ಸಿಎಂ ಬೊಮ್ಮಾಯಿ ವಿರುದ್ಧ ಭವಿಷ್ಯ ನುಡಿದ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗೆ ಎದುರಾಯ್ತು ಸಂಕಷ್ಟ

in Kannada News/News 312 views

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿ ರು ದ್ಧ ಭ ವಿ ಷ್ಯ ನುಡಿದ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗೆ ಸಂ ಕ ಷ್ಟ ಎದುರಾಗಿದೆ.

Advertisement

ಗೊರವಯ್ಯ ಹಾಗೂ ಭಕ್ತರು ಧರ್ಮದರ್ಶಿ ವಿ ರು ದ್ಧ ದೂ-ರು ನೀಡಲು ನಿರ್ಧರಿಸಿದ್ದಾರೆ. ಕಾರ್ಣಿಕ ನುಡಿ ವರ್ಷಕ್ಕೆ ಒಂದೇ ಬಾರಿ ಆಗುವುದು ಮತ್ತು ಕಾರ್ಣಿಕ ಹೇಳುವ ಹ ಕ್ಕು ಇರುವುದು ಗೊರವಯ್ಯ ರಾಮಜ್ಜರಿಗೆ ಮಾತ್ರ. ಕಾರ್ಣಿಕ ವಾಣಿಯ ವಿಶ್ಲೇಷಣೆ ಮಾಡೋದು ಗೊರವಯ್ಯ ಮಾತ್ರ. ಆದರೆ, ಮೈಲಾರ ದೇವಸ್ಥಾನದ ಧರ್ಮದರ್ಶಿ ವೆಂಕಪಯ್ಯ ಒಡೆಯರ್ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ. ಅಲ್ಲದೆ, ರಾ ಜ ಕೀ ಯ ನಾಯಕರನ್ನು ಭ-ಯ ಬೀ ಳಿ ಸಿ, ಹ ಣ ಮಾ ಡಿ ಕೊ ಳ್ಳು ವ ಹು-ನ್ನಾ-ರ ನಡೆಸಿದ್ದಾರೆಂದು ಗೊರವಯ್ಯ ರಾಮಜ್ಜ ಹೇಳಿಕೆ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರವನ್ನು ಪೂರ್ಣಗೊಳಿಸಲಿದ್ದಾರೆ. ಆರು ತಿಂಗಳಲ್ಲಿ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಪರ ಭಕ್ತರು ಹಾಗೂ ಆಡಳಿತ ಮಂಡಳಿ ಬ್ಯಾಟ್​ ಬೀಸಿದ್ದಾರೆ. ವೆಂಕಪಯ್ಯ ಒಡೆಯರ್ ಹೇಳುವ ಥರ ಕಾರ್ಣಿಕ ನಡೆದೇ ಇಲ್ಲ. ವೆಂಕಪ್ಪಯ್ಯ ಒಡೆಯರ್ ನುಡಿದ ವಿಶ್ಲೇಷಣೆ ಸು-ಳ್ಳು ಎಂದು ರಾಮಜ್ಜ ತಿಳಿಸಿದರು.

ಬೊಮ್ಮಾಯಿ ಸರ್ಕಾರ ಅವಧಿ ಕೇವಲ ಆರು ತಿಂಗಳು ಮಾತ್ರ. ಸರ್ಕಾರ ಬೀ ಳು ತ್ತ ದೆ ಎಂದು ವೆಂಕಪಯ್ಯ ಒಡೆಯರ್​ ಈ ಹಿಂದೆ ಭ ವಿ ಷ್ಯ ನುಡಿದಿದ್ದರು. ಅದನ್ನು ಕಾರ್ಣಿಕ ನುಡಿ ಎಂದೇ ಬಿಂಬಿಸಿದ್ದರು. ಆದರೆ, ಅದು ಸು-ಳ್ಳು ಎಂದಿರುವ ರಾಮಜ್ಜ, ಪದೇ ಪದೇ ಈ ರೀತಿ ವಿಶ್ಲೇಷಣೆ ಮಾಡಬಾರದು. ಕಾರ್ಣಿಕ ವರ್ಷಕ್ಕೊಮ್ಮೆ ಮಾತ್ರ ನುಡಿಯಲಾಗುತ್ತದೆ. ಕಾರ್ಣಿಕ ನುಡಿಯೋದು ನಾನು. ಉ ಪ ವಾ ಸ ಇದ್ದು, ಬಿ-ಲ್ಲು ಏರಿ ಕಾರ್ಣಿಕ ನುಡಿಯುತ್ತೇನೆ. ವೆಂಕಪ್ಪಯ್ಯ ಒಡೆಯರ್ ಈ ರೀತಿ ಹೇಳಿದರೆ ಭಕ್ತರು ವಿಶ್ವಾಸ ಕ ಳೆ ದು ಕೊಳ್ತಾರೆ ಎಂದು ಹೇಳುವ ಮೂಲಕ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ವಿ ರು ದ್ಧ ಕಾರ್ಣಿಕದ ಗೊರವಯ್ಯನವರ ಅ ಸ ಮಾ ಧಾ ನ ಹೊ ರ ಹಾ ಕಿ ದ ರು.

Advertisement
Share this on...