ಯಾವೊಬ್ಬ ವಕೀಲನೂ ಈ ಜಿಹಾದಿಗಳ ಪರ ಕೇಸ್ ಹೋರಾಡಲ್ಲ: ಉದಯಪುರ್ ಹ-ತ್ಯಾ-ಕಾಂಡದ ಆರೋಪಿಗಳ ವಿರುದ್ಧ ಸಮರ ಸಾರಿದ ವಕೀಲರು

in Uncategorized 505 views

ಉದಯ್‌ಪುರದಲ್ಲಿ ಟೇಲರ್ ಕನ್ಹಯ್ಯಾ ಲಾಲ್ ಹ-ತ್ಯೆ ಪ್ರಕರಣ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ರಾಜ್ಯದ ಗೆಹ್ಲೋಟ್ ಸರ್ಕಾರ ಕೊ-ಲೆ ಆರೋಪಿಗಳನ್ನು ಬಂಧಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದೇ ವೇಳೆ ಕಾಂಗ್ರೆಸ್ ಸರಕಾರವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಬಿಜೆಪಿ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ರಾಜ್ಯದಲ್ಲಿ ಮಾಫಿಯಾ ಮಿತಿಮೀರಿದೆ ಎಂದು ಬಿಜೆಪಿ ಮುಖಂಡ ಗಜೇಂದ್ರ ಶೇಖಾವತ್ ಆರೋಪಿಸಿದ್ದಾರೆ.

Advertisement

ಆರೋಪಿಗಳ ಪರ ಕೇಸ್ ಹೋರಾಡಲು ನಿರಾಕರಣೆ

ರಾಜಸ್ಥಾನ ಭ್ರಷ್ಟಾಚಾರದ ರಾಜ್ಯವಾಗಿ ಮಾರ್ಪಟ್ಟಿದ್ದು, ಇದರಿಂದ ಕಿಡಿಗೇಡಿಗಳ ಕಾಟ ಹೆಚ್ಚಾಗಿದೆ ಎಂದರು. ಸರಕಾರವೂ ಇಂತಹ ಅಪರಾಧಿಗಳನ್ನು ಮುಚ್ಚಿಟ್ಟು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ರಾಜಸ್ಥಾನವನ್ನು ಶಾಂತಿಯ ಹೆಸರಿನಿಂದ ಕರೆಯಲಾಗುತ್ತಿತ್ತು, ಈಗ ಅದನ್ನು ದುಷ್ಕರ್ಮಿಗಳ ಕೈಗೆ ನೀಡಲಾಗಿದೆ ಎಂದು ಶೇಖಾವತ್ ಹೇಳಿದರು. ರಾಜಸ್ಥಾನದ ಜನರು ಗೆಹ್ಲೋಟ್ ಸರ್ಕಾರವನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಅವರು ಹೇಳಿದರು.

ಮತ್ತೊಂದೆಡೆ, ಉದಯಪುರದ ವಕೀಲರ ಸಂಘದ ಅಧ್ಯಕ್ಷ ಗಿರಿಜಾ ಶಂಕರ್ ಮೆಹ್ತಾ ಅವರು ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ನಾವು ಬಯಸುತ್ತೇವೆ. ಅವರ ಅಪರಾಧ ಸಾಮಾನ್ಯವಲ್ಲ, ಇದು ಭಯೋತ್ಪಾದಕ ಘಟನೆ. ಇದೇ ವೇಳೆ ಜಿಲ್ಲೆಯ ಯಾವುದೇ ವಕೀಲರು ಆರೋಪಿಗಳ ಪರ ವಕಾಲತ್ತು ನಡೆಸುವುದಿಲ್ಲ ಎಂದು ಘೋಷಿಸಿದರು. ಜೂನ್ 28 ರಂದು, ರಾಜಸ್ಥಾನದ ಉದಯಪುರದಲ್ಲಿ, ಟೈಲರ್ ಆಗಿದ್ದ ಕನ್ಹಯ್ಯಾ ಲಾಲ್ ಅವರನ್ನು ಇಬ್ಬರು ಮುಸ್ಲಿಂ ಯುವಕರು ಚಾ-ಕು-ವಿನಿಂದ ಇ-ರಿ-ದು ಕೊಂ-ದಿ-ದ-ದರು ಮತ್ತು ನಂತರ ಅವರು ಬ-ರ್ಬ-ರ-ವಾಗಿ ಹ-ತ್ಯೆ ಮಾಡಿದ ವೀಡಿಯೊವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದರು.

ಬಾಲ್ಯದಲ್ಲಿ ಪ್ರಧಾನಿ ಮೋದಿ ಚಹಾ ಮಾರಿದ್ದ ಜಾಗ?| Tea Stall where PM Modi Sold Tea |ತಿನ್ನಲು ಅನ್ನವಿಲ್ಲದೆ ಮಣ್ಣಿನ ರೊಟ್ಟಿ ತಿನ್ನುತ್ತಿದ್ದಾರೆ ಈ ದೇಶದ ಜನ | This country people eating Mud Rotis|Most Amazing 30 facts

Watch and Subscribe to the Channel to get such amazing facts

ಕನ್ಹಹ್ಯಲಾಲ್ ಕುಟುಂಬ ಸದಸ್ಯರನ್ನ ಭೇಟಿಯಾದ ಸಿಎಂ ಗೆಹ್ಲೋಟ್

ಈ ಘಟನೆಯ ನಂತರ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಏತನ್ಮಧ್ಯೆ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಗುರುವಾರ ಕನ್ಹಯ್ಯಾ ಲಾಲ್ ಕುಟುಂಬ ಸದಸ್ಯರನ್ನು ಭೇಟಿಯಾದರು. ನಮ್ಮ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಲಾಯಿತು ಮತ್ತು ಅಂತರರಾಷ್ಟ್ರೀಯ ಸಂಪರ್ಕವನ್ನು ಪತ್ತೆಹಚ್ಚಲಾಯಿತು, ನಂತರ NIA ಪ್ರಕರಣದ ತನಿಖೆಯನ್ನು ಪ್ರಾರಂಭಿಸಿತು. ಈ ಪ್ರಕರಣದ ವಿಚಾರಣೆಯನ್ನು ತ್ವರಿತ ನ್ಯಾಯಾಲಯದಲ್ಲಿ ನಡೆಸಬೇಕು ಎಂದು ಮನವಿ ಮಾಡುತ್ತೇವೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಎನ್‌ಐಎ ಸಕಾಲದಲ್ಲಿ ತನಿಖೆ ನಡೆಸಬೇಕು ಮತ್ತು ಒಂದು ತಿಂಗಳೊಳಗೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಇದಕ್ಕಾಗಿ ರಾಜ್ಯ ಪೊಲೀಸರು ಎಲ್ಲ ರೀತಿಯ ಸಹಾಯವನ್ನು ನೀಡಲು ಸಿದ್ಧವಾಗಿದೆ ಎಂದು ಅವರು ಹೇಳಿದರು.

ಇಸ್ಲಾಂಗೆ ಅವಮಾನ ಮಾಡಿದ್ದ ಎಂಬ ಆರೋಪದ ಮೇಲೆ ಪ್ರತೀಕಾರ ತೀರಿಸಿಕೊಳ್ಳುತ್ತಿರುವುದಾಗಿ ಹೇಳಿ ಕನ್ಹಯ್ಯಾ ಲಾಲ್ ಎಂಬ ಟೈಲರ್‌ನ್ನ ಉದಯಪುರದ ಧನ್ಮಂಡಿ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಶಿ-ರ-ಚ್ಛೇ-ದ ಮಾಡಿದ್ದರು, ಘಟನೆಯ ವಿಡಿಯೋವನ್ನು ಆರೋಪಿಗಳು ಸೋಶಿಯಲ್ ಮೀಡಿಯಾಗಳಲ್ಲೂ ವೈರಲ್ ಮಾಡಿದ್ದರು. ಕೊ-ಲೆ-ಯಾಗುವ ಕೆಲವು ದಿನಗಳ ಮೊದಲು ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಪೋಸ್ಟ್ ಅನ್ನು ಟೈಲರ್ ಕನ್ಹಯ್ಯಲಾಲ್ ಹಾಕಿದ್ದರು, ನಂತರ ಅವರಿಗೆ ನಿರಂತರ ಬೆದರಿಕೆಗಳು ಬರುತ್ತಿದ್ದವು. ಇದೀಗ ಹ-ತ್ಯೆ ಆರೋಪಿಗಳಾದ ಗೌಸ್ ಮೊಹಮ್ಮದ್ ಮತ್ತು ರಿಯಾಜ್ ಪೊಲೀಸರ ವಶದಲ್ಲಿದ್ದಾರೆ.

Advertisement
Share this on...