Category archive

Kannada News - page 37

‘ಈ’ ದಿನದಂದು ಬಿಜೆಪಿ ಪಕ್ಷ ತೊರೆಯಲು‌‌ ಮುಹೂರ್ತ ಫಿಕ್ಸ್ ಮಾಡಿದ ಸಿಪಿ ಯೋಗೇಶ್ವರ್? ಯಾವ ದಿನ ನೋಡಿ

in Kannada News/News 682 views

ರಾಮನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸುವಲ್ಲಿ ವಿಫಲ ಆಗಿರುವ ಚನ್ನಪಟ್ಟಣದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಮರಳಿ ಯತ್ನ ಮಾಡುತ್ತಿದ್ದು, ಆಷಾಢದ ನಂತರ ಶುಭ ಸುದ್ದಿ ದೊರೆಯುವ ನಿರೀಕ್ಷೆಯಲ್ಲಿದ್ದಾರೆ. ಎರಡನೇ ಬಾರಿಯೂ ‘ಫಲ’ ಸಿಗದೇ ಹೋದರೆ ಅವರ ನಡೆ ಏನು ಎಂಬುದೇ ಕುತೂಹಲ ಕೆರಳಿಸಿದೆ. ಸಮ್ಮಿಶ್ರ ಸರ್ಕಾರ ಕೆಡವುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾಗಿ ಸ್ವತಃ ಹೇಳಿಕೊಂಡಿದ್ದ ಯೋಗೇಶ್ವರ್‌, ನಂತರ ತಮ್ಮದೇ ಪಕ್ಷದವರಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧವೂ ಹೈಕಮಾಂಡ್ ಎದುರು ‘ಪರೀಕ್ಷೆ’ ಬರೆದಿದ್ದರು.…

Keep Reading

“ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದದ್ದಾಯ್ತು, ನನ್ನ‌ ಮುಂದಿನ ಟಾರ್ಗೇಟ್….” ನೀರಜ್ ಚೋಪ್ರಾ ಮುಂದಿನ ಗುರಿಯೇನು ಗೊತ್ತಾ?

in Kannada News/News/ಕ್ರೀಡೆ 404 views

ಟೋಕಿಯೊ: ಒಲಿಂಪಿಕ್ಸ್‌ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ಮುಂದಿನ ಗುರಿಯೇನು? ಇಂತಹದೊಂದು ಕುತೂಹಲಕಾರಿ ಪ್ರಶ್ನೆಗೆ ಭಾರತದ ಚಾಂಪಿಯನ್ ಅಥ್ಲೀಟ್ ಉತ್ತರ ನೀಡಿದ್ದಾರೆ. ಹೌದು, ಮುಂಬರುವ ಸ್ಪರ್ಧೆಗಳಲ್ಲಿ 90 ಮೀಟರ್ ದೂರ ಜಾವೆಲಿನ್ ಎಸೆಯುವ ಗುರಿ ಹೊಂದಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದು ನೀರಜ್ ಹೋರಾಟ ಮನೋಭಾವ ಇಲ್ಲಿಗೆ ನಿಲ್ಲುವುದಿಲ್ಲ ಎಂಬುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಅಲ್ಲದೆ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹಾರಿಸುವ ಇರಾದೆಯನ್ನು ಹೊಂದಿದ್ದಾರೆ. ಒಲಿಂಪಿಕ್ಸ್ ಇತಿಹಾಸದಲ್ಲಿ 90.57 ಮೀಟರ್ ದೂರ ಜಾವೆಲಿನ್ ಎಸೆದಿರುವುದು…

Keep Reading

ಅಬ್ಬಾ! ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಕೇವಲ ಒಂದೇ ದಿನದಲ್ಲಿ ಬಹುಮಾನದ ರೂಪದಲ್ಲಿ ಹರಿದು ಬಂದ ಹಣವೆಷ್ಟು ಗೊತ್ತಾ?

in Kannada News/News/ಕನ್ನಡ ಮಾಹಿತಿ/ಕ್ರೀಡೆ 247 views

ಟೋಕಿಯೊ ಒಲಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಚಿನ್ನದ ಪದಕಕ್ಕೆ ಮುತ್ತಿಟ್ಟಿರುವ ಚೋಪ್ರಾಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ 6 ಕೋಟಿ ನಗದು ಹಾಗೂ ಎ ಗ್ರೇಡ್ ಸರ್ಕಾರಿ ಹುದ್ದೆಯನ್ನು ಘೋಷಿಸಿದ್ದಾರೆ. ಭಾರತದ ಪ್ರತಿಷ್ಠಿತ ಮೋಟಾರು ವಾಹನ ಕಂಪೆನಿ ಮಹೀಂದ್ರ ನೀರಜ್ ಚೋಪ್ರಾಗೆ ಮಹೀಂದ್ರಾ ಎಕ್ಸ್ ಯುವಿ 700 ವಾಹನವನ್ನು ಉಡುಗೊರೆಯಾಗಿ ಘೋಷಣೆ ಮಾಡಿದೆ. ಇನ್ನೂ ಬಿಸಿಸಿಐ 1 ಕೋಟಿ ನಗದು, ಪಂಜಾಬ್ ರಾಜ್ಯ ಸರ್ಕಾರ…

Keep Reading

ರಾಜ್ಯದ ಗೃಹಸಚಿವರಾಗುತ್ತಲೇ ಸ್ಪೋಟಕ‌‌ ಹೇಳಿಕೆ ಕೊಟ್ಟ ಅರಗ ಜ್ಞಾನೆಂದ್ರ: ಪತರುಗುಟ್ಟಿದ ಜಿಹಾದಿಗಳು

in Kannada News/News 690 views

ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟದಲ್ಲಿ ಗೃಹಸಚಿವರಾಗಿ ಇಂದು ಖಾತೆಯನ್ನು ವಹಿಸಿಕೊಂಡಿರುವ ಆರಗ ಜ್ಞಾನೇಂದ್ರ ಅವರು, ಇದು ನರೇಂದ್ರ ಮೋದಿಯವರ ಜಮಾನ ಎಂದು ಗುಡುಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ಅನಿಸಿಕೆ ಹೇಳಿಕೊಂಡಿದ್ದಾರೆ. ಮಾತ್ರವಲ್ಲ, ಖಾತೆ ಹಂಚಿಕೆ ಕುರಿತ ಅಸಮಾಧಾನದ ಕುರಿತು ಕೂಡ ಪ್ರತಿಕ್ರಿಯಿಸಿದ್ದಾರೆ. ಎಲ್ಲರ ಆಪೇಕ್ಷೆಯಂತೆ ಖಾತೆ ಹಂಚಲು ಸಾಧ್ಯವಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಯವರು ಗಮನಕೊಟ್ಟು, ಸಮಸ್ಯೆ ಬಗೆಹರಿಸುತ್ತಾರೆ ಎಂದು ಸಮಜಾಯಿಷಿ ನೀಡಿದ್ದಾರೆ. ಇನ್ನು ರಾಜ್ಯದಲ್ಲಿನ ಉ-ಗ್ರ ಚಟುವಟಿಕೆ ಹಿನ್ನೆಲೆಯಲ್ಲಿ ಎನ್​ಐಎ…

Keep Reading

ಒಲಿಂಪಿಕ್ಸ್ ನಲ್ಲಿ ಗೋಲ್ಡ್ ಮೆಡಲ್ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಕರ್ನಾಟಕ ಸರ್ಕಾರ ಕೊಟ್ಟ ಗಿಫ್ಟ್ ಏನು ಗೊತ್ತಾ?

in Kannada News/News/ಕ್ರೀಡೆ 466 views

ಟೋಕಿಯೊ ಒಲಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಚಿನ್ನದ ಪದಕಕ್ಕೆ ಮುತ್ತಿಟ್ಟಿರುವ ಚೋಪ್ರಾಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ 6 ಕೋಟಿ ನಗದು ಹಾಗೂ ಎ ಗ್ರೇಡ್ ಸರ್ಕಾರಿ ಹುದ್ದೆಯನ್ನು ಘೋಷಿಸಿದ್ದಾರೆ. ಭಾರತದ ಪ್ರತಿಷ್ಠಿತ ಮೋಟಾರು ವಾಹನ ಕಂಪೆನಿ ಮಹೀಂದ್ರ ನೀರಜ್ ಚೋಪ್ರಾಗೆ ಮಹೀಂದ್ರಾ ಎಕ್ಸ್ ಯುವಿ 700 ವಾಹನವನ್ನು ಉಡುಗೊರೆಯಾಗಿ ಘೋಷಣೆ ಮಾಡಿದೆ. ಇನ್ನೂ ಬಿಸಿಸಿಐ 1 ಕೋಟಿ ನಗದು, ಪಂಜಾಬ್ ರಾಜ್ಯ ಸರ್ಕಾರ…

Keep Reading

“ಡುಮ್ಮ ನಿನ್ನಿಂದ ಏನೂ ಆಗಲ್ಲ” ಅಂತ ಬಲವಂತವಾಗಿ ಅಥ್ಲೀಟ್‌ಗೆ ಕಳಿಸಿದ್ದ ತಂದೆ ತಾಯಿಗೆ ಉಡುಗೊರೆ ಕೊಟ್ಟ ನೀರಜ್ ಚೋಪ್ರಾಗೆ ಭರ್ಜರಿ ಗಿಫ್ಟ್ ಘೊಷಿಸಿದ ಆನಂದ್ ಮಹೀಂದ್ರಾ

in Kannada News/News/ಕ್ರೀಡೆ 603 views

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿರುವ ಜಾವೆಲಿನ್ ಥ್ರೋ ಆಟಗಾರ ನೀರಜ್ ಅವರಿಗೆ ದೇಶದಾದ್ಯಂತ ಅಭಿನಂದನೆಯ ಮಹಾಪೂರ ಹರಿದು ಬರುತ್ತಿದೆ. ಕಳೆದ 13 ವರ್ಷಗಳ ನಂತರ ಭಾರತಕ್ಕೆ ಈ ಆಟದಲ್ಲಿ ಚಿನ್ನದ ಪದಕ ಸಿಕ್ಕಿದೆ. ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನ ಅವರನ್ನು ಅಭಿನಂದಿಸುತ್ತಿದ್ದಾರೆ. 23 ವರ್ಷದ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದು ಭಾರತಕ್ಕೆ ಮೊದಲ ಚಿನ್ನದ…

Keep Reading

ಪವರ್ ಮಿನಿಸ್ಟರ್ ಆದ ಕೂಡಲೇ ಪವರ್‌ಫುಲ್ ಹೇಳಿಕೆ ಕೊಟ್ಟ ಹಿಂದೂ ಫೈರ್‌ಬ್ರ್ಯಾಂಡ್ ಸುನಿಲ್ ಕುಮಾರ್

in Kannada News/News 408 views

ಉಡುಪಿ: ನಾನು ಯಾವತ್ತೂ ಪವರ್ ಫುಲ್. ಯಡಿಯೂರಪ್ಪ ಮಾತ್ರವಲ್ಲ ಡಿ.ಕೆ.ಶಿವಕುಮಾರ್, ಶೋಭಾ ಕರಂದ್ಲಾಜೆ ನಿಭಾಯಿಸಿದ ಇಂಧನ ಖಾತೆಯನ್ನು ನನಗೆ ನೀಡಲಾಗಿದೆ. ಬಹಳ ದೊಡ್ಡ ಸವಾಲು ಇದೆ. ಆದರೆ ಅದರ ನಿರ್ವಹಣೆ ನನಗೆ ಕಷ್ಟ ಆಗಲ್ಲ. ಅದನ್ನು ಸವಾಲಿನ ರೂಪದಲ್ಲಿ ಸ್ವೀಕರಿಸುತ್ತೇನೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಸಚಿವನಾಗಿ ಹಾಗೂ ಮುಖ್ಯಮಂತ್ರಿಗಳು ಪ್ರಮುಖ ಇಲಾಖೆ ನೀಡುವ ಮೂಲಕ ಬಹಳ ದೊಡ್ಡ ಜವಾಬ್ದಾರಿಯನ್ನು…

Keep Reading

ಖಾತೆ ಹಂಚಿಕೆಯಲ್ಲಿ ಅರಗ ಜ್ಞಾನೆಂದ್ರರಿಗೆ ಒಲಿಯಿತು ಬಂಗಾರಪ್ಪ ಮಾದರಿಯ ಅದೃಷ್ಟ: ಗೃಹಸಚಿವರಿಗೆ ಒಲಿದ ಲಕ್ ಏನು ಗೊತ್ತಾ?

in Kannada News/News 153 views

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪರಂತೆ ನೂತನ ಸಚಿವ ಆರಗ ಜ್ಞಾನೇಂದ್ರರಿಗೂ ಅದೃಷ್ಟ ಒಲಿದು ಬಂದಿದೆ. ಇಬ್ಬರು ಕ್ಯಾಬಿನೆಟ್ ಸೇರ್ಪಡೆಯಾದ ಮೊದಲ ಬಾರಿಗೆ ಗೃಹ ಖಾತೆಯ ಜವಾಬ್ದಾರಿ ಲಭಿಸಿದೆ. ಹಲವು ಬಾರಿ ಸಚಿವ ಸ್ಥಾನ ವಂಚಿತವಾದರೂ ತಾಳ್ಮೆ ವಹಿಸಿದ್ದ ಆರಗ ಜ್ಞಾನೇಂದ್ರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಗೃಹ ಖಾತೆ ಲಭಿಸಿದೆ. ಸರ್ಕಾರದಲ್ಲಿ ಮುಖ್ಯಮಂತ್ರಿ ನಂತರದ ಅತ್ಯಂತ ಪ್ರಭಾವಿ ಖಾತೆ ಇದು. ಹಾಗಾಗಿ ಅನುಭವಿಗಳಿಗೆ ಮಾತ್ರ ಈ ಖಾತೆಯನ್ನು ನೀಡಲಾಗುತ್ತದೆ. ಅನುಭವವೇ ಆಧಾರವಾಯಿತು ಆರಗ ಜ್ಞಾನೇಂದ್ರ ಹಿರಿಯ…

Keep Reading

ಬಿಗ್ ಬ್ರೇಕಿಂಗ್: ತ್ರಿಪುರ ಸಿಎಂ ಬಿಪ್ಲವ್ ದೇವ್ ಹ ತ್ಯೆ ಗೆ ಯತ್ನ: ಕೂದಲೆಯ ಅಂತರದಲ್ಲಿ ಪಾರಾದ ಸಿಎಂ

in Kannada News/News 318 views

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹ ತ್ಯೆ ಗೆ ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ (ಆಗಸ್ಟ್ 5) ಸಂಜೆ ಮುಖ್ಯಮಂತ್ರಿಗಳು ತಮ್ಮ ಅಧಿಕೃತ ನಿವಾಸ ಶ್ಯಾಮ ಪ್ರಸಾದ್ ಮುಖರ್ಜಿ ಲೇನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಅವರ ಭದ್ರತಾ ವಲಯಕ್ಕೆ ನುಗ್ಗಿತು ಎಂದು ಪೊಲೀಸರು ತಿಳಿಸಿದ್ದಾರೆ. ಆ ಕಾರಿನಲ್ಲಿ ಮೂರು ಜನರಿದ್ದರು. ಈ ಅಪಘಾತದಲ್ಲಿ ಮುಖ್ಯಮಂತ್ರಿಯವರು ಕೂದಲೆಳೆಯ ಅಂತರದಲ್ಲಿ ಪಾರಾಗಿ ತಪ್ಪಿಸಿಕೊಂಡರೂ, ಅವರ ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಸಿಎಂ ಭದ್ರತಾ ಪಡೆ…

Keep Reading

ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ತಿರುಗಿಬಿದ್ದ ಹಾಸನ ಶಾಸಕ ಪ್ರೀತಂಗೌಡ: ಸಚಿವ ಸ್ಥಾನಕ್ಕಲ್ಲ ಜೆಡಿಎಸ್ ಪಕ್ಷಕ್ಕಾಗಿ

in Kannada News/News 155 views

ಹಾಸನ: ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು ಎಂದು ಕಾರ್ಯಕರ್ತರು ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸುತ್ತೇನೆಂದು ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದರು. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಹೊಂದಾಣಿಕೆ ರಾಜಕಾರಣ ‌ಮಾಡಲ್ಲ. ಮುಂದೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಇದೆ. ಮುಖ್ಯಮಂತ್ರಿಗಳೇ ನಮ್ಮ ಜೇಬಿನಲ್ಲಿದ್ದಾರೆ ಎಂದು ಫಸ್ಟ್ ಫ್ಯಾಮಿಲಿ ಆಫ್ ಹಾಸನ್ ಅವರು ಸ್ಟೇಟ್ ಮೆಂಟ್ ಕೊಡ್ತಿದ್ದಾರೆ. ಇದರಿಂದ…

Keep Reading

1 35 36 37 38 39 88
Go to Top