Category archive

Kannada News - page 38

ಕರ್ನಾಟಕ ಸರ್ಕಾರದ ಪವರ್‌ಫುಲ್ ಮಿನಿಸ್ಟ್ರಿಗಳು‌ ಸಂಘನಿಷ್ಟರಿಗೆ: ಮೊದಲ ಬಾರಿ ಸಚಿವರಾದವರಿಗೆ ಬಿಗ್ ಗಿಫ್ಟ್, ಆರೆಸ್ಸೆಸ್ ನಿಂದ ಭರ್ಜರಿ ಮಾಸ್ಟರ್‌ಸ್ಟ್ರೋಕ್

in Kannada News/News 247 views

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೌದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನ್ನ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ವಲಸಿಗ ಸಚಿವರಿಗೆ ಹಿಂದಿನ ಖಾತೆಗಳನ್ನೇ ಮುಂದುವರಿಸಿರುವ ಸಿಎಂ ಬೊಮ್ಮಾಯಿ ಹೊಸದಾಗಿ ಸೇರ್ಪಡೆಯಾದವರಿಗೆ ಬಂಪರ್ ಖಾತೆಗಳನ್ನು ನೀಡಿದ್ದಾರೆ. ಮೊದಲ ಬಾರಿಗೆ ಸಚಿವ ಸ್ಥಾನ ಪಡೆದ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ರಿಗೆ ಗೃಹ ಖಾತೆ ನೀಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಇಂಧನ…

Keep Reading

ಬೊಮ್ಮಾಯಿ ಸರ್ಕಾರಕ್ಕೆ ಶುರುವಾಯ್ತು ಸಂಕಷ್ಟ: ಮಂತ್ರಿಗಿರಿ ಸಿಗದ ಈ ಶಾಸಕರೆಲ್ಲಾ ಕೊಡಲಿದ್ದಾರೆ ರಾಜೀನಾಮೆ?

in Kannada News/News 233 views

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತ ಅತೃಪ್ತ ಶಾಸಕರ ನೇತೃತ್ವವನ್ನು ಮತ್ತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಹಿಸಿಕೊಂಡಿದ್ದಾರೆ. ವಲಸಿಗ ಶಾಸಕರಾದ ಶ್ರೀಮಂತ ಪಾಟೀಲ, ಮಹೇಶ್‌ಕುಮಠಳ್ಳಿ, ವಿಧಾನ ಪರಿಷತ್‌ ಸದಸ್ಯರಾಜುಗೌಡ,ಅರವಿಂದ ಬೆಲ್ಲದ ಹಾಗೂ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್‌ ಅವರು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ತಡ ರಾತ್ರಿ ಸಭೆ ನಡೆಸಿದ್ದಾರೆ. ತಮ್ಮ ಮುಂದಿನ ರಾಜಕೀಯ ಭವಿಷ್ಯದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಮೈತ್ರಿ…

Keep Reading

ಭಾರೀ ಸಂಚಲನ‌ ಸೃಷ್ಟಿ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿಯವರ ಈ ಎರಡು ಖಡಕ್ ನಿರ್ಣಯಗಳು: ಏನವು ನೋಡಿ

in Kannada News/News 273 views

“ಕೇರಳ, ಮಹಾರಾಷ್ಟ್ರದಿಂದ ಬರುವವರು ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಬೇಕೆಂದರೆ ಮಾಡಿಸಬೇಕು, ದಟ್ಸ್ ಆಲ್” ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಖಡಕ್ ಉತ್ತರ. ಬಹುಶಃ ಎರಡನೇ ಅಲೆಯಲ್ಲಿ ಮಾಡಿದ ಎಡವಟ್ಟಿನಿಂದ ಸರಕಾರ ಪಾಠ ಕಲಿತಂತಿದೆ. ಕೊರೊನಾ ಟಾಸ್ಕ್ ಫೋರ್ಸ್ ಸಭೆಯ ನಂತರ ಮುಖ್ಯಮಂತ್ರಿಗಳು ಎರಡು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರು. ಒಂದು ಕಡೆ ಎಂಟು ಜಿಲ್ಲೆಗಳಲ್ಲಿ ಕೊರೊನಾ ಹೊಸ ಮಾರ್ಗಸೂಚಿ, ಇನ್ನೊಂದು ಶಾಲೆ ಆರಂಭಿಸುವ ನಿರ್ಧಾರ. ಇಂದಲ್ಲಾ, ನಾಳೆ ರಾಜ್ಯ ಮತ್ತೆ ಲಾಕ್ಡೌನ್ ಆಗುವುದು ಖಚಿತವಾಗಿದ್ದರೂ, ಇಷ್ಟು ಬೇಗ ಸರಕಾರ…

Keep Reading

ಸಿಎಂ ಸ್ಥಾನವಷ್ಟೇ ಅಲ್ಲದೆ ಕೊನೆಗೆ ಸಚಿವ ಸ್ಥಾನವೂ ಸಿಗದ ಅರವಿಂದ್ ಬೆಲ್ಲದ್ ರವರಿಂದ ಮೊದಲ ಫೇಸ್ಬುಕ್ ಪೋಸ್ಟ್: ಬೆಲ್ಲದ್ ಮುಂದಿನ ನಡೆಯೇನು?

in Kannada News/News 247 views

ಬೆಂಗಳೂರು: ಧಾರವಾಡ ಮತಕ್ಷೇತ್ರವನ್ನು ಕಳೆದ 2 ಅವಧಿಯಿಂದ ಪ್ರತಿನಿಧಿಸುತ್ತಿದ್ದೇನೆ. ಕ್ಷೇತ್ರದ ಮತದಾರರ ಪ್ರೀತಿ-ವಿಶ್ವಾಸ, ಬೆಂಬಲದಿಂದ ಇಂದು ನನ್ನ ಹೆಸರು ರಾಜ್ಯದ ಅತ್ಯುನ್ನತ ಹುದ್ದೆಯವರೆಗೆ ಪರಿಗಣಿಸಲ್ಪಟ್ಟು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗಮನಕ್ಕೆ ಬರುವಂತಾಗಿದೆ. ಇದು ನಿಮ್ಮೆಲ್ಲರ ಆಶೀರ್ವಾದವೇ ಸರಿ. ರಾಜ್ಯದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನಗೆ ಸ್ಥಾನಮಾನ ಸಿಗದೇ ಇರುವುದು ನಿಮ್ಮೆಲ್ಲರಂತೆ ನನಗೂ ಬೇಸರ ತಂದಿದೆ ಎಂದು ಶಾಸಕ ಅರವಿಂದ ಬೆಲ್ಲದ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ‘ಆದರೂ ಪಕ್ಷದ ಚೌಕಟ್ಟಿನಲ್ಲಿ ನಾನು ಇದೆಲ್ಲವನ್ನೂ…

Keep Reading

ಬಿಗ್ ಬ್ರೇಕಿಂಗ್: ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಸ್ಥಾನ ಹಾಗು ಬಿಜೆಪಿ ತೊರೆಯಲು ಮುಂದಾದ ಬಿಜೆಪಿ ಶಾಸಕ

in Kannada News/News 1,108 views

ಬೆಂಗಳೂರು: ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿನ ಅಸಮಾಧಾನ ಸ್ಪೋಟವಾಗುತ್ತಿದೆ. ಮಂತ್ರಿಸ್ಥಾನ ಸಿಕ್ಕಿಲ್ಲ ಎಂಬ ಕಾರಣಕ್ಕೆ ವಿಧಾನಸಭಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಸವದತ್ತಿ ಎಲ್ಲಮ್ಮ ಕ್ಷೇತ್ರದ ಶಾಸಕ ಆನಂದ್ ಮಾಮನಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಎರಡನೇ ಹಂತದ ಸಂಪುಟ ವಿಸ್ತರಣೆ ಮಾಡುವಾದ ಮಂತ್ರಿ ಸ್ಥಾನ ಕೊಡುವ ಭರವಸೆಯನ್ನು ಬಿಜೆಪಿ ನಾಯಕರು ಕೊಟ್ಟಿದ್ದಾರೆ. ಹೀಗಾಗಿ ರಾಜೀನಾಮೆ ನಿರ್ಧಾರದಿಂದ ಶಾಸಕ ಆನಂದ್ ಮಾಮನಿ ಹಿಂದೆ ಸರಿದಿದ್ದಾರೆ ಎಂಬ ಮಾಹಿತಿಯಿದೆ. ಇದೀಗ ಮತ್ತೆ ಬೆಳಗಾವಿ ಜಿಲ್ಲೆಯಿಂದಲೇ ಅಸಮಾಧಾನ ಸ್ಫೋ ಟ ವಾಗಿದೆ.…

Keep Reading

2023 ಕ್ಕೆ ‘ಈ’ ವ್ಯಕ್ತಿಯನ್ನ ಕರ್ನಾಟಕದ ನೂತನ ಸಿಎಂ ಮಾಡಲಿದೆಯಂತೆ ಬಿಜೆಪಿ ಹೈಕಮಾಂಡ್: ಈಶ್ವರಪ್ಪ ಹೇಳಿದ್ದು ಯಾರ ಬಗ್ಗೆ ನೋಡಿ

in Kannada News/News 289 views

ಮೈಸೂರು: ಮುಂದಿನ ಬಾರಿ ಬಿಜೆಪಿಯಿಂದ ರಾಷ್ಟ್ರವಾದಿಯನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ಗುರುವಾರ ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತದೆ. ಆಗ ಜಾತಿ ವಿಚಾರ ಬರುವುದಿಲ್ಲ. ರಾಷ್ಟ್ರವಾದಿಯೊಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ…

Keep Reading

ಬರೋಬ್ಬರಿ 17 ವರ್ಷಗಳ ಬಳಿಕ ಜಾರಕಿಹೊಳಿ ಕುಟುಂಬಕ್ಕೆ ಬಿಗ್ ಶಾಕ್: ಆಗಿದ್ದೇನು ನೋಡಿ

in Kannada News/News 182 views

ಬೊಮ್ಮಾಯಿ ಸಂಪುಟ ಸೇರಲು ಬಾಲಚಂದ್ರ ಜಾರಕಿಹೊಳಿಗೆ ಅವಕಾಶ ಇತ್ತು, ಆದರೇ ರಮೇಶ ಜಾರಕಿಹೊಳಿ ಮಂತ್ರಿ ಆಗಲಿ ಎನ್ನುವ ಕಾರಣಕ್ಕೆ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಸಿಡಿ ಪ್ರಕರಣ ಕ್ಲಿನ್ ಚಿಟ್ ಸಿಕ್ಕ ಬಳಿಕ ರಮೇಶ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಬಿಜೆಪಿ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ. ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ವಿಸ್ತರಣೆ ನಡೆದು, ಹಲವು ಜಿಲ್ಲೆಗಳ 29 ಬಿಜೆಪಿ ಶಾಸಕರು ನೂತನ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇವರಿಗೆಲ್ಲ ಇನ್ನಷ್ಟೇ ಖಾತೆ…

Keep Reading

ನಾನು ಚುನಾವಣೆ ಅಂತೇನಾದ್ರೂ ನಿಂತ್ರೆ ಅದು ಈ ಕ್ಷೇತ್ರದಿಂದ ಮಾತ್ರ: ಬಿವೈ ವಿಜಯೇಂದ್ರ

in Kannada News/News 319 views

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಯಾವ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ? ಎಂಬ ಕುತೂಹಲ ಇಡೀ ನಾಡಿನ ಜನತೆಗೆ ಇರುವುದು ಸುಳ್ಳಲ್ಲ. ಈ ಹಿಂದೆ 2018ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಿಂದ ಶುರುವಾಗಿ ಈಗ ಎರಡು ಕ್ಷೇತ್ರಗಳಿಗೆ ನಡೆಯಬೇಕಿರುವ ಉಪ ಚುನಾವಣೆಯೂ ಸೇರಿದಂತೆ ವಿಜಯೇಂದ್ರ ಅವರ ಸ್ಪರ್ಧೆಯ ವಿಚಾರ ಚರ್ಚೆಗೆ ಬರುತ್ತದೆ. ಹೀಗಾಗಿ ಬಿ.ವೈ. ವಿಜಯೇಂದ್ರ ಅವರು ಯಾವ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಕುತೂಹಲ ನಾಡಿನ ಜನರಿಗೆ ಇದ್ದೆ ಇದೆ.…

Keep Reading

ಜಮೀರ್ ಅಹ್ಮದ್ ಐಟಿ ರೇಡ್: ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದೇನು?

in Kannada News/News 445 views

ಬೆಂಗಳೂರು : ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​ ಸಾ ಮ್ರಾ ಜ್ಯ ದ ಮೇಲೆ ಇಂದು ಬೆಳ್ಳಂಬೆಳಗ್ಗೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾ-ಳಿ ಮಾಡಿದ್ದಾರೆ. ನಿನ್ನೆ(ಬುಧವಾರ) ತಾನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಶಾಸಕರಿಗೆ ಮರುದಿನ ಬೆಳ್ಳಗ್ಗೆಯೇ ಇಡಿ ಶಾ-ಕ್​ ಕೊಟ್ಟಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ಸ್ಟೇಷನ್​ ಬಳಿ ಇರುವ ಜಮೀರ್ ಅಹ್ಮದ್ ಅವರ ಐಷಾರಾಮಿ ಬೃಹತ್​ ಬಂಗಲೆ, ಶಾಂತಿ ನಗರದಲ್ಲಿರುವ ಮನೆ, ಚಾಮರಾಜಪೇಟೆಯಲ್ಲಿರುವ ಸ್ವಂತ ಕಚೇರಿ, ಪ್ಲ್ಯಾಟ್‌ಗಳು, ಬಂಬೂ ಬಜಾರ್ ಬಳಿಯ ಮನೆ, ನ್ಯಾಷನಲ್…

Keep Reading

ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಲೇ ವೇದಿಕೆಯಲ್ಲೇ ಎನ್‌.ಮಹೇಶ್ ಗೆ ಭರ್ಜರಿ ಗಿಫ್ಟ್ ಕೊಟ್ಟ ಸಿಎಂ ಬೊಮ್ಮಾಯಿ ಹಾಗು ಬಿಎಸ್‌ವೈ

in Kannada News/News 536 views

ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತ ಶ ತ್ರು ಗಳೂ ಅಲ್ಲ, ಮಿತ್ರರೂ ಅಲ್ಲ ಎಂಬ ಮಾತಿದೆ. ಅದರಂತೆ ತಮ್ಮ ಸುಧೀರ್ಘ ಹೋ ರಾ ಟ ದ ಉದ್ದಕ್ಕೂ ಬಿಜೆಪಿ ಸಿದ್ದಾಂತಗಳನ್ನು ವಿ ರೋ ಧಿ ಸಿ ಕೊಂಡೇ ಬಂದಿದ್ದ ಕೊಳ್ಳೇಗಾಲದ ಬಿಎಸ್ಪಿ ಉ ಚ್ಚಾ ಟಿ ತ ಶಾಸಕ ಎನ್.ಮಹೇಶ್  ಇಂದು ಅದೇ ಕಮಲಪಾಳಯಕ್ಕೆ ಸೇರಿದ್ದಾರೆ. ಮೂರು ಬಾರಿ ಸೋ ತ ರೂ ಧೃತಿಗೆಡದೆ ಕಳೆದ ಇಪ್ಪತ್ತು ವರ್ಷಗಳಿಂದ  ತಮ್ಮ ಹೋ ರಾ ಟ ದ ಮೂಲಕವೇ …

Keep Reading

1 36 37 38 39 40 88
Go to Top