Category archive

Uncategorized - page 7

ಪ್ರಭು ಶ್ರೀರಾಮನೇ ನಮ್ಮ ಪೂರ್ವಜ: ಅಯೋಧ್ಯೆಗೆ ತೆರಳಿ ರಾಮಲಲ್ಲಾ ದರ್ಶನ ಪಡೆದ 300 ಕ್ಕೂ ಅಧಿಕ ಮುಸ್ಲಿಮರು

in Uncategorized 167 views

ಅಯೋಧ್ಯೆ: ಪ್ರಭು ಶ್ರೀರಾಮರು ನಮ್ಮ ಪೂರ್ವಜರಾಗಿದ್ದು, ನಾವು ಮುಸ್ಲಿಮರಾಗಿದ್ದರು ಶ್ರೀರಾಮರನ್ನು ಪೂಜಿಸುತ್ತೇವೆ. ಹೀಗಾಗಿ ಅವರ ದರ್ಶನಕ್ಕಾಗಿ ಬಂದಿದ್ದೇವೆ ಎಂದು ಲಕ್ನೋದಿಂದ (Lucknow) ಅಯೋಧ್ಯೆಗೆ ಕಾಲ್ನಡಿಗೆಯಲ್ಲಿ ಬಂದಿರುವ 350 ಜನರ ಮುಸ್ಲಿಂ ಭಕ್ತರನ್ನೊಳಗೊಂಡಿರುವ ತಂಡ ಹೇಳಿದೆ. 350 ಜನರ ಮುಸ್ಲಿಂ ಭಕ್ತರು ಉತ್ತರಪ್ರದೇಶದ ಲಕ್ನೋದಿಂದ 6 ದಿನಗಳ ಕಾಲ ಪಾದಯಾತ್ರೆಯ ಮೂಲಕ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆದುಕೊಂಡು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಸ್ಲಿಂ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ನೇತೃತ್ವದ ಈ ತಂಡವು ಜನವರಿ (January 25)…

Keep Reading

ದೇಶಾದ್ಯಂತ ರಾಮಮಂದಿರ ಆಂದೋಲನದ ಕಿಚ್ಚು ಹಚ್ಚಿ ರಾಮಮಂದಿರ ನಿರ್ಮಾಣಕ್ಕೆ ಕಾರಣೀಭೂತರಾದ ಎಲ್.ಕೆ ಅಡ್ವಾಣಿಗೆ ಭಾರತರತ್ನ ಪ್ರಶಸ್ತಿ

in Uncategorized 35 views

Bharat Ratna to Lal Krishna Advani: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. “ಎಲ್ ಕೆ ಅಡ್ವಾಣಿ ಅವರು ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣೀಯವಾಗಿದೆ” ಎಂದು ಪ್ರಧಾನಿ ಹೇಳಿದರು. I am very happy to share that Shri LK Advani Ji will…

Keep Reading

“ಲೋಕಸಭೆಯಲ್ಲಿ ಕಾಂಗ್ರೆಸ್ 40 ಸೀಟುಗಳನ್ನೂ ಗೆಲ್ಲಲ್ಲ, ತಾಕತ್ತಿದ್ರೆ ಮೋದಿಯನ್ನ ವಾರಣಾಸಿಯಲ್ಲಿ ಸೋಲಿಸಿ ತೋರಿಸಿ”: ಮಮತಾ ಬ್ಯಾನರ್ಜಿ

in Uncategorized 68 views

ಕೋಲ್ಕತ್ತಾ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ 40 ಸ್ಥಾನಗಳನ್ನ ಗೆಲ್ಲೋದು ಸಹ ಅನುಮಾನವಿದೆ ಎಂದು ಭವಿಷ್ಯ ನುಡಿದಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee), ಧೈರ್ಯವಿದ್ದರೇ ವಾರಣಾಸಿಯಲ್ಲಿ ಬಿಜೆಪಿ ಸೋಲಿಸುವಂತೆ ಸವಾಲು ಹಾಕಿದ್ದಾರೆ. ಲೋಕಸಭಾ ಚುನಾವಣೆಗೂ (MP Election) ಮುನ್ನ I.N.D.I.A ಒಕ್ಕೂಟದಿಂದ ಹೊರಬಂದ ಬಳಿಕ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ (Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದ ಮುರ್ಷಿದಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ದೀದಿ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ 40 ಸ್ಥಾನಗಳನ್ನು ಗೆಲ್ಲೋದೂ…

Keep Reading

“ಅಣ್ಣಾಮಲೈ ತಮಿಳುನಾಡಿನ ಮುಖ್ಯಮಂತ್ರಿಯಾಗ್ತಾರೆ, ಮೋದಿ ಮತ್ತೆ ಪ್ರಧಾನಿಯಾಗ್ತಾರೆ, ಶೀಘ್ರವೇ ಪಟ್ಟಾಭಿಷೇಕ ನೋಡ್ತೇವೆ”: ವಿನಯ್ ಗುರೂಜಿ

in Uncategorized 64 views

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿ ಗದ್ದೆ ದತ್ತಾಶ್ರಮದ ಅವದೂತ ವಿನಯ್ ಗುರೂಜಿ ತಮಿಳುನಾಡಿನ ರಾಜಕೀಯ ಭವಿಷ್ಯವನ್ನು ಹೇಳಿದ್ದಾರೆ. ಇಂದು(ಶುಕ್ರವಾರ) ಚಿಕ್ಕಮಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ನಡೆದ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ತಮಿಳುನಾಡಿನಲ್ಲಿ ಒಂದು ದಿನ ಅಣ್ಣಾಮಲೈ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ನಾನೂ ನೋಡುತ್ತೇನೆ. ನೀವು ನೋಡುತ್ತೀರಿ. ಇದನ್ನು ಭವಿಷ್ಯ ಎನ್ನುವುದಕ್ಕಿಂತ ಸಮ್ಯ ಜ್ಞಾನ ಎಂದು ಹೇಳೋಣ ಎಂದರು. ಖಾಕಿ ತೊರೆದು ಖಾದಿ ತೊಡುತ್ತಾರೆ…

Keep Reading

“ನಾನು ಕೇಸರಿ ಶಾಲು ಹಾಕೋಲ್ಲ, ಕುಮಾರಸ್ವಾಮಿ ಕೂಡ ಆ ಶಾಲನ್ನ ಹಾಕ್ಕೋಬಾರದಿತ್ತು”: ಹೆಚ್‌ಡಿಕೆ ನಡೆ ಖಂಡಿಸಿದ ದೇವೇಗೌಡ

in Uncategorized 32 views

ನವದೆಹಲಿ: ಇತ್ತೀಚಿಗೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದ ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿದ್ದಕ್ಕೆ ಸ್ವತಃ ಅವರ ತಂದೆ, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರು ಶುಕ್ರವಾರ ಖಂಡಿಸಿದ್ದಾರೆ. ಇಂದು ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ, ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದು…

Keep Reading

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಕ್ಕಿಂತ ಅಧಿಕ ಸ್ಥಾನ ಗೆಲ್ಲಲಿದೆ ಎಂದ ಖರ್ಗೆ

in Uncategorized 57 views

ನವದೆಹಲಿ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ವಿಪಕ್ಷಗಳು I.N.D.I.A. ಹೆಸರಲ್ಲಿ ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎಎಪಿ, ಶಿವಸೇನೆಯ ಉದ್ಧವ್ ಠಾಕ್ರೆ ಬಣ ಸೇರಿದಂತೆ ಹಲವು ಪಕ್ಷಗಳು ಒಂದು ಗೂಡಿದ್ದವು. ಆದರೆ ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ I.N.D.I.A. ನಾಯಕರ ಮಧ್ಯೆ ಭಿನ್ನಮತ ಸ್ಫೋಟಗೊಂಡಿದೆ. ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಪ್ರಮುಖ ನಾಯಕರು ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ಬಗ್ಗೆ ಭವಿಷ್ಯ ನುಡಿದಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ,…

Keep Reading

ಮತ್ತೆ ಹಿಂದುಗಳ ಮೇಲುಗೈ, ಜ್ಞಾನವಾಪಿ ಪ್ರಕರಣದಲ್ಲಿ ಮುಸ್ಲಿಮರಿಗೆ ಮತ್ತೊಂದು ಭಾರೀ ಹೊಡೆತ ಕೊಟ್ಟ ಕೋರ್ಟ್

in Uncategorized 40 views

ಜ್ಞಾನವಾಪಿ ಸಂಕೀರ್ಣದ ಕೆಳ ಮಹಡಿಯಲ್ಲಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿರುವ ವಾರಣಾಸಿ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿದ್ದ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ. ಅಲಹಾಬಾದ್ ಹೈಕೋರ್ಟ್‌ ಈ ಅರ್ಜಿಯನ್ನು ತಿರಸ್ಕಾರ ಮಾಡಿದೆ. ‌ನವದೆಹಲಿ: ಜ್ಞಾನವಾಪಿ ಮಸೀದಿಯ ಕೆಳಮಹಡಿಯಲ್ಲಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿರುವ ವಾರಣಾಸಿ ಜಿಲ್ಲಾ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ಗೆ ಏರಿದ್ದ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ. ಜ್ಞಾನವಾಪಿ ಮಸೀದಿಯ ಕೆಳ ಮಹಡಿಯಲ್ಲಿ ಹಿಂದುಗಳ ಪೂಜೆಗೆ ಯಾವುದೇ ರೀತಿಯ ತಡೆ ನೀಡಲು ಸಾಧ್ಯವಿಲ್ಲ ಎಂದು ಅಲಹಾಬಾದ್‌…

Keep Reading

ಇಸ್ಲಾಂನಲ್ಲಿ ಮದುವೆಗಿಂತ ಮುನ್ನ ಲೈಂಗಿಕತೆ, ಚುಂಬನ, ಸ್ಪರ್ಶ ನಿಷಿದ್ಧ: ಕೋರ್ಟ್‌ ಆದೇಶ

in Uncategorized 178 views

ಲಿವ್‌ ಇನ್‌ ಸಂಬಂಧದಲ್ಲಿರುವ ಅಂತರ್‌ಧರ್ಮೀಯ ಜೋಡಿಯೊಂದು, ತಮಗೆ ಯುವತಿಯ ಕುಟುಂಬದಿಂದ ಹಾಗೂ ಪೊಲೀಸರಿಂದ ಕಿರುಕುಳವಾಗುತ್ತಿದೆ. ಹೀಗಾಗಿ ರಕ್ಷಣೆ ನೀಡಿ ಎಂದು ಹೈಕೋರ್ಟ್‌ ಮೊರೆ ಹೋಗಿತ್ತು. ಲಖನೌ: ‘ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ, ಸ್ಪರ್ಶ ಹಾಗೂ ಗುರಾಯಿಸುವಿಕೆಗೆ ನಿಷೇಧ ಇದೆ’ ಎಂದು ಅಲಹಾಬಾದ್‌ ಹೈಕೋರ್ಟ್‌ ಆದೇಶ ನೀಡಿದೆ. ತನ್ಮೂಲಕ ಮುಸ್ಲಿಂ ಜೋಡಿಯ ಲಿವಿಂಗ್‌ ಟುಗೆದರ್‌ ವಿರುದ್ಧ ಪರೋಕ್ಷವಾಗಿ ತೀರ್ಪು ನೀಡಿದೆ. ಲಿವ್‌ ಇನ್‌ ಸಂಬಂಧದಲ್ಲಿರುವ ಅಂತರ್‌ಧರ್ಮೀಯ ಜೋಡಿಯೊಂದು, ತಮಗೆ ಯುವತಿಯ ಕುಟುಂಬದಿಂದ ಹಾಗೂ ಪೊಲೀಸರಿಂದ ಕಿರುಕುಳವಾಗುತ್ತಿದೆ. ಹೀಗಾಗಿ ರಕ್ಷಣೆ…

Keep Reading

ದೇವಸ್ಥಾನಗಳಲ್ಲಿ ಹಿಂದೂಯೇತರ (ಮುಸ್ಲಿಂ, ಕ್ರಿಶ್ಚಿಯನ್ ಇತ್ಯಾದಿ) ರನ್ನ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್

in Uncategorized 48 views

ಮದ್ರಾಸ್ ಹೈಕೋರ್ಟ್ ಮಂಗಳವಾರ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಹಿಂದೂಯೇತರರಿಗೆ ಆಯಾ ದೇವಾಲಯಗಳಲ್ಲಿನ ‘ಕೋಡಿಮಾರಂ’ (ಧ್ವಜಸ್ತಂಭ) ಪ್ರದೇಶವನ್ನು ಮೀರಿ ಅನುಮತಿ ಇಲ್ಲ ಎಂದು ಬೋರ್ಡ್ ಗಳನ್ನು ಅಳವಡಿಸುವಂತೆ ತಮಿಳುನಾಡು ಮಾನವ ಸಂಪನ್ಮೂಲ ಮತ್ತು ಸಿಇ ಇಲಾಖೆಗೆ ನಿರ್ದೇಶನ ನೀಡಿದೆ. ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಾಲಯ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ಮಧುರೈ ಪೀಠದ ನ್ಯಾಯಮೂರ್ತಿ…

Keep Reading

ಹಿಂದೂ ಯುವತಿಯರನ್ನ ಮದುವೆಯಾಗಿ ರಕ್ಷಣೆ ಕೋರಿದ್ದ ಮುಸ್ಲಿಂ ಯುವಕರ ಅರ್ಜಿಯನ್ನ “ಈ ಮದುವೆ ಮಾನ್ಯವಲ್ಲ” ತಿರಸ್ಕರಿಸಿದ ಕೋರ್ಟ್

in Uncategorized 8,784 views

ಮೊರಾದಾಬಾದ್ ಸೇರಿದಂತೆ ಇತರೆ ಜಿಲ್ಲೆಗಳಿಂದ ಸುಮಾರು ಎಂಟು ದಂಪತಿಗಳು ತಮಗೆ ಇರುವ ಜೀವ ಬೆದರಿಕೆಯನ್ನು ಉಲ್ಲೇಖಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ಅವರು ಈ ಆದೇಶ ನೀಡಿದ್ದಾರೆ. ಅಲಹಾಬಾದ್: ಭದ್ರತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದ ಹಿಂದೂ ಮುಸ್ಲಿಂ ದಂಪತಿಳಿಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಅರ್ಜಿಯನ್ನು ತಿರಸ್ಕರಿಸುವ ಮೂಲಕ ಶಾಕ್ ನೀಡಿದೆ. ಹಿಂದೂ-ಮುಸ್ಲಿಂ ದಂಪತಿ ಭದ್ರತೆ ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಈ ದಂಪತಿಗಳ ವಿವಾಹವು ಉತ್ತರ ಪ್ರದೇಶದ…

Keep Reading

1 5 6 7 8 9 103
Go to Top