ಕನ್ಹಯ್ಯಲಾಲ್ ಹ-ತ್ಯೆಗೆ ದೇಶಾದ್ಯಂತ ಹಿಂದುಗಳ ಆಕ್ರೋಶ: ಉತ್ತರಪ್ರದೇಶದಲ್ಲಿ ಹಿಂದುಗಳ ಪ್ರತಿಭಟನೆಯ ಕುರಿತು ಮಹತ್ವದ ಆದೇಶ ಹೊರಡಿಸಿದ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

in Uncategorized 280 views

Uttar Pradesh (UP) News: ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಹ-ತ್ಯೆ-ಯ ಘಟನೆಯ ವಿರುದ್ಧ ಉತ್ತರಪ್ರದೇಶ ಸರ್ಕಾರ ಮೆರವಣಿಗೆ ಅಥವಾ ಯಾವುದೇ ರೀತಿಯ ಪ್ರತಿಭಟನೆ ಮಾಡುವುದನ್ನ ನಿಷೇಧಿಸಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜಸ್ಥಾನದ ಉದಯಪುರ ಹ-ತ್ಯೆ ಘಟನೆಯ ವಿರುದ್ಧ ಮೆರವಣಿಗೆ ಅಥವಾ ಯಾವುದೇ ರೀತಿಯ ಪ್ರತಿಭಟನೆ ಮಾಡುವುದನ್ನ ನಿಷೇಧಿಸಿದ್ದಾರೆ. ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಿಎಸ್ ಚೌಹಾಣ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳ ಮೇಲೆ ಸರ್ಕಾರದ ಕಣ್ಣು

Advertisement

ಈ ವಿಷಯದ ಕುರಿತು ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಗಳಿಗೆ ಕಡ್ಡಾಯ ಅನುಮತಿ ಅಗತ್ಯವಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಡಿಜಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಕೇಂದ್ರ ಕಚೇರಿ ಹಾಗೂ ಜಿಲ್ಲಾ ಮಟ್ಟದಲ್ಲಿ ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳ ಮೇಲೆ ಪೊಲೀಸರು ನಿಗಾ ಇಡುತ್ತಿದ್ದಾರೆ ಎಂದು ಪ್ರಶಾಂತ್ ಕುಮಾರ್ ಹೇಳಿದರು. ಗುಪ್ತಚರ ಮಾಹಿತಿ ಮತ್ತು ಬೆದರಿಕೆಗಳನ್ನು ಹಂಚಿಕೊಳ್ಳಲು ನಾವು ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಹಾಗು ಪ್ರಮುಖ ವಿವರಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಶಾಂತ್ ಕುಮಾರ್ ಹೇಳಿದರು.

ಸೌಹಾರ್ದತೆ ಮೂಡಿಸಲು ಧಾರ್ಮಿಕ ಮುಖಂಡರೊಂದಿಗೆ ಮಾತುಕತ

ಸಾಮಾಜಿಕ ಸೌಹಾರ್ದತೆ ಕಾಪಾಡಲು ಉತ್ತರ ಪ್ರದೇಶ ಪೊಲೀಸರು ಧಾರ್ಮಿಕ ಮುಖಂಡರೊಂದಿಗೂ ಮಾತುಕತೆ ನಡೆಸಿದ್ದಾರೆ ಎಂದು ಎಡಿಜಿ ತಿಳಿಸಿದ್ದಾರೆ. ಉದಯ್‌ಪುರ ಹ-ತ್ಯಾ-ಕಾಂಡಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮೆಂಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡದಂತೆ ಅಥವಾ ಯಾವುದೇ ವೀಡಿಯೊವನ್ನು ಹಂಚಿಕೊಳ್ಳದಂತೆ ಜಿಲ್ಲಾ ಪೊಲೀಸ್ ಮುಖ್ಯಸ್ಥರು ನಾಗರಿಕರಿಗೆ ಮನವಿ ಮಾಡಿದ್ದಾರೆ.

ಏನಿದು ಪ್ರಕರಣ?

ಮಂಗಳವಾರ ಮಧ್ಯಾಹ್ನ, ಕನ್ಹಯ್ಯಾ ಲಾಲ್ ಎಂಬ ವ್ಯಕ್ತಿಯನ್ನು ಉದಯಪುರದ ಟೇಲರ್ ಅಂಗಡಿಯೊಳಗೆ ಶಿ-ರ-ಚ್ಛೇ-ದ ಮಾಡಲಾಗಿತ್ತು. ಮಂಗಳವಾರ ಸಂಜೆ, ರಾಜಸ್ಥಾನ ಪೊಲೀಸರು ಉದಯಪುರದ ಸೂರಜ್‌ಪೋಲ್ ಪ್ರದೇಶದ ನಿವಾಸಿಗಳಾದ ಗೌಸ್ ಮೊಹಮ್ಮದ್ ಮತ್ತು ರಿಯಾಜ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಕೊ-ಲೆ-ಯ ಹೊಣೆ ಹೊತ್ತುಕೊಂಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕನ್ಹಯ್ಯ ಲಾಲ್ ಗಾಗಿ ಮಿಡಿದ ಹಿಂದುಗಳು ನೀಡಿದರು 1 ಕೋಟಿಗೂ ಅಧಿಕ ದೇಣಿಗೆ

ಬಿಜೆಪಿ ನಾಯಕ ಕಪಿಲ್ ಮಿಶ್ರಾ ಮೃತ ಕನ್ಹಯ್ಯಾ ಲಾಲ್ ಸಾಹು ಅವರ ಸಂಬಂಧಿಕರಿಗೆ ಸಹಾಯ ಮಾಡಲು ದೇಣಿಗೆ ಸಂಗ್ರಹಿಸಿದ್ದಾರೆ. ದೇಶಾದ್ಯಂತ ಹಿಂದೂ ಸಮಾಜವು ಇದುವರೆಗೆ ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಪಿಲ್ ಮಿಶ್ರಾ, “ಜೈ ಶ್ರೀ ರಾಮ್! ಎಲ್ಲರಿಗೂ ಧನ್ಯವಾದಗಳು. 24 ಗಂಟೆಯೊಳಗೆ ಒಂದು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗಿದೆ. ಕನ್ಹಯ್ಯಾ ಲಾಲ್ ಅವರನ್ನು ರಕ್ಷಿಸಲು ಯತ್ನಿಸಿದಾಗ ಗಂಭೀರವಾಗಿ ಗಾಯಗೊಂಡು ಮಹಾರಾಣಾ ಭೂಪಾಲ್ ಸಿಂಗ್ ಆಸ್ಪತ್ರೆಗೆ ದಾಖಲಾಗಿರುವ ಈಶ್ವರ್ ಸಿಂಗ್ ಅವರಿಗೂ 25 ಲಕ್ಷ ರೂ. ನೀಡಲಾಗುವುದು” ಎಂದಿದ್ದಾರೆ

ಬಾಲ್ಯದಲ್ಲಿ ಪ್ರಧಾನಿ ಮೋದಿ ಚಹಾ ಮಾರಿದ್ದ ಜಾಗ?| Tea Stall where PM Modi Sold Tea |ತಿನ್ನಲು ಅನ್ನವಿಲ್ಲದೆ ಮಣ್ಣಿನ ರೊಟ್ಟಿ ತಿನ್ನುತ್ತಿದ್ದಾರೆ ಈ ದೇಶದ ಜನ | This country people eating Mud Rotis|Most Amazing 30 facts

Watch and Subscribe to the Channel to get such amazing facts

ಇಬ್ಬರು ಇ-ಸ್ಲಾ-ಮಿಕ್ ಭ-ಯೋ-ತ್ಪಾ-ದಕರು ಕನ್ಹಯ್ಯಾ ಲಾಲ್ ಮೇಲೆ ದಾ-ಳಿ ಮಾಡಿದಾಗ, ಅಂಗಡಿಯಲ್ಲಿದ್ದ ಜನರೆಲ್ಲರೂ ಭಯಭೀತರಾಗಿ ಓಡಿಹೋದರು, ಆದರೆ ಈಶ್ವರ್ ಸಿಂಗ್ ಓಡಿಹೋಗಲಿಲ್ಲ ಮತ್ತು ಭ-ಯೋ-ತ್ಪಾ-ದಕರ ವಿರುದ್ಧ ಏಕಾಂಗಿಯಾಗಿ ಹೋರಾಡುತ್ತಲೇ ಇದ್ದರು. ಅವರು ರಕ್ಷಿಸಲು ಪ್ರಯತ್ನಿಸುತ್ತಿರುವುದನ್ನು ನೋಡಿದ ಇಬ್ಬರೂ ಉ-ಗ್ರ-ರು ದಾ-ಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಈಶ್ವರ್ ಸಿಂಗ್ ಅವರಿಗೆ 16 ಹೊಲಿಗೆ ಹಾಕಲಾಗಿದೆ.

Advertisement
Share this on...