Category archive

ಕ್ರೀಡೆ - page 2

ಮುಕ್ತಾಯವಾದ ಒಲಿಂಪಿಕ್ಸ್ 2020: ಮೊದಲನೆಯ ಸ್ಥಾನದಲ್ಲಿ ಯುಎಸ್‌ಎ, ಭಾರತ ಎಷ್ಟನೇ ಸ್ಥಾನದಲ್ಲಿದೆ ನೋಡಿ

in Kannada News/News/ಕ್ರೀಡೆ 147 views

ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಈ ಬಾರಿಯೂ ಅಮೆರಿಕಾ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಭಾನುವಾರ ಈ ಕ್ರೀಡಾಕೂಟದ ಎಲ್ಲಾ ಪಂದ್ಯಗಳು ಅಂತ್ಯವಾಗಿದ್ದು ಸಮಾರೋಪ ಸಮಾರಂಭದ ವೇಳೆಗೆ ಅಮೆರಿಕಾ ಒಟ್ಟು 113 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಗಳಿಸಿದೆ. ಇದರಲ್ಲಿ 38 ಚಿನ್ನದ ಪದಕಗಳು ಕೂಡ ಸೇರಿದೆ. ಅಂತಿಮ ದಿನದಂದು ಅಮೆರಿಕಾ ಚೀನಾದ ಜೊತೆಗೆ ಅಗ್ರಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದು ಅಂತಿಮವಾಗಿ ಅಗ್ರಸ್ಥಾನವನ್ನು ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಅಚ್ಚರಿಯೆಂದರೆ ಕೊನೆಯ ದಿನದವರೆಗೂ ಅಮೆರಿಕಾ ಪದಕಪಟ್ಟಿಯಲ್ಲಿ ಚೀನಾಕ್ಕಿಂತ ಕೆಳಗಿನ ಸ್ಥಾನದಲ್ಲಿಯೇ ಇತ್ತು, ಆದರೆ ಅಂತಿಮ ದಿನದಂದು…

Keep Reading

“ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದದ್ದಾಯ್ತು, ನನ್ನ‌ ಮುಂದಿನ ಟಾರ್ಗೇಟ್….” ನೀರಜ್ ಚೋಪ್ರಾ ಮುಂದಿನ ಗುರಿಯೇನು ಗೊತ್ತಾ?

in Kannada News/News/ಕ್ರೀಡೆ 404 views

ಟೋಕಿಯೊ: ಒಲಿಂಪಿಕ್ಸ್‌ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ಮುಂದಿನ ಗುರಿಯೇನು? ಇಂತಹದೊಂದು ಕುತೂಹಲಕಾರಿ ಪ್ರಶ್ನೆಗೆ ಭಾರತದ ಚಾಂಪಿಯನ್ ಅಥ್ಲೀಟ್ ಉತ್ತರ ನೀಡಿದ್ದಾರೆ. ಹೌದು, ಮುಂಬರುವ ಸ್ಪರ್ಧೆಗಳಲ್ಲಿ 90 ಮೀಟರ್ ದೂರ ಜಾವೆಲಿನ್ ಎಸೆಯುವ ಗುರಿ ಹೊಂದಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದು ನೀರಜ್ ಹೋರಾಟ ಮನೋಭಾವ ಇಲ್ಲಿಗೆ ನಿಲ್ಲುವುದಿಲ್ಲ ಎಂಬುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಅಲ್ಲದೆ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹಾರಿಸುವ ಇರಾದೆಯನ್ನು ಹೊಂದಿದ್ದಾರೆ. ಒಲಿಂಪಿಕ್ಸ್ ಇತಿಹಾಸದಲ್ಲಿ 90.57 ಮೀಟರ್ ದೂರ ಜಾವೆಲಿನ್ ಎಸೆದಿರುವುದು…

Keep Reading

ಅಬ್ಬಾ! ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಕೇವಲ ಒಂದೇ ದಿನದಲ್ಲಿ ಬಹುಮಾನದ ರೂಪದಲ್ಲಿ ಹರಿದು ಬಂದ ಹಣವೆಷ್ಟು ಗೊತ್ತಾ?

in Kannada News/News/ಕನ್ನಡ ಮಾಹಿತಿ/ಕ್ರೀಡೆ 247 views

ಟೋಕಿಯೊ ಒಲಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಚಿನ್ನದ ಪದಕಕ್ಕೆ ಮುತ್ತಿಟ್ಟಿರುವ ಚೋಪ್ರಾಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ 6 ಕೋಟಿ ನಗದು ಹಾಗೂ ಎ ಗ್ರೇಡ್ ಸರ್ಕಾರಿ ಹುದ್ದೆಯನ್ನು ಘೋಷಿಸಿದ್ದಾರೆ. ಭಾರತದ ಪ್ರತಿಷ್ಠಿತ ಮೋಟಾರು ವಾಹನ ಕಂಪೆನಿ ಮಹೀಂದ್ರ ನೀರಜ್ ಚೋಪ್ರಾಗೆ ಮಹೀಂದ್ರಾ ಎಕ್ಸ್ ಯುವಿ 700 ವಾಹನವನ್ನು ಉಡುಗೊರೆಯಾಗಿ ಘೋಷಣೆ ಮಾಡಿದೆ. ಇನ್ನೂ ಬಿಸಿಸಿಐ 1 ಕೋಟಿ ನಗದು, ಪಂಜಾಬ್ ರಾಜ್ಯ ಸರ್ಕಾರ…

Keep Reading

ಒಲಿಂಪಿಕ್ಸ್ ನಲ್ಲಿ ಗೋಲ್ಡ್ ಮೆಡಲ್ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಕರ್ನಾಟಕ ಸರ್ಕಾರ ಕೊಟ್ಟ ಗಿಫ್ಟ್ ಏನು ಗೊತ್ತಾ?

in Kannada News/News/ಕ್ರೀಡೆ 466 views

ಟೋಕಿಯೊ ಒಲಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಚಿನ್ನದ ಪದಕಕ್ಕೆ ಮುತ್ತಿಟ್ಟಿರುವ ಚೋಪ್ರಾಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ 6 ಕೋಟಿ ನಗದು ಹಾಗೂ ಎ ಗ್ರೇಡ್ ಸರ್ಕಾರಿ ಹುದ್ದೆಯನ್ನು ಘೋಷಿಸಿದ್ದಾರೆ. ಭಾರತದ ಪ್ರತಿಷ್ಠಿತ ಮೋಟಾರು ವಾಹನ ಕಂಪೆನಿ ಮಹೀಂದ್ರ ನೀರಜ್ ಚೋಪ್ರಾಗೆ ಮಹೀಂದ್ರಾ ಎಕ್ಸ್ ಯುವಿ 700 ವಾಹನವನ್ನು ಉಡುಗೊರೆಯಾಗಿ ಘೋಷಣೆ ಮಾಡಿದೆ. ಇನ್ನೂ ಬಿಸಿಸಿಐ 1 ಕೋಟಿ ನಗದು, ಪಂಜಾಬ್ ರಾಜ್ಯ ಸರ್ಕಾರ…

Keep Reading

“ಡುಮ್ಮ ನಿನ್ನಿಂದ ಏನೂ ಆಗಲ್ಲ” ಅಂತ ಬಲವಂತವಾಗಿ ಅಥ್ಲೀಟ್‌ಗೆ ಕಳಿಸಿದ್ದ ತಂದೆ ತಾಯಿಗೆ ಉಡುಗೊರೆ ಕೊಟ್ಟ ನೀರಜ್ ಚೋಪ್ರಾಗೆ ಭರ್ಜರಿ ಗಿಫ್ಟ್ ಘೊಷಿಸಿದ ಆನಂದ್ ಮಹೀಂದ್ರಾ

in Kannada News/News/ಕ್ರೀಡೆ 603 views

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿರುವ ಜಾವೆಲಿನ್ ಥ್ರೋ ಆಟಗಾರ ನೀರಜ್ ಅವರಿಗೆ ದೇಶದಾದ್ಯಂತ ಅಭಿನಂದನೆಯ ಮಹಾಪೂರ ಹರಿದು ಬರುತ್ತಿದೆ. ಕಳೆದ 13 ವರ್ಷಗಳ ನಂತರ ಭಾರತಕ್ಕೆ ಈ ಆಟದಲ್ಲಿ ಚಿನ್ನದ ಪದಕ ಸಿಕ್ಕಿದೆ. ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನ ಅವರನ್ನು ಅಭಿನಂದಿಸುತ್ತಿದ್ದಾರೆ. 23 ವರ್ಷದ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದು ಭಾರತಕ್ಕೆ ಮೊದಲ ಚಿನ್ನದ…

Keep Reading

ಬಿಡುಗಡೆಯಾಯ್ತು 2021 ರ T20 ತಂಡಗಳ ವೇಳಾಪಟ್ಟಿ: ಪಾಕ್ ಹೊರಹೋಗೋದು ಖಚಿತ? ಇಲ್ಲಿದೆ ಮಾಹಿತಿ

in Kannada News/News/ಕ್ರೀಡೆ 126 views

ಕದನ ಕುತೂಹಲಕ್ಕೆ ಮತ್ತೆ ವೇದಿಕೆ ಸಿದ್ದವಾಗಿದ್ದು ಭಾರತ ಮತ್ತು ಪಾಕಿಸ್ತಾನ  ಒಂದೇ ಗುಂಪಿನಲ್ಲಿ ಮುಖಾಮುಖಿಯಾಗುತ್ತಿವೆ. ಇದೇ ಅಕ್ಟೋಬರ್‌ 17ರಿಂದ ನವೆಂಬರ್‌ 14ರವರೆಗೆ ದುಬೈನಲ್ಲಿ  ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ನಡೆಯಲಿದ್ದು ಇಲ್ಲಿ ಉಭಯ ತಂಡಗಳು ಒಂದೇ ಗುಂಪಿನಲ್ಲಿ ಇವೆ ಎಂದು ಐಸಿಸಿ ಸ್ಪಷ್ಟ ಪಡಿಸಿದೆ. 2007ರಲ್ಲಿ ಮೊದಲ ಬಾರಿಗೆ ನಡೆದ  ಟಿ20 ಚುಟುಕು ಕ್ರಿಕೆಟ್​ನ ವಿಶ್ವಕಪ್ ಪಂದ್ಯದ ಫೈನಲ್‌ನಲ್ಲಿ ಟೀಮ್ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕ್‌ ವಿರುದ್ಧ ಗೆದ್ದು ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಭಾರತವು ಸೂಪರ್ 12 ರ ಗ್ರೂಪ್ 2…

Keep Reading

VIDEO| ರನ್ ಓಡುವಾಗ ಮಧ್ಯೆಯೇ ಬಿದ್ದ ಆಟಗಾರ, ಆಗ ಬೌಲರ್‌ ಮಾಡಿದ್ದೇನು ನೋಡಿ: ವೈರಲ್ ಆಗುತ್ತಿದೆ ಈ ವೀಡಿಯೋ

in Kannada News/News/ಕ್ರೀಡೆ 95 views

ಲಂಡನ್: ಇಂಗ್ಲೆಂಡ್ ಕೌಂಟಿಯ ಟಿ20 ಬ್ಲಾಸ್ಟ್ ಕೂಟದಲ್ಲಿ ಕ್ರೀಡಾ ಸ್ಪೂರ್ತಿ ಮೆರೆದ ಘಟನೆಯೊಂದು ಯಾರ್ಕ್ ಶೈರ್ ಮತ್ತು ಲ್ಯಾಂಕ್ ಶೈರ್ ನಡುವಿನ ಪಂದ್ಯದಲ್ಲಿ ನಡೆದಿದೆ. ಓಡುವಾಗ ಗಾಯಗೊಂಡ ಬಿದ್ದ ಆಟಗಾರನನ್ನು ರನ್ ಔಟ್ ಮಾಡದ ಜೋ ರೂಟ್ ಬಳಗದ ನಡೆ ಮೆಚ್ಚುಗೆಗೆ ಪಾತ್ರವಾಗಿದೆ. ಓಲ್ಡ್ ಟ್ರಾಫರ್ಡ್ ನಲ್ಲಿ ನಡೆದ ಪಂದ್ಯದಲ್ಲಿ ಈ ಘಟನೆ ನಡೆಯುತ್ತಿತ್ತು. ಲ್ಯಾಂಕ್ ಶೈರ್ ತಂಡಕ್ಕೆ ಗೆಲುವಿಗೆ 18 ಎಸೆತಗಳಲ್ಲಿ 15 ರನ್ ಅಗತ್ಯವಿತ್ತು. ಲ್ಯೂಕ್ ವೆಲ್ಸ್ ಮಿಡ್ ಆನ್ ಗೆ ಚೆಂಡನ್ನು ಬಾರಿಸಿ…

Keep Reading

ವಿರಾಟ್ ಕೊಹ್ಲಿಗೆ ಸಿಕ್ಕ ಭಾಗ್ಯ, ಅದೃಷ್ಟ ಮಾತ್ರ ಧೋನಿಗೆ ಸಿಗಲಢ ಇಲ್ಲ: ಮಹೇಂದ್ರ ಸಿಂಗ್ ಧೋನಿಗೆ ಹೆಲ್ಮೆಟ್ ಮೇಲಿಂದ ತ್ರಿವರ್ಣ ಧ್ವಜ ತೆಗೆಸಿದ್ಯಾಕೆ ಗೊತ್ತಾ?

in Kannada News/News/ಕನ್ನಡ ಮಾಹಿತಿ/ಕ್ರೀಡೆ 47 views

ಭಾರತೀಯ ಕ್ರಿಕೆಟ್​ ಪ್ರೇಮಿಗಳ ಪಾಲಿಗೆ ಮಹೇಂದ್ರ ಸಿಂಗ್​ ಧೋನಿ ಎಂದರೇ ಅಂದಿಗೂ ಇಂದಿಗೂ ವಿಶೇಷ ಅಭಿಮಾನ. ಪಂದ್ಯ ನಡೆಯುವಾಗ ಮೈದಾನದಲ್ಲಿ ನಿಂತು ತಂಡವನ್ನು ಮುನ್ನಡೆಸುವ ಕ್ಯಾಪ್ಟನ್​ ಕೂಲ್​ ಆಗಿದ್ದ ಧೋನಿಯನ್ನು ಕ್ರಿಕೆಟ್​ ಹೊರತಾಗಿಯೂ ಇಷ್ಟಪಡಲು ಅನೇಕ ಕಾರಣಗಳಿವೆ. ಅಂದು ತಂಡದ ನಾಯಕನಾಗಿದ್ದ ಧೋನಿ ಬ್ಯಾಟ್​ ಹಿಡಿದು ಮೈದಾನಕ್ಕೆ ಬಂದರೆ ನೋಡುವವರ ಮೈ ರೋಮಾಂಚಿತವಾಗುತ್ತಿತ್ತು. ಎಂತಹ ಕಠಿಣ ಸಂದರ್ಭವಿದ್ದರೂ ಧೋನಿ ಇದ್ದಾರೆ ಎಂಬ ನಂಬಿಕೆಯಲ್ಲೇ ಕ್ರಿಕೆಟ್​ ಪ್ರೇಮಿಗಳು ತುದಿಗಾಲಿನಲ್ಲಿ ಕೂತು ಕೊನೆಯ ಬಾಲ್​ ತನಕವೂ ಕಾಯುತ್ತಿದ್ದರು. ಆದರೆ, ನೀವು…

Keep Reading

ಮೈದಾನದಲ್ಲಿ ಆಟಗಾರರ ದುರ್ವರ್ತನೆ ಕಂಡು ಅಂಪೈರ್ ಮಾಡಿಕೊಂಡಿದ್ದನ್ನ ಕಂಡು ದಂಗಾದ ಜಗತ್ತು

in Kannada News/News/ಕ್ರೀಡೆ 62 views

ಢಾಕಾ ಪ್ರೀಮಿಯರ್ ಲೀಗ್​ನಲ್ಲಿ ಬಾಂಗ್ಲಾದೇಶದ ಸ್ಟಾರ್ ಕ್ರಿಕೆಟಿಗರು ಅಂಪೈರ್ ವಿರುದ್ಧ ಅನುಚಿತವಾಗಿ ವರ್ತಿಸಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಶೇರ್-ಎ-ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಲ್​ಬಿಡ್ಲ್ಯೂ ಮನವಿಯನ್ನು ಅಂಪೈರ್ ತಿರಸ್ಕರಿಸಿದ್ದರಿಂದ ಕೋಪಗೊಂಡ ಶಕೀಬ್ ಅಲ್​ ಹಸನ್ ಮೊದಲಿಗೆ ಸ್ಟಂಪ್‌ಗೆ ಒದ್ದು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಮಳೆ ಕಾರಣ ಪಂದ್ಯವನ್ನು ಸ್ಥಗಿತಗೊಳಸಿಲು ಅಂಪೈರ್ ಗಳು ಕರೆ ನೀಡಿದ್ದರು. ಆಗ ಶಕೀಬ್ ಮತ್ತೊಮ್ಮೆ ಆಕ್ರೋಶಗೊಂಡು ಮೂರು ಸ್ಟಂಪ್‌ಗಳನ್ನು ಕಿತ್ತುಹಾಕಿ ಗೂಂಡಗಿರಿ ತೋರಿಸಿದ್ದರು. ಈ ದುರ್ವತನೆಗೆ ಶಿಕ್ಷೆಯಾಗಿ ಢಾಕಾ ಪ್ರೀಮಿಯರ್​ ಲೀಗ್​ನಲ್ಲಿ ಶಕೀಬ್…

Keep Reading

ಒಂದಲ್ಲ ಎರಡಲ್ಲ ಬರೋಬ್ಬರಿ 16 ಕೋಟಿ ಕೊಟ್ಟು ಮಗುವಿನ ಪ್ರಾಣ ಉಳಿಸಿದ ವಿರಾಟ್ ಅನುಷ್ಕಾ ದಂಪತಿ

in Helath-Arogya/Kannada News/News/ಕ್ರೀಡೆ 168 views

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇತ್ತೀಚಿಗಷ್ಟೆ ಕೆಟ್ಟೊ ಅಭಿಯಾನದಡಿ ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ಹಣವನ್ನು ಸಂಗ್ರಹಿಸಿದ್ದರು. ಈ 11 ಕೋಟಿಯಲ್ಲಿ ವಿರುಷ್ಕಾ ದಂಪತಿಯದ್ದು 2 ಕೋಟಿ ದೇಣಿಗೆ ಕೂಡ ಇತ್ತು. ಇಷ್ಟು ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದ ಬೆನ್ನಲ್ಲೇ ಮಾಜಿ ಕ್ರಿಕೆಟ್ ಆಟಗಾರ್ತಿ ಶ್ರಾವಂತಿ ನಾಯ್ಡು ತಾಯಿಯ ಚಿಕಿತ್ಸೆಗೆ ಹಣದ ಕೊರತೆ ಉಂಟಾದಾಗ ವಿರಾಟ್ ಕೊಹ್ಲಿ 6.67 ಲಕ್ಷ ರೂಪಾಯಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದರು. ಇದೀಗ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ…

Keep Reading

Go to Top