇಂದು ಮೃ ತ ಪ ಟ್ಟಿ ದ್ದಾರೆ.
ದರ್ಬಂಗಾ ಜಿಲ್ಲೆಯ ಸಿರ್ಹುಲ್ಲಿ ಗ್ರಾಮದ ನಿವಾಸಿಯಾಗಿದ್ದ ಅವರು ತಮ್ಮ ನಿವಾಸದಲ್ಲಿ ಮೃ ತ ಪ ಟ್ಟಿ ದ್ದು, ಮೃತರಿಗೆ ನೆರವು ಮತ್ತು ಗೌರವ ಸಲ್ಲಿಸಲು ಸಂಬಂಧಪಟ್ಟ ಸಿಂಗ್ಬರಾ ಬ್ಲಾಕ್ನ ಬಿಡಿಒ ಅವರನ್ನು ಗ್ರಾಮಕ್ಕೆ ಕಳಿಸಲಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
"I am so proud of her. She saved me"
15-year-old Jyoti Kumari cycled her injured father home after they ran out of money and food during India's lockdown
The 1,200km-long (745 mile) journey took seven days https://t.co/Zatv8I0NDW pic.twitter.com/QeVzmKpHMw
— BBC News (World) (@BBCWorld) May 27, 2020
2020 ರ ಮಾರ್ಚ್ ಅಂತ್ಯದಲ್ಲಿ ದೇಶಾದ್ಯಂತ ಹೇರಲಾದ ಲಾಕ್ಡೌನ್ ಸಮಯದಲ್ಲಿ ಹದಿಮೂರು ವರ್ಷದ ಜ್ಯೋತಿ ಕುಮಾರಿ ಅವರು ತಮ್ಮ ತಂದೆಯನ್ನು ಗುರುಗ್ರಾಮದಿಂದ ಬಿಹಾರದಲ್ಲಿರುವ ತಮ್ಮ ಗ್ರಾಮಕ್ಕೆ ಕರೆತರಲು ಬರೋಬ್ಬರಿ 1200 ಕಿ.ಮೀ ಸೈಕಲ್ ತುಳಿದಿದ್ದರು. ಈ ಘಟನೆಗೆ ಇಡೀ ವಿಶ್ವವೇ ಮರುಕ ಪಟ್ಟಿತ್ತು ಮತ್ತು ಇಂತಹ ಸಮಸ್ಯೆಯನ್ನು ಸೃಷ್ಟಿಸಿದ ಸರ್ಕಾರದ ವಿರುದ್ಧ ಆ ಕ್ರೋ ಶ ವ್ಯಕ್ತವಾಗಿತ್ತು.
ಕಳೆದ ವರ್ಷವು ಕೇಂದ್ರ ಸರ್ಕಾರವು ಯಾವುದೆ ಮುನ್ಸೂಚನೆಯಿಲ್ಲದೆ ದೇಶದಾದ್ಯಂತ ಕೊರೊನಾ ಲಾಕ್ಡೌನ್ ಹೇರಿದ್ದರಿಂದ ಕೋಟ್ಯಾಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಈಡಾಗಿದ್ದರು. ಲಕ್ಷಾಂತರ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತೆರಳಲು ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುವಂತಾಯಿತು. ವಲಸೆ ಕಾರ್ಮಿಕರು ಸಾವಿರಾರು ಕಿಮೀ ದೂರವಿರುವ ತಮ್ಮ ಹಳ್ಳಿಗಳಿಗೆ ತೆರಳಲು ನಡಿಗೆಯನ್ನೇ ಆಶ್ರಯಿಸಿದ್ದು, ದೇಶವು ಮಹಾವಲಸೆಗೆ ಕಾರಣವಾಯಿತು. ಈ ವೇಳೆ ಹಲವು ಕಾರ್ಮಿಕರು ದೇಶದ ಹೆದ್ದಾರಿಗಳಲ್ಲಿ ಮೃ ತ ಪ ಟ್ಟಿ ದ್ದಾ ರೆ.