Author

kannadanews123 - page 134

kannadanews123 has 1925 articles published.

ಆನಂದ್ ಸಿಂಗ್ ಸಮಸ್ಯೆ ಬಗೆಹರಿಯುತ್ತಲೇ ಸಿಡಿದೆದ್ದ ಮತ್ತೊಬ್ಬ ಬಿಜೆಪಿ ಶಾಸಕ

in Kannada News/News 68 views

ದೇವದುರ್ಗ ಶಾಸಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯ ಹಿರಿಯ ನಾಯಕರ ವಿರುದ್ಧ ಕಿಡಿಕಾರಿದ್ದು,  ಪರಿಶಿಷ್ಟ ಜಾತಿಗೆ ಮೂರು ಸ್ಥಾನ ಕೊಡಿಸಬೇಕಾದ ಹಿರಿಯರು ಮೌನವಾಗಿದ್ದಾರೆ‌, ರಾಜಕೀಯವಾಗಿ ಶಾಸಕನ ಮತವನ್ನು ಬಳಿಸಿಕೊಳ್ಳುತ್ತಿದ್ದಾರೆ ವಿನಃ ಶಾಸಕರಿಗೆ ಸ್ಥಾನ ಮಾನ ಕೊಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸುತ್ತಿದ್ದಾರೆ. 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಇಲ್ಲ. 6 ಜಿಲ್ಲೆಗಳಿಗೆ ಎರಡೆರಡು ಸಚಿವ ಸಂಪುಟ ಸ್ಥಾನಮಾನ‌ ಕೊಟ್ಟಿದ್ದಾರೆ. ಕೆವಲ 17 ಜಿಲ್ಲೆಗೆ ಮಾತ್ರ ಸಂಪುಟ ವಿಸ್ತರಣೆ ಸೀಮಿತವಾಗಿದೆ. ಇಡೀ ಸಾಮಾಜಿಕ‌ ನ್ಯಾಯ ಜೊತೆಗೆ…

Keep Reading

ಪ್ರಧಾನಿ ಮೋದಿಯವರನ್ನ ಭೇಟಿಯಾದ 10 ವರ್ಷದ ಪುಟ್ಟ ಬಾಲಕಿ: ಅಪಾಯಿಂಟ್ಮೆಂಟ್ ಸಿಕ್ಕಿದ್ದು ಹೇಗೆ? ಯಾರೀ ಬಾಲಕಿ?

in Kannada News/News 112 views

ನಮ್ಮ ದೇಶದ ಪ್ರಧಾನಿಯನ್ನು ನೋಡಲು, ಭೇಟಿಯಾಗಲು ಹಲವರಿಗೆ ಆಸೆ ಇರುತ್ತದೆ. 130 ಕೋಟಿ ಜನಸಂಖ್ಯೆಯುಳ್ಳ ದೇಶದಲ್ಲಿ ನೋಡಲು ಇಷ್ಟವಿರುವವರು ಬಹಳಷ್ಟು ಮಂದಿ ಇರುತ್ತಾರೆ. ಆದರೆ, ಹಾಗೆ ಭೇಟಿಯಾಗಲು ಎಲ್ಲರಿಗೂ ಸಾಧ್ಯವಾಗೋದಿಲ್ಲ. ಆದರೆ, 10 ವರ್ಷ ವಯಸ್ಸಿನ ಬಾಲಕಿ ಅನೀಶಾ ಪಾಟೀಲ್‌ ಪ್ರಧಾನಿ ನರೇಂದ್ರ ಮೋದಿಯನ್ನು ಬುಧವಾರ ಭೇಟಿ ಮಾಡುವ ಮೂಲಕ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಸಂಸತ್‌ ಭವನದಲ್ಲಿ ಈ ಭೇಟಿ ನಡೆದಿದೆ. ಈಕೆ ಪ್ರಧಾನಿ ಮೋದಿಯನ್ನು ಭೇಟಿಯಾಗಲು ಹತಾಶಳಾಗಿದ್ದಳು ಹಾಗೂ ತನ್ನನ್ನು ಭೇಟಿ ಮಾಡಿಸುವಂತೆ ತನ್ನ…

Keep Reading

ರಾತ್ರೋ ರಾತ್ರಿ ಕೋಟ್ಯಾಧೀಶ್ವರರಾದ ಸ್ಟಾರ್ ಆಟಗಾರರು: ಒಲಿಂಪಿಕ್ಸ್ ಮೆಡಲ್ ವಿಜೇತರು ಪಡೆದ ಬಹುಮಾನ, ಹಣಕ್ಕೆ ಎಷ್ಟು ಟ್ಯಾಕ್ಸ್ ಕಟ್ಟಬೇಕಿದೆ ನೋಡಿ

in Kannada News/News/ಕ್ರೀಡೆ 61 views

ಬೆಂಗಳೂರು: ಟೋಕಿಯೊ ಒಲಿಂಪಿಕ್ಸ್ ಪದಕ ಸಾಧನೆಯ ಬೆನ್ನಲ್ಲೇ ಚಿನ್ನ ವಿಜೇತ ನೀರಜ್ ಚೋಪ್ರಾ ಸಹಿತ ಎಲ್ಲರಿಗೂ ಕೋಟಿ ಕೋಟಿ ರೂಪಾಯಿ ಮೊತ್ತದ ಬಹುಮಾನ ಹರಿದುಬಂದಿದೆ. ಈ ಮೂಲಕ ಎಲ್ಲ ಕ್ರೀಡಾಪಟುಗಳು ಶ್ರೀಮಂತರಾಗಿದ್ದಾರೆ. ಆದರೆ ಅವರ ಈ ಬಹುಮಾನ ಮೊತ್ತ ತೆರಿಗೆ ಮುಕ್ತವಾಗಿರುವುದಿಲ್ಲ. ಪದಕ ವಿಜೇತರು ತಾವು ಪಡೆದ ಭಾರಿ ಬಹುಮಾನಕ್ಕೆ ದೊಡ್ಡ ಮೊತ್ತದ ತೆರಿಗೆಯನ್ನೂ ಪಾವತಿಸಬೇಕಿದೆ. ಎಲ್ಲ ಪದಕ ವಿಜೇತರು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಪಡೆಯುವ ಮೊತ್ತಕ್ಕೆ ಹೊರತಾಗಿ ಮತ್ತೆಲ್ಲ ಬಹುಮಾನಗಳಿಗೆ ತೆರಿಗೆ ಪಾವತಿಸಬೇಕಾಗಿದೆ. ಆದಾಯ ತೆರಿಗೆ…

Keep Reading

ಶಾಕಿಂಗ್: ಭಾರತದ ಹೆಲಿಕಾಪ್ಟರ್‌ನ್ನ ವಶಪಡಿಸಿಕೊಂಡ ತಾಲಿಬಾನ್

in Kannada News/News 272 views

ನವದೆಹಲಿ: ಅಫ್ಗಾನಿಸ್ತಾನಕ್ಕೆ ಭಾರತ ಸರ್ಕಾರವು 2019ರಲ್ಲಿ ಉಡುಗೊರೆಯಾಗಿ ನೀಡಿದ್ದ ಎಂಐ-24ವಿ ಕದನ ಹೆಲಿಕಾಪ್ಟರ್‌ ಈಗ ತಾಲಿಬಾನ್ ಉ ಗ್ರ ರ ವ-ಶ-ವಾಗಿದೆ. ಉತ್ತರ ಅಫ್ಗಾನಿಸ್ತಾನದ ಕುಂದುಜ್ ವಿಮಾನ ನಿಲ್ದಾಣವನ್ನು ತಾಲಿಬಾನ್ ಉ ಗ್ರ ರು ಬುಧವಾರ ವ-ಶ-ಕ್ಕೆ ಪಡೆದುಕೊಂಡಿದ್ದು, ಅಲ್ಲಿದ್ದ ಹೆಲಿಕಾಪ್ಟರ್‌ ಅನ್ನೂ ಅವರು ವ-ಶ-ಕ್ಕೆ ಪಡೆದಿದ್ದಾರೆ. ಭಾರತ ಸರ್ಕಾರವು 2019ರಲ್ಲಿ ಅಫ್ಗಾನಿಸ್ತಾನ ವಾಯುಪಡೆಗೆ ನಾಲ್ಕು ಎಂಐ-24ವಿ ಹೆಲಿಕಾಪ್ಟರ್‌ಗಳನ್ನು ಉಡುಗೊರೆಯಾಗಿ ನೀಡಿತ್ತು. 2015 ಮತ್ತು 2016ರಲ್ಲಿ ನೀಡಿದ್ದ ಕ ದ ನ ಹೆಲಿಕಾಪ್ಟರ್‌ಗಳ ಬದಲಿಗೆ ನಾಲ್ಕು ಎಂಐ-24ವಿ…

Keep Reading

ಕ್ರಿಮಿನಲ್ ಬ್ಯಾಕ್‌ಗ್ರೌಂಡ್ ಇರೋ ರಾಜಕಾರಣಿಗಳಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್: ಕೇಸ್ ಇದ್ದ ರಾಜಕಾರಣಿಗಳ ಸ್ಥಿತಿ ಏನಾಗಲಿದೆ ನೋಡಿ

in Kannada News/News 94 views

“ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧದ ಅಪರಾಧ ಪ್ರಕರಣಗಳನ್ನು ರಾಜ್ಯ ಸರ್ಕಾರಗಳು ಹಿಂಪಡೆಯಲು ಸಾಧ್ಯವಿಲ್ಲ”: ಸುಪ್ರೀಂ ಕೋರ್ಟ್. ರಾಜ್ಯ ಸರ್ಕಾರಗಳು ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಆಯಾ ಹೈಕೋರ್ಟ್‌ಗಳಿಂದ ಪೂರ್ವ ನಿರ್ಬಂಧಗಳಿಲ್ಲದೆ ಆದೇಶವಿಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಂಗಳವಾರ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ನ್ಯಾಯಪೀಠವು 2016 ರಲ್ಲಿ ವಕೀಲರು ಮತ್ತು ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರ…

Keep Reading

ಆನಂದ್ ಸಿಂಗ್ ಬೆನ್ನಲ್ಲೇ ಮತ್ತೆ ಮೂವರು ಬಿಜೆಪಿ ಶಾಸಕರಿಂದ ಸಿಎಂ ಬೊಮ್ಮಾಯಿಗೆ ಶುರುವಾಯ್ತು ತಲೆನೋವು

in Uncategorized 113 views

ನವದೆಹಲಿ: ಬಿಜೆಪಿಯಲ್ಲಿ ಸದ್ಯಕ್ಕೆ ಭಿ ನ್ನ ಮ ತ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೊಮ್ಮಾಯಿ ಕ್ಯಾಬಿನೆಟ್ ರಚನೆಯಾಗುತ್ತಿದ್ದಂತೆಯೇ ಹಲವರಲ್ಲಿ ಅಸಮಾಧಾನ ಉಂಟಾಗಿದ್ದು, ಸಚಿವರಿಂದ ಖಾತೆ ಕ್ಯಾತೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ದೆಹಲಿಯಲ್ಲಿ ಲಾ ಬಿ ನಡೆಸಲಾಗುತ್ತಿದೆ. ಹೌದು. ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಭೇಟಿಗೆ ರಮೇಶ್ ಜಾರಕಿಹೊಳಿ, ಯೋಗೇಶ್ವರ್ ಯತ್ನಿಸುತ್ತಿದ್ದಾರೆ. ನಾಯಕರು ಕಳೆದ 2 ದಿನಗಳಿಂದ ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಸಿ.ಪಿ ಯೋಗೇಶ್ವರ್ ಅವರು ಈಗಾಗಲೇ ಪ್ರಹ್ಲಾದ್ ಜೋಶಿ, ಬಿ.ಎಲ್ ಸಂತೋಷ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.…

Keep Reading

ಚುನಾವಣೆಗೂ ಮುನ್ನವೇ ತಾವೇ ಸಮೀಕ್ಷೆ ಮಾಡಿ ಜನರಿಂದ ಉತ್ತರ ಪಡೆಯಲು ಮುಂದಾದ ಪ್ರಧಾನಿ ಮೋದಿ: ದೇಶದ ಜನತೆಗೆ ಅವರು ಕೇಳಿದ ಪ್ರಶ್ನೆಗಳೇನು ಗೊತ್ತಾ?

in Kannada News/News 109 views

ಉತ್ತರಪ್ರದೇಶ, ಗೋವಾ, ಉತ್ತರಾಖಂಡ, ಪಂಜಾಬ್ ಮತ್ತು ಮಣಿಪುರ ವಿಧಾನಸಭಾ ಚುನಾವಣೆಗೂ ಮುನ್ನ, ಮತದಾರರ ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಜನರಿಂದ ನೇರವಾಗಿ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಮೋ ಆ್ಯಪ್ನಲ್ಲಿ ಷೇರ್ ಯುವರ್ ಒಪೀನಿಯನ್ (ನಿಮ್ಮ ಅಭಿಪ್ರಾಯ ತಿಳಿಸಿ) ಎಂಬ ಆನ್ಲೈನ್ ಸಮೀಕ್ಷೆಗೆ ಚಾಲನೆ ನೀಡಿದ್ದಾರೆ. ಇದರಲ್ಲಿ ಮುಖ್ಯವಾಗಿ ಮತದಾರರಿಗೆ, ಚುನಾವಣೆ ವೇಳೆ ನಿಮಗೆ ಕೋವಿಡ್-19 ನಿರ್ವಹಣೆ, ರಾಮಮಂದಿರ ಅಥವಾ ಸಂವಿಧಾನದ 370ನೇ…

Keep Reading

ಆನಂದ್ ಸಿಂಗ್‌ಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ಕಳಿಸಿದ ಖಡಕ್ ಸಂದೇಶವೇನು ನೋಡಿ

in Kannada News/News 517 views

ಬೆಂಗಳೂರು: ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್​ ಸಿಂಗ್​, ತನ್ನ ಬೇಡಿಕೆ ಈಡೇರಿಸಿಕೊಳ್ಳಲು ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ. ಅತ್ತ ಯಾವುದೇ ಒತ್ತಡಕ್ಕೂ ಸೊಪ್ಪು ಹಾಕಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದು, ಬೊಮ್ಮಾಯಿ ಸಂಪುಟದತ್ತ ಎಲ್ಲರ ಚಿತ್ತ ಮೂಡಿದೆ. ಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಮಾಡಬೇಡಿ. ಈಗ ಖಾತೆ ಬದಲಾವಣೆ ಮಾಡಿದರೆ ಮತ್ತೊಬ್ಬರು ಖಾತೆ ಕ್ಯಾತೆ ತೆಗೆಯುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರು ಮತ್ತು ಆರ್​ಎಸ್​ಎಸ್​ನಿಂದ ಸಿಎಂಗೆ ಸಲಹೆ ಬಂದಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜತೆ…

Keep Reading

ಬಿಗ್ ಬ್ರೇಕಿಂಗ್: ಬಿವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ? ಹೈಕಮಾಂಡ್ ನಿಂದ ಮಹತ್ವದ ನಿರ್ಧಾರವೇನು ಗೊತ್ತಾ?

in Kannada News/News 729 views

ಬೆಂಗಳೂರು: ಜುಲೈ ತಿಂಗಳಿನಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಭಾರೀ ಬದಲಾವಣೆ ನಡೆದಿದೆ. ಮುಖ್ಯಮಂತ್ರಿಯಾಗಿದ್ದ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದು, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಸಂಪುಟ ರಚನೆ ಮಾಡಿ ಆಡಳಿತವನ್ನು ಆರಂಭಿಸಿದ್ದಾರೆ. ಈಗ ಹೈಕಮಾಂಡ್ ನಾಯಕರು ಪಕ್ಷ ಸಂಘಟನೆಯತ್ತ ಗಮನವನ್ನು ಹರಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಹೈಕಮಾಂಡ್ ನಾಯಕರು ಪಕ್ಷದಲ್ಲಿಯೂ ಹಲವು ಬದಲಾವಣೆಗಳನ್ನು ಮಾಡಲು ಮುಂದಾಗಿದ್ದಾರೆ. ರಾಜ್ಯಾಧ್ಯಕ್ಷ ಸೇರಿದಂತೆ ಹಲವಾರು ಹುದ್ದೆಗಳು ಬದಲಾಗುವ ನಿರೀಕ್ಷೆ ಇದೆ. ಹಿರಿಯ ನಾಯಕರನ್ನು ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಲು ಚಿಂತನೆ…

Keep Reading

ಬಿಗ್ ಬ್ರೇಕಿಂಗ್: ಸಚಿವ ಆನಂದ್ ಸಿಂಗ್ ರಾಜೀನಾಮೆ ಗುಲ್ಲಿನ ಬೆನ್ನಲ್ಲೇ ಮತ್ತಷ್ಟು ಬಿಜೆಪಿ‌ ಶಾಸಕರ ರಾಜೀನಾಮೆ? ಹೈರಾಣಾದ ಸಿಎಂ ಬೊಮ್ಮಾಯಿ

in Kannada News/News 202 views

ರಾಜ್ಯ ಬಿಜೆಪಿಗೆ ಸದ್ಯ ತಲೆನೋವಾಗಿ ಪರಿಣಮಿಸಿರುವ ಅತೃಪ್ತ ಸಚಿವ ಆನಂದ ಸಿಂಗ್, ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಆನಂದಕ್ಕೇ ಕುತ್ತು ತಂದಿದ್ದಾರೆ. ಮಾತ್ರವಲ್ಲ, ಆನಂದ ಸಿಂಗ್ ರಾಜೀನಾಮೆ ಗುಲ್ಲಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ಒಂದು ರೀತಿಯಲ್ಲಿ ಕಾವೇರಿದ ವಾತವಾರಣ ಸೃಷ್ಟಿಯಾಗಿದೆ. ಸದ್ಯದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸುಮಾರು ಅರ್ಧಗಂಟೆ ಕಾಲ ಚರ್ಚಿಸಿ ಕೆಲವು…

Keep Reading

Go to Top