“ತಕ್ಷಣವೇ ಅಜಿತ್ ದೋವಲ್ನ್ನ NSA ಹುದ್ದೆಯಿಂದ ಕಿತ್ತೆಸೆಯಿರಿ, ಇಲ್ಲಾಂದ್ರೆ ಪ್ರಧಾನಿ ಸ್ಥಾನದಿಂದ ನರೇಂದ್ರ ಮೋದಿ…”: ಅಜಿತ್ ದೋವಲ್ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಸಿಡಿದೆದ್ದದ್ದಾದರೂ ಯಾಕೆ ನೋಡಿ
ಬಿಜೆಪಿಯ ಫೈರ್ಬ್ರಾಂಡ್ ನಾಯಕ ಸುಬ್ರಮಣಿಯನ್ ಸ್ವಾಮಿ ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, NSA ಅಜಿತ್ ದೋವಲ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ 2023ರ ಮಧ್ಯದಲ್ಲಿ ಪ್ರಧಾನಿ ಮೋದಿ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿ ಅವರು ದೋವಲ್ ಅವರನ್ನು ಎನ್ಎಸ್ಎ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಪೆಗಾಸಸ್…