Author

kannadanews123 - page 11

kannadanews123 has 1925 articles published.

“2015 ರಲ್ಲಿ ಮಹಾನಗರ ಪಾಲಿಕೆಗೆ ಮೂರ್ತಿ ಕೆತ್ತನೆ ಮಾಡಿಕೊಟ್ಟಿದ್ದೆ, ಅದರ 12 ಲಕ್ಷ ಹಣ ಈಗಲೂ ಪಾವತಿ ಮಾಡಿಲ್ಲ”: ಅರುಣ್ ಯೋಗಿರಾಜ್

in Uncategorized 28,504 views

ಮೈಸೂರು: ಅಯೋಧ್ಯೆ ರಾಮಲಲ್ಲಾನನ್ನ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಇಂದು ಮೈಸೂರಿನಲ್ಲಿ ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ರಾಮಲಲ್ಲಾನ ಮೂರ್ತಿ ಕುರಿತು ಅಭಿಪ್ರಾಯ ಕೇಳಿದರು. ಇಂದು ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಅವರನ್ನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಭೇಟಿಯಾಗಿ ಅಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅರುಣ್ ಯೋಗಿರಾಜ್, ನನ್ನ ಬಾಲ್ಯದ ವಿದ್ಯಾಭ್ಯಾಸ ಹಾಗೂ ಡಿಗ್ರಿ ಇದೇ ಜೆಎಸ್‌ಎಸ್ ಸಂಸ್ಥೆಯಲ್ಲಿ ಮಾಡಿದ್ದೆ. ಪೂಜ್ಯರ ಆಶೀರ್ವಾದ ಪಡೆಯಲು ಮಠಕ್ಕೆ ಬಂದಿದ್ದೇನೆ. ಬೆಳಗ್ಗಿನ ಉಪಹಾರಕ್ಕೆ ಪೂಜ್ಯರು ಆಹ್ವಾನಿಸಿದ್ದರು. ನನ್ನ ಕೆಲಸಕ್ಕೆ ಪೂಜ್ಯರ…

Keep Reading

ತಾನು ಕೆತ್ತಿದ ಬಾಲರಾಮನ ವಿಗ್ರಹದ ಫೋಟೋ ತೋರಿಸಿ ಸುತ್ತೂರು ಶ್ರೀಗಳ ಅಭಿಪ್ರಾಯ ಕೇಳಿದ ಅರುಣ್ ಯೋಗಿರಾಜ್: ಶ್ರೀಗಳು ಹೇಳಿದ್ದೇನು?

in Uncategorized 3,239 views

ಮೈಸೂರು: ಅಯೋಧ್ಯೆ ರಾಮಲಲ್ಲಾನನ್ನ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಇಂದು ಮೈಸೂರಿನಲ್ಲಿ ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ರಾಮಲಲ್ಲಾನ ಮೂರ್ತಿ ಕುರಿತು ಅಭಿಪ್ರಾಯ ಕೇಳಿದರು. ಇಂದು ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಅವರನ್ನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಭೇಟಿಯಾಗಿ ಅಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅರುಣ್ ಯೋಗಿರಾಜ್, ನನ್ನ ಬಾಲ್ಯದ ವಿದ್ಯಾಭ್ಯಾಸ ಹಾಗೂ ಡಿಗ್ರಿ ಇದೇ ಜೆಎಸ್‌ಎಸ್ ಸಂಸ್ಥೆಯಲ್ಲಿ ಮಾಡಿದ್ದೆ. ಪೂಜ್ಯರ ಆಶೀರ್ವಾದ ಪಡೆಯಲು ಮಠಕ್ಕೆ ಬಂದಿದ್ದೇನೆ. ಬೆಳಗ್ಗಿನ ಉಪಹಾರಕ್ಕೆ ಪೂಜ್ಯರು ಆಹ್ವಾನಿಸಿದ್ದರು. ನನ್ನ ಕೆಲಸಕ್ಕೆ ಪೂಜ್ಯರ…

Keep Reading

“ಮುಸ್ಲಿಮರು ಜಗತ್ತಿನಲ್ಲಿಯೇ ಸಮಾನತೆ ತತ್ವದಿಂದ ಹೊರಗೆ ನಿಂತ ಜನಾಂಗ”: ಅಂಬೇಡ್ಕರ್ (ಥಾಟ್ ಆನ್ ಪಾಕಿಸ್ತಾನ್ ಪುಸ್ತಕ)

in Uncategorized 12,415 views

ಅಂಬೇಡ್ಕರರಿಗೆ ಮುಸ್ಲಿಮರ ಅರಾಷ್ಟ್ರೀಯತೆಯ ಬಗ್ಗೆ ಸಾಂಖ್ಯಿಕ ನಂಬಿಕೆಯಿತ್ತು. ತಮ್ಮ ದೃಷ್ಟಿಕೋನಕ್ಕೆ ಸಂಶೋಧನಾತ್ಮಕ ಅಕ್ಷರರೂಪ ನೀಡಿರುವ ಅವರು ತಮ್ಮ ‘ಥಾಟ್ ಆನ್ ಪಾಕಿಸ್ತಾನ’ ಕೃತಿಯಲ್ಲಿ ‘ಮುಸ್ಲಿಮರು ಜಗತ್ತಿನಲ್ಲಿಯೇ ಸಮಾನತೆ ತತ್ವದಿಂದ ಹೊರಗೆ ನಿಂತ ಜನಾಂಗ’ ಎಂದು ದಾಖಲಿಸಿದ್ದಾರೆ. ಮೊನ್ನೆ ಇಡೀ ಜಗತ್ತು ಅಯೋಧ್ಯೆಯ ರಾಮಮಂದಿರದ ಕಡೆಗೆ ದೃಷ್ಟಿ ನೆಟ್ಟಿದ್ದಾಗ, ಶಿವಮೊಗ್ಗದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ರಾಮಭಕ್ತರ ಮುಂದೆ ‘ಅಲ್ಲಾಹು ಅಕ್ಬರ್’ ಎಂದು ಕೂಗಿ ವಿವಾದ ಸೃಷ್ಟಿಯಾಗಿತ್ತು. ಈ ನೆಲದ ಆದರ್ಶವಾದ ಶ್ರೀರಾಮಚಂದ್ರರ ಮಂದಿರದ ಉದ್ಘಾಟನೆಯ ಸಂದರ್ಭ ನಡೆದು ಹೋದ ಈ…

Keep Reading

“ಮದರಸಾಗಳ ಹೊಸ ಪಠ್ಯಕ್ರಮದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಅಧ್ಯಾಯ ಸೇರ್ಪಡೆ ಮಾಡ್ತೀವಿ”: ವಕ್ಫ್ ಬೋರ್ಡ್ ಅಧ್ಯಕ್ಷ

in Uncategorized 3,154 views

ಡೆಹ್ರಾಡೂನ್, ಉತ್ತರಾಖಂಡ: ‘ಮದ್ರಸಾ ಆಧುನೀಕರಣ ಕಾರ್ಯಕ್ರಮ’ದ ಭಾಗವಾಗಿ ಉತ್ತರಾಖಂಡ ವಕ್ಫ್ ಮಂಡಳಿಗೆ ಸಂಯೋಜನೆಗೊಂಡಿರುವ ಮದರಸಾಗಳಲ್ಲಿ ಭಗವಾನ್ ರಾಮನ ಅಧ್ಯಾಯವನ್ನು ಹೊಸ ಪಠ್ಯಕ್ರಮದಲ್ಲಿ ಪರಿಚಯಿಸಲಾಗುವುದು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾದಾಬ್ ಶಾಮ್ಸ್ ಜ. 25ರ ಗುರುವಾರ ತಿಳಿಸಿದ್ದಾರೆ. ಮದರಸಾದ ವಿದ್ಯಾರ್ಥಿಗಳಿಗೆ ಪ್ರವಾದಿ ಮುಹಮ್ಮದ ಅವರೊಂದಿಗೆ ಶ್ರೀರಾಮನ ಜೀವನವನ್ನೂ ಕಲಿಸಲಾಗುವುದು. ವಕ್ಫ್ ಬೋರ್ಡ್ ಅಡಿಯಲ್ಲಿ ರಾಜ್ಯಾದ್ಯಂತ 117 ಮದರಸಾಗಳನ್ನು ನಡೆಸಲಾಗುತ್ತಿದೆ. 2024ರ ಮಾರ್ಚ್‌ನಿಂದ ಹೊಸ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. ಹೊಸ ಪಠ್ಯಕ್ರಮವನ್ನು ಡೆಹ್ರಾಡೂನ್, ಹರಿದ್ವಾರ, ಉಧಮ್…

Keep Reading

ರಾಮಯಾತ್ರೆ ನಡೆಸುತ್ತಿದ್ದ ಹಿಂದುಗಳ ಮೇಲೆ ದಾಳಿ, ಮೊಹಮ್ಮದ್ ಅಲಿ ರೋಡ್‌ನ 40 ಅಕ್ರಮ ಕಟ್ಟಡಗಳು ಉಡೀಸ್

in Uncategorized 186 views

ಶ್ರೀರಾಮ ಮಂದಿರ ಪ್ರಾಣಪ್ರತಿಷ್ಠೆ ದಿನ ಮುಂಬೈನ ಮೀರಾ ರಸ್ತೆಯಲ್ಲಿ ಅನ್ಯಕೋಮಿನ ಗುಂಪು ಶ್ರೀರಾಮ ಶೋಭಯಾತ್ರೆ ಮೇಲೆ ಭೀಕರ ದಾಳಿ ನಡೆಸಿತ್ತು. ಮರುದಿನವೇ ಸರ್ಕಾರ ಮೀರಾ ರಸ್ತೆಯ ಅಕ್ರಮ ಕಟ್ಟಡ ನೆಲೆಸಮಗೊಳಿಸಿತ್ತು. ಇದೀಗ ಮೊಹಮ್ಮದ್ ಅಲಿ ರಸ್ತೆಯ 40ಕ್ಕೂ ಹೆಚ್ಚು ಅಕ್ರಮ ಕಟ್ಟಡ ನೆಲಸಮಗೊಂಡಿದೆ. ಮುಂಬೈ: ಆಯೋಧ್ಯೆ ಭವ್ಯ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠೆ ದಿನ ಕೆಲ ವಲಯದಲ್ಲಿ ಅಹಿತರ ಘಟನೆ ನಡೆದಿದೆ. ಈ ಪೈಕಿ ಮುಂಬೈನ ಮೀರಾ ರಸ್ತೆ ಮೂಲಕ ಸಾಗುತ್ತಿದ್ದ ಶ್ರೀರಾಮ ಶೋಭಯಾತ್ರೆ ಮೇಲೆ ಅನ್ಯಕೋಮಿನ ಭೀಕರ…

Keep Reading

ಮುಸಲ್ಮಾನರಿಗೆ ಮತ್ತೊಂದು ಬಿಗ್ ಶಾಕ್, ಜ್ಞಾನವಾಪಿ ಮಸೀದಿ ಜಾಗದಲ್ಲಿತ್ತು ಬೃಹತ್ ಹಿಂದೂ ಮಂದಿರ

in Uncategorized 318 views

ಲಕ್ನೋ: ಅಲಹಾಬಾದ್ ಕೋರ್ಟ್ (Allahabad Court) ನಿರ್ದೇಶನದ ಮೇರೆಗೆ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಭಾರತೀಯ ಪುರಾತತ್ವ ಇಲಾಖೆಯಿಂದ ನಡೆಸಲಾಗಿದ್ದ ವೈಜ್ಞಾನಿಕ ಸಮೀಕ್ಷಾ ವರದಿ ಬಹಿರಂಗಗೊಂಡಿದೆ. ಜ್ಞಾನವಾಪಿ ಮಸೀದಿ ಜಾಗದಲ್ಲಿ ಮೊದಲು ಹಿಂದೂ ದೇವಾಲಯ (Hindu Temple) ಇತ್ತು ಅಂತಾ ಪುರಾತತ್ವ ಸರ್ವೇಕ್ಷಣಾ ವರದಿ ಹೇಳಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ. ಕೋರ್ಟ್ ಆದೇಶದನ್ವಯ ವರದಿ ಪಡೆದಿರುವ ಅವರು ಸುದ್ದಿಗೋಷ್ಠಿ ನಡೆಸಿ ವರದಿಯಲ್ಲಿರುವ ಪ್ರಮುಖ…

Keep Reading

ಅಯೋಧ್ಯೆ ಆಯ್ತು ಈಗ ಕಾಶಿ ಸರದಿ: ಜ್ಞಾನವಾಪಿ ಮಸೀದಿ ಸರ್ವೇ ವರದಿ ಕೋರ್ಟ್‌ಗೆ ಸಲ್ಲಿಸಿದ ಪುರಾತತ್ವ ಇಲಾಖೆಯ ರಿಪೋರ್ಟ್‌ನಲ್ಲೇನಿದೆ ಗೊತ್ತಾ?

in Uncategorized 2,114 views

ಕಾಶಿ ವಿಶ್ವನಾಥ ದೇವಸ್ಥಾನ – ಜ್ಞಾನವಾಪಿ ಮಸೀದಿ ವಿವಾದದ ಮೇಲೆ ಪರಿಣಾಮ ಬೀರುವ ಮಹತ್ವದ ಬೆಳವಣಿಗೆಯಲ್ಲಿ ಸೋಮವಾರ ಬೆಳಗ್ಗೆ ಉತ್ತರ ಪ್ರದೇಶದ ವಾರಣಾಸಿಯ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯ ವರದಿ ಸಲ್ಲಿಸಿದೆ. ವಾರಾಣಸಿ: ಜ್ಞಾನವಾಪಿ ಮಸೀದಿ ವಿವಾದ ಮತ್ತೆ ಇಂದು ಮುನ್ನೆಲೆಗೆ ಬಂದು ನಿಂತಿದೆ. ಇದಕ್ಕೆ ಕಾರಣ ಭಾರತೀಯ ಪುರಾತತ್ವ ಇಲಾಖೆ (ASI) ಇಂದು ವಾರಾಣಸಿ ನ್ಯಾಯಾಲಯದಲ್ಲಿ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಿದೆ. ಹೌದು, ಕಾಶಿ ವಿಶ್ವನಾಥ ದೇವಸ್ಥಾನ…

Keep Reading

ಅಯೋಧ್ಯೆ ಶ್ರೀರಾಮ ಆಯ್ತು ಈಗ ಕಾಶಿಯ ವಿಶ್ವನಾಥನ ಸರದಿ: “ಜ್ಞಾನವಾಪಿ ಮಸ್ಜಿದ್ ಜಾಗದಲ್ಲಿ ಭವ್ಯ ಮಂದಿರವಿತ್ತು” – ASI ಸರ್ವೇ ರಿಪೋರ್ಟ್

in Uncategorized 764 views

ಜ್ಞಾನವಾಪಿ ಮಸೀದಿ ಕಟ್ಟುವ ಮೊದಲು ಅದೇ ಸ್ಥಳದಲ್ಲಿ ಹಿಂದೂ ದೇವಾಲಯ ಇತ್ತು ಎಂದು ಪುರಾತತ್ವ ಸರ್ವೇಕ್ಷಣಾ ವರದಿಯಲ್ಲಿ ತಿಳಿಸಲಾಗಿದೆ. ಎಎಸ್‌ಐ ವರದಿಯನ್ನು ಬಹಿರಂಗ ಮಾಡುವಂತೆ ಈ ಹಿಂದೆ ಕೋರ್ಟ್‌ ಆದೇಶ ನೀಡಿತ್ತು. ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಇತ್ತೀಚಿನ ವರದಿಯು ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ದೊಡ್ಡ ಪ್ರಮಾಣದ ಹಿಂದೂ ದೇವಾಲಯದ ರಚನೆ ಇತ್ತು ಎನ್ನುವುವದನ್ನು ಬಲವಾಗಿ ಸೂಚಿಸಿದೆ ಎಂದು ಈ ಕೇಸ್‌ನಲ್ಲಿ ಹಿಂದು ಪರ ವಾದ ಮಂಡಿಸಿರುವ ವಕೀಲ ವಿಷ್ಣು ಶಂಕರ್…

Keep Reading

ಅಯೋಧ್ಯೆಯ ಬಾಲರಾಮನ ಮುಕುಟಕ್ಕೆ 11 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ದಾನ ಮಾಡಿದ್ದು ಇದೇ ಗುಜರಾತ್​ನ ವಜ್ರ ವ್ಯಾಪಾರಿ

in Uncategorized 10,965 views

ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ವಿಗ್ರಹಕ್ಕೆ ವಜ್ರದ ಕಿರೀಟ ದಾನವಾಗಿ ಬಂದಿದೆ. ಗುಜರಾತ್​ನ ವಜ್ರದ ವ್ಯಾಪಾರಿ 11 ಕೋಟಿ ರೂ. ಮೌಲ್ಯದ ಕಿರೀಟವನ್ನು ದೇವಸ್ಥಾನಕ್ಕೆ ಅರ್ಪಿಸಿದ್ದಾರೆ. ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ರಾಮಲಲ್ಲಾಗೆ ಗುಜರಾತ್​ನ ವಜ್ರದ ವ್ಯಪಾರಿಯು 11 ಕೋಟಿ ರೂ. ಮೌಲ್ಯದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದಾರೆ. 1 ಕೋಟಿ ಮೌಲ್ಯದ ಕಿರೀಟವನ್ನು ಹೊಸದಾಗಿ ನಿರ್ಮಿಸಲಾಗಿಗಿರುವ ರಾಮ ಮಂದಿರದ ರಾಮನಿಗಾಗಿ ವಿಶೇಷವಾಗಿ ರಚಿಸಲಾಗಿದೆ. ಸೂರತ್‌ನ ಗ್ರೀನ್ ಲ್ಯಾಬ್ ಡೈಮಂಡ್ ಕಂಪನಿಯ ಮಾಲೀಕ ಮುಖೇಶ್ ಪಟೇಲ್ ಅವರು…

Keep Reading

ಬರಗಾಲದ ಸಂಕಷ್ಟದ ಮಧ್ಯೆಯೂ 50 ಚೀಲ ಜೋಳ ಮಾರಿ ಅಯೋಧ್ಯೆಯ ರಾಮ ಮಂದಿರಕ್ಕೆ ದೇಣಿಗೆ ನೀಡಿದ ರಾಯಚೂರಿ‌ನ ರೈತ

in Uncategorized 1,213 views

50 ಚೀಲ ಜೋಳ ಮಾರಾಟ ಮಾಡಿದ ಸಣ್ಣ ಕರಿಯಪ್ಪ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​​ಗೆ 91,870 ರೂ. ಜಮೆ ಮಾಡಿದ್ದಾರೆ. ಬರಗಾಲದ ಸಮಯದಲ್ಲಿಯೂ ಅವರು ದೇಣಿಗೆ ನೀಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಯಚೂರು: ಬರಗಾಲದ ಸಂಕಷ್ಟದ ಮಧ್ಯೆಯೂ ರಾಮ ಬಗ್ಗೆ ಭಕ್ತಿಯ ಪರಾಕಾಷ್ಠೆ ಮೆರೆದ ರೈತರೊಬ್ಬರು ಜೋಳ ಮಾರಿ ಅಯೋಧ್ಯೆಯ ರಾಮ ಮಂದಿರಕ್ಕೆ (Ayodhya Ram Mandir) ದೇಣಿಗೆ ನೀಡಿದ ಅಪರೂಪದ ವಿದ್ಯಮಾನ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ. ರಾಯಚೂರು ಜಿಲ್ಲೆ ‌ಸಿಂಧನೂರು ತಾಲ್ಲೂಕಿನ ಗೋಮರ್ಸಿ ಗ್ರಾಮದ ರೈತ…

Keep Reading

1 9 10 11 12 13 193
Go to Top