“ಕೊನೆಗೂ ತಾಲಿಬಾನ್ ಕೈಗೆ ಅಫ್ಘಾನಿಸ್ತಾನ ಬಂದೇಬಿಟ್ತು, ತುಂಬಾ ಖುಷಿಯಾಗ್ತಿದೆ”: ಶಫೀಕುರ್ ರೆಹಮಾನ್, ಸಮಾಜವಾದಿ ಪಕ್ಷದ ನಾಯಕ

in Kannada News/News 45 views

ಉತ್ತರ ಪ್ರದೇಶ(ಆ.16):

Advertisement
ತಾಲಿಬಾನ್ ಉ ಗ್ರ ರಿಂದ ಆಫ್ಘಾನಿಸ್ತಾನ ಜನರು ಆ ತಂ ಕ ಕ್ಕೊಳಗಾಗಿದ್ದಾರೆ. ಮನಕಲುಕುವ ಘಟನೆಗಳಿಗೆ ವಿಶ್ವ ಮರುಗುತ್ತಿದೆ. ಉ ಗ್ರ ರ ಸಿ ಟ್ಟಿ ಗೆ ಹಲವು ಅಮಾಯಕರು ಹೆ ಣ ವಾಗಿದ್ದಾರೆ. ಚುನಾಯಿತ ಸರ್ಕಾರವನ್ನೇ ಬಂ ದೂ ಕಿ ನಿಂದ ಬೆ ದ ರಿ ಸಿ ಕೆಳಗಿಳಿಸಿದೆ. ಇದೀಗ ಉ ಗ್ರ ರ ಕೈಯಲ್ಲಿ ಆಫ್ಘಾನಿಸ್ತಾನ ನ ರ ಳಾ ಡು ತ್ತಿ ದೆ. ಆದರೆ ಇಡೀ ದೇಶವೇ ಆಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆ ವಿರೋಧಿಸುತ್ತಿದೆ. ಆದರೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ, ಸಂಸದ ಶಫೀಖುರ್ ರೆಹಮಾನ್ ಬರ್ಕ್ ಮಾತ್ರ ತಾಲಿಬಾನ್ ಉ ಗ್ರ ರ ನ್ನು ಹೊಗಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾನೆ.

ಭಾರತದಲ್ಲಿ ರಾಜಕೀಯ ನಾಯಕರು ವಿವಾದಾತ್ಮಕ ಹೇಳಿಕೆ ನೀಡುವುದು ಹೊಸದೇನಲ್ಲ. ಆದರೆ ಈ ಬಾರಿ ಶಫೀಖುರ್ ರೆಹಮಾನ್ ಬರ್ಕ್ ಹೇಳಿಕೆಯನ್ನು ಸ್ವತಃ ಸಮಾಜವಾದಿ ಪಕ್ಷಕ್ಕೆ ಸಮರ್ಥಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ತಾಲಿಬಾನ್ ಸಂಘಟನೆ ಆಫ್ಘನಿಸ್ತಾನವನ್ನು ರಕ್ಷಿಸಿದೆ. ತಾಲಿಬಾನ್ ಆಫ್ಘಾನ್ ಕೈ ವ ಶ ವಾಗಿದೆ. ಇದು ಆಫ್ಘಾನಿಸ್ತಾನದ ನಿಜವಾದ ಸ್ವಾತಂತ್ರ್ಯ ಎಂದು ಶಫೀಖುರ್ ರೆಹಮಾನ್ ಹೇಳಿದ್ದಾನೆ.

ಶಫೀಖುರ್ ರೆಹಮಾನ್ ವಿ ವಾ ದ ಇಷ್ಟೆಕ್ಕೆ ಅಂತ್ಯಗೊಂಡಿಲ್ಲ. ತಾಲಿಬಾನಿಗಳು ಆಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ಕೈ‌ ವ ಶ ಮಾಡಿಕೊಂಡಿದ್ದಾರೆ. ಈ ಮೂಲಕ ಅಮೆರಿಕ, ರಷ್ಯಾ ಕೈಯಿಂದ ಸ್ವತಂತ್ರ್ಯಗೊಳಿಸಿದ್ದಾರೆ. ಅಮೆರಿಕ ಹಾಗೂ ಇತರ ದೇಶಗಳು ಆಫ್ಘಾನಿಸ್ತಾನದಲ್ಲಿ ತಮ್ಮ ಪ್ರಭುತ್ವ ಸಾಧಿಸಲು ಹವಣಿಸುತ್ತಿತ್ತು. ಹೀಗಾಗಿ ತಾಲಿಬಾನ್‌ಗಳು ಮತ್ತೆ ದೇಶವನ್ನು ತಮ್ಮ ತೆ ಕ್ಕೆ ಗೆ ತೆಗೆದುಕೊಂಡಿದ್ದಾರೆ ಎಂದು ಶಫೀಖುರ್ ರೆಹಮಾನ್ ಹೇಳಿದ್ದಾನೆ.

ತಾಲಿಬಾನ್ ಆಫ್ಘಾನಿಸ್ತಾನದಲ್ಲಿ ಉತ್ತಮ ಆಡಳಿತ ನೀಡಲಿದೆ. ಅಮೆರಿಕ ಹಾಗೂ ರಷ್ಯಾದ ಮಧ್ಯಸ್ಥಿಕೆ ಇಲ್ಲದ, ಅವರ ಕೈ ವಾ ಡ ವಿಲ್ಲದ ಉತ್ತಮ ಆಡಳಿತ ಇದಾಗಲಿದೆ ಎಂದು ಶಫೀಖುರ್ ರೆಹಮಾನ್ ಹೇಳಿದ್ದಾರೆ. ತಾಲಿಬಾನ್‌ನ್ನು ಉ ಗ್ರ ರು ಅಥವ ಉ ಗ್ರ ಸಂಘಟನೆ ಎಂದು ಅಪ್ಪಿ ತಪ್ಪಿಯೂ ಶಫೀಖುರ್ ರೆಹಮಾನ್ ಹೇಳಿಲ್ಲ. ಬದಲಾಗಿ ತಾಲಿಬಾನ್ ಸಂಘಟನೆ ಎಂದೇ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಹಲವು ಬಾರಿ ಈ ರೀತಿಯ ವಿವಾದ ಮೈಮೇಲೇ ಎಳೆದುಕೊಂಡಿದ್ದಾರೆ. ಬಿಜೆಪಿ ಶರೀಯತ್ ಬದಲಿಸುತ್ತಿದೆ. ಮು ಸ್ಲಿಂ ವಿ ರೋ ಧಿ ಬಿಜೆಪಿ ಭಾರತದಲ್ಲಿ ಯಾವ ರಾಜ್ಯದಲ್ಲೂ ಆಡಳಿತ ನಡೆಸಲು ಅಸಮರ್ಥ ಎಂದು ವಿವಾದ ಸೃಷ್ಟಿಸಿದ್ದರು. ಬಿಜೆಪಿ ಹಾಗೂ ಪಕ್ಷದ ನಾಯಕರು ಮು ಸ್ಲಿಂ ಹು ಡು ಗಿ ಯ ರನ್ನು ಹಿ ಡಿ ದು ಅ ತ್ಯಾ ಚಾ ರ ಮಾಡಿ ಹ ತ್ಯೆ ಮಾಡುತ್ತಾರೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಅಲ್ಲಾ ಕೊರೋನಾ ಶಾ ಪ ನೀಡಿದ್ದಾನೆ ಎಂದು ಶಫೀಖುರ್ ರೆಹಮಾನ್ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಭಾರಿ ವಿ ರೋ ಧ ಕ್ಕೆ ಕಾರಣವಾಗಿದ್ದನು.ಅಷ್ಟೇ ಅಲ್ಲದೆ ಈತ ಸಂಸದನಾಗಿದ್ದಾಗ ಸಂಸತ್ತಿನಲ್ಲಿ ವಂದೇ ಮಾತರಂ ಹಾಡು ಹಾಡಲು ನಿರಾಕರಿಸಿ ಎದ್ದು ಹೋಗಿದ್ದ.

Advertisement
Share this on...