Author

kannadanews123 - page 131

kannadanews123 has 1925 articles published.

ಮೂಡ್ ಆಫ್ ದಿ ನೇಷನ್ ಸರ್ವೇ: 2024 ರಲ್ಲಿ ಪ್ರಧಾನಿ ಮೋದಿ ಕೆಳಗಿಳಿಯಬೇಕೆ? ಯಾರಾದರೆ ಉತ್ತಮ? ಪ್ರಧಾನಿ ಮೋದಿಗೆಷ್ಟು ಜನರ ಬೆಂಬಲ?

in Kannada News/News 579 views

ಇಂಡಿಯಾ ಟುಡೇ ಸಮೂಹವು ಮುಂದಿನ ಪ್ರಧಾನಿ ಯಾರಾಗಬೇಕು ಎಂಬ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸಲು ‘ಮೂಡ್ ಆಫ್ ದ ನೇಷನ್’ ಹೆಸರಲ್ಲಿ ದೇಶವ್ಯಾಪಿ ನಡೆಸಿದ ಸಮೀಕ್ಷೆಯಲ್ಲಿ ಶೇ.24ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿಗೆ ಬೆಂಬಲ ಸೂಚಿಸಿದ್ದಾರೆ. ಇದರ ಮೂಲಕ ಪ್ರಧಾನಿ ಮೋದಿ ನಂ.1 ಆಗಿ ಹೊರಹೊಮ್ಮಿದ್ದಾರೆ. ಆಶ್ಚರ್ಯಕರ ಸಂಗತಿ ಎಂದರೆ ಎರಡನೇ ಸ್ಥಾನದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಇದ್ದಾರೆ. ಅವರಿಗೆ ಶೇ.11ರಷ್ಟು ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಶೇ.10, ದೆಹಲಿ ಸಿಎಂ ಕೇಜ್ರಿವಾಲ್, ಮಮತಾ…

Keep Reading

ಜನ್ ಕೀ ಬಾತ್- ಏಷ್ಯಾನೆಟ್ ಸಮೀಕ್ಷೆ: ಈ ಬಾರಿ ಉತ್ತರಪ್ರದೇಶದಲ್ಲಿ ಯಾರಾಗಲಿದ್ದಾರೆ ಮುಖ್ಯಮಂತ್ರಿ? ಅಚ್ಚರಿಯ ರಿಸಲ್ಟ್ ಕೊಟ್ಟ ಜನ್ ಕೀ ಬಾತ್ ಸರ್ವೇ

in Kannada News/News 254 views

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಭಾರೀ ನಿರೀಕ್ಷೆ ಹುಟ್ಟಿಸಿದೆ. ರಾಜಕೀಯ ನಾಯಕರು, ಪಕ್ಷಗಳು ಜನರ ಹೃದಯ ಗೆಲ್ಲುವತ್ತ ಚಿತ್ತ ಹರಿಸಿವೆ. ಈ ನಿಟ್ಟಿನಲ್ಲಿ ಚುನಾವಣೆ ನಡೆಯುವ ಒಂದು ವರ್ಷಕ್ಕಿಂತ ಮೊದಲೇ ಈ ನಿಟ್ಟಿನಲ್ಲಿ ಕಾರ್ಯ ಆರಂಭಿಸಿವೆ. ಹೀಗಿದ್ದರೂ ಜನರು ಏನು ಬಯಸುತ್ತಾರೆ? ಎಂಬ ಪ್ರಶ್ನೆ ಪ್ರಮುಖ ಪಾತ್ರ ವಹಿಸುತ್ತದೆ. ಏಷ್ಯಾನೆಟ್‌- ಜನ್ ಕಿ ಬಾತ್ ಉತ್ತರ ಪ್ರದೇಶದ ಆರು ಪ್ರದೇಶಗಳ ಜನಾಭಿಪ್ರಾಯ ಸಂಗ್ರಹಿಸಿ, ಮುಂದಿನ ಸರ್ಕಾರ ಯಾರು ರಚಿಸಬಹುದು? ಎಂಬ ಸಮೀಕ್ಷೆ ನಡೆಸಿದೆ. ಏಷ್ಯಾನೆಟ್‌- ಜನ್…

Keep Reading

ಬಿಗ್ ಬ್ರೇಕಿಂಗ್: ಇಂದು ಶಾಸಕ ಹಾಗು ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ?

in Kannada News/News 201 views

ನಿರೀಕ್ಷಿತ ಖಾತೆ ಸಿಗದೆ ಸಂಧಾನದ ಬಳಿಕವು ಮುನಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ನಾಳೆ ತಮ್ಮ ರಾಜಕೀಯ ನಿರ್ಧಾರವನ್ನು ಪ್ರಕಟಿಸಲಿದ್ದಾರೆ. ಒಂದು ಮೂಲದ ಪ್ರಕಾರ ಆನಂದ್ ಸಿಂಗ್ ನಾಳೆ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳು ನಿಚ್ಚಳವಾಗಿದೆ. ಈ ದಿಢೀರ್ ಬೆಳವಣಿಗೆಯಿಂದಾಗಿ ಆಡಳಿತಾರೂಢ ಬಿಜೆಪಿಯಲ್ಲಿ ತಳಮಳ ಸೃಷ್ಟಿಯಾಗಿದೆ. ಅಬಿ ಪಿಕ್ಚರ್ ಬಾಕಿ ಹೈ ಎಂದು ನಿನ್ನೆಯಷ್ಟೇ ಆನಂದ್ ಸಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಅವರ ಈ ನಿಗೂಢ ಹೇಳಿಕೆ ನಾನಾ ಸಂಶಯಗಳನ್ನು ಮೂಡಿಸಿದ್ದು, ರಾಜೀನಾಮೆ…

Keep Reading

ಬಿಗ್ ಬ್ರೇಕಿಂಗ್: ಸಚಿವ ಸ್ಥಾನ ಸಿಗದ ರಮೇಶ್ ಜಾರಕಿಹೊಳಿಯಿಂದ ಮಹತ್ವದ ನಿರ್ಧಾರ ಪ್ರಕಟಣೆ

in Kannada News/News 312 views

ನನಗೆ ಮತ್ತು ನಮ್ಮ ಆಪ್ತರಿಗೆ ಮಂತ್ರಿಸ್ಥಾನ ನೀಡದಿರುವ ಬಗ್ಗೆ ಯಾವುದೇ ಬೇಸರವಿಲ್ಲ. ಪಕ್ಷದ ಹಿರಿಯರು ಮತ್ತು ಸಂಘ ಪರಿವಾರದ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಿ 2023ರಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾನು ಯಾವ ತ್ಯಾಗಕ್ಕೂ ಸಿದ್ಧ ಎಂಬುದಾಗಿ ಶಾಸಕ ರಮೇಶ್‌ ಜಾರಿಕಿಹೊಳಿ ತಿಳಿಸಿದ್ದಾರೆ. ಪಟ್ಟಣದಲ್ಲಿ ಶುಕ್ರವಾರ ಶಾಸಕ ಮಹೇಶ್‌ ಕುಮಠಳ್ಳಿ ಅವರೊಂದಿಗೆ ಪಕ್ಷದ ಮುಖಂಡರ ಸಭೆ, ಹಿರಿಯ ಆರೆಸ್ಸೆಸ್‌ ಮುಖಂಡ ಅರವಿಂದ ದೇಶಪಾಂಡೆ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Keep Reading

ಬಿವೈ ವಿಜಯೇಂದ್ರರಿಗೆ ಬಂಪರ್ ಜ್ಯಾಕ್‌ಪಾಟ್? ಸಚಿವ ಸ್ಥಾನವೋ ರಾಜ್ಯಾಧ್ಯಕ್ಷ ಪಟ್ಟವೋ?

in Kannada News/News 357 views

ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಲಿದ್ದಾರೆ ಅಥವ ಬಿಜೆಪಿ ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಈ ಕುರಿತು ಅವರು ಸ್ಪಷ್ಟನೆಯನ್ನು ನೀಡಿದ್ದಾರೆ. ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ, “ಪಕ್ಷದ ನಾಯಕರು ಭವಿಷ್ಯದಲ್ಲಿ ನನ್ನ ಪಾತ್ರದ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ” ಎಂದರು. “ಸಚಿವನಾಗಬೇಕು ಅಥವ ಬಿಜೆಪಿ ರಾಜ್ಯಾಧ್ಯಕ್ಷನಾಗಬೇಕು ಎಂಬ ಯಾವುದೇ ಆಕಾಂಕ್ಷೆಯನ್ನು ನಾನು ಹೊಂದಿಲ್ಲ. ನಮ್ಮದು ರಾಷ್ಟ್ರೀಯ…

Keep Reading

“ಕೊನೆಗೂ ತಾಲಿಬಾನ್ ಕೈಗೆ ಅಫ್ಘಾನಿಸ್ತಾನ ಬಂದೇಬಿಟ್ತು, ತುಂಬಾ ಖುಷಿಯಾಗ್ತಿದೆ”: ಶಫೀಕುರ್ ರೆಹಮಾನ್, ಸಮಾಜವಾದಿ ಪಕ್ಷದ ನಾಯಕ

in Kannada News/News 45 views

ಉತ್ತರ ಪ್ರದೇಶ(ಆ.16): ತಾಲಿಬಾನ್ ಉ ಗ್ರ ರಿಂದ ಆಫ್ಘಾನಿಸ್ತಾನ ಜನರು ಆ ತಂ ಕ ಕ್ಕೊಳಗಾಗಿದ್ದಾರೆ. ಮನಕಲುಕುವ ಘಟನೆಗಳಿಗೆ ವಿಶ್ವ ಮರುಗುತ್ತಿದೆ. ಉ ಗ್ರ ರ ಸಿ ಟ್ಟಿ ಗೆ ಹಲವು ಅಮಾಯಕರು ಹೆ ಣ ವಾಗಿದ್ದಾರೆ. ಚುನಾಯಿತ ಸರ್ಕಾರವನ್ನೇ ಬಂ ದೂ ಕಿ ನಿಂದ ಬೆ ದ ರಿ ಸಿ ಕೆಳಗಿಳಿಸಿದೆ. ಇದೀಗ ಉ ಗ್ರ ರ ಕೈಯಲ್ಲಿ ಆಫ್ಘಾನಿಸ್ತಾನ ನ ರ ಳಾ ಡು ತ್ತಿ ದೆ. ಆದರೆ ಇಡೀ ದೇಶವೇ ಆಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ…

Keep Reading

ಅಮೇರಿಕ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಜೋ ಬೈಡನ್?

in Kannada News/News 486 views

ವಾಷಿಂಗ್ಟನ್: ಅಫ್ಘಾನಿಸ್ತಾನದಿಂದ ಸುಮಾರು 20 ವರ್ಷಗಳ ನಂತರ ಅಮೆರಿಕಾದ ಸೇ ನಾ ಪ ಡೆ ಗಳನ್ನು ಹಿಂಪಡೆದಿದ್ದರಿಂದ ತಾಲಿಬಾನ್ ಉ ಗ್ರ ರು ಇಡೀ ಅಫ್ಘಾನಿಸ್ತಾನವನ್ನು ವ ಶ ಕ್ಕೆ ಪಡೆಯುವಂತಾಗಿದ್ದು, ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಲಿ ಅಧ್ಯಕ್ಷ ಜೋ- ಬೈಡೆನ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಅಫ್ಘಾನಿಸ್ತಾನಕ್ಕೆ ಜೋ- ಬೈಡೆನ್ ಯಾವುದಕ್ಕೆ ಅವಕಾಶ ನೀಡಿದ್ದಾರೋ ಅದಕ್ಕೆ ಅ ಪ ಮಾ ನಿ ತರಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭ ಇದಾಗಿದೆ ಎಂದು ಹೇಳಿರುವ ಟ್ರಂಪ್,…

Keep Reading

ತಾವು ಕೊಟ್ಟ ಮಾತಿನಂತೆ ಪಿವಿ ಸಿಂಧು ಆಸೆಯನ್ನ ಈಡೇರಿಸಿದ ಪ್ರಧಾನಿ ಮೋದಿ

in Kannada News/News/ಕ್ರೀಡೆ 107 views

ನವದೆಹಲಿ: ಒಲಿಂಪಿಕ್ಸ್‌ನಲ್ಲಿ ನಡೆದ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಶಟ್ಲರ್ ಪಿವಿ ಸಿಂಧು 21-13, 21-15 ಮೂಲಕ ಚೀನಾದ ಹೀ ಬಿಂಗ್ಜಿಯಾವೊ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದರು. ಭಾರತದಲ್ಲಿ ಪಿವಿ ಸಿಂಧು ಅವರ ಈ ಗೆಲುವಿಗೆ ಈಗ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ದೇಶದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಶಟ್ಲರ್ ಪಿವಿ ಸಿಂಧು ಅವರನ್ನು ಭಾರತದ ಹೆಮ್ಮೆ ಎಂದು ಪ್ರಧಾನಿ…

Keep Reading

“ರಾಷ್ಟ್ರಗೀತೆ ಹಾಡ್ತಿದೀರ ಕಾಮನ್‌ಸೆನ್ಸ್ ಇಲ್ವಾ?” ರಾಷ್ಟ್ರಗೀತೆ ಹಾಡಿದ ಸುದೀಪ್‌ಗೆ ತರಾಟೆಗೆ ತೆಗೆದುಕೊಂಡ ಯುವಕ

in FILM NEWS/Kannada News/News/ಮನರಂಜನೆ/ಸಿನಿಮಾ 626 views

ಸೆಲೆಬ್ರಿಟಿಗಳು ಏನೇ ಕೆಲಸ ಮಾಡಿದರು ಬಹಳ ಜಾಗ್ರತೆಯಿಂದ ಮಾಡಬೇಕು. ಇಲ್ಲವಾದಲ್ಲಿ ಸಣ್ಣ ಸಣ್ಣ ತಪ್ಪುಗಳು, ಗೊತ್ತಿಲ್ಲದೇ ಮಾಡುವ ಎಡವಟ್ಟುಗಳು ಬಹಳ ಟೀಕೆಗೆ ಕಾರಣವಾಗಿಬಿಡುತ್ತದೆ. ಈಗ ಕಿಚ್ಚ ಸುದೀಪ್ ಅವರ ವಿಚಾರದಲ್ಲಿ ಇಂತಹದೊಂದು ಬೆಳವಣಿಗೆ ಆಗಿದೆ. ಆಗಸ್ಟ್ 15ರಂದು ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸಲಾಯಿತು. ಸಾಮಾಜಿಕ ಜಾಲತಾಣದ ಮೂಲಕ ಅನೇಕ ಸೆಲೆಬ್ರಿಟಿಗಳು ಶುಭಕೋರಿದರು. ಅಭಿನಯ ಚಕ್ರವರ್ತಿ ಸಹ ಸ್ವಾತಂತ್ರ್ಯ ದಿನಾಚರಣೆಗೆ ವಿಡಿಯೋ ಮೂಲಕ ಶುಭಾಶಯ ತಿಳಿಸಿದರು. ಸ್ವತಃ ಸುದೀಪ್ ಅವರೇ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಗಮನ ಸೆಳೆದರು. ತಮ್ಮದೇ…

Keep Reading

ಎಮರ್ಜೆನ್ಸಿ ಸಂದರ್ಭದಲ್ಲಿ ವೇಷ ಬದಲಿಸಿಕೊಂಡು ಸ್ಕೂಟರ್ ನಲ್ಲಿ ‘ಆ’ ಜಾಗಕ್ಕೆ ತಲುಪಿದ್ದ ಮೋದಿ: ಬದಲಿಸಿದ್ದರು ಮೂರು ವೇಷಗಳು, ಯಾವುವು ನೋಡಿ…

in Kannada News/News/Story/ಕನ್ನಡ ಮಾಹಿತಿ 140 views

ಸುಮಾರು 46 ವರ್ಷಗಳ ಹಿಂದೆ, ಅಂದಿನ ಪ್ರಧಾನಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿದಾಗ, ದೇಶದಲ್ಲಿ ನೂತನ ಆಂದೋಲನಗಳೇ ನಡೆದಿದ್ದವು. ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ಆ ಯುಗದ ಚಳುವಳಿಗಳಲ್ಲಿ ಅನೇಕ ನಾಯಕರು ಹೊರಹೊಮ್ಮಿದ್ದರು, ಅದರಲ್ಲಿ ಒಬ್ಬ ನಾಯಕ ಈಗ ಜಗತ್ತಿನಾದ್ಯಂತ ಜನಪ್ರಿಯ ವ್ಯಕ್ತಿಯಾಗಿದ್ದಾರೆ. ಅವರ ಹೆಸರೇ ಈಗಿನ ಪ್ರಧಾನಿ ನರೇಂದ್ರ ಮೋದಿ. ತುರ್ತು ಪರಿಸ್ಥಿತಿಯಲ್ಲಿ, ಇಂದಿರಾ ಗಾಂಧಿ ಸರ್ಕಾರವು ಸಂಘ ಮತ್ತು ವಿರೋಧ ಪಕ್ಷಗಳ ದೊಡ್ಡ ದೊಡ್ಡ ನಾಯಕರನ್ನು ಬಂಧಿಸಿ ಜೈಲಿಗೆ ಹಾಕುತ್ತಿದ್ದಾಗ,…

Keep Reading

Go to Top