Author

kannadanews123 - page 137

kannadanews123 has 1925 articles published.

ಒಲಿಂಪಿಕ್ಸ್ ನಲ್ಲಿ ಗೋಲ್ಡ್ ಮೆಡಲ್ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಕರ್ನಾಟಕ ಸರ್ಕಾರ ಕೊಟ್ಟ ಗಿಫ್ಟ್ ಏನು ಗೊತ್ತಾ?

in Kannada News/News/ಕ್ರೀಡೆ 466 views

ಟೋಕಿಯೊ ಒಲಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಚಿನ್ನದ ಪದಕಕ್ಕೆ ಮುತ್ತಿಟ್ಟಿರುವ ಚೋಪ್ರಾಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ 6 ಕೋಟಿ ನಗದು ಹಾಗೂ ಎ ಗ್ರೇಡ್ ಸರ್ಕಾರಿ ಹುದ್ದೆಯನ್ನು ಘೋಷಿಸಿದ್ದಾರೆ. ಭಾರತದ ಪ್ರತಿಷ್ಠಿತ ಮೋಟಾರು ವಾಹನ ಕಂಪೆನಿ ಮಹೀಂದ್ರ ನೀರಜ್ ಚೋಪ್ರಾಗೆ ಮಹೀಂದ್ರಾ ಎಕ್ಸ್ ಯುವಿ 700 ವಾಹನವನ್ನು ಉಡುಗೊರೆಯಾಗಿ ಘೋಷಣೆ ಮಾಡಿದೆ. ಇನ್ನೂ ಬಿಸಿಸಿಐ 1 ಕೋಟಿ ನಗದು, ಪಂಜಾಬ್ ರಾಜ್ಯ ಸರ್ಕಾರ…

Keep Reading

“ಡುಮ್ಮ ನಿನ್ನಿಂದ ಏನೂ ಆಗಲ್ಲ” ಅಂತ ಬಲವಂತವಾಗಿ ಅಥ್ಲೀಟ್‌ಗೆ ಕಳಿಸಿದ್ದ ತಂದೆ ತಾಯಿಗೆ ಉಡುಗೊರೆ ಕೊಟ್ಟ ನೀರಜ್ ಚೋಪ್ರಾಗೆ ಭರ್ಜರಿ ಗಿಫ್ಟ್ ಘೊಷಿಸಿದ ಆನಂದ್ ಮಹೀಂದ್ರಾ

in Kannada News/News/ಕ್ರೀಡೆ 603 views

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿರುವ ಜಾವೆಲಿನ್ ಥ್ರೋ ಆಟಗಾರ ನೀರಜ್ ಅವರಿಗೆ ದೇಶದಾದ್ಯಂತ ಅಭಿನಂದನೆಯ ಮಹಾಪೂರ ಹರಿದು ಬರುತ್ತಿದೆ. ಕಳೆದ 13 ವರ್ಷಗಳ ನಂತರ ಭಾರತಕ್ಕೆ ಈ ಆಟದಲ್ಲಿ ಚಿನ್ನದ ಪದಕ ಸಿಕ್ಕಿದೆ. ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನ ಅವರನ್ನು ಅಭಿನಂದಿಸುತ್ತಿದ್ದಾರೆ. 23 ವರ್ಷದ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದು ಭಾರತಕ್ಕೆ ಮೊದಲ ಚಿನ್ನದ…

Keep Reading

ಪವರ್ ಮಿನಿಸ್ಟರ್ ಆದ ಕೂಡಲೇ ಪವರ್‌ಫುಲ್ ಹೇಳಿಕೆ ಕೊಟ್ಟ ಹಿಂದೂ ಫೈರ್‌ಬ್ರ್ಯಾಂಡ್ ಸುನಿಲ್ ಕುಮಾರ್

in Kannada News/News 408 views

ಉಡುಪಿ: ನಾನು ಯಾವತ್ತೂ ಪವರ್ ಫುಲ್. ಯಡಿಯೂರಪ್ಪ ಮಾತ್ರವಲ್ಲ ಡಿ.ಕೆ.ಶಿವಕುಮಾರ್, ಶೋಭಾ ಕರಂದ್ಲಾಜೆ ನಿಭಾಯಿಸಿದ ಇಂಧನ ಖಾತೆಯನ್ನು ನನಗೆ ನೀಡಲಾಗಿದೆ. ಬಹಳ ದೊಡ್ಡ ಸವಾಲು ಇದೆ. ಆದರೆ ಅದರ ನಿರ್ವಹಣೆ ನನಗೆ ಕಷ್ಟ ಆಗಲ್ಲ. ಅದನ್ನು ಸವಾಲಿನ ರೂಪದಲ್ಲಿ ಸ್ವೀಕರಿಸುತ್ತೇನೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಸಚಿವನಾಗಿ ಹಾಗೂ ಮುಖ್ಯಮಂತ್ರಿಗಳು ಪ್ರಮುಖ ಇಲಾಖೆ ನೀಡುವ ಮೂಲಕ ಬಹಳ ದೊಡ್ಡ ಜವಾಬ್ದಾರಿಯನ್ನು…

Keep Reading

ಖಾತೆ ಹಂಚಿಕೆಯಲ್ಲಿ ಅರಗ ಜ್ಞಾನೆಂದ್ರರಿಗೆ ಒಲಿಯಿತು ಬಂಗಾರಪ್ಪ ಮಾದರಿಯ ಅದೃಷ್ಟ: ಗೃಹಸಚಿವರಿಗೆ ಒಲಿದ ಲಕ್ ಏನು ಗೊತ್ತಾ?

in Kannada News/News 153 views

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪರಂತೆ ನೂತನ ಸಚಿವ ಆರಗ ಜ್ಞಾನೇಂದ್ರರಿಗೂ ಅದೃಷ್ಟ ಒಲಿದು ಬಂದಿದೆ. ಇಬ್ಬರು ಕ್ಯಾಬಿನೆಟ್ ಸೇರ್ಪಡೆಯಾದ ಮೊದಲ ಬಾರಿಗೆ ಗೃಹ ಖಾತೆಯ ಜವಾಬ್ದಾರಿ ಲಭಿಸಿದೆ. ಹಲವು ಬಾರಿ ಸಚಿವ ಸ್ಥಾನ ವಂಚಿತವಾದರೂ ತಾಳ್ಮೆ ವಹಿಸಿದ್ದ ಆರಗ ಜ್ಞಾನೇಂದ್ರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಗೃಹ ಖಾತೆ ಲಭಿಸಿದೆ. ಸರ್ಕಾರದಲ್ಲಿ ಮುಖ್ಯಮಂತ್ರಿ ನಂತರದ ಅತ್ಯಂತ ಪ್ರಭಾವಿ ಖಾತೆ ಇದು. ಹಾಗಾಗಿ ಅನುಭವಿಗಳಿಗೆ ಮಾತ್ರ ಈ ಖಾತೆಯನ್ನು ನೀಡಲಾಗುತ್ತದೆ. ಅನುಭವವೇ ಆಧಾರವಾಯಿತು ಆರಗ ಜ್ಞಾನೇಂದ್ರ ಹಿರಿಯ…

Keep Reading

ಬಿಗ್ ಬ್ರೇಕಿಂಗ್: ತ್ರಿಪುರ ಸಿಎಂ ಬಿಪ್ಲವ್ ದೇವ್ ಹ ತ್ಯೆ ಗೆ ಯತ್ನ: ಕೂದಲೆಯ ಅಂತರದಲ್ಲಿ ಪಾರಾದ ಸಿಎಂ

in Kannada News/News 318 views

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹ ತ್ಯೆ ಗೆ ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ (ಆಗಸ್ಟ್ 5) ಸಂಜೆ ಮುಖ್ಯಮಂತ್ರಿಗಳು ತಮ್ಮ ಅಧಿಕೃತ ನಿವಾಸ ಶ್ಯಾಮ ಪ್ರಸಾದ್ ಮುಖರ್ಜಿ ಲೇನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಅವರ ಭದ್ರತಾ ವಲಯಕ್ಕೆ ನುಗ್ಗಿತು ಎಂದು ಪೊಲೀಸರು ತಿಳಿಸಿದ್ದಾರೆ. ಆ ಕಾರಿನಲ್ಲಿ ಮೂರು ಜನರಿದ್ದರು. ಈ ಅಪಘಾತದಲ್ಲಿ ಮುಖ್ಯಮಂತ್ರಿಯವರು ಕೂದಲೆಳೆಯ ಅಂತರದಲ್ಲಿ ಪಾರಾಗಿ ತಪ್ಪಿಸಿಕೊಂಡರೂ, ಅವರ ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಸಿಎಂ ಭದ್ರತಾ ಪಡೆ…

Keep Reading

ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ತಿರುಗಿಬಿದ್ದ ಹಾಸನ ಶಾಸಕ ಪ್ರೀತಂಗೌಡ: ಸಚಿವ ಸ್ಥಾನಕ್ಕಲ್ಲ ಜೆಡಿಎಸ್ ಪಕ್ಷಕ್ಕಾಗಿ

in Kannada News/News 155 views

ಹಾಸನ: ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು ಎಂದು ಕಾರ್ಯಕರ್ತರು ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸುತ್ತೇನೆಂದು ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದರು. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಹೊಂದಾಣಿಕೆ ರಾಜಕಾರಣ ‌ಮಾಡಲ್ಲ. ಮುಂದೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಇದೆ. ಮುಖ್ಯಮಂತ್ರಿಗಳೇ ನಮ್ಮ ಜೇಬಿನಲ್ಲಿದ್ದಾರೆ ಎಂದು ಫಸ್ಟ್ ಫ್ಯಾಮಿಲಿ ಆಫ್ ಹಾಸನ್ ಅವರು ಸ್ಟೇಟ್ ಮೆಂಟ್ ಕೊಡ್ತಿದ್ದಾರೆ. ಇದರಿಂದ…

Keep Reading

ಕರ್ನಾಟಕ ಸರ್ಕಾರದ ಪವರ್‌ಫುಲ್ ಮಿನಿಸ್ಟ್ರಿಗಳು‌ ಸಂಘನಿಷ್ಟರಿಗೆ: ಮೊದಲ ಬಾರಿ ಸಚಿವರಾದವರಿಗೆ ಬಿಗ್ ಗಿಫ್ಟ್, ಆರೆಸ್ಸೆಸ್ ನಿಂದ ಭರ್ಜರಿ ಮಾಸ್ಟರ್‌ಸ್ಟ್ರೋಕ್

in Kannada News/News 247 views

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೌದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನ್ನ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ವಲಸಿಗ ಸಚಿವರಿಗೆ ಹಿಂದಿನ ಖಾತೆಗಳನ್ನೇ ಮುಂದುವರಿಸಿರುವ ಸಿಎಂ ಬೊಮ್ಮಾಯಿ ಹೊಸದಾಗಿ ಸೇರ್ಪಡೆಯಾದವರಿಗೆ ಬಂಪರ್ ಖಾತೆಗಳನ್ನು ನೀಡಿದ್ದಾರೆ. ಮೊದಲ ಬಾರಿಗೆ ಸಚಿವ ಸ್ಥಾನ ಪಡೆದ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ರಿಗೆ ಗೃಹ ಖಾತೆ ನೀಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಇಂಧನ…

Keep Reading

ಬೊಮ್ಮಾಯಿ ಸರ್ಕಾರಕ್ಕೆ ಶುರುವಾಯ್ತು ಸಂಕಷ್ಟ: ಮಂತ್ರಿಗಿರಿ ಸಿಗದ ಈ ಶಾಸಕರೆಲ್ಲಾ ಕೊಡಲಿದ್ದಾರೆ ರಾಜೀನಾಮೆ?

in Kannada News/News 233 views

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತ ಅತೃಪ್ತ ಶಾಸಕರ ನೇತೃತ್ವವನ್ನು ಮತ್ತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಹಿಸಿಕೊಂಡಿದ್ದಾರೆ. ವಲಸಿಗ ಶಾಸಕರಾದ ಶ್ರೀಮಂತ ಪಾಟೀಲ, ಮಹೇಶ್‌ಕುಮಠಳ್ಳಿ, ವಿಧಾನ ಪರಿಷತ್‌ ಸದಸ್ಯರಾಜುಗೌಡ,ಅರವಿಂದ ಬೆಲ್ಲದ ಹಾಗೂ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್‌ ಅವರು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ತಡ ರಾತ್ರಿ ಸಭೆ ನಡೆಸಿದ್ದಾರೆ. ತಮ್ಮ ಮುಂದಿನ ರಾಜಕೀಯ ಭವಿಷ್ಯದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಮೈತ್ರಿ…

Keep Reading

ಭಾರೀ ಸಂಚಲನ‌ ಸೃಷ್ಟಿ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿಯವರ ಈ ಎರಡು ಖಡಕ್ ನಿರ್ಣಯಗಳು: ಏನವು ನೋಡಿ

in Kannada News/News 273 views

“ಕೇರಳ, ಮಹಾರಾಷ್ಟ್ರದಿಂದ ಬರುವವರು ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಬೇಕೆಂದರೆ ಮಾಡಿಸಬೇಕು, ದಟ್ಸ್ ಆಲ್” ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಖಡಕ್ ಉತ್ತರ. ಬಹುಶಃ ಎರಡನೇ ಅಲೆಯಲ್ಲಿ ಮಾಡಿದ ಎಡವಟ್ಟಿನಿಂದ ಸರಕಾರ ಪಾಠ ಕಲಿತಂತಿದೆ. ಕೊರೊನಾ ಟಾಸ್ಕ್ ಫೋರ್ಸ್ ಸಭೆಯ ನಂತರ ಮುಖ್ಯಮಂತ್ರಿಗಳು ಎರಡು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರು. ಒಂದು ಕಡೆ ಎಂಟು ಜಿಲ್ಲೆಗಳಲ್ಲಿ ಕೊರೊನಾ ಹೊಸ ಮಾರ್ಗಸೂಚಿ, ಇನ್ನೊಂದು ಶಾಲೆ ಆರಂಭಿಸುವ ನಿರ್ಧಾರ. ಇಂದಲ್ಲಾ, ನಾಳೆ ರಾಜ್ಯ ಮತ್ತೆ ಲಾಕ್ಡೌನ್ ಆಗುವುದು ಖಚಿತವಾಗಿದ್ದರೂ, ಇಷ್ಟು ಬೇಗ ಸರಕಾರ…

Keep Reading

ಸಿಎಂ ಸ್ಥಾನವಷ್ಟೇ ಅಲ್ಲದೆ ಕೊನೆಗೆ ಸಚಿವ ಸ್ಥಾನವೂ ಸಿಗದ ಅರವಿಂದ್ ಬೆಲ್ಲದ್ ರವರಿಂದ ಮೊದಲ ಫೇಸ್ಬುಕ್ ಪೋಸ್ಟ್: ಬೆಲ್ಲದ್ ಮುಂದಿನ ನಡೆಯೇನು?

in Kannada News/News 247 views

ಬೆಂಗಳೂರು: ಧಾರವಾಡ ಮತಕ್ಷೇತ್ರವನ್ನು ಕಳೆದ 2 ಅವಧಿಯಿಂದ ಪ್ರತಿನಿಧಿಸುತ್ತಿದ್ದೇನೆ. ಕ್ಷೇತ್ರದ ಮತದಾರರ ಪ್ರೀತಿ-ವಿಶ್ವಾಸ, ಬೆಂಬಲದಿಂದ ಇಂದು ನನ್ನ ಹೆಸರು ರಾಜ್ಯದ ಅತ್ಯುನ್ನತ ಹುದ್ದೆಯವರೆಗೆ ಪರಿಗಣಿಸಲ್ಪಟ್ಟು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗಮನಕ್ಕೆ ಬರುವಂತಾಗಿದೆ. ಇದು ನಿಮ್ಮೆಲ್ಲರ ಆಶೀರ್ವಾದವೇ ಸರಿ. ರಾಜ್ಯದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನಗೆ ಸ್ಥಾನಮಾನ ಸಿಗದೇ ಇರುವುದು ನಿಮ್ಮೆಲ್ಲರಂತೆ ನನಗೂ ಬೇಸರ ತಂದಿದೆ ಎಂದು ಶಾಸಕ ಅರವಿಂದ ಬೆಲ್ಲದ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ‘ಆದರೂ ಪಕ್ಷದ ಚೌಕಟ್ಟಿನಲ್ಲಿ ನಾನು ಇದೆಲ್ಲವನ್ನೂ…

Keep Reading

Go to Top