ಬ್ಲ್ಯಾಕ್ ಫಂಗಸ್ ನಿಮ್ಮಲ್ಲೂ ಇದೆ ಅನ್ನೋದನ್ನ ಹೀಗೆ ಪತ್ತೆಹಚ್ಚಬಹುದು: ICMR ಜಾರಿ ಮಾಡಿದ ಈ ಮಾರ್ಗಸೂಚಿ ನೋಡಿ
ಮ್ಯೂಕೋರಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಮುಖ್ಯವಾಗಿ ಇತರ ಆರೋಗ್ಯ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವ ಜನರ ಮೇಲೆ ಬೇಗ ಪರಿಣಾಮ ಬೀರುತ್ತದೆ. ಇದು ರೋಗ ನಿರೋಧಕ ಶಕ್ತಿ ಕಡಿಮೆ ಮಾಡುತ್ತದೆ. ಕಣ್ಣು ಮತ್ತು ಮೂಗಿನ ಸುತ್ತ ನೋವು ಮತ್ತು ಆ ಜಾಗ ಕೆಂಪಾಗುವುದು, ಜ್ವರ, ತಲೆನೋವು, ಕೆಮ್ಮು, ಉಸಿರಾಟದ ತೊಂದರೆ, ರಕ್ತ ವಾಂತಿ ಮತ್ತು ಮಾನಸಿಕ ಸ್ಥಿತಿಯಲ್ಲಿನ ಬದಲಾವಣೆಗಳು ಇದರ ಲಕ್ಷಣಗಳಾಗಿವೆ. ಇದ್ರಿಂದ ರಕ್ಷಣೆ ಪಡೆಯುವುದು ಬಹಳ ಮುಖ್ಯ. ಕೆಲವೊಂದು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡಲ್ಲಿ ಬ್ಲಾಕ್ ಫಂಗಸ್ ನಿಂದ…