Author

kannadanews123 - page 139

kannadanews123 has 1925 articles published.

ಸಿಎಂ ಬೊಮ್ಮಾಯಿ ವಿರುದ್ಧ ಭವಿಷ್ಯ ನುಡಿದ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗೆ ಎದುರಾಯ್ತು ಸಂಕಷ್ಟ

in Kannada News/News 312 views

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿ ರು ದ್ಧ ಭ ವಿ ಷ್ಯ ನುಡಿದ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗೆ ಸಂ ಕ ಷ್ಟ ಎದುರಾಗಿದೆ. ಗೊರವಯ್ಯ ಹಾಗೂ ಭಕ್ತರು ಧರ್ಮದರ್ಶಿ ವಿ ರು ದ್ಧ ದೂ-ರು ನೀಡಲು ನಿರ್ಧರಿಸಿದ್ದಾರೆ. ಕಾರ್ಣಿಕ ನುಡಿ ವರ್ಷಕ್ಕೆ ಒಂದೇ ಬಾರಿ ಆಗುವುದು ಮತ್ತು ಕಾರ್ಣಿಕ ಹೇಳುವ ಹ ಕ್ಕು ಇರುವುದು ಗೊರವಯ್ಯ ರಾಮಜ್ಜರಿಗೆ ಮಾತ್ರ. ಕಾರ್ಣಿಕ ವಾಣಿಯ ವಿಶ್ಲೇಷಣೆ ಮಾಡೋದು ಗೊರವಯ್ಯ ಮಾತ್ರ. ಆದರೆ, ಮೈಲಾರ ದೇವಸ್ಥಾನದ ಧರ್ಮದರ್ಶಿ ವೆಂಕಪಯ್ಯ…

Keep Reading

ಸಚಿವ ಸ್ಥಾನ ಸಿಗದ ಬಸನಗೌಡ ಪಾಟೀಲ್ ಯತ್ನಾಳ್ ಮುಂದಿನ ನಡೆ ಹೀಗಿರಲಿದೆಯಂತೆ: ಅಚ್ಚರಿಯ ಹೇಳಿಕೆ ಕೊಟ್ಟ ಯತ್ನಾಳ್

in Kannada News/News 766 views

ವಿಜಯಪುರ: ‘ಸಚಿವ ಸ್ಥಾನ ನೀಡದಿದ್ದರೇ ಬೊಮ್ಮಾಯಿ ಸರ್ಕಾರಕ್ಕೆ ಶಾ ಕ್‌ ಕೊಡಬೇಕಾಗುತ್ತದೆ’ ಎಂದು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರ ಮುಂದಿನ ನಡೆ ಏನೆಂಬುದು ಇದೀಗ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ. ‘ಬೊಮ್ಮಾಯಿ ಸಂಪುಟ ಸೇರುವುದು ನೂರಕ್ಕೆ ನೂರು ಖಚಿತ’ ಎಂದು ಸ್ವತಃ ಯತ್ನಾಳ ಅವರೇ ಎರಡು ದಿನಗಳ ಹಿಂದಷ್ಟೇ ಮಾಧ್ಯಮಗಳ ಎದುರು ವಿಶ್ವಾಸ ವ್ಯಕ್ತಪಡಿಸಿದ್ದರು. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಮುಖ್ಯ ಪಾತ್ರ ವಹಿಸಿರುವುದೇ ಅವರ ಈ ಅಚಲ ವಿಶ್ವಾಸಕ್ಕೆ…

Keep Reading

ಕೊನೆಯ ಕ್ಷಣದಲ್ಲಿ ವಿಜಯೇಂದ್ರಗೆ ಸ್ಥಾನ ತಪ್ಪಿದ್ದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

in Kannada News/News 327 views

ಬೆಂಗಳೂರು: ಕೊನೆಯ ಹಂತದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರನ್ನ ಸಂಪುಟದಿಂದ ಕೈ ಬಿ ಡ‌ ಲಾ ಗಿ ದೆ. ಕೊನೆಯ ಹಂತದಲ್ಲಿ ವಿಜಯೇಂದ್ರ ಸಚಿವ ಸ್ಥಾನದಿಂದ ವಂ ಚಿ ರಾ ಗಿ ದ್ದು ಹೇಗೆ ಎಂಬುದರ ಇನ್‍ಸೈಡ್ ಸ್ಟೋರಿ ಇಲ್ಲಿದೆ. ಬಿಎಸ್‍ವೈ ಷ ರ ತ್ತು, ‘ಹೈ’ ಗೊಂ ದ ಲ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವೇಳೆ ಹೈಕಮಾಂಡ್ ಮುಂದೆ ಕೆಲ ಷ ರ ತ್ತು ಗಳನ್ನು ಇರಿಸಿದ್ದರು…

Keep Reading

ರಾಜ್ಯದ ಈ 13 ಜಿಲ್ಲೆಗಳಿಗಿಲ್ಲ ಮಂತ್ರಿ ಸ್ಥಾನ: ಈ ಒಂದೇ ಜಿಲ್ಲೆಗೆ 7 ಸಚಿವರು, ಉಳಿದ ಯಾವ್ಯಾವ ಜಿಲ್ಲೆಗಳಿಗೆ ಸಿಕ್ಕಿತು ಮಂತ್ರಿಸ್ಥಾನ?

in Uncategorized 506 views

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ನೂತನ ಸಂಪುಟದಲ್ಲಿ ಬೆಂಗಳೂರು ಜಿಲ್ಲೆಯ 7 ಮಂದಿಗೆ ಅವಕಾಶ ಸಿಕ್ಕಿದೆ. 6 ಜಿಲ್ಲೆಗಳಲ್ಲಿ ಇಬ್ಬರಿಗೆ ಮಂತ್ರಿಗಿರಿ ಕೊಡಲಾಗಿದೆ. ಆದರೆ, ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ತಮ್ಮ ಜಿಲ್ಲೆಯವರಿಗೆ ಮಂತ್ರಿ ಸ್ಥಾನ ಕೊಟಿಲ್ಲವೆಂದು ಸ್ಥಳೀಯವಾಗಿ ಅ ಸ ಮಾ ಧಾ ನ ಭು ಗಿ ಲೆ ದ್ದಿ ದ್ದೆ. 13 ಜಿಲ್ಲೆಗೆ ಸಿಗದ ಮಂತ್ರಿ ಸ್ಥಾನ  ಮೈಸೂರು, ರಾಮನಗರ, ಕೊಡಗು, ಹಾಸನ, ದಾವಣಗೆರೆ, ಕೋಲಾರ, ಚಿಕ್ಕಮಗಳೂರು, ರಾಯಚೂರು, ಕಲಬುರಗಿ,…

Keep Reading

ಆ ‘ಒಬ್ಬನ’ ಹೆಸರಿನಿಂದಾಗಿ 4 ದಿನ ತಡವಾದ ನೂತನ ಸಚಿವ ಸಂಪುಟದ ಕಸರತ್ತು: ಯಾರದು? ಹೈಕಮಾಂಡ್‌ಗೆ ಕಗ್ಗಂಟಾದ ಆ ಹೆಸರು ಯಾವುದು?

in Kannada News/News 446 views

ಭಾನುವಾರ (ಆ 1) ಸಂಜೆ ಸಂಪುಟ ರಚನೆಯ ಸಂಬಂಧ ದೆಹಲಿಗೆ ತೆರಳಿದ್ದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಮಂಗಳವಾರ (ಆ 3) ತಡರಾತ್ರಿ. ಕೆಲವೊಂದು ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರಿಗೆ ಸ್ಪಷ್ಟತೆ ಇರದೇ ಇದ್ದ ಕಾರಣಕ್ಕಾಗಿ ಹಲವು ಸುತ್ತಿನ ಮಾತುಕತೆಗಳು ನಡೆದವು. ಪೂರ್ವ ನಿಗದಿತ ಕಾರ್ಯಕ್ರಮದ ಪ್ರಕಾರ, ಸೋಮವಾರ ಮಧ್ಯಾಹ್ನವೇ ಬೊಮ್ಮಾಯಿಯವರು ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ, ಲೋಕಸಭಾ ಅಧಿವೇಶನದಿಂದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ…

Keep Reading

ಮಾಜಿ ಸಿಎಂ ಯಡಿಯೂರಪ್ಪನವರ ಬಗ್ಗೆ ಸಿಎಂ ಬೊಮ್ಮಾಯಿಗೆ ಮಹತ್ವದ ಸೂಚನೆ ಕೊಟ್ಟ ಹೈಕಮಾಂಡ್? ಏನದು ನೋಡಿ

in Kannada News/News 333 views

ಕೊನೆಯ ಕ್ಷಣದಲ್ಲಿ ಅರವಿಂದ್ ಬೆಲ್ಲದ್‌ರಿಗೆ ಮುಖ್ಯಮಂತ್ರಿ ಹುದ್ದೆ ತ ಪ್ಪಿ ದೆ ಎಂಬುದು ಹಳೆಯ ಮಾಹಿತಿ. ದೆಹಲಿಯಲ್ಲಿ ಹೈಕಮಾಂಡ್ ತೀರ್ಮಾನ ಮಾಡಿದ್ದು ಬೇರೆ ಹೆಸರು, ಅದು ಬೆಂಗಳೂರಿನಲ್ಲಿ ಬದಲಾಯಿತು ಎಂಬುದು ಬಿಜೆಪಿ ವಲಯದಿಂದ ಈ ಹಿಂದೆ ಕೇಳಿ ಬಂದ ಮಾತು. ಇದೀಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಒಂದು ವಾರವಾಗಿದೆ. ಆದರೆ ಸಂಪುಟ ರಚನೆ ಕಸರತ್ತು ಮಾತ್ರ ಇನ್ನೂ ಮುಗಿದಿಲ್ಲ. ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ…

Keep Reading

ನಾಳೆಯೇ ನೂತನ 24 ಸಚಿವರ ಪ್ರಮಾಣವಚನ: ಈ ಎಲ್ಲ ಶಾಸಕರಿಗೆ ಸಿಗಲಿದೆ ಮಂತ್ರಿ ಸ್ಥಾನ?

in Kannada News/News 384 views

ರಾಜ್ಯದ ಮುಖ್ಯಮಂತ್ರಿಯಾದ ದಿನದಿಂದ ಬಸವರಾಜ ಬೊಮ್ಮಾಯಿ ಅವರಿಗೆ ಕ ಬ್ಬಿ ಣ ದ ಕ ಡ ಲೆ ಯಾಗಿ ಕಾ ಡು ತ್ತಿ ದ್ದ ಸಂಪುಟ ವಿಸ್ತರಣೆಗೆ ಕಡೆಗೂ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಬುಧವಾರ 20ರಿಂದ 24 ಸಚಿವರು ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತ ಎಂದು ಪಕ್ಷದ ಉನ್ನತ ಮೂಲಗಳಿಂದ ಗೊತ್ತಾಗಿದೆ. ಸೋಮವಾರ ರಾತ್ರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ…

Keep Reading

ಬಿಗ್ ಬ್ರೇಕಿಂಗ್: ಬಿವೈ ವಿಜಯೇಂದ್ರಗೆ ಡಿಸಿಎಂ ಪಟ್ಟ? ಗರಿಗೆದರಿದ ಕುತೂಹಲ, ಕಾರಣವೇನು ನೋಡಿ

in Kannada News/News 528 views

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ನೂತನ ಮಂತ್ರಿಮಂಡಲದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ವಿಜಯೇಂದ್ರಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಯಡಿಯೂರಪ್ಪ ಒತ್ತಡ ಹೇರಿದ್ದಾರೆ. ಉಪಮುಖ್ಯಮಂತ್ರಿ ಸ್ಥಾನ ಕೊಡದಿದ್ದರೆ ಸಚಿವ ಸ್ಥಾನದೊಂದಿಗೆ ಪ್ರಮುಖ ಖಾತೆ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆಗೆದುಕೊಂಡು ಹೋಗಿದ್ದ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ವಿಜಯೇಂದ್ರ ಅವರ ಹೆಸರು ಕೂಡ ಇದ್ದು, ನಿನ್ನೆ ರಾತ್ರಿ ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ…

Keep Reading

ಸಾಮಾನ್ಯ ಬಸ್ ಕಂಡಕ್ಟರ್ ಮಗನಾಗಿದ್ದ ರಾಜ್ ಕುಂದ್ರಾ ಶಿಲ್ಪಾ ಶೆಟ್ಟಿ ಪತಿಯಾಗಿದ್ದು ಹೇಗೆ?

in FILM NEWS/Kannada News/News/ಮನರಂಜನೆ/ಸಿನಿಮಾ 297 views

ಅ-ಶ್ಲೀ-ಲ ಚಿತ್ರಗಳ ನಿರ್ಮಾಣ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳನ್ನು ಜನರಿಗೆ ತಲುಪುವಂತೆ ಮಾಡಿದ ಆರೋಪಕ್ಕೆ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾರನ್ನು ಈಗಾಗಲೇ ಬಂ ಧಿ ಸ ಲಾಗಿದ್ದು, ಮುಂಬೈನ ನ್ಯಾ ಯಾ ಲ ಯ ವು ಅವರ ಪೊ ಲೀ ಸ್ ಕಸ್ಟಡಿಯನ್ನು ಜುಲೈ 27 ರವರೆಗೆ ವಿಸ್ತರಿಸಿದೆ. ಜುಲೈ 19 ರ ರಾತ್ರಿ ಮುಂಬೈ ನಗರ ಪೊ ಲೀ ಸ್ ಅ ಪ ರಾ ಧ ವಿಭಾಗವು ಭಾರತೀಯ…

Keep Reading

ಲಾಂಚ್ ಆಯ್ತು ಇ-ರುಪೀ, ಇಂಟರ್ನೆಟ್ ಇಲ್ಲದೆಯೂ ಹಣ ಟ್ರಾನ್ಸಫರ್ ಮಾಡಬಹುದು: ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

in Kannada News/News/ಕನ್ನಡ ಮಾಹಿತಿ 481 views

ನವದೆಹಲಿ: ದೇಶದಲ್ಲಿ ಡಿಜಿಟಲೀಕರಣ ಅತೀ ವೇಗವಾಗಿ ಹಬ್ಬುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಪಾವತಿಗೆ ಹೊಸ ಸ್ಪರ್ಶ ನೀಡಲು ಮುಂದಾಗಿದ್ದು, ಇ-ರುಪೀಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ದೇಶದಲ್ಲಿ ಈಗಾಗಲೇ ಪ್ರತಿ ಕ್ಷೇತ್ರದಲ್ಲಿ ಡಿಜಿಟಲೀಕರಣ ವೇಗ ಪಡೆದುಕೊಂಡಿದೆ. ನೋಟು ಅಮಾನ್ಯದ ಬಳಿಕ ಡಿಜಿಟಲ್ ಪೇಮೆಂಟ್ ಭಾರತದಲ್ಲಿ ಹೊಸ ಬದಲಾವಣೆಯನ್ನು ತಂದಿದೆ. ದೊಡ್ಡ ದೊಡ್ಡ ವ್ಯಾಪಾರಿಯಿಂದ ಹಿಡಿದು ಸಣ್ಣ ವ್ಯಾಪಾರಿ ಕೂಡ ಕ್ಯೂಆರ್ ಕೋಡ್ ಬಳಸಿ ನಗದು ರಹಿತ ವ್ಯವಹಾರ ನಡೆಸುತ್ತಿದ್ದಾರೆ. ಈಗ ಇಂಟರ್ನೆಟ್ ಸಂಪರ್ಕ…

Keep Reading

Go to Top