Category archive

News - page 39

ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಲೇ ವೇದಿಕೆಯಲ್ಲೇ ಎನ್‌.ಮಹೇಶ್ ಗೆ ಭರ್ಜರಿ ಗಿಫ್ಟ್ ಕೊಟ್ಟ ಸಿಎಂ ಬೊಮ್ಮಾಯಿ ಹಾಗು ಬಿಎಸ್‌ವೈ

in Kannada News/News 536 views

ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತ ಶ ತ್ರು ಗಳೂ ಅಲ್ಲ, ಮಿತ್ರರೂ ಅಲ್ಲ ಎಂಬ ಮಾತಿದೆ. ಅದರಂತೆ ತಮ್ಮ ಸುಧೀರ್ಘ ಹೋ ರಾ ಟ ದ ಉದ್ದಕ್ಕೂ ಬಿಜೆಪಿ ಸಿದ್ದಾಂತಗಳನ್ನು ವಿ ರೋ ಧಿ ಸಿ ಕೊಂಡೇ ಬಂದಿದ್ದ ಕೊಳ್ಳೇಗಾಲದ ಬಿಎಸ್ಪಿ ಉ ಚ್ಚಾ ಟಿ ತ ಶಾಸಕ ಎನ್.ಮಹೇಶ್  ಇಂದು ಅದೇ ಕಮಲಪಾಳಯಕ್ಕೆ ಸೇರಿದ್ದಾರೆ. ಮೂರು ಬಾರಿ ಸೋ ತ ರೂ ಧೃತಿಗೆಡದೆ ಕಳೆದ ಇಪ್ಪತ್ತು ವರ್ಷಗಳಿಂದ  ತಮ್ಮ ಹೋ ರಾ ಟ ದ ಮೂಲಕವೇ …

Keep Reading

ಬಿ.ವೈ.ವಿಜಯೇಂದ್ರಗೆ ಹೊಸ ಜವಾಬ್ದಾರಿ ಕೊಟ್ಟ ಬಿಜೆಪಿ ಹೈಕಮಾಂಡ್: ಏನದು ನೋಡಿ

in Kannada News/News 937 views

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಬೇಕೆಂಬ ಬಿ. ವೈ. ವಿಜಯೇಂದ್ರ ಅವರ ಆಸೆ ಈಡೇರಲಿಲ್ಲ. ಯಡಿಯೂರಪ್ಪ ಪ್ರಸ್ತಾಪಕ್ಕೆ ಅಷ್ಟಾಗಿ ಮನ್ನಣೆ ನೀಡದ ಹೈಕಮಾಂಡ್, ವಿಜಯೇಂದ್ರ ಅವರಿಗೆ ಸಂಘಟನೆಯಲ್ಲಿ ಮುಂದುವರೆಯುವ ಟಾಸ್ಕ್ ನೀಡಿದೆ. ಮುಂಬರಲಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸಂಘಟನಾತ್ಮಕ ಕೆಲಸದಲ್ಲಿ ತೊಡಗಿಕೊಳ್ಳುವ ಟಾಸ್ಕ್ ಅನ್ನು ವಿಜಯೇಂದ್ರಗೆ ನೀಡಲು ನಿರ್ಧರಿಸಿದೆ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯೇಂದ್ರ ವರ್ಚಸ್ಸು ಆಧರಿಸಿ ಚುನಾವಣಾ ರಾಜಕೀಯಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ…

Keep Reading

ಲಿಸ್ಟ್ ನಲ್ಲಿದ್ದ ಪ್ರೀತಂ ಗೌಡ ಹೆಸರು ಕೊನೇ ಕ್ಷಣದಲ್ಲಿ ಮಾಯವಾಗಿದ್ದು ಹೇಗೆ ಗೊತ್ತಾ?

in Kannada News/News 213 views

Pritam Gowda: ಕೊನೆ ಕ್ಷಣದಲ್ಲಿ ಪ್ರೀತಂಗೌಡರಿಗೆ ಸಚಿವ ಸ್ಥಾನ ಕೈ ತ ಪ್ಪಿ ದೆ. ಇದಕ್ಕೆ ಪ್ರಮುಖ ಕಾರಣ ದೇವೇಗೌಡರ ಕುಟುಂಬ ಎಂದು ಹೇಳಲಾಗುತ್ತಿದೆ. ಹಾಸನ ಜಿಲ್ಲೆ ಜೆಡಿಎಸ್ ನ ಭ ದ್ರ ಕೋ ಟೆ. ಪ್ರಧಾನಿ ಮಂತ್ರಿ, ಮುಖ್ಯಮಂತ್ರಿಯನ್ನು ನೀಡಿದ ಜಿಲ್ಲೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆರರಲ್ಲಿ ಜೆಡಿಎಸ್ ಶಾಸಕರು ಆಯ್ಕೆಯಾಗಿದ್ದರೆ, ಜಿಲ್ಲೆಯ ಕೇಂದ್ರಬಿಂದು ಹಾಸನ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಪ್ರೀತಂ ಜೆ.ಗೌಡ ಜಯಭೇರಿ ಬಾರಿಸುವ ಮೂಲಕ ಮೊದಲಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.…

Keep Reading

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಕ ಮಾಡಿದ ಸಿಎಂ ಬೊಮ್ಮಾಯಿ: ನಿಮ್ಮ ಜಿಲ್ಲೆಯ ಉಸ್ತುವಾರಿ ಯಾರು ನೋಡಿ

in Kannada News/News 161 views

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆ ರೆ ಹಾ-ವ-ಳಿ ಪರಿಹಾರ ಕೆಲಸಗಳ ಪರಿಶೀಲನೆಗೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ, ಸಚಿವರುಗಳನ್ನು ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಹಂಚಿಕೆ ಮಾಡಿ ಆದೇಶಿಸಿದ್ದಾರೆ. ಸಚಿವರುಗಳಿಗೆ ಜಿಲ್ಲೆಗಳನ್ನು ತಾತ್ಕಾಲಿಕವಾಗಿ ಹಂಚಿಕೆ ಮಾಡಲಾಗಿದೆ. ಸಚಿವರು ಹಂಚಿಕೆಯಾದ ಜಿಲ್ಲೆಗಳಿಗೆ ತೆರಳಿ ಕೋವಿಡ್​ ನಿರ್ವಹಣೆ ಮತ್ತು ನೆ-ರೆ ಹಾ ವ ಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ನಿರ್ವಹಿಸಲು ಸಚಿವರಿಗೆ ಸೂಚನೆ ನೀಡಲಾಗಿದೆ. ಮುಂದಿನ ಆದೇಶದವರೆಗೆ ಸಚಿವರು ಹಂಚಿಕೆಯಾದ ಜಿಲ್ಲೆಗಳ ಉಸ್ತುವಾರಿ ವಹಿಸಿ ಕಾರ್ಯ…

Keep Reading

ಎಷ್ಟೆಲ್ಲಾ ಕಾರ್ಯ ಹಾಗು ಉತ್ತಮ ಕೆಲಸಗಳನ್ನ ಮಾಡಿದರೂ ಸುರೇಶ್ ಕುಮಾರ್ ರವರಿಗೆ ಸಚಿವ ಸ್ಥಾನ ತಪ್ಪಿದ್ದೇಕೆ?

in Kannada News/News 194 views

ಬೆಂಗಳೂರು: ಕೊರೊನಾ ಕ ಷ್ಟ ದ ಲ್ಲಿ ವಿದ್ಯಾಗಮ ಜಾರಿ ಮಾಡಿದ ಏಕೈಕ ವ್ಯಕ್ತಿ. ಖಾಸಗಿ ಶಾಲಾ ಶುಲ್ಕ ಕಡಿಮೆ ಮಾಡಿದ ಸಾರ್ಥಕತೆ, ಪರೀಕ್ಷೆ ಇಲ್ಲದೇ ಪಿಯುಸಿ ಪಾಸು ಮಾಡಿದ ಹಿರಿಮೆ, ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಎಲ್ಲರೂ ಪಾಸ್ ಷ ರ ತ್ತಿ ನೊಂದಿಗೆ ದೇಶದಲ್ಲಿ ಪರೀಕ್ಷೆ ನಡೆಸಿದ ಹೆಗ್ಗಳಿಕೆ. ಇನ್ನು ಅತಿ ಹಿಂ ದು ಳಿ ದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗಾಗಿ ಕಾಲಿಗೆ ಚಕ್ರ ಕಟ್ಟಿಕೊಂಡು ಸುತ್ತಾಡಿದ ಪರಿಶ್ರಮ. ಸಾಧನೆಗಳೇ ಒಂದು ಪುಸ್ತಕ ರೂಪದಲ್ಲಿ ಹೊರ…

Keep Reading

ಸಿಎಂ ಬೊಮ್ಮಾಯಿ ವಿರುದ್ಧ ಭವಿಷ್ಯ ನುಡಿದ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗೆ ಎದುರಾಯ್ತು ಸಂಕಷ್ಟ

in Kannada News/News 312 views

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿ ರು ದ್ಧ ಭ ವಿ ಷ್ಯ ನುಡಿದ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗೆ ಸಂ ಕ ಷ್ಟ ಎದುರಾಗಿದೆ. ಗೊರವಯ್ಯ ಹಾಗೂ ಭಕ್ತರು ಧರ್ಮದರ್ಶಿ ವಿ ರು ದ್ಧ ದೂ-ರು ನೀಡಲು ನಿರ್ಧರಿಸಿದ್ದಾರೆ. ಕಾರ್ಣಿಕ ನುಡಿ ವರ್ಷಕ್ಕೆ ಒಂದೇ ಬಾರಿ ಆಗುವುದು ಮತ್ತು ಕಾರ್ಣಿಕ ಹೇಳುವ ಹ ಕ್ಕು ಇರುವುದು ಗೊರವಯ್ಯ ರಾಮಜ್ಜರಿಗೆ ಮಾತ್ರ. ಕಾರ್ಣಿಕ ವಾಣಿಯ ವಿಶ್ಲೇಷಣೆ ಮಾಡೋದು ಗೊರವಯ್ಯ ಮಾತ್ರ. ಆದರೆ, ಮೈಲಾರ ದೇವಸ್ಥಾನದ ಧರ್ಮದರ್ಶಿ ವೆಂಕಪಯ್ಯ…

Keep Reading

ಸಚಿವ ಸ್ಥಾನ ಸಿಗದ ಬಸನಗೌಡ ಪಾಟೀಲ್ ಯತ್ನಾಳ್ ಮುಂದಿನ ನಡೆ ಹೀಗಿರಲಿದೆಯಂತೆ: ಅಚ್ಚರಿಯ ಹೇಳಿಕೆ ಕೊಟ್ಟ ಯತ್ನಾಳ್

in Kannada News/News 766 views

ವಿಜಯಪುರ: ‘ಸಚಿವ ಸ್ಥಾನ ನೀಡದಿದ್ದರೇ ಬೊಮ್ಮಾಯಿ ಸರ್ಕಾರಕ್ಕೆ ಶಾ ಕ್‌ ಕೊಡಬೇಕಾಗುತ್ತದೆ’ ಎಂದು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರ ಮುಂದಿನ ನಡೆ ಏನೆಂಬುದು ಇದೀಗ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ. ‘ಬೊಮ್ಮಾಯಿ ಸಂಪುಟ ಸೇರುವುದು ನೂರಕ್ಕೆ ನೂರು ಖಚಿತ’ ಎಂದು ಸ್ವತಃ ಯತ್ನಾಳ ಅವರೇ ಎರಡು ದಿನಗಳ ಹಿಂದಷ್ಟೇ ಮಾಧ್ಯಮಗಳ ಎದುರು ವಿಶ್ವಾಸ ವ್ಯಕ್ತಪಡಿಸಿದ್ದರು. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಮುಖ್ಯ ಪಾತ್ರ ವಹಿಸಿರುವುದೇ ಅವರ ಈ ಅಚಲ ವಿಶ್ವಾಸಕ್ಕೆ…

Keep Reading

ಕೊನೆಯ ಕ್ಷಣದಲ್ಲಿ ವಿಜಯೇಂದ್ರಗೆ ಸ್ಥಾನ ತಪ್ಪಿದ್ದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

in Kannada News/News 327 views

ಬೆಂಗಳೂರು: ಕೊನೆಯ ಹಂತದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರನ್ನ ಸಂಪುಟದಿಂದ ಕೈ ಬಿ ಡ‌ ಲಾ ಗಿ ದೆ. ಕೊನೆಯ ಹಂತದಲ್ಲಿ ವಿಜಯೇಂದ್ರ ಸಚಿವ ಸ್ಥಾನದಿಂದ ವಂ ಚಿ ರಾ ಗಿ ದ್ದು ಹೇಗೆ ಎಂಬುದರ ಇನ್‍ಸೈಡ್ ಸ್ಟೋರಿ ಇಲ್ಲಿದೆ. ಬಿಎಸ್‍ವೈ ಷ ರ ತ್ತು, ‘ಹೈ’ ಗೊಂ ದ ಲ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವೇಳೆ ಹೈಕಮಾಂಡ್ ಮುಂದೆ ಕೆಲ ಷ ರ ತ್ತು ಗಳನ್ನು ಇರಿಸಿದ್ದರು…

Keep Reading

ಆ ‘ಒಬ್ಬನ’ ಹೆಸರಿನಿಂದಾಗಿ 4 ದಿನ ತಡವಾದ ನೂತನ ಸಚಿವ ಸಂಪುಟದ ಕಸರತ್ತು: ಯಾರದು? ಹೈಕಮಾಂಡ್‌ಗೆ ಕಗ್ಗಂಟಾದ ಆ ಹೆಸರು ಯಾವುದು?

in Kannada News/News 446 views

ಭಾನುವಾರ (ಆ 1) ಸಂಜೆ ಸಂಪುಟ ರಚನೆಯ ಸಂಬಂಧ ದೆಹಲಿಗೆ ತೆರಳಿದ್ದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಮಂಗಳವಾರ (ಆ 3) ತಡರಾತ್ರಿ. ಕೆಲವೊಂದು ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರಿಗೆ ಸ್ಪಷ್ಟತೆ ಇರದೇ ಇದ್ದ ಕಾರಣಕ್ಕಾಗಿ ಹಲವು ಸುತ್ತಿನ ಮಾತುಕತೆಗಳು ನಡೆದವು. ಪೂರ್ವ ನಿಗದಿತ ಕಾರ್ಯಕ್ರಮದ ಪ್ರಕಾರ, ಸೋಮವಾರ ಮಧ್ಯಾಹ್ನವೇ ಬೊಮ್ಮಾಯಿಯವರು ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ, ಲೋಕಸಭಾ ಅಧಿವೇಶನದಿಂದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ…

Keep Reading

ಮಾಜಿ ಸಿಎಂ ಯಡಿಯೂರಪ್ಪನವರ ಬಗ್ಗೆ ಸಿಎಂ ಬೊಮ್ಮಾಯಿಗೆ ಮಹತ್ವದ ಸೂಚನೆ ಕೊಟ್ಟ ಹೈಕಮಾಂಡ್? ಏನದು ನೋಡಿ

in Kannada News/News 333 views

ಕೊನೆಯ ಕ್ಷಣದಲ್ಲಿ ಅರವಿಂದ್ ಬೆಲ್ಲದ್‌ರಿಗೆ ಮುಖ್ಯಮಂತ್ರಿ ಹುದ್ದೆ ತ ಪ್ಪಿ ದೆ ಎಂಬುದು ಹಳೆಯ ಮಾಹಿತಿ. ದೆಹಲಿಯಲ್ಲಿ ಹೈಕಮಾಂಡ್ ತೀರ್ಮಾನ ಮಾಡಿದ್ದು ಬೇರೆ ಹೆಸರು, ಅದು ಬೆಂಗಳೂರಿನಲ್ಲಿ ಬದಲಾಯಿತು ಎಂಬುದು ಬಿಜೆಪಿ ವಲಯದಿಂದ ಈ ಹಿಂದೆ ಕೇಳಿ ಬಂದ ಮಾತು. ಇದೀಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಒಂದು ವಾರವಾಗಿದೆ. ಆದರೆ ಸಂಪುಟ ರಚನೆ ಕಸರತ್ತು ಮಾತ್ರ ಇನ್ನೂ ಮುಗಿದಿಲ್ಲ. ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ…

Keep Reading

1 37 38 39 40 41 90
Go to Top