“ಬೇಕಾಬಿಟ್ಟಿ ಮಾತಾಡೋದಲ್ಲ, ಯೋಚನೆ ಮಾಡಿ ಮಾತನಾಡಬೇಕು” ಇಂದ್ರಜಿತ್ ಲಂಕೇಶ್ ಆಯ್ತು ಈಗ ದರ್ಶನ್ ವಿರುದ್ಧ ತಿರಿಗಿಬಿದ್ದ ಜೋಗಿ ಪ್ರೇಮ್
ಬೆಂಗಳೂರು: ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರು ಪ್ರತ್ಯುತ್ತರ ನೀಡಿದ್ದಾರೆ. ಇಂದು (ಜುಲೈ 17) ಫೇಸ್ ಬುಕ್ ನಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಪ್ರೇಮ್, ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ ಎಂದಿದ್ದಾರೆ. ಪ್ರೇಮ್ ಹೇಳಿರುವ ಮಾತುಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ : ’ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್…