Author

kannadanews123 - page 171

kannadanews123 has 1925 articles published.

ನಿಮಗೆ ಕೊರೋನಾ ಲಕ್ಷಣಗಳಿವೆಯೇ? ಹಾಗಿದ್ದರೆ ಮನೆಯಲ್ಲೇ ಇದ್ದು ನಿಮ್ಮ ಕೊರೋನಾ ಟೆಸ್ಟ್ ಮಾಡಿಕೊಳ್ಳಬಹುದು, ಇಲ್ಲಿದೆ ಅದರ ಮಾಹಿತಿ

in Helath-Arogya/Kannada News/News/ಕನ್ನಡ ಆರೋಗ್ಯ 2,260 views

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಕೊರೊನಾ ಪರೀಕ್ಷೆ ಮಾಡಿಸಿದ ಬಳಿಕ ವರದಿ ಬರುವುದು ತಡವಾಗುತ್ತಿದೆ ಎನ್ನುವ ದೂರುಗಳು ಕೂಡ ಕೇಳಿಬರುತ್ತಿದೆ. ಹೀಗಾಗಿ ನೀವು ಮನೆಯಲ್ಲೇ ಕೊರೊನಾ ಪರೀಕ್ಷೆ ಮಾಡಿ ಎಂದು ಐಸಿಎಂಆರ್ ಸಲಹೆ ನೀಡಿದೆ. ಕೊರೊನಾ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಹೊಸ ಆಯುಧ ಪತ್ತೆಯಾಗಿದೆ. ಹೌದು, ಕೊರೊನಾ ಪರೀಕ್ಷೆಗಾಗಿ ಈಗ ಚಿಂತೆ ಮಾಡುವ ಅಗತ್ಯವಿಲ್ಲ, ಏಕೆಂದರೆ ನೀವು ಮನೆಯಲ್ಲಿಯೇ ಖುದ್ದಾಗಿ ಕೊರೊನಾ ಪರೀಕ್ಷೆ ಮಾಡಲು ಸಾಧ್ಯವಾಗುತ್ತದೆ. ಈ ಗೃಹಾಧಾರಿತ ಕರೊನಾ ಪರೀಕ್ಷಾ ಕಿಟ್…

Keep Reading

ಕರ್ನಾಟಕದಲ್ಲಿ ಕೊರೋನಾ ತಾಂಡವವಾಡುತ್ತಿದ್ದರೂ ರಾಜ್ಯದಲ್ಲೇ ಇರೋ ಈ ಜನರ ಹತ್ತಿರವೂ ಸುಳಿದಿಲ್ಲ ಕೊರೋನಾ, ಇವರು ಮಾತ್ರ 100% ಸೇಫಾಗಿದ್ದಾರೆ: ಅಷ್ಟಕ್ಕೂ ಇವರ ಆರೋಗ್ಯದ ಗುಟ್ಟೇನು ಗೊತ್ತಾ?

in Helath-Arogya/Kannada News/News/Story/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,076 views

ಆದಿವಾಸಿ ಜನಾಂಗವನ್ನು ಮೂಸಿಯೂ ನೋಡದ ಕೋವಿಡ್ ಕಾಡು, ಮೇಡುಗಳಲ್ಲಿ ಅಲೆಯುವ ಜನಾಂಗಗಳು ವಿಶೇಷ ವರದಿ: ವಿನುತಾ ಹೆಗಡೆ ಶಿರಸಿ ಕರೋನಾ ಇಡೀ ವಿಶ್ವದ ಜನತೆಯ ಧೈರ್ಯವನ್ನೇ ಉಡುಗಿಸಿದೆ. ಅದಕ್ಕೆ ಪರಿಹಾರವಾಗಿ ಲಸಿಕೆ ತೆಗೆದುಕೊಂಡರೂ ಹಲವರಲ್ಲಿ ಮತ್ತೆ ಕರೋನಾ ಕಾಣಿಸಿಕೊಂಡಿದೆ. ದೇಶ, ಭಾಷೆ, ವರ್ಗಗಳ ನೋಡದ ಕರೋನಾ ಇನ್ನೂ ಆದಿ ವಾಸಿಗಳ ತಲುಪುವಲ್ಲಿ ಯಶಸ್ವಿಯಾಗಿಲ್ಲ. ಎನ್ನುವುದೂ ಒಂದು ಪ್ರಶ್ನೆಯಾದರೆ ಅವರಲ್ಲಿಯ ಅ ಅಂಥ ಶಕ್ತಿ ಎಂತದ್ದು ಎನ್ನುವುದೂ ಪ್ರಶ್ನೆಯೇ. ತೀರಾ ನಗರಕ್ಕೆ ಅಂಟಿಕೊಂಡಿರುವ ಕೆಲ ಜನರಲ್ಲಿ ಕರೋನಾ ಕಾಣಿಸಿಕೊಂಡರೂ ಅದರಿಂದ…

Keep Reading

ಕೊ-ಲೆಯಾದ ತನ್ನದೇ ಮೃ-ತದೇ-ಹದ ಫೋಟೊವನ್ನ ತನ್ನ ತಂದೆತಾಯಿಗೆ ಕಳುಹಿಸಿದ ಯುವಕ: ಮುಂದೆ ನಡೆದದ್ದೇ ಬೆಚ್ಚಿಬೀಳಿಸುವ ಘಟನೆ

in Kannada News/News 7,043 views

ದಾವಣಗೆರೆ: ಯುವಕನೋರ್ವ ತನ್ನದೇ ಮೃ-ತ-ದೇ-ಹದ ಫೋಟೊಗಳನ್ನು ತಾನೆ ಕಳಿಸಿ ಆತನ ಪೋಷಕರು, ಸ್ನೇಹಿತರು ಕಂಗಾಲಾಗುವಂತೆ ಮಾಡಿದ್ದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. ಘಟನೆಯ ವಿವರ ತಿಳಿಯುತ್ತಿದ್ದಂತೆಯೇ ಆ ಯುವಕನ ಉದ್ದೇಶ ಬಹಿರಂಗವಾಗುತ್ತಿದ್ದಂತೆಯೇ ಪೊಲೀಸರು ಆತನನ್ನು ಬಂಧಿಸಿದ್ದಾರೆ. ದಾವಣಗೆರೆಯ ಯೆಲ್ಲಮ್ಮ ನಗರದ ನಿವಾಸಿ 23 ವರ್ಷದ ಪರಶುರಾಮ್ ಬಂಧಿತ ವ್ಯಕ್ತಿಯಾಗಿದ್ದು, ಪೋಷಕರು ಹಾಗೂ ಸ್ನೇಹಿತರಿಗೆ ಆ-ತಂ-ಕ ಉಂಟುಮಾಡುವುದಕ್ಕಾಗಿಯೇ ಈ ರೀತಿ ಮಾಡಿದ್ದಾನೆಂದು ತಿಳಿದುಬಂದಿದೆ. ದಾವಣಗೆರೆಯಲ್ಲಿ ಕಳೆದ ಕೆಲವು ದಿನಗಳಿಂದ ಸರಣಿ ಕೊ-ಲೆ-ಗಳು ನಡೆಯುತ್ತಿದ್ದು, ರ-ಕ್ತ-ದ ಮ-ಡು-ವಿನಲ್ಲಿ ಬಿ-ದ್ದಿ-ದ್ದ ಯುವಕನ…

Keep Reading

ಬ್ಲ್ಯಾಕ್ ಫಂಗಸ್ ಬಳಿಕ ಇದೀಗ ಮಾರಣಾಂತಿಕ ವೈಟ್ ಫಂಗಸ್ ಪತ್ತೆ: ಏನಿದರ ಲಕ್ಷಣಗಳು? ಯಾರೆಲ್ಲಾ ಎಚ್ಚರವಹಿಸಬೇಕು?

in Uncategorized 3,932 views

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಆತಂಕದ ನಡುವೆಯೇ ಬ್ಲ್ಯಾಕ್ ಫಂಗಸ್ ಸಮಸ್ಯೆ ಸೃಷ್ಟಿಯಾಗಿರುವುದು ವೈದ್ಯಕೀಯ ಲೋಕದ ನಿದ್ದೆ ಕೆಡಿಸಿದೆ. ಹಲವು ರಾಜ್ಯಗಳಲ್ಲಿ ಈ ಕಪ್ಪು ಶಿಲೀಂಧ್ರ ಪ್ರಕರಣಗಳು ಹೆಚ್ಚಾಗುತ್ತಿದ್ದು, ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲು ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸೂಚಿಸಿದೆ. ಆದರೆ ಇದೀಗ ಬೆಂ-ಕಿಗೆ ತುಪ್ಪ ಸುರಿದಂತೆ ವೈಟ್ ಫಂಗಸ್ ಸಮಸ್ಯೆಯೂ ಕಾಣಿಸಿಕೊಂಡಿದೆ. ಬ್ಲ್ಯಾಕ್ ಫಂಗಸ್ ಪ್ರಕರಣಗಳ ಬೆನ್ನಲ್ಲೇ ದೇಶದಲ್ಲಿ ವೈಟ್ ಫಂಗಸ್ ಸೋಂಕು ಕಂಡುಬಂದಿದ್ದು, ನಾಲ್ಕು…

Keep Reading

ಗುಡ್ ನ್ಯೂಸ್: ಮತ್ತೆ ಶುರುವಾಯ್ತು ಡಾ.ರಾಜು ರವರ ಕ್ಲಿನಿಕ್.! ಡಾ.ರಾಜು ರವರನ್ನ ಸಚಿವ ವಿ.ಸೋಮ ತಕ್ಷಣವೇ ಮನೆಗೆ ಕರೆಸಿಕೊಂಡದ್ದಾದರೂ ಯಾಕೆ?

in Helath-Arogya/Kannada News/News 1,069 views

ಬೆಂಗಳೂರು: ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮುಚ್ಚಿಸಲಾಗಿದ್ದ ಮೂಡಲಪಾಳ್ಯದ ಡಾ. ರಾಜು ಕೃಷ್ಣಮೂರ್ತಿಯವರ ಸಾಗರ್‌ ಕ್ಲಿನಿಕ್‌ ಬುಧವಾರದಿಂದ ಮತ್ತೆ ಕಾರ್ಯಾರಂಭ ಮಾಡಿತು. ಆಸ್ಪತ್ರೆ ಮುಚ್ಚಿಸಿದ್ದರ ವಿರುದ್ಧ ಸಾರ್ವಜನಿಕರು ಮತ್ತು ರೋಗಿಗಳ ಸಂಬಂಧಿಕರು ಮಂಗಳವಾರ ಪ್ರತಿಭಟನೆ ನಡೆಸಿದ್ದರು. ’ಮಾಸ್ಕ್‌ ಹಾಕದೆ, ಸ್ಯಾನಿಟೈಸರ್‌ ಬಳಸದೆ ಚಿಕಿತ್ಸೆ ನೀಡುತ್ತಿರುವುದು ಸರಿಯಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ನೋಟಿಸ್ ನೀಡಿದ್ದರು. ದಿನಕ್ಕೆ ನೂರಾರು ಜನ ಬರುತ್ತಿರುವುದರಿಂದ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ವಿವರಣೆ ನೀಡಿದ್ದೆ. ಸರ್ಕಾರದ ಆದೇಶದನ್ವಯ, ಮಾಸ್ಕ್‌ ಧರಿಸುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿ…

Keep Reading

“ನನ್ನ ಜೊತೆ ಮಲಗಿದರೆ ನೀನೇನ್ ಕೇಳದ್ರೂ ಕೊಡ್ತೀನಿ” ಖ್ಯಾತ ನಟಿಗೆ ಸೆ#ಕ್ಸ್ ಆಫರ್ ಕೊಟ್ಟ ಪ್ರೊಫೆಸರ್

in FILM NEWS/Kannada News/News 1,114 views

ಚೆನ್ನೈ: ಇಂದು ಪ್ರತಿಯೊಬ್ಬರಿಗೂ ಸಹ ಸಾಮಾಜಿಕ ಜಾಲತಾಣ ಪ್ರವೇಶ ಮುಕ್ತವಾಗಿದೆ. ಹೀಗಾಗಿ ಸಣ್ಣ ತಪ್ಪು ಮಾಡಿದರೂ ಸೆಲೆಬ್ರಿಟಿಗಳು ಟ್ರೋಲ್​ ಆಗುವುದು ಸಾಮಾನ್ಯವಾಗಿದೆ. ಅಲ್ಲದೆ, ಕೆಲವೊಮ್ಮೆ ನೆಟ್ಟಿಗರಿಂದ ಮುಜುಗರ ಸಹ ಅನುಭವಿಸುತ್ತಾರೆ. ಇಂಥಹ ಸನ್ನಿವೇಶಗಳನ್ನು ಸೆಲೆಬ್ರಿಟಿಗಳು ಹಂಚಿಕೊಳ್ಳುವುದು ಸಹ ಇದೇ ಜಾಲತಾಣ ವೇದಿಕೆಯಲ್ಲೆ. ತಮಿಳು ನಟಿ ಸೌಂದರ್ಯ ನಂದಕುಮಾರ್​ ಅವರು ಪ್ರಾಧ್ಯಾಪಕರೊಬ್ಬರಿಂದ ಕಿರುಕುಳ ಅನುಭವಿಸಿದ್ದಾರೆ. ತಾನೊಬ್ಬ ಲೆಕ್ಚರರ್​ ಎಂದು ಇನ್​​ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಕೆಟ್ಟದಾಗಿ ಮಾತನಾಡುವ ಮೂಲಕ ನಟಿಗೆ ಕಿರುಕುಳ ನೀಡಿದ್ದಾರೆ. ನೀನು ನನ್ನೊಂದಿಗೆ ಮಲಗುವೆಯಾ? ಮಲಗುವುದಾದರೆ ನೀನು…

Keep Reading

ಕೊರೋನಾ ಭಯದಿಂದ ತನ್ನ ಹೆತ್ತ ಅಮ್ಮನ ಜೊತೆ ಮಗ ಮಾಡಿದ್ದೇನು ಗೊತ್ತಾ? ಇಂಥಾ ಮಕ್ಕಳೂ ಇರ್ತಾರೆ ನೋಡಿ

in Kannada News/News 853 views

ಲಖನೌ: ಹೆತ್ತ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರೆ, ಕರೊನಾ ಇದ್ದಿರಬಹುದು ಎಂದು ಅನುಮಾನ ಪಟ್ಟ ಮಗ ಆಕೆಯನ್ನು ತನ್ನ ಅಕ್ಕನ ಮನೆ ಬಾಗಿಲಲ್ಲಿ ಮಲಗಿಸಿ ಬಂದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮಗಳೂ ಕೂಡ ಅಮ್ಮನನ್ನು ಒಳಗೆ ಕರೆದುಕೊಂಡು ಬರದೆ, ಆಕೆಯನ್ನು ರಸ್ತೆಯಲ್ಲೇ ಮಲಗಿಸಿರುವುದಾಗಿ ವರದಿಯಾಗಿದೆ. ವಯಸ್ಸಾಗಿದ್ದ ಆಕೆ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಳು. ಆಕೆಗೆ ಕರೊನಾ ಇದ್ದಿರಬಹುದು ಎನ್ನುವ ಅನುಮಾನ ಬಂದ ಹಿನ್ನೆಲೆಯಲ್ಲಿ ಆಕೆಯನ್ನು ಕರೆದುಕೊಂಡು ಹೋದ ಮಗ, ಅಕ್ಕನ ಮನೆ ಬಾಗಿಲಲ್ಲಿ ಮಲಗಿಸಿ ವಾಪಾಸಾಗಿದ್ದಾನೆ. ತಾಯಿ…

Keep Reading

ಕೊರೋನಾದಿಂದ ಪ್ರಾಣ ಹೋಗುವಾಗ ತಾಯಿಗೆ ವಿಡಿಯೋ ಕಾಲ್ ಮೂಲಕವೇ ಆಕೆಯ ಕೊನೆಯ ಆಸೆ ಈಡೇರಿಸಿದ ಮಗ ಮಾಡಿದ್ದೇನು ಗೊತ್ತಾ?

in Kannada News/News/Story 616 views

ಈ ಕರೊನಾದಿಂದಾಗಿ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ. ಎಷ್ಟೊ ಜನರು ಆಸ್ಪತ್ರೆಗೆ ಹೋದವರು ಶ-ವ-ವಾಗಿ ವಾಪಸು ಬರುತ್ತಿದ್ದಾರೆ. ರೋಗಿಗಳು ಕೊನೆಯುಸಿರೆಳೆವ ಮುನ್ನ ಅವರಿಗೆ ಅವರ ಕುಟುಂಬಸ್ಥರೊಂದಿಗೆ ವಿಡಿಯೋ ಕಾಲ್​ ಮುಖಾಂತರ ಮಾತನಾಡುವ ಅವಕಾಶವನ್ನೂ ವೈದ್ಯಕೀಯ ಸಿಬ್ಬಂದಿ ಮಾಡಿಕೊಡುತ್ತಿದ್ದಾರೆ. ಅದೇ ರೀತಿ ತಾಯಿಯ ಕೊನೆ ಕ್ಷಣದಲ್ಲಿ ವಿಡಿಯೋ ಕಾಲ್​ ಮಾಡಿದ ಮಗ ತಾಯಿಗಾಗಿ ಹಾಡೊಂದನ್ನು ಹಾಡಿರುವ ಘಟನೆ ನಡೆದಿದೆ. ಡಿಪ್ಶಿಖಾ ಘೋಷ್ ಹೆಸರಿನ ಡಾಕ್ಟರ್​ ತಮ್ಮ ಆಸ್ಪತ್ರೆಯಲ್ಲಿ ನಡೆದ ಕಣ್ಣೀರು ತರಿಸುವ ಕಥೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಂಘಮಿತ್ರ…

Keep Reading

ಭಾರತದಲ್ಲಿದೆ ಹೆಸರೇ ಇಲ್ಲದ ರೇಲ್ವೇ ಸ್ಟೇಷನ್: ಇದರ ಹಿಂದಿರುವ ಕರಾಳ ಸತ್ಯ ತಿಳಿದರೆ ಬೆಚ್ಚಿಬೀಳ್ತೀರ

in Kannada News/News/ಕನ್ನಡ ಮಾಹಿತಿ 425 views

ನವದೆಹಲಿ: ಹೆಸರೇ ಇಲ್ಲದ ರೈಲು ನಿಲ್ದಾಣ ಭಾರತದಲ್ಲಿದೆ ಎಂದರೆ ಯಾರೂ ಸಹ ನಂಬುವುದಿಲ್ಲ. ಹೆಸರಿಲ್ಲದ ರೈಲು ನಿಲ್ದಾಣವಿರಲು ಹೇಗೆ ಸಾಧ್ಯ? ಹೆಸರಿಲ್ಲದ ರೈಲು ನಿಲ್ದಾಣವನ್ನು ಗುರುತಿಸುವುದಾದರೂ ಹೇಗೆ? ನಾಮಫಲಕ ತುಂಬಾ ಮುಖ್ಯ ಎನ್ನುವವರು ಈ ಸುದ್ದಿ ಓದಿದರೆ ಒಮ್ಮೆ ಅಚ್ಚರಿಗೀಡಾಗುವುದು ಖಂಡಿತ. ನಿಜವಾಗಿಯೂ ಹೆಸರಿಲ್ಲದ ರೈಲು ನಿಲ್ದಾಣವೊಂದು ದೇಶದಲ್ಲಿದೆ. ವಿಶೇಷವಾಗಿ ಅದು ಹೆಸರಿಲ್ಲದ ರೈಲು ನಿಲ್ದಾಣವೆಂದೇ ಖ್ಯಾತಿಯಾಗಿದೆ. ಪ್ರತಿ ನಿಲ್ದಾಣಕ್ಕೂ ಖಂಡಿತವಾಗಿ ಹೆಸರು ಇರಲೇಬೇಕು. ಆದರೆ, ಈ ರೈಲು ನಿಲ್ದಾಣ ಹೆಸರು ಕಳೆದುಕೊಂಡು ರೋಚಕ ಕತೆಯನ್ನು ಕೇಳಿದ್ರೆ ನಿಜಕ್ಕೂ…

Keep Reading

ಕೊರೋನಾ ಭಯದಲ್ಲಿರುವ ಜನರಿಗೆ ಗುಡ್ ನ್ಯೂಸ್: ಜ್ವರ, ನೆಗಡಿ, ಕೆಮ್ಮು, ಎದೆ ನೋವು ಸೇರಿದಂತೆ ಎಲ್ಲ ವೈರಸ್ಸನ್ನೂ ಥಟ್ಟನೆ ಓಡಿಸುತ್ತೆ ಈ ಕಷಾಯ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 726 views

ಕೊರೊನಾ ರೋಗಿಗಳಿಗೆ ಮಾತ್ರೆ – ಔಷಧಿ ಜೊತೆ ಕಷಾಯ ಸೇವನೆ ಮಾಡಲು ಸಲಹೆ ನೀಡಲಾಗ್ತಿದೆ. ಕೊರೊನಾ ಮಾತ್ರವಲ್ಲ ಋತು ಬದಲಾದಾಗ ಕಾಣಿಸಿಕೊಳ್ಳುವ ಶೀತ, ನೆಗಡಿ, ಜ್ವರ, ಎದೆ ನೋವಿಗೆ ಕೆಲವು ಕಷಾಯಗಳು ಸಹಕಾರಿ. ಕಷಾಯ ಕುಡಿಯುವ ಮೂಲಕ ಈ ಎಲ್ಲ ರೋಗದಿಂದ ಮುಕ್ತಿ ಪಡೆಯಬಹುದು. ರೋಗದ ವಿರುದ್ಧ ಹೋರಾಡಲು ನಮಗೆ ರೋಗ ನಿರೋಧಕ ಶಕ್ತಿ ಹೆಚ್ಚಿರಬೇಕು. ರೋಗ ನಿರೋಧಕ ಶಕ್ತಿ ಮಾತ್ರೆಗಳಿಗಿಂತ ನೈಸರ್ಗಿಕವಾಗಿ ಬಂದಲ್ಲಿ ಹೆಚ್ಚು ಪ್ರಯೋಜನಕಾರಿ. ತುಳಸಿ ಕಷಾಯ : ಈ ಕಷಾಯ ತಯಾರಿಸಲು 100 ಗ್ರಾಂ…

Keep Reading

Go to Top