ಕಾಬೂಲ್:
ಹೇರತ್ ಮತ್ತು ಕಂದಹಾರ್ ನಲ್ಲಿರುವ ಭಾರತದ ರಾಯಭಾರ ಕಚೇರಿಗೆ ದಾ ಳಿ ಮಾಡಿರುವ ತಾಲಿಬಾನ್ ಉ ಗ್ರ ರು ದಾಖಲೆಗಳಿಗಾಗಿ ಹುಡುಕಾಡಿದ್ದಾರೆ ಮತ್ತು ರಾಯಭಾರ ಕಚೇರಿಯಲ್ಲಿದ್ದ ವಾಹನಗಳನ್ನು ಕೊಂಡೊಯ್ದಿದ್ದಾರೆ. ಕಾಬೂಲ್ ಮತ್ತು ಜಲಾಲಬಾದ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇ ಲೆ ದಾ ಳಿ ನಡೆದಿದ್ಯಾ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ.
ಭ ಯೋ ತ್ಪಾ ದ ಕ ಗುಂಪಿನ ಮುಖ್ಯಸ್ಥ ಮತ್ತು ತಾಲಿಬಾನ್‍ನ ಉಪನಾಯಕ ಸಿರಾಜುದ್ದೀನ್ ಹಕ್ಕಾನಿಯ ಸಹೋದರ ಅನಸ್ ಹಕ್ಕಾನಿ ನೇತೃತ್ವದ ಹಕ್ಕಾನಿ ನೆಟ್‍ವರ್ಕ್‍ನ ಸುಮಾರು 6 ಸಾವಿರ ಕಾರ್ಯಕರ್ತರು ರಾಜಧಾನಿಯಾದ ಕಾಬೂಲ್ ಮೇ ಲೆ ಹಿ ಡಿ ತ ಸಾಧಿಸಿದ್ದಾರೆ ಎಂದು ವರದಿಯಾಗಿದೆ.
ಅಫ್ಘಾನಿಸ್ತಾನದ ಗು ಪ್ತ ಚ ರ ಸಂಸ್ಥೆ ಎನ್‍ಡಿಎಸ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದವರಿಗೆ ಮನೆ ಮನೆಯಲ್ಲೂ ತಾಲಿಬಾನ್ ಬಂ ದೂ ಕು ಧಾ ರಿ ಗಳು ಹುಡುಕಾಡುತ್ತಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಇನ್ನೂ 450 ಭಾರತೀಯರು ಸಿ ಲು ಕಿ ಕೊಂ ಡಿ ದ್ದು ಅವರನ್ನು ಭಾರತಕ್ಕೆ ವಾಪಸ್ ಕರೆತರುವುದೇ ಈಗ ಸರ್ಕಾರಕ್ಕೆ ಸವಾಲಾಗಿದೆ. ಅಮೆರಿಕ ಮತ್ತು ಇತರೆ ರಾಯಭಾರ ಕಚೇರಿಗಳ ಮೂಲಕ ಭಾರತೀಯರನ್ನು ಕರೆತರುವ ಪ್ರಯತ್ನವನ್ನು ವಿದೇಶಾಂಗ ಸಚಿವಾಲಯ ಮಾಡುತ್ತಿದೆ.
ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವ ಶ ಪ ಡಿ ಸಿ ಕೊಂ ಡು ನಾಲ್ಕು ದಿನವಾದ್ರೂ ಇನ್ನೂ ಅಲ್ಲಿ ಸರ್ಕಾರ ರಚನೆ ಆಗಿಲ್ಲ. ಅಲ್ಲಿ ಸಿ ಲು ಕಿ ಕೊಂ ಡಿ ರು ವ ಭಾರತೀಯರನ್ನು ವಿಮಾನ ನಿಲ್ದಾಣಕ್ಕೆ ಕರೆತರುವುದೇ ಹರಸಾಹಸವಾಗಿದೆ. ಪ್ರತಿ ಚೆಕ್‍ಪೋಸ್ಟ್‍ಗಳಲ್ಲೂ ಬಂ ದೂ ಕು ಧಾ ರಿ ತಾಲಿಬಾನಿಗಳು ತಪಾಸಣೆ ಮಾಡ್ತಿರುವ ಕಾರಣ ತಾಲಿಬಾನಿಗಳ ಅಧಿಕೃತ ಒಪ್ಪಿಗೆ ಸಿಗದ ಹೊರತು ಜೀ ವ ಭ ಯ ದಿಂದಾಗಿ ಕಾಬೂಲ್‍ನಲ್ಲಿ ಸಿ ಲು ಕೊಂ ಡಿ ರು ವ ಕೆಲವು ಭಾರತೀಯರು ಮನೆಬಿಟ್ಟು ಹೊರಬರಲು ಸಿದ್ಧರಿಲ್ಲ.
ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತದ ರಾಯಭಾರ ಕಚೇರಿಗೆ 10 ಕಿಲೋ ಮೀಟರ್ ದೂರವಿದೆ. ವಿಮಾನ ನಿಲ್ದಾಣಕ್ಕೆ ಅಮೆರಿಕ ಸೈನಿಕರ ಪಹರೆ ಇದ್ದರೂ ಹೊರಗಿನ ಭ ದ್ರ ತೆ ಅಮೆರಿಕ ಸೈ ನಿ ಕ ರ ಕೈಯಲ್ಲಿ ಇಲ್ಲ. ಹೀಗಾಗಿ ತಾಲಿಬಾನಿಗಳ ಸ್ಥಳೀಯ ನಾಯಕರೊಂದಿಗೆ ಸಂಪರ್ಕ ಸಾಧಿಸುವುದು ಕೂಡಾ ಸವಾಲಾಗಿದೆ ಎಂದು ವರದಿ ಆಗಿದೆ.
ನಾಲ್ಕು ದಿನಗಳ ಹಿಂದೆ ಭಾರತದ ರಾಜತಾಂತ್ರಿಕ ಸಿಬ್ಬಂದಿ, ಸೈ ನಿ ಕ ರ ನ್ನು ಕರೆತರುವ ವೇಳೆ ಚೆಕ್‍ಪೋಸ್ಟ್ ನಲ್ಲಿ ತಾಲಿಬಾನಿಗಳು ತ ಡೆ ಹಾಕಿದ್ದರು. ಆ ಬಳಿಕ ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಕರೆತರಲು ಭಾರತಕ್ಕೆ 1 ದಿನ ಹಿಡಿದಿತ್ತು.
ಪ್ರಜಾಪ್ರಭುತ್ವ ಸರ್ಕಾರ ಇಲ್ಲ, ಷ ರಿ ಯಾ ಕಾ ನೂ ನು ಗಳೇ ಜಾರಿ – ತಾಲಿಬಾನ್
ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರದ ಕಾನೂನು ಜಾರಿಯಾಗುವುದಿಲ್ಲ. ಷ ರಿ ಯಾ ಕಾ ನೂ ನು ಗಳೇ ಜಾರಿಯಾಗಲಿದೆ ಎಂದು ತಾಲಿಬಾನ್ ಹೇಳಿದೆ.
ಪ್ರಜಾಪ್ರಭುತ್ವ ಸರ್ಕಾರ ಬೀ ಳಿ ಸಿ ದ ಬಳಿಕ ನಾವು ಬದಲಾಗಿದ್ದೇವೆ ಎಂದು ಹೇಳಿದ್ದ ತಾಲಿಬಾನ್ ಈಗ ನಾವು ಷ ರಿ ಯಾ ಕಾ ನೂ ನು ಗಳನ್ನೇ ಜಾರಿ ಮಾಡುತ್ತೇವೆ ಎಂದು ತಿಳಿಸಿದೆ.
ಮಾಧ್ಯಮಕ್ಕೆ ಸಂದರ್ಶನ ನೀಡಿದ ತಾಲಿಬಾನ್ ಮುಖಂಡ ವಹಿದುಲ್ಲಾ ಹಶೆಮಿ, ಅಫ್ಘಾನಿಸ್ತಾನದಲ್ಲಿ ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದಿಲ್ಲ. ಯಾಕೆಂದರೆ ನಮ್ಮ ದೇಶದಲ್ಲಿ ಅದಕ್ಕೆ ಯಾವುದೇ ನೆಲೆ ಇಲ್ಲ. ದೇಶದಲ್ಲಿ ಷ ರಿ ಯಾ ಕಾ ನೂ ನು ಅನ್ವಯವಾಗಲಿದೆ ಎಂದು ಹೇಳಿದ್ದಾನೆ.
ಅಫ್ಘಾನಿಸ್ತಾನದಲ್ಲಿ ಯಾವ ರೀತಿಯ ರಾಜಕೀಯ ವ್ಯವಸ್ಥೆ ಇರಬೇಕು ಎಂಬುದರ ಬಗ್ಗೆ ನಾವು ಯಾವುದೇ ಚರ್ಚೆ ಮಾಡುವುದಿಲ್ಲ. ಈಗಾಗಲೇ ಷ ರಿ ಯಾ ಕಾ ನೂ ನು ಜಾರಿಗೆ ತರುವ ಬಗ್ಗೆ ನಿರ್ಧಾರ ಸ್ಪಷ್ಟವಾಗಿದೆ ಎಂದಿದ್ದಾನೆ.
ಈ ವೇಳೆ ತನ್ನದೇ ಆದ ಸೇ ನೆ ಯನ್ನು ಸರ್ಕಾರ ಸ್ಥಾಪಿಸಲಿದೆ. ಈಗಾಗಲೇ ಸರ್ಕಾರದಲ್ಲಿದ್ದ ಸೈ ನಿ ಕರ ಪೈಕಿ ಹೆಚ್ಚಿನವರು ಟರ್ಕಿ, ಜರ್ಮನಿ ಮತ್ತು ಇಂಗ್ಲೆಂಡ್‍ನಲ್ಲಿ ತರಬೇತಿ ಪಡೆದಿದ್ದಾರೆ. ಅವರು ಮತ್ತೆ ಸೇ ನೆ ಗೆ ಸೇರುವಂತಾಗಲು ನಾವು ಮಾತನಾಡಲಿದ್ದೇವೆ. ಹತ್ತಿರದ ರಾಷ್ಟ್ರಗಳಲ್ಲಿ ಲ್ಯಾಂಡ್ ಆಗಿರುವ ನಮ್ಮ ದೇಶದ ವಾ ಯು ಸೇ ನಾ ವಿಮಾನಗಳನ್ನು ಆ ರಾಷ್ಟ್ರಗಳು ಶೀಘ್ರವೇ ನಮಗೆ ಹಸ್ತಾಂತರ ಮಾಡಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ವಹಿದುಲ್ಲಾ ಹಶೆಮಿ ಹೇಳಿದ್ದಾನೆ.
ತಾಲಿಬಾನ್ ಆ ಕ್ರ ಮ ಣ ಕ್ಕೆ ಬೆ ದ ರಿ ಕಳೆದ ವಾರ 22 ಮಿ ಲಿ ಟ ರಿ ವಿಮಾನಗಳು, 24 ಹೆಲಿಕಾಪ್ಟರ್ ಗಳ ಮೂಲಕ ನೂರಕ್ಕೂ ಅಧಿಕ ಅಫ್ಘಾನ್ ಸೈ ನಿ ಕ ರು ಉಜ್ಬೇಕಿಸ್ತಾನಕ್ಕೆ ಪ ಲಾ ಯ ನ ಮಾಡಿದ್ದರು.