Category archive

Kannada News - page 36

ಗರ್ಲ್ ಫ್ರೆಂಡ್ ಹಾಗು ಮದುವೆಯ ಬಗ್ಗೆ ಖ್ಯಾತ ಆಟಗಾರರೊಬ್ಬರು ಪ್ರಶ್ನಿಸಿದಾಗ ನಾಚಿ ನೀರಾದ ನೀರಜ್ ಕೊಟ್ಟ ಉತ್ತರವೇನಿತ್ತು ನೋಡಿ

in Kannada News/News/ಕ್ರೀಡೆ 121 views

ಟೋಕಿಯೋ ಒಲಿಂಪಿಕ್ಸ್​​ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿರುವ ಭಾರತೀಯ ಅಥ್ಲೀಟ್ ನೀರಜ್ ಚೋಪ್ರ ಮದುವೆ ವಿಚಾರವಾಗಿ ಮಾತನಾಡಿದ್ದಾರೆ. 1983 ವಿಶ್ವಕಪ್ ಕ್ರಿಕೆಟ್ ವಿಜೇತ ತಂಡದ ನಾಯಕನಾಗಿದ್ದ ಕಪಿಲ್, ಖಾಸಗಿ ಸುದ್ದಿ ವಾಹಿನಿಯ ಸಂದರ್ಶನದಲ್ಲಿ ನೀರಜ್ ಮದುವೆ ಯೋಜನೆ ಬಗ್ಗೆ ಮಾತನಾಡಿದ್ದಾರೆ. ‘ನೀವು ಮದುವೆ ವಿಚಾರವಾಗಿ ಒತ್ತಡಗಳನ್ನು ಹೇಗೆ ಎದುರಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ’. ಇದಕ್ಕೆ ಪ್ರತಿಕ್ರಿಯೆ ನೀಡಿರುವ 23 ವರ್ಷದ ನೀರಜ್, ‘ನನ್ನ ಸಂಪೂರ್ಣ ಗಮನವನ್ನು ಕ್ರೀಡೆ ಕಡೆ ಹರಿಸಿದ್ದೇನೆ. ಮದುವೆ…

Keep Reading

ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಗುಡ್ ನ್ಯೂಸ್ ಕೊಟ್ಟ ಸಚವ ಕೋಟ ಶ್ರೀನಿವಾಸ ಪೂಜಾರಿ: ಏನದು ನೋಡಿ

in Kannada News/News 99 views

ಬೆಂಗಳೂರು: ಬಿಜೆಪಿ – ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಸು-ಳ್ಳು ಕೇಸುಗಳ ಮರು ಪರಿಶೀಲಿಸಿ ಹಿಂಪಡೆಯಲು  ಸಚಿವ  ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌದದಲ್ಲಿ ಖುದ್ದಾಗಿ ರಾಜ್ಯದ ಗೃಹ ಮಂತ್ರಿ ಆರಗ ಜ್ನಾನೇಂದ್ರರವರನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ಮಾಡಿದರು. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು…

Keep Reading

ಪವರ್ ಮಿನಿಸ್ಟರ್ ಆದ ಕೂಡಲೇ ತನ್ನ ಪವರ್ ತೋರಿಸಿದ ಸುನಿಲ್ ಕುಮಾರ್: ಅಧಿಕಾರಿಗಳ ಜೊತೆಗಿನ ಮೀಟಿಂಗ್ ಸಮಯದಲ್ಲಿ ಅವರು ಮಾಡಿದ್ದೇನು ನೋಡಿ

in Kannada News/News 379 views

ಕಾರ್ಕಳ : ತಾಲೂಕು ಪಂಚಾಯತ್ ಸಭೆಗೆ ತಡವಾಗಿ ಬಂದ ಅಧಿಕಾರಿಯನ್ನು ಸಭೆಯ ಮಧ್ಯದಲ್ಲಿ ಹೊರಕ್ಕೆ ಕಳು ಹಿಸಿದ ಪ್ರಸಂಗ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಂಚಾಯತ್ ಸಭೆ ಸೋಮವಾರ ಕಾರ್ಕಳ ತಾ.ಪಂ ಸಾಮರ್ಥ್ಯ ಸೌಧದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆ ಆರಂಭದ ವೇಳೆ ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿ ಸಚಿವರು ಮಾಹಿತಿ ಬಯಸಿ ಇಲಾಖೆಯಿಂದ ಮಾಹಿತಿ ನೀಡುವಂತೆ ಕೇಳಿದರು. ಆ ವೇಳೆ ಸಭೆಯಲ್ಲಿ ಆ…

Keep Reading

ಸಚಿವ ಸ್ಥಾನ ಸಿಗದ ಬೆನ್ನಲ್ಲೇ ಮಹತ್ವದ ತೀರ್ಮಾನ ಕೈಗೊಂಡ ರಮೇಶ್ ಜಾರಕಿಹೊಳಿ: ಏನದು ನೋಡಿ

in Kannada News/News 154 views

ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಮತ್ತೂಂದು ಸುತ್ತಿನ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆಯೇ? ಅವರ ಚಲನವಲನ ಗಮನಿಸಿದರೆ ಅಂತಹ ಅನುಮಾನ ಮೂಡುತ್ತದೆ. ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಂದಿನ ಇಡೀ ವಿದ್ಯಮಾನ ತಮ್ಮ ಸುತ್ತಲೇ ಸುತ್ತುವಂತೆ ಮಾಡಿಕೊಂಡಿದ್ದ ರಮೇಶ ಜಾರಕಿಹೊಳಿ, ಪ್ರಕರಣವೊಂದರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದಲ್ಲಿ ಕೆಲ ದಿನಗಳವರೆಗೆ ಮೌನವಾಗಿದ್ದರು. ಬಳಿಕ ಒಂದಿಷ್ಟು ಚಟುವಟಿಕೆಗಳಿಗೆ ಮುಂದಾಗಿದ್ದರು. ಸಚಿವ ಸ್ಥಾನ ಮತ್ತೆ ಪಡೆಯುವ ನಿಟ್ಟಿನಲ್ಲಿ ತಮ್ಮದೇ…

Keep Reading

ಮೈಸೂರಿನಲ್ಲಿ ರಾಜ್ಯದ ಜನತೆಗೆ ಸಿಹಿಸುದ್ದಿ ಕೊಟ್ಟ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ: ಏನದು ನೋಡಿ

in Kannada News/News 121 views

ಮೈಸೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿಗೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಸಿಹಿ ಸುದ್ದಿಯೊಂದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಟ್ಟಿದ್ದಾರೆ. ಇಡೀ ದೇಶ ಕಳೆದೆರಡು ವರ್ಷಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. ಅದಕ್ಕೆ ಕಾರಣವಾಗಿರುವುದು ಆರ್ಥಿಕ ಸಂಕಷ್ಟ. ಈ ಆರ್ಥಿಕ ಸಂಕಷ್ಟದಿಂದ ಚೇತರಿಸಿಕೊಳ್ಳುವುದು ಬಲಾಡ್ಯ ದೇಶಗಳಿಗೂ ಆಗಿಲ್ಲ. ಇಂತಹ ಪರಿಸ್ಥಿತಿಯಿದೆ. ಕೊರೊನಾವೈರಸ್ ಮೊದಲ ಹಾಗೂ ಎರಡನೇ…

Keep Reading

ವಲಸೆ ಶಾಸಕರ ಬಾಯಿ ಮುಚ್ಚಿಸಲು ಖಡಕ್ ಹೇಳಿಕೆ ಕೊಟ್ಟ ಅವರದೇ ತಂಡದ ಸದಸ್ಯ ಮುನಿರತ್ನ: ವಲಸಿಗ ಶಾಸಕರಿಗೆ ಅವರು‌‌ ಕೊಟ್ಟ ಸಲಹೆಯೇನು ನೋಡಿ

in Kannada News/News 220 views

ತುಮಕೂರು: ‘ತ್ಯಾಗಮಾಡಿ ಬಂದಿದ್ದೇವೆ. ನಮ್ಮಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ’ ಎಂಬ ವಿಚಾರವನ್ನೇ ಎಷ್ಟು ದಿನಗಳ ಕಾಲ ಹೇಳಿಕೊಂಡು ಓಡಾಡುತ್ತೀರಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ ಜತೆಯಲ್ಲಿ ಪಕ್ಷ ತೊರೆದು ಬಂದು ಬಿಜೆಪಿ ಸೇರಿದವರು ಸಚಿವರಾದ ನಂತರ ಇಂತಹುದೇ ಖಾತೆ ಕೊಡಬೇಕು ಎಂದು ಕ್ಯಾತೆ ತೆಗೆದಿರುವುದನ್ನು ವಿರೋಧಿಸಿದರು. ಸಿದ್ಧಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಆಗ ತ್ಯಾಗ ಮಾಡಿದ್ದೇವೆ. ಈಗ ದೊಡ್ಡ ಖಾತೆಯೇ ಬೇಕು ಎಂದು ಕೇಳುವುದು ತಪ್ಪು. ಬಿಜೆಪಿಗೆ…

Keep Reading

ರಾಜ್ಯಾದ್ಯಂತ ಮತ್ತೆ ಕಠಿಣ ಲಾಕ್‌ಡೌನ್? ಈ ಬಗ್ಗೆ ಏನಂದ್ರು ಆರೊಗ್ಯ ಸಚಿವ ಸುಧಾಕರ್?

in Kannada News/News 159 views

ಬೆಂಗಳೂರು: ಹಾಲಿ ಪರಿಸ್ಥಿತಿಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ.. ಪರಿಸ್ಥಿತಿ ಈಗಲೂ ನಿಯಂತ್ರಲ್ಲಿದ್ದು ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಹೆಚ್ಚಳಲಾಗುತ್ತಿದ್ದು. ಇದೇ ಕಾರಣಕ್ಕೆ ಗಡಿ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಹೇರಲಾಗುತ್ತಿದೆ. ಅಲ್ಲದೆ ರಾಜ್ಯದ ಇನ್ನೂ ಹಲವು ಜಿಲ್ಲೆಗಳಲ್ಲಿ ಜಿಲ್ಲಾಡಳಿಕ ನೈಟ್ ಕರ್ಫ್ಯೂ ನಂತಹ ನಿರ್ಬಂಧಗಳನ್ನು ಹೇರುತ್ತಿವೆ. ಆದರೆ ಇದಕ್ಕೆ ತದ್ವಿರುದ್ಧವೆಂಬಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ರಾಜ್ಯಾದ್ಯಂತ…

Keep Reading

ಬಸವರಾಜ್ ಬೊಮ್ಮಾಯಿ ಹಾಗು ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟ ಬಿಎಸ್‌ವೈ: ಏನದು ನೋಡಿ

in Kannada News/News 243 views

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆ ಸ್ಥಾನಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದರು. ಶನಿವಾರ ಈ ಕುರಿತ ಸರ್ಕಾರದಿಂದ ಆದೇಶ ಪ್ರಕಟವಾಗಿತ್ತು. ಭಾನುವಾರ ತಮಗೆ ನೀಡಿರುವ ಸಂಪುಟ ದರ್ಜೆ ಸ್ಥಾನಮಾನ ಹಿಂಪಡೆಯಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರವನ್ನು ಸಹ ಬರೆದಿದ್ದಾರೆ. ಮಾಜಿ ಮುಖ್ಯಮಂತ್ರಿಗಳಿಗೆ ನೀಡಲಾಗುವ ಸರ್ಕಾರಿ ಸೌಲಭ್ಯಗಳನ್ನು ಮಾತ್ರ ತಮಗೆ ನೀಡಿ. ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕೋರುತ್ತೇನೆ ಎಂದು ಪತ್ರದಲ್ಲಿ…

Keep Reading

ಮುಕ್ತಾಯವಾದ ಒಲಿಂಪಿಕ್ಸ್ 2020: ಮೊದಲನೆಯ ಸ್ಥಾನದಲ್ಲಿ ಯುಎಸ್‌ಎ, ಭಾರತ ಎಷ್ಟನೇ ಸ್ಥಾನದಲ್ಲಿದೆ ನೋಡಿ

in Kannada News/News/ಕ್ರೀಡೆ 147 views

ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಈ ಬಾರಿಯೂ ಅಮೆರಿಕಾ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಭಾನುವಾರ ಈ ಕ್ರೀಡಾಕೂಟದ ಎಲ್ಲಾ ಪಂದ್ಯಗಳು ಅಂತ್ಯವಾಗಿದ್ದು ಸಮಾರೋಪ ಸಮಾರಂಭದ ವೇಳೆಗೆ ಅಮೆರಿಕಾ ಒಟ್ಟು 113 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಗಳಿಸಿದೆ. ಇದರಲ್ಲಿ 38 ಚಿನ್ನದ ಪದಕಗಳು ಕೂಡ ಸೇರಿದೆ. ಅಂತಿಮ ದಿನದಂದು ಅಮೆರಿಕಾ ಚೀನಾದ ಜೊತೆಗೆ ಅಗ್ರಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದು ಅಂತಿಮವಾಗಿ ಅಗ್ರಸ್ಥಾನವನ್ನು ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಅಚ್ಚರಿಯೆಂದರೆ ಕೊನೆಯ ದಿನದವರೆಗೂ ಅಮೆರಿಕಾ ಪದಕಪಟ್ಟಿಯಲ್ಲಿ ಚೀನಾಕ್ಕಿಂತ ಕೆಳಗಿನ ಸ್ಥಾನದಲ್ಲಿಯೇ ಇತ್ತು, ಆದರೆ ಅಂತಿಮ ದಿನದಂದು…

Keep Reading

“ನಾನೇ ಹೇಳೋಣ ಅನ್ಕೊಂಡಿದ್ದೆ, ಒಳ್ಳೇ ಕೆಲಸ ಮಾಡಿದ್ದಾರೆ” ಬಿಎಸ್ ಯಡಿಯೂರಪ್ಪರನ್ನ ಹಾಡಿ ಹೊಗಳಿದ ಸಿದ್ದರಾಮಯ್ಯ, ಕಾರಣವೇನು ನೋಡಿ

in Kannada News/News 188 views

ಸಚಿವ ಸಂಪುಟ ದರ್ಜೆ ಸೌಲಭ್ಯವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಾಪಸ್ ನೀಡಿದ್ದಾರೆ. ಯಡಿಯೂರಪ್ಪ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನೇ ಯಡಿಯೂರಪ್ಪನವರಿಗೆ ಹೇಳೋಣ ಅಂದುಕೊಂಡಿದ್ದೆ. ನಾನು ಹೇಳುವ ಮೊದಲೇ ಯಡಿಯೂರಪ್ಪ ವಾಪಸ್ ಮಾಡಿದ್ದಾರೆ. ಅದು ಒಳ್ಳೆಯ ನಿರ್ಧಾರವಾಗಿದೆ. ಸಂಪುಟ ದರ್ಜೆ ಸ್ಥಾನಮಾನವನ್ನೊಪ್ಪದೇ ಯಡಿಯೂರಪ್ಪ ಒಳ್ಳೆಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಯಡಿಯೂರಪ್ಪ ಸಂಪುಟ ದರ್ಜೆ ಸ್ಥಾನವನ್ನು ನಿರಾಕರಿಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ…

Keep Reading

1 34 35 36 37 38 88
Go to Top