ಗುಡ್ ನ್ಯೂಸ್: ಈ ಟ್ರೀಟ್‌ಮೆಂಟ್ ಪಡೆದರೆ ಕೇವಲ 24 ಗಂಟೆಗಳಲ್ಲಿ ಕೊರೋನಾ ಮಾಯ!?
ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ನಡುವೆ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಹೈದ್ರಾಬಾದಿನ ಇನ್ಸ್ ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದೇಶದಲ್ಲಿ ಹರಡುತ್ತಿರುವ ಕೊವಿಡ್-19 ರೂಪಾಂತರ ತಳಿ ‘ಡೆಲ್ಟಾ’ ಅಂಟಿಕೊಂಡಿರುವ ರೋಗಿಗಳ ಚಿಕಿತ್ಸೆಗೆ ವಿಶಿಷ್ಟ, ವಿಶೇಷ ಹಾಗೂ ಪರಿಣಾಮಕಾರಿ ಚಿಕಿತ್ಸಾ ವಿಧಾನವನ್ನು ಇನ್ಸ್ ಟಿಟ್ಯೂಟ್ ನಡೆಸಿದ ಅಧ್ಯಯನದಿಂದ ಗೊತ್ತಾಗಿದೆ. ವಿಸ್ಕಿ, ಬ್ರಾಂದಿ, ರಮ್, ಜಿನ್ ರೀತಿಯ ಮದ್ಯದ ಜೊತೆಗೆ ಹಣ್ಣಿನ ರಸ ಹಾಗೂ ಸಕ್ಕರೆಯನ್ನು ಮಿಶ್ರಣ ಮಾಡಿ ಸಿದ್ಧಪಡಿಸಿದ ಮೊನೊಕ್ಲೋನಲ್ ಪ್ರತಿಕಾಯದ ಒಂದು ಡೋಸ್…