Author

kannadanews123 - page 132

kannadanews123 has 1925 articles published.

ರೈತನ ಮಾರು ವೇಶದಲ್ಲಿ ಪೋಲಿಸ್ ಸ್ಟೇಷನ್ ಗೆ ಹೋದ ಭಾರತದ ಪ್ರಧಾನ ಮಂತ್ರಿ ನಂತರ ಮಾಡಿದ್ದೇನು ಗೊತ್ತಾ..?

in Kannada News/News/Story/ಕನ್ನಡ ಮಾಹಿತಿ 242 views

ರೈತ ಎಂದರೆ ದೇಶದ ಅನ್ನದಾತ. ರೈತ ನಮ್ಮ ದೇಶದ ಬೆನ್ನೆಲುಬು ಆದರೆ ದೇಶಕ್ಕೆ ಅನ್ನ ನೀಡುವ ರೈತರು ಇಂದು ತುಂಬಾ ಕಷ್ಟದಲ್ಲಿ ಇದ್ದಾರೆ. ರೈತರು ಬೀಳುವ ಕಷ್ಟಗಳನ್ನು ನೋಡಿದರೆ ಕಣ್ಣಲ್ಲಿ ನೀರು ಬರುತ್ತದೆ. ನಮ್ಮ ದೇಶದ ಎಷ್ಟೋ ರೈತರು ಹಲವಾರು ಸಮಸ್ಯೆ ಸಂಕಷ್ಟಗಳಿಂದ ಪ್ರತಿವರ್ಷ ಸಾವಿರಾರು ಜನ ಆತ್ಮಹತ್ಯೆಯ ದಾರಿಯನ್ನು ಹಿಡಿಯುತ್ತಿದ್ದಾರೆ. ಇನ್ನು ದೇಶದ ಪ್ರಧಾನಿಯು ರೈತರ ಕಷ್ಟ ತಿಳಿಯಲು ರೈತರಂತೆ ವೇಷ ತೊಟ್ಟು ಪೋಲಿಸ್ ಸ್ಟೇಷನ್ ಗೆ ಹೋದರು. ಇದು ಯಾವುದೋ ಬೇರೆ ದೇಶದ ಕಥೆಯಲ್ಲ.…

Keep Reading

ತಾಲಿಬಾನ್ ಎದುರು ಮಂಡಿಯೂರಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಅಶ್ರಫ್ ಘನಿ: ಈ ವ್ಯಕ್ತಿಯನ್ನ ಅಧ್ಯಕ್ಷ ಮಾಡಿದ ತಾಲಿಬಾನ್

in Kannada News/News 238 views

ಕಾಬೂಲ್: ಕೆಲವು ವಾರಗಳ ಕಾಲ ಅಫ್ಘಾನ್ ನಲ್ಲಿ ದೊಂ ಬಿ ನಡೆಸಿ, ಒಂದೊಂದೇ ಪ್ರದೇಶಗಳನ್ನು ವ ಶ ಕ್ಕೆ ಪಡೆದುಕೊಂಡಿದ್ದ ತಾಲಿಬಾನ್ ಉ ಗ್ರ ಸಂಘಟನೆಗೆ ಇದೀಗ ಅಫ್ಘಾನ್ ಸರ್ಕಾರ ಶರಣಾಗಿದೆ. ಅಫ್ಘಾನ್ ಅಧ್ಯಕ್ಷ ಘನಿ ಉ ಗ್ರ ರಿಗೆ ಅಧಿಕಾರ ಹಸ್ತಾಂತರ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಅವರು ಮಾಜಿ ಆಂತರಿಕ ಸಚಿವ ಅಲಿ ಅಹ್ಮದ್ ಜಲಾಲಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ . ತಾಲಿಬಾನ್ ನ ಉಪ ನಾಯಕ ಮುಲ್ಲಾ ಬರದಾರ್ ಕೂಡ…

Keep Reading

ಇಡೀ ರಾಷ್ಟ್ರವೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದರೂ ಗೋವಾ ಮಾತ್ರ ಯಾಕೆ ಈ ಅಮೃತಘಳಿಗೆಯನ್ನ ಆಚರಿಸುವುದಿಲ್ಲ? ಏನಿದರ ಹಿಂದಿನ ಕಾರಣ?

in Kannada News/News 241 views

ಪಣಜಿ: ಮಹಾಮಾರಿ ಕರೊನಾ ವೈರಸ್ ಮೂರನೇ ಅಲೆ ಭೀತಿಯ​ ನಡುವೆಯೂ ರಾಷ್ಟ್ರವು ಇಂದು 75ನೇ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಿದ್ದು, ಈ ಅಮೃತ ಘಳಿಗೆಯಲ್ಲಿ ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್​ ಮುನ್ನೆಚ್ಚರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬ್ರಿಟಿಷ್​ ನಿಯಮದಿಂದ ಮುಕ್ತರಾಗಲು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾ ಗ ಬ ಲಿ ದಾನಗಳನ್ನು ಪ್ರತಿಯೊಬ್ಬ ನಾಗರಿಕನು ನೆನಪಿನಲ್ಲಿಡಬೇಕಾದ ದಿನವಿದು. ಇಂದು ದೇಶಾದ್ಯಂತ ರಾಷ್ಟ್ರೀಯ…

Keep Reading

ನೀರಜ್ ಚೋಪ್ರಾ ಚಿನ್ನ ಗೆದ್ದಿದ್ದಕ್ಕೆ ಭಾರತ ಖುಷಿ ಪಟ್ಟಿದ್ದಕ್ಕಿಂತ ದುಪ್ಪಟ್ಟು ಸಂಭ್ರಮಾಚರಣೆ ಆಚರಿಸಿದ ಜರ್ಮನಿಯ ಕೇವಲ 130 ಜನಸಂಖ್ಯೆಯ ಈ ಹಳ್ಳಿ

in Kannada News/News/ಕ್ರೀಡೆ 195 views

ಟೋಕಿಯೊ ಒಲಿಪಿಂಕ್ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಜಾವೆಲಿನ್ ಪಟು ನೀರಜ್ ಚೋಪ್ರಾ ತವರಿಗೆ ಮರಳಿದಾಗ ವಿಮಾನ ನಿಲ್ದಾಣದಲ್ಲಿ ಜನಸಮೂಹ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡಿತ್ತು. ಸನ್ಮಾನಗಳು,‌ ಶತಕೋಟಿ ಜನರಿಂದ ‘ಥ್ಯಾಂಕ್ಯೂ’ಗಳನ್ನು ಚೋಪ್ರಾ ಸ್ವೀಕರಿಸುತ್ತಿದ್ದರೆ ಇದಕ್ಕೆ ವ್ಯತಿರಿಕ್ತವಾಗಿ ಅವರ ಇಬ್ಬರು ಜರ್ಮನ್ ಕೋಚ್ ಗಳು ಏಕಾಂತದಲ್ಲಿ ಕುಳಿತು ಸಾಮಾಜಿಕ ಜಾಲತಾಣದಲ್ಲಿ ಈ ಸಂಭ್ರಮವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಚೋಪ್ರಾರ ಬಯೊಮೆಕ್ಯಾನಿಕಲ್ ಕೋಚ್ ಡಾ.ಕ್ಲಾವುಸ್ ಬಾರ್ತೊನಿಯೆಝ್ (73) ಒಂದೂವರೆ ವರ್ಷದ ಬಳಿಕ ನೈರುತ್ಯ ಜರ್ಮನಿಯಲ್ಲಿನ ತನ್ನ ಹುಟ್ಟೂರು,ಕೇವಲ 130ರಷ್ಟು ಜನಸಂಖ್ಯೆಯನ್ನು…

Keep Reading

ಸಿಎಂ ಯೋಗಿ ಆದಿತ್ಯನಾಥ್ ಎಲ್ಲೇ ಚುನಾವಣೆ ನಿಂತರೂ ಅವರ ವಿರುದ್ಧ ಸ್ಪರ್ಧಿಸಿ ಗೆಲ್ಲುತ್ತೇನೆಂದು‌‌ ಚುನಾವಣಾ ಅಖಾಡಕ್ಕಿಳಿದ ಮಾಜಿ ಐಎಎಸ್ ಅಧಿಕಾರಿ

in Kannada News/News 135 views

ಲಖನೌ: ಸೇವಾ ಅವಧಿ ಮುಗಿಯುವ ಮುನ್ನ ಕಡ್ಡಾಯ ನಿವೃತ್ತಿ ತೆಗೆದುಕೊಳ್ಳಲು ಆದೇಶಿಸಲ್ಪಟ್ಟ ಉತ್ತರ ಪ್ರದೇಶದ ಮಾಜಿ ಐಪಿಎಸ್​ ಅಧಿಕಾರಿ ಅಮಿತಾಭ್​ ಠಾಕೂರ್​ ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ವಿರುದ್ಧ ಸ್ಪರ್ಧೆಗಿಳಿಯಲು ಮುಂದಾಗಿದ್ದಾರೆ. ಅಮಿತಾಭ್ ಠಾಕೂರ್​ ಅವರ ಪತ್ನಿ ನೂತನ್​ ಠಾಕೂರ್​ ಇಂದು ಲಖನೌನಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದು, “ಆದಿತ್ಯನಾಥ್​ ಅವರು ಮುಖ್ಯಮಂತ್ರಿಯಾಗಿ ಹಲವು ತಪ್ಪು ಮತ್ತು ಭೇದಭಾವದ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಆದ್ದರಿಂದ ಅವರು ನಿಲ್ಲುವ ಕ್ಷೇತ್ರದಲ್ಲೇ ಅಮಿತಾಭ್​ ಚುನಾವಣೆ ಎದುರಿಸಲಿದ್ದಾರೆ” ಎಂದಿದ್ದಾರೆ.…

Keep Reading

“ನಿನ್ ಯೋಗ್ಯತೆಗಿಷ್ಟು ಬೆಂಕಿ ಹಾಕಾ, ಸುಳ್ಯಾಕೆ ಬೊಗಳ್ತೀಯಾ, ವಯಸ್ಸಾಗಿದೆ ಮಾನ ಮರ್ಯಾದೆ ಇಲ್ವಾ?”‌ಪರಸ್ಪರ ಕಿತ್ತಾಡಿಕೊಂಡ ಶಾಸಕ ಹಾಗು ಸಂಸದ

in Kannada News/News 157 views

ತುಮಕೂರು, ಆಗಸ್ಟ್ 14: ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಹಾಗೂ ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜು ಸಾರ್ವಜನಿಕ ವೇದಕೆಯಲ್ಲೇ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ‌. ನಂದಿಹಳ್ಳಿಯಲ್ಲಿ ಶನಿವಾರ ಬೆಸ್ಕಾಂ ವಿದ್ಯುತ್ ಎಂಎಸ್ಎಸ್ ಸ್ಟೇಷನ್ ಉದ್ಘಾಟನೆ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಇಬ್ಬರು ಪರಸ್ಪರ ಕೈ ಕೈ ತೋರಿಸಿಕೊಂಡು ಬೈದಾಡಿಕೊಂಡಿದಿದ್ದಾರೆ. ಚೆಕ್ ಡ್ಯಾಂ ನಿರ್ಮಿಸಲು ಕೇಂದ್ರ 500 ಕೋಟಿ ರೂ. ಮೀಸಲಿಟ್ಟಿದೆ ಎಂದು ಕಾರ್ಯಕ್ರಮದಲ್ಲಿ ತುಮಕೂರು ಸಂಸದ ಜಿ.ಎಸ್. ಬಸವರಾಜು…

Keep Reading

ಪೋಸ್ಟ್ ಆಫೀಸ್‌ನ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ಬಂಪರ್ ಬಡ್ಡಿಯ ಮೂಲಕ ಸಿಗಲಿದೆ ದುಪ್ಪಟ್ಟು ಹಣ!

in Kannada News/News/ಕನ್ನಡ ಮಾಹಿತಿ 174 views

ಉಳಿತಾಯ ಮಾಡೋರಿಗೆ ಅಂಚೆ ಇಲಾಖೆ ಸುರಕ್ಷಿತ ತಾಣ ಎಂದೇ ಹೇಳಬಹುದು. ಹಾಗಾದ್ರೆ ಅಂಚೆ ಇಲಾಖೆಯ ಯಾವ ಯೋಜನೆಯಲ್ಲಿ ಹಣ ತೊಡಗಿಸಿದ್ರೆ ಉತ್ತಮ ರಿಟರ್ನ್ಸ್ ಬರುತ್ತೆ? ಇಲ್ಲಿದೆ ಮಾಹಿತಿ. ಉಳಿತಾಯ ಮಾಡಬೇಕೆಂದು ಯೋಚಿಸುತ್ತಿರೋರಿಗೆ ಅಂಚೆ ಕಚೇರಿಯ ಉಳಿತಾಯ ಯೋಜನೆಗಳು ಅತ್ಯುತ್ತಮ ಆಯ್ಕೆ. ಈ ಯೋಜನೆಗಳಲ್ಲಿ ಹಣ ತೊಡಗಿಸಿದ್ರೆ ಸುರಕ್ಷಿತವಾಗಿರೋ ಜೊತೆ ನಿರೀಕ್ಷಿತ ಬಡ್ಡಿಯೂ ಸಿಗುತ್ತದೆ. ದಿನಗೂಲಿ ನೌಕರನಿಂದ ಹಿಡಿದು ಮಾಸಿಕ ಲಕ್ಷಗಟ್ಟಲೆ ವೇತನ ಪಡೆಯೋ ವ್ಯಕ್ತಿ ತನಕ ಪ್ರತಿಯೊಬ್ಬರೂ ಈ ಉಳಿತಾಯ ಯೋಜನೆಗಳಲ್ಲಿ ಹಣ ತೊಡಗಿಸಬಹುದು. ಪ್ರಸಕ್ತ ಭಾರತೀಯ…

Keep Reading

ಆನಂದ್ ಸಿಂಗ್ ಸಮೇತ ಈ ಎಲ್ಲ ಶಾಸಕರಿಗೂ ಖಡಕ್ ವಾರ್ನಿಗ್ ಕೊಟ್ಟ ಬಿಜೆಪಿ ಹೈಕಮಾಂಡ್: ಬೆಚ್ಚಿಬಿದ್ದ ಅತೃಪ್ತ ಶಾಸಕರು

in Kannada News/News 326 views

ಹೊಸಪೇಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ಕಟೀಲ್ ಸೇರಿದಂತೆ, ಅಸಮಾಧಾನಿತ ಯಾರೂ ಕೂಡ ಅಸಮಾಧಾನ ತೋಡಿಕೊಳ್ಳಲು ದೇಹಲಿಗೆ ಬರಬೇಕಾದ ಅಗತ್ಯವಿಲ್ಲಾ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟ ನಿರ್ದೇಶನ ನೀಡಿದೆಯಂತೆ. ರಾಜ್ಯದಲ್ಲಿ ಖಾತೆ ಹಂಚಿಕೆಯ ಖ್ಯಾತೆ ತಾರಕಕ್ಕೇರುತ್ತಿದ್ದಂತೆ ಪದೆ ಪದೆ ಕರೆಮಾಡಿ ಬೆಂಗಳೂರಿಗೆ ಸಚಿವ ಆನಂದಸಿಂಗ್ ಸೇರಿದಂತೆ ಎಂ.ಟಿ.ಬಿ.ನಾಗರಾಜ್, ಎಂ.ಶಂಕರ್ ಮುಖ್ಯಮಂತ್ರಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿದ್ದು ನಂತರ ಸ್ವಲ್ಪಮಟ್ಟಿನ ಸಮಾಧಾನವಾದಂತೆ ಕಂಡುಬಂದು ಒಟ್ಟುಸೇರಿ ಹೇಳಿಕೆ ನೀಡಿದ್ದರೂ ಇದೇ ಆಗಸ್ಟ್ 15ರಂದು ದೆಹಲಿಗೆ ಹೋಗಿ ವರಿಷ್ಠರನ್ನು ಕಂಡು…

Keep Reading

ನಮ್ಮ ಊರಲ್ಲಿ ಧ್ವಜಾರೋಹಣ ಮಾಡೋಕೆ ಬಿಡಲ್ಲ ಎಂದ ಕ್ರಿಶ್ಚಿಯನ್ನರು: ಖಡಕ್ ವಾರ್ನಿಂಗ್ ಕೊಟ್ಟ ಸಿಎಂ, ಯಾವ ಊರು ನೋಡಿ

in Kannada News/News 778 views

ಪಣಜಿ: ಸ್ಥಳೀಯ ಕ್ರಿಶ್ಚಿಯನ್ನರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಗೋವಾ ಜಿಲ್ಲೆಯ ವಾಸ್ಕೋ ಪಟ್ಟಣದ ಸಮೀಪ ಇರುವ ಸಾವೊ ಜಸಿಂಟೊ ದ್ವೀಪದಲ್ಲಿ ಸ್ವಾತಂತ್ರ್ಯ ದಿನದ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ರದ್ದುಪಡಿಸಿರುವುದಾಗಿ ನೌಕಾಪಡೆ ತಿಳಿಸಿದ್ದು ಇದರ ಬೆನ್ನಲ್ಲೇ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಿಡಿಮಿಡಿಗೊಂಡಿದ್ದು ಧ್ವಜಾರೋಹಣ ಕಾರ್ಯಕ್ರಮ ನಿಗದಿಯಂತೆ ಮುಂದುವರಿಸುವಂತೆ ಸೂಚಿಸಿದ್ದಾರೆ. ಮಾತ್ರವಲ್ಲದೆ ದ್ವೀಪವಾಸಿಗಳಿಗೆ ಯಾವುದೇ “ಭಾರತ ವಿರೋಧಿ ಚಟುವಟಿಕೆಗಳನ್ನು” “ಕಟ್ಟುನಿಟ್ಟಿನ ಕ್ರಮ” ದೊಂದಿಗೆ ನಿಭಾಯಿಸಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. 75ನೇ ಸ್ವಾತಂತ್ರ್ಯೋತ್ಸವದ ನೆನಪಿಗಾಗಿ ನಡೆಸುತ್ತಿರುವ ‘ಆಜಾದಿ…

Keep Reading

ಸೂರ್ಯಾಸ್ತದ ಬಳಿಕ ಅಂದರೆ ಸೂರ್ಯ ಮುಳುಗಿದ ಬಳಿಕ ಅಪ್ಪಿತಪ್ಪಿಯೂ ಈ ಕೆಲಸಗಳನ್ನ ಮಾಡಬೇಡಿ: ಇಲ್ಲಾಂದ್ರೆ ಅಪಾಯ ಕಟ್ಟಿಟ್ಟ ಬುತ್ತಿ

in Helath-Arogya/Kannada News/News/ಕನ್ನಡ ಮಾಹಿತಿ 106 views

ಸೂರ್ಯೋದಯದ ನಂತ್ರ ದಿನ ಆರಂಭವಾದ್ರೆ ಸೂರ್ಯಾಸ್ತದ ನಂತ್ರ ಸಂಜೆ ಆರಂಭವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಈ ಸಮಯವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಧರ್ಮಗ್ರಂಥದ ಪ್ರಕಾರ, ಸೂರ್ಯಾಸ್ತದ ನಂತ್ರ ಕೆಲವೊಂದು ಕೆಲಸಗಳನ್ನು ಮಾಡಬಾರದು. ಪ್ರತಿಯೊಬ್ಬರ ಮನೆಯಲ್ಲೂ ತುಳಸಿ ಗಿಡವಿರುತ್ತದೆ. ಇದನ್ನು ಪೂಜಿಸುವ ಸಂಪ್ರದಾಯ ನಮ್ಮಲ್ಲಿದೆ. ಮನೆಯಲ್ಲಿ ತುಳಸಿಯಿರುವುದು ಶುಭಕರ. ಧರ್ಮಗ್ರಂಥದ ಪ್ರಕಾರ ಸೂರ್ಯಾಸ್ತದ ನಂತ್ರ ಅಪ್ಪಿತಪ್ಪಿಯೂ ತುಳಸಿ ಗಿಡವನ್ನು ಮುಟ್ಟಬಾರದು. ಅದಕ್ಕೆ ನೀರನ್ನು ಹಾಕಬಾರದು. ಇದ್ರಿಂದ ತಾಯಿ ಲಕ್ಷ್ಮಿ ಕೋಪಗೊಳ್ತಾಳೆ. ಹಿಂದೂ ಧರ್ಮದಲ್ಲಿ ದಾನಕ್ಕೆ ವಿಶೇಷ ಮಹತ್ವವಿದೆ. ಆದರೆ ಸೂರ್ಯಾಸ್ತದ…

Keep Reading

Go to Top