ಸ್ಟೇಟಸ್ ಹಾಕಿ‌ ಕಣ್ಣೀರಿಟ್ಟ ನಟಿ ಮೇಘನಾ ರಾಜ್! ಆಗಿದ್ದೇನು ಗೊತ್ತಾ?

in FILM NEWS/Kannada News/News 436 views

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ನಿ ಧ ನ ಸದ್ಯ ಇಡೀ ಚಿತ್ರರಂಗವನ್ನೇ ದಂ ಗು ಬಡಿಸಿದೆ. ಎಲ್ಲರೊಂದಿಗೆ ಅನ್ಯೋನ್ಯವಾಗಿದ್ದ ನಟನನ್ನು ಕ ಳೆ ದು ಕೊಂಡ ಸ್ಯಾಂಡಲ್‍ವುಡ್ ಮಂದಿ ಅವಾಕ್ಕಾಗಿದ್ದಾರೆ. ಅಂತೆಯೇ ನಟಿ ಮೇಘನಾ ರಾಜ್ ಕೂಡ ಬೇ ಸ ರ ವ್ಯಕ್ತಪಡಿಸಿದ್ದಾರೆ.

Advertisement

ನಟ ಚಿರಂಜೀವಿ ಅ ಕಾ ಲಿ ಕ ಮ ರ ಣ ಇಡೀ ಚಿತ್ರರಂಗವೇ ಕ ಣ್ಣೀ ರಾ ಗುವಂತೆ ಮಾಡಿತ್ತು. ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಹಾಗೂ ಅಭಿಮಾನಿಗಳು ಕೂಡ ಕ ಣ್ಣೀ ರು ಸು ರಿ ಸಿ ದ್ದರು. ಇಂದಿಗೂ ಅಭಿಮಾನಿಗಳು ಒಂದಲ್ಲ ಒಂದು ವಿಚಾರದಲ್ಲಿ ಚಿರುವನ್ನು ಪದೇ ಪದೇ ನೆನಪು ಮಾಡಿಕೊಳ್ಳುತ್ತಿರುತ್ತಾರೆ.

ಚಿರು ತೀರಿಕೊಂಡ ಹಲವು ದಿನಗಳ ಬಳಿಕ ಮೇಘನಾ ರಾಜ್ ಅವರು ಚಿರು ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದರು. ಇದಕ್ಕೆ ಅಂದು ಪ್ರತಿಕ್ರಿಯಿಸಿದ್ದ ವಿಜಯ್, ನಾವೆಲ್ಲರೂ ನಿಮ್ಮ ಜೊತೆ ಇದ್ದೇವೆ, ದೇವರು ಕೂಡ ನಮ್ಮ ಜೊತೆ ಇದ್ದಾರೆ ಎಂದು ಹೇಳುವ ಮೂಲಕ ಮೇಘನಾ ಬೆನ್ನಿಗೆ ನಿಂತಿದ್ದರು. ಆದರೆ ಇಂದು ವಿಜಯ್ ಕೂಡ ನಮ್ಮನ್ನು ಅ ಗ ಲಿ ದ್ದಾರೆ. ಹೀಗಾಗಿ ವಿಜಯ್ ಅವರ ಈ ಮಾತನ್ನು ಇಂದು ಮೇಘನಾ ನೆನಪಿಸಿಕೊಂಡಿದ್ದಾರೆ.

ತಾವು ಬರೆದಿರುವ ಬರಹಕ್ಕೆ ವಿಜಯ್ ಪ್ರತಿಕ್ರಿಯಿಸಿದ್ದನ್ನು ಇನ್ ಸ್ಟಾ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿರುವ ಮೇಘನಾ, ದೇ ವ ರು ನಿಜವಾಗಲೂ ಕ್ರೂ ರಿ ಅನಿಸ್ತಿದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ವಿಜಯ್ ನಿ ಧ ನ ಕ್ಕೆ ಸಂ ತಾ ಪ ಸೂಚಿಸಿದ್ದಾರೆ.

ನಟ ಸಂಚಾರಿ ವಿಜಯ್ ಬಗ್ಗೆ ಅಮೇರಿಕಾದಿಂದ ಕನ್ನಡದಲ್ಲೇ ಟ್ವೀಟ್

ಸ್ಯಾಂಡಲ್​ವುಡ್​ನ ಪ್ರತಿಭಾವಂತ ನಟ ಸಂಚಾರಿ ವಿಜಯ್​ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಸಂ ತಾ ಪ ಸೂಚಿಸಿದ್ದು, ಕನ್ನಡದಲ್ಲೇ ಟ್ವೀಟ್​ ಮಾಡಿದೆ.

“ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್​ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂ ತಾ ಪ ಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ ‘ಪ್ರೈಡ್​’ ತಿಂಗಳ ಆಚರಣೆಯ ಅಂಗವಾಗಿ ತೃತೀಯ ಲಿಂ ಗಿ ಗಳ ಸಮುದಾಯದ ಸಂ ಘ ರ್ಷ ವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ, ಅವಳು’ ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದರು ಸಂಚಾರಿ ವಿಜಯ್‌. ಆರ್​ಐಪಿ” ಎಂದು ಟ್ವೀಟ್​ ಮೂಲಕ ಅಮೆರಿಕಾ ರಾಯಭಾರ ಕಚೇರಿ ಸಂತಾಪ ತಿಳಿಸಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್​ ಅಗಲಿಕೆ ಕನ್ನಡ ಸಿನಿಮಾ ಲೋಕಕ್ಕೆ ತುಂಬಲಾರದ ನಷ್ಟ. ಇವರ ನಿ ಧ ನ ಕ್ಕೆ ಸಿನಿ ರಂಗ, ಅಭಿಮಾನಿಗಳು, ಕುಟುಂಬಸ್ಥರು, ಗಣ್ಯರು ಕಂಬನಿ ಮಿಡಿದ್ದಿದ್ದಾರೆ.

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂ ಗಾಂ ಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜತೆಗೆ ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Advertisement
Share this on...