Author

kannadanews123 - page 135

kannadanews123 has 1925 articles published.

ಗೃಹ ಸಚಿವ ಅರಗ ಜ್ಞಾನೇಂದ್ರ ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ರು ಅಂತ ಸುಳ್ಳು ಸುದ್ದಿ ಹಬ್ಬಿಸಿದ BTv: ತರಾಟೆಗೆ ತೆಗೆದುಕೊಂಡ ರವಿಕಾಂತೇಗೌಡರು

in Kannada News/News 215 views

ದೇಶಾದ್ಯಂತ ಸಂಭವಿಸುವ ರಸ್ತೆ ಅಪಘಾತಗಳಿಂದಾಗಿ ಪ್ರತಿ ವರ್ಷ ಸುಮಾರು 1.5 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ ಎಂಬುದು ಅಂಕಿ ಅಂಶಗಳಿಂದ ಸಾಬೀತಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆಯೇ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ಸಂಚಾರ ನಿಯಮ ಉಲ್ಲಂಘನೆಗಳಲ್ಲಿ ಸಿಗ್ನಲ್ ಜಂಪ್, ಡ್ರಿಂಕ್ ಅಂಡ್ ಡ್ರೈವ್, ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ ಮಾಡುವುದು ಸೇರಿವೆ. ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಿ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವು 2019 ರಲ್ಲಿ ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೊಳಿಸಿತು.…

Keep Reading

ವೈದ್ಯಲೋಕದಲ್ಲಿ ಚಮತ್ಕಾರ: ಮೆದುಳಿನ ಶಸ್ತ್ರಚಿಕಿತ್ಸೆ ಮಾಡುತ್ತಿದ್ದರೂ ಸತತವಾಗಿ ಗಾಯತ್ರಿ ಮಂತ್ರ ಪಠಿಸಿದ ವೃದ್ಧ ಮಹಿಳೆ

in Kannada News/News 171 views

ಮೆದುಳಿನಲ್ಲಿ ಟ್ಯೂಮರ್   ಬೆಳವಣಿಗೆಯಾಗಿರುವುದನ್ನು ಕೆಲವೊಂದು ಪರೀಕ್ಷೆಗಳು ದೃಢಪಡಿಸಿದ್ದು ಶಸ್ತ್ರಚಿಕಿತ್ಸೆ ಅನಿವಾರ್ಯವಾಗಿತ್ತು. ಶಸ್ತ್ರಚಿಕಿತ್ಸೆ ವೇಳೆ ರೋಗಿ ಎಚ್ಚರವಾಗಿರುವ ಅಗತ್ಯವಿತ್ತು. ರಿಧಮಲ್ ಶಸ್ತ್ರಚಿಕಿತ್ಸೆ ನಡೆಸುವಾಗ ಗಾಯಂತ್ರಿ ಮಂತ್ರವನ್ನು ಪಠಿಸುತ್ತಿದ್ದರು. 57 ವರ್ಷದ ರಿಧಿಮಲ್ ರಾಮ್ ಎಂಬುವವರು ಶಸ್ತ್ರಕ್ರಿಯೆ ನಡೆಸುವ ಸಮಯದಲ್ಲಿ ಗಾಯತ್ರಿ ಮಂತ್ರವನ್ನು ಪಠಿಸುವ ಮೂಲಕ ಎಚ್ಚರವಾಗಿದ್ದರು ಎಂಬುವುದು ನಿಜಕ್ಕೂ ಇದು ಅಚ್ಚರಿಯ ಸಂಗತಿಯಾಗಿದೆ. ನಾಲ್ಕು ಗಂಟೆಗಳ ಶಸ್ತ್ರಕ್ರಿಯೆಯು ಮೈಕ್ರೋಸ್ಕೋಪ್‌ನ ಬಳಕೆಯನ್ನು ಒಳಗೊಂಡಿದ್ದು ಇದೊಂದು ಉನ್ನತ ಮಟ್ಟದ ಆಪರೇಶನ್ ಎಂದೇ ಹೇಳಬಹುದಾಗಿದೆ. ಮೆದುಳಿನ ಶಸ್ತ್ರಕ್ರಿಯೆ ಮಾಡುವ ಸಮಯದಲ್ಲಿ ಎಚ್ಚರವಾಗಿದ್ದು ದೃಷ್ಟಿ,…

Keep Reading

ಬಿಗ್ ಬ್ರೇಕಿಂಗ್: ಬಿಜೆಪಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ಸ್ಥಾನ ಹಾಗು ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಟ್ಟ ಆನಂದ್ ಸಿಂಗ್?

in Kannada News/News 420 views

* ಬೊಮ್ಮಯಿ ಸಂಪುಟದ ಮೊದಲ ವಿಕೆಟ್ ಪತನ? * ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ? * ಪ್ರಬಲ ಖಾತೆ ಸಿಕ್ಕಿಲ್ಲವೆಂದು ಅಸಮಾಧಾನಗೊಂಡಿದ್ದ ಆನಂದ್ ಸಿಂಗ್ ಬೆಂಗಳೂರು/ವಿಜಯನಗರ, (ಆ.10): ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೇ ಇದೀಗ ಅಸಮಾಧಾನ ಭುಗಿಲೆದಿದ್ದು, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ರಾಜೀನಾಮೆ ಸುದ್ದಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ತಾವು ಕೇಳಿದ್ದ ಖಾತೆ ನೀಡಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಹೊರಹಾಕಿದ್ದ ಸಚಿವ ಆನಂದ್​​ ಸಿಂಗ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಕೇವಲ…

Keep Reading

ಒಲಿಂಪಿಕ್ಸ್ ನಲ್ಲಿ ಗೋಲ್ಡ್ ಮೆಡಲ್ ಗೆಲ್ಲಲು ಕಾರಣರಾದ ಕರ್ನಾಟಕದ ಕೋಚ್‌ಗೆ ಭರ್ಜರಿ ಗಿಫ್ಟ್ ಘೊಷಿಸಿದ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ

in Kannada News/News/ಕ್ರೀಡೆ 172 views

ಬೆಂಗಳೂರು: ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಪಡೆದ ನೀರಜ್ ಚೋಪ್ರಾ ತರಬೇತುದಾರ ಕರ್ನಾಟಕದ ಕಾಶಿನಾಥ್ ನಾಯಕ್ ಅವರಿಗೆ 10 ಲಕ್ಷ ರೂಪಾಯಿಗಳ ನಗದು ಬಹುಮಾನ ಘೋಷಿಸಿರುವ ಸರ್ಕಾರದ ನಿರ್ಧಾರಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮೆಚ್ಚುಗೆ ಸೂಚಿಸಿದ್ದಾರೆ. ಸ್ವರ್ಣ ಇತಿಹಾಸ ಬರೆದ ಕ್ರೀಡಾಪಟುವಿನ ತರಬೇತುದಾರರಿಗೆ ನಗದು ಬಹುಮಾನ ಘೋಷಿಸುವುದು ‘ಉದಾತ್ತ, ಪ್ರೋತ್ಸಾಹದಾಯಕ ಮತ್ತು ಪ್ರೇರಣಾತ್ಮಕವಾಗಿದೆ’ ಇದು ಸರ್ಕಾರದ ಕಡೆಯಿಂದ ಉತ್ತೇಜನವಾಗಿದೆ. ತರಬೇತುದಾರರ ಸೇವೆಗಳನ್ನು ಗುರುತಿಸುವ ಈ ಕ್ರಮವು ತರಬೇತುದಾರರುಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಮತ್ತು ಅವರ ಸಂಪೂರ್ಣ ಸಾಮಥ್ರ್ಯವನ್ನು…

Keep Reading

ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಯಾಕೆ ಮಾಡೋಲ್ಲ ಗೊತ್ತಾ? ಇದರ ಹಿಂದೆಯೂ ವೈಜ್ಞಾನಿಕ‌ ಕಾರಣವಿದೆ: ಏನದು ನೋಡಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,287 views

ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ತಿಂಗಳು ಬಂತೆಂದರೆ ಸೂರ್ಯನ ಉರಿಬಿಸಿಲಿಗೆ ಕರುಣೆ ಒದಗಿ, ವರ್ತಮಾನದ ದಾರಿಯಲ್ಲಿ ನೆಲವು ತಂಪಾಗುವ ಸಮಯ ಎಂದೇ ಅರ್ಥ. ಈ ಸಂದರ್ಭದಲ್ಲಿ ಭಕ್ತರು ತಮ್ಮಿಷ್ಟದ ದೇವರುಗಳಿಗೆ ಅನೇಕ ವ್ರತಗಳನ್ನು ಕೈಗೊಳ್ಳುತ್ತಾರೆ. ವಿಶೇಷವೆಂದರೆ ಶ್ರಾವಣ ಮಾಸದಲ್ಲಿ ಬಹುತೇಕರು ಮಾಂಸಾಹಾರ ಸೇವನೆ ಮಾಡದೇ ಕೇವಲ ಸಸ್ಯಹಾರಿಗೆ ಸೀಮಿತವಾಗಿರುತ್ತಾರೆ. ಯಾವುದೇ ವಿವರಣೆ ನೀಡದೇ ನಮ್ಮ ಪೂರ್ವಜರು ಇದನ್ನು ನಡೆಸುಕೊಂಡು ಬಂದಿದ್ದಾರೆ. ಏನೇ ಆಗಲಿ ಹಿರಿಯರ ಆಚರಣೆಯ ಹಿಂದೆ ಆರೋಗ್ಯದ ಅರಿವು ಇದೆ ಎಂದರೆ ತಪ್ಪಾಗಲಾರದು. ಶ್ರಾವಣ ಮಾಸದಲ್ಲಿ…

Keep Reading

ನೀರಜ್ ಎಸೆದದ್ದು 87 ಮೀಟರ್ ಆದರೆ ವರ್ಲ್ಡ್ ರೆಕಾರ್ಡ್ ಎಸೆತವಿರೋದು ಈ ವ್ಯಕ್ತಿಯ ಹೆಸರಲ್ಲಿ: ಯಾರಿವರು? ಪ್ರಧಾನಿ ಮೋದಿ ಈ ವ್ಯಕ್ತಿಯನ್ನ ಆರಿಸಿದ್ದು ಹೇಗೆ ಗೊತ್ತಾ?

in Kannada News/News/ಕನ್ನಡ ಮಾಹಿತಿ/ಕ್ರೀಡೆ 202 views

ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಒಲಿಂಪಿಕ್ಸ್ ‘ಟ್ರ್ಯಾಕ್ ಆ್ಯಂಡ್ ಫೀಲ್ಡ್‌’ನಲ್ಲಿ ಭಾರತಕ್ಕೆ ದೊರಕಿದ ಮೊಟ್ಟ ಮೊದಲ ಚಿನ್ನದ ಪದಕ ಇದಾಗಿದೆ. ನೀರಜ್ ಯಶಸ್ಸಿನಲ್ಲಿ ತರಬೇತುದಾರರ ಪಾತ್ರವೂ ಮಹತ್ತರವಾಗಿದೆ. ಅದರಲ್ಲೂ ಒಲಿಂಪಿಕ್ಸ್‌ಗೂ ಮುನ್ನ ಜರ್ಮನಿಯ ಕೋಚ್ ಯುವೆ ಹಾನ್ ಅವರ ಗರಡಿಯಲ್ಲಿ ಕಠಿಣ ತರಬೇತಿ ಪಡೆದಿದ್ದರು. ನಿಮಗಿದು ಗೊತ್ತೇ? ಇತಿಹಾಸದಲ್ಲೇ 100 ಮೀಟರ್‌ಗಿಂತಲೂ ಹೆಚ್ಚು ದೂರ ಜಾವೆಲಿನ್ ಎಸೆದಿರುವ ವಿಶ್ವದ ಏಕೈಕ ಅಥ್ಲೀಟ್ ಯುವೆ ಹಾನ್ ಅವರಾಗಿದ್ದಾರೆ.…

Keep Reading

ಗರ್ಲ್ ಫ್ರೆಂಡ್ ಹಾಗು ಮದುವೆಯ ಬಗ್ಗೆ ಖ್ಯಾತ ಆಟಗಾರರೊಬ್ಬರು ಪ್ರಶ್ನಿಸಿದಾಗ ನಾಚಿ ನೀರಾದ ನೀರಜ್ ಕೊಟ್ಟ ಉತ್ತರವೇನಿತ್ತು ನೋಡಿ

in Kannada News/News/ಕ್ರೀಡೆ 121 views

ಟೋಕಿಯೋ ಒಲಿಂಪಿಕ್ಸ್​​ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿರುವ ಭಾರತೀಯ ಅಥ್ಲೀಟ್ ನೀರಜ್ ಚೋಪ್ರ ಮದುವೆ ವಿಚಾರವಾಗಿ ಮಾತನಾಡಿದ್ದಾರೆ. 1983 ವಿಶ್ವಕಪ್ ಕ್ರಿಕೆಟ್ ವಿಜೇತ ತಂಡದ ನಾಯಕನಾಗಿದ್ದ ಕಪಿಲ್, ಖಾಸಗಿ ಸುದ್ದಿ ವಾಹಿನಿಯ ಸಂದರ್ಶನದಲ್ಲಿ ನೀರಜ್ ಮದುವೆ ಯೋಜನೆ ಬಗ್ಗೆ ಮಾತನಾಡಿದ್ದಾರೆ. ‘ನೀವು ಮದುವೆ ವಿಚಾರವಾಗಿ ಒತ್ತಡಗಳನ್ನು ಹೇಗೆ ಎದುರಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ’. ಇದಕ್ಕೆ ಪ್ರತಿಕ್ರಿಯೆ ನೀಡಿರುವ 23 ವರ್ಷದ ನೀರಜ್, ‘ನನ್ನ ಸಂಪೂರ್ಣ ಗಮನವನ್ನು ಕ್ರೀಡೆ ಕಡೆ ಹರಿಸಿದ್ದೇನೆ. ಮದುವೆ…

Keep Reading

ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಗುಡ್ ನ್ಯೂಸ್ ಕೊಟ್ಟ ಸಚವ ಕೋಟ ಶ್ರೀನಿವಾಸ ಪೂಜಾರಿ: ಏನದು ನೋಡಿ

in Kannada News/News 99 views

ಬೆಂಗಳೂರು: ಬಿಜೆಪಿ – ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಸು-ಳ್ಳು ಕೇಸುಗಳ ಮರು ಪರಿಶೀಲಿಸಿ ಹಿಂಪಡೆಯಲು  ಸಚಿವ  ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌದದಲ್ಲಿ ಖುದ್ದಾಗಿ ರಾಜ್ಯದ ಗೃಹ ಮಂತ್ರಿ ಆರಗ ಜ್ನಾನೇಂದ್ರರವರನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ಮಾಡಿದರು. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು…

Keep Reading

ಪವರ್ ಮಿನಿಸ್ಟರ್ ಆದ ಕೂಡಲೇ ತನ್ನ ಪವರ್ ತೋರಿಸಿದ ಸುನಿಲ್ ಕುಮಾರ್: ಅಧಿಕಾರಿಗಳ ಜೊತೆಗಿನ ಮೀಟಿಂಗ್ ಸಮಯದಲ್ಲಿ ಅವರು ಮಾಡಿದ್ದೇನು ನೋಡಿ

in Kannada News/News 379 views

ಕಾರ್ಕಳ : ತಾಲೂಕು ಪಂಚಾಯತ್ ಸಭೆಗೆ ತಡವಾಗಿ ಬಂದ ಅಧಿಕಾರಿಯನ್ನು ಸಭೆಯ ಮಧ್ಯದಲ್ಲಿ ಹೊರಕ್ಕೆ ಕಳು ಹಿಸಿದ ಪ್ರಸಂಗ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಂಚಾಯತ್ ಸಭೆ ಸೋಮವಾರ ಕಾರ್ಕಳ ತಾ.ಪಂ ಸಾಮರ್ಥ್ಯ ಸೌಧದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆ ಆರಂಭದ ವೇಳೆ ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿ ಸಚಿವರು ಮಾಹಿತಿ ಬಯಸಿ ಇಲಾಖೆಯಿಂದ ಮಾಹಿತಿ ನೀಡುವಂತೆ ಕೇಳಿದರು. ಆ ವೇಳೆ ಸಭೆಯಲ್ಲಿ ಆ…

Keep Reading

ಸಚಿವ ಸ್ಥಾನ ಸಿಗದ ಬೆನ್ನಲ್ಲೇ ಮಹತ್ವದ ತೀರ್ಮಾನ ಕೈಗೊಂಡ ರಮೇಶ್ ಜಾರಕಿಹೊಳಿ: ಏನದು ನೋಡಿ

in Kannada News/News 154 views

ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಮತ್ತೂಂದು ಸುತ್ತಿನ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆಯೇ? ಅವರ ಚಲನವಲನ ಗಮನಿಸಿದರೆ ಅಂತಹ ಅನುಮಾನ ಮೂಡುತ್ತದೆ. ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಂದಿನ ಇಡೀ ವಿದ್ಯಮಾನ ತಮ್ಮ ಸುತ್ತಲೇ ಸುತ್ತುವಂತೆ ಮಾಡಿಕೊಂಡಿದ್ದ ರಮೇಶ ಜಾರಕಿಹೊಳಿ, ಪ್ರಕರಣವೊಂದರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದಲ್ಲಿ ಕೆಲ ದಿನಗಳವರೆಗೆ ಮೌನವಾಗಿದ್ದರು. ಬಳಿಕ ಒಂದಿಷ್ಟು ಚಟುವಟಿಕೆಗಳಿಗೆ ಮುಂದಾಗಿದ್ದರು. ಸಚಿವ ಸ್ಥಾನ ಮತ್ತೆ ಪಡೆಯುವ ನಿಟ್ಟಿನಲ್ಲಿ ತಮ್ಮದೇ…

Keep Reading

Go to Top