ಕೊರೋನಾ ಭಯದಲ್ಲಿರುವ ಜನರಿಗೆ ಗುಡ್ ನ್ಯೂಸ್: ಜ್ವರ, ನೆಗಡಿ, ಕೆಮ್ಮು, ಎದೆ ನೋವು ಸೇರಿದಂತೆ ಎಲ್ಲ ವೈರಸ್ಸನ್ನೂ ಥಟ್ಟನೆ ಓಡಿಸುತ್ತೆ ಈ ಕಷಾಯ
ಕೊರೊನಾ ರೋಗಿಗಳಿಗೆ ಮಾತ್ರೆ – ಔಷಧಿ ಜೊತೆ ಕಷಾಯ ಸೇವನೆ ಮಾಡಲು ಸಲಹೆ ನೀಡಲಾಗ್ತಿದೆ. ಕೊರೊನಾ ಮಾತ್ರವಲ್ಲ ಋತು ಬದಲಾದಾಗ ಕಾಣಿಸಿಕೊಳ್ಳುವ ಶೀತ, ನೆಗಡಿ, ಜ್ವರ, ಎದೆ ನೋವಿಗೆ ಕೆಲವು ಕಷಾಯಗಳು ಸಹಕಾರಿ. ಕಷಾಯ ಕುಡಿಯುವ ಮೂಲಕ ಈ ಎಲ್ಲ ರೋಗದಿಂದ ಮುಕ್ತಿ ಪಡೆಯಬಹುದು. ರೋಗದ ವಿರುದ್ಧ ಹೋರಾಡಲು ನಮಗೆ ರೋಗ ನಿರೋಧಕ ಶಕ್ತಿ ಹೆಚ್ಚಿರಬೇಕು. ರೋಗ ನಿರೋಧಕ ಶಕ್ತಿ ಮಾತ್ರೆಗಳಿಗಿಂತ ನೈಸರ್ಗಿಕವಾಗಿ ಬಂದಲ್ಲಿ ಹೆಚ್ಚು ಪ್ರಯೋಜನಕಾರಿ. ತುಳಸಿ ಕಷಾಯ : ಈ ಕಷಾಯ ತಯಾರಿಸಲು 100 ಗ್ರಾಂ…