ಕಣ್ಣಿಗೆ ಗಾಯವಾಗಿ ಆಪರೇಷನ್ ಆಗಿದ್ದರೂ ಅದೇ ನೋವಿನಲ್ಲೂ ಶ್ರೀರಾಮನ ಮೂರ್ತಿ ಕೆತ್ತನೆ ಮಾಡಿದ್ದ ಅರುಣ್ ಯೋಗಿ: ಪತ್ನಿ ವಿಜೇತ

in Uncategorized 36 views

ಸಂಕ್ರಾಂತಿ ಹಬ್ಬದ ದಿನವೇ ನಮ್ಮ ಕುಟುಂಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ‌. ಕೆತ್ತನೆ ಶುರುಮಾಡಿದ ದಿನದಿಂದಲೇ ಯೋಗಿರಾಜ್ ಮೂರ್ತಿಯೆ ಆಯ್ಕೆಯಾಗಬಹುದು ಎಂಬುದಾಗಿ ಅನಿಸಿತ್ತು. ಅರುಣ್ ಕುಟುಂಬದ ಹೆಸರನ್ನು ಉಳಿಸಿದ್ದಾರೆ ಎಂದು ಅವರ ಪತ್ನಿ ವಿಜೇತ ತಿಳಿಸಿದ್ದಾರೆ. ಅಯೋಧ್ಯೆಯ ರಾಮ ಮಂದಿರಕ್ಕಾಗಿ (Ayodhya Ram Mandir) ರಾಮಲಲ್ಲಾ ಮೂರ್ತಿ (Ram Lalla Idol) ಕೆತ್ತನೆ ಮಾಡುವ ಸಂದರ್ಭದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಕಣ್ಣಿಗೆ ಗಾಯವಾಗಿ ಆಪರೇಷನ್ ಮಾಡಲಾಗಿತ್ತು. ಕಲ್ಲಿನ ಚೂರು ಕಣ್ಣಿಗೆ ಬಿದ್ದಿದ್ದರಿಂದ ಗಾಯವಾಗಿತ್ತು. ಆ ನೋವಿನಲ್ಲೂ…

Keep Reading

ಆಂಜನೇಯನ ಪರಮ ಭಕ್ತ ಈ ಮುಸ್ಲಿಂ ವ್ಯಕ್ತಿ! ರಾಮ ಮಂದಿರ ಉದ್ಘಾಟನೆ ನಂತರ ಅಯೋಧ್ಯೆಗೂ ಭೇಟಿ ನೀಡಲಿದ್ದಾರೆ ಮೈಬೂಸಾಬ್

in Uncategorized 881 views

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇದ್ದು, ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ವಿಜಯಪುರದಲ್ಲಿ ಭಾವೈಕ್ಯತೆಯನ್ನು ಸಾರುತ್ತಿರುವ ಮುಸ್ಲಿಂ ವ್ಯಕ್ತಿಯೊಬ್ಬರು ಗಮನಸೆಳೆಯುತ್ತಿದ್ದಾರೆ. ಹೌದು, ರಾಮನ ಭಕ್ತ ಹನುಮಂತ ಎಂಬುದು ಗೊತ್ತೇ ಇದೆ. ಆದರೆ, ಈ ಹನುಮಂತನ ಭಕ್ತ ಈ ಮುಸ್ಲಿಂ ವ್ಯಕ್ತಿ. ಅಷ್ಟೇ ಅಲ್ಲದೆ, ಕಳೆದ 40 ವರ್ಷಗಳಿಂದ ಆಂಜನೇಯನನ್ನು ಪೂಜಿಸುತ್ತಾ ಬರುತ್ತಿದ್ದಾರೆ. ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ನಿವಾಸಿಯಾಗಿರುವ ಮೈಬೂಸಾಬ್ ನದಾಫ್ ಅವರು ಗ್ರಾಮದ ಹನುಮಂತ ದೇವಸ್ಥಾನದಲ್ಲಿ ಪೂಜೆ ಮಾಡಿಕೊಂಡು…

Keep Reading

ಶ್ರೀರಾಮನೇ ಉಸಿರು, ಒಂದೇ ಒಂದು ರೂಪಾಯಿ ಪಡೆಯದೇ ರಾಮಮಂದಿರಕ್ಕಾಗಿ ಹೋರಾಡಿ ಕೇಸ್ ಗೆಲ್ಲಿಸಿಕೊಟ್ಟ ವಕೀಲರು

in Uncategorized 17,821 views

ಅಯೋಧ್ಯೆ(Ayodhya)ಯಲ್ಲಿ ಭವ್ಯವಾದ ರಾಮ ಮಂದಿರ(Ram Mandir) ನಿರ್ಮಾಣವಾಗಿದೆ, ಹಲವು ವರ್ಷಗಳ ಕನಸು ಅಂತೂ ನನಸಾಗಿದೆ. ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯೂ ನೆರವೇರಲಿದೆ. ಆದರೆ ಈ ಖುಷಿಯ ಹಿಂದಿರುವ ವಕೀಲರ ಬಗ್ಗೆಯೂ ಹೇಳಲೇಬೇಕಿದೆ. ಅಯೋಧ್ಯೆ ಭೂ ವಿವಾದ ಸುಮಾರು 400 ವರ್ಷಗಳಿಂದ ನಡೆಯುತ್ತಿದೆ. ಆದಾಗ್ಯೂ, 400 ವರ್ಷಗಳಷ್ಟು ಹಳೆಯದಾದ ಅಯೋಧ್ಯೆ ಪ್ರಕರಣದಲ್ಲಿ, 40 ದಿನಗಳ ನಿರಂತರ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಕೊನೆಯ ದಿನ ರಾಮ ಮಂದಿರದ ಪರವಾಗಿ ತನ್ನ ನಿರ್ಧಾರವನ್ನು ಪ್ರಕಟಿಸಿತು. ಇದರಲ್ಲಿ ವಕೀಲ ಕುಟುಂಬದ ದೊಡ್ಡ…

Keep Reading

“ನಮ್ಮ ರಾಜ ಶ್ರೀರಾಮನ ಭವ್ಯ ಮಂದಿರ ಸಿದ್ಧವಾಗಿದೆ, 8 ದಿನವಷ್ಟೇ ಬಾಕಿ, ಬೋಲೋ ಜೈ ರಾಮ್🚩”: ದಾನಿಶ್ ಕನೇರಿಯಾ, ಪಾಕಿಸ್ತಾನ ಕ್ರಿಕೆಟಿಗ

in Uncategorized 59 views

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಾಗೂ ಹಿಂದೂ ಧರ್ಮೀಯ ಆಗಿರುವ ದಾನಿಶ್ ಕನೇರಿಯಾ, ಭಾನುವಾರ ಕೇಸರಿ ಧ್ವಜ ಹಿಡಿದು ಅಯೋಧ್ಯೆ ರಾಮಮಂದಿರ ನಿರ್ಮಾಣವನ್ನು ಶ್ಲಾಘಿಸಿದ್ದಾರೆ. ‘ನಮ್ಮ ರಾಜ ಶ್ರೀರಾಮನ ಭವ್ಯ ಮಂದಿರ ಸಿದ್ದವಾಗಿ ನಿಂತಿದೆ. ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೇವಲ 8 ದಿನ ಬಾಕಿ ಇದೆ. ಬೋಲೋಜೈ ಶ್ರೀರಾಂ’ ಎಂದು ಅವರು ಟ್ವಿಟ್ ಮಾಡಿದ್ದಾರೆ. हमारे राजा श्रीराम का भव्य मंदिर है तैयार,अब सिर्फ 8 दिन का है इंतजार! बोलो जय जय…

Keep Reading

“ಅಯೋಧ್ಯೆಯಲ್ಲಿ ಮಸ್ಜಿದ್ ನಿರ್ಮಾಣದ ಅಗತ್ಯವೇ ಇಲ್ಲ, ಆ 5 ಎಕರೆ ಜಾಗದಲ್ಲಿ ಕೃಷಿ ಮಾಡಿ ಬದುಕು ಸಾಗಿಸಬೇಕು”: ಇಕ್ಬಾಲ್ ಅನ್ಸಾರಿ, ಬಾಬ್ರಿ ಪರ ದಾವೇದಾರ

in Uncategorized 7,393 views

ರಾಮ ಜನ್ಮಭೂಮಿ ತೀರ್ಪಿನ ಬಳಿಕ ಮಸೀದಿ ನಿರ್ಮಾಣಕ್ಕೆ ನಿಗದಿಪಡಿಸಿರುವ ಧನ್ನಿಪುರದಲ್ಲಿ ಮಸೀದಿ ನಿರ್ಮಾಣ ಮಾಡುವ ಅಗತ್ಯವೇ ಇಲ್ಲ ಎಂದು ಅಯೋಧ್ಯೆ ವಿವಾದದಲ್ಲಿ ಬಾಬ್ರಿ ಮಸೀದಿ ಪರ ದಾವೆದಾರ ಇಕ್ಸಾಲ್ ಅನ್ಸಾರಿ ಹೇಳಿದ್ದಾರೆ. ಅಯೋಧ್ಯೆ: ರಾಮ ಜನ್ಮಭೂಮಿ ತೀರ್ಪಿನ ಬಳಿಕ ಮಸೀದಿ ನಿರ್ಮಾಣಕ್ಕೆ ನಿಗದಿಪಡಿಸಿರುವ ಧನ್ನಿಪುರದಲ್ಲಿ ಮಸೀದಿ ನಿರ್ಮಾಣ ಮಾಡುವ ಅಗತ್ಯವೇ ಇಲ್ಲ ಎಂದು ಅಯೋಧ್ಯೆ ವಿವಾದದಲ್ಲಿ ಬಾಬ್ರಿ ಮಸೀದಿ ಪರ ದಾವೆದಾರ ಇಕ್ಸಾಲ್ ಅನ್ಸಾರಿ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣದ ಕುರಿತಾಗಿ ಮಾಧ್ಯಮವೊಂದರ ಜೊತೆ ಮಾತನಾಡಿರುವ ಅವರು,…

Keep Reading

“ಅಯೋಧ್ಯೆಯ ರಾಮಮಂದಿರಕ್ಕೆ ಪ್ರಧಾನಿ ಮೋದಿಯ ಉಪಸ್ಥಿತಿ ಸೆಕ್ಯೂಲರಿಸಮ್ಮಿನ‌ ಕಗ್ಗೊಲೆ”: ಖಾಲಿದ್ ಸೈಫುಲ್ಲಾ ರಹ್ಮಾನಿ, AIMPLB

in Uncategorized 117 views

ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯಲಿರುವ ಭಗವಾನ್ ರಾಮನ ಪ್ರತಿಷ್ಠಾಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಆತಿಥ್ಯ ವಹಿಸುವುದಕ್ಕೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದು ನ್ಯಾಯ ಮತ್ತು ಜಾತ್ಯತೀತತೆಯ ಕೊಲೆ ಎಂದು ಮಂಡಳಿ ಹೇಳಿದೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಅಧ್ಯಕ್ಷ ಖಾಲಿದ್ ಸೈಫುಲ್ಲಾ ರಹ್ಮಾನಿ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಫೇಸ್ಬುಕ್ನಲ್ಲಿ ಬಿಡುಗಡೆ ಮಾಡಿದ ಪತ್ರಿಕಾ ಟಿಪ್ಪಣಿಯಲ್ಲಿ, ಜನವರಿ…

Keep Reading

“ನೆನ್ನೆ ರಾತ್ರಿ ಶ್ರೀರಾಮ ನನ್ನ ಕನಸಲ್ಲಿ ಬಂದು ಜನವರಿ 22 ಕ್ಕೆ ನಾನು ಅಯೋಧ್ಯಾಗೆ ಬರಲ್ಲ ಅಂತ ಹೇಳ್ದ”: ತೇಜ್‌ಪಾಲ್ ಯಾದವ್, ಲಾಲು ಪ್ರಸಾದ್ ಮಗ

in Uncategorized 5,036 views

ಶ್ರೀರಾಮ ನನ್ನ ಕನಸಿನಲ್ಲಿ ಪ್ರತ್ಯಕ್ಷಗೊಂಡಿದ್ದ. ಅವರು ಡ್ರಾಮಾ ಮಾಡುತ್ತಿದ್ದಾರೆ. ಜ.22ಕ್ಕೆ ನಾನು ಆಯೋಧ್ಯೆಗೆ ಹೋಗುವುದಿಲ್ಲ ಎಂದು ಭಗವಾನ್ ಶ್ರೀರಾಮ ನನ್ನ ಬಳಿ ಹೇಳಿದ್ದಾನೆ. ಬಿಹಾರದ ಸಚಿವ, ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ನೀಡಿದ ಈ ಹೇಳಿಕೆ ಭಾರಿ ವೈರಲ್ ಆಗಿದೆ. ಪಾಟ್ನಾ: ಶ್ರೀರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕಾಂಗ್ರೆಸ್, ಕಮ್ಯೂನಿಸ್ಟ್ ಸೇರಿದಂತೆ ಹಲವು ವಿಪಕ್ಷಗಳು ಬಹಿಷ್ಕಾರ ಹಾಕಿದೆ. ಆಹ್ವಾನ ತಿರಸ್ಕರಿಸಿ ಇದು ಬಿಜೆಪಿ ರಾಜಕೀಯ ಎಂದಿದೆ. ಆದರೆ ಬಿಹಾರದ ಸಚಿವ, ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್…

Keep Reading

“ಕುತುಬ್ ಮಿನಾರ್ ಕೂಡ ಹಿಂದೂ ಮಂದಿರವಾಗಿತ್ತು, ಕಾಶಿ ಮಥುರಾವನ್ನೂ ಮಸ್ಲಿಮರು ಹಿಂದುಳಿಗೆ ಬಿಟ್ಟುಕೊಡಬೇಕು”: ಕೆಕೆ ಮೊಹಮ್ಮದ್, ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ

in Uncategorized 14,824 views

ವಾರಣಾಸಿ, ಮಥುರಾವನ್ನೂ ಕೂಡ ಹಿಂದೂಗಳಿಗೆ ಸ್ವಇಚ್ಛೆಯಿಂದ ಹಸ್ತಾಂತರಿಸಲು ಮುಸ್ಲಿಂ ಸಮುದಾಯ ಸಿದ್ಧರಾಗಿರಬೇಕು ಎಂದು ಪುರಾತತ್ವಶಾಸ್ತ್ರಜ್ಞ ಕೆಕೆ ಮಹಮ್ಮದ್ ಕೆಕೆ. ಮುಹಮ್ಮದ್ ಅವರು ಹೇಳಿದ್ದಾರೆ. ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ದೇವಸ್ಥಾನವಿತ್ತು ಎಂದು ಬಲವಾಗಿ ಪ್ರತಿಪಾದಿಸಿದ್ದವರಲ್ಲಿ ಕೆ.ಕೆ. ಮುಹಮ್ಮದ್ ಪ್ರಮುಖರಾಗಿದ್ದು, ಇವರು ಬಾಬ್ರಿ ಮಸೀದಿ ಸ್ಥಳವನ್ನು ಉತ್ಖನನ ಮಾಡಿದ ಭಾರತೀಯ ಪುರಾತತ್ವ ಸರ್ವೇಕ್ಷಣಾ ತಂಡದ ಭಾಗವಾಗಿದ್ದರು. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಮುಸ್ಲಿಮರು ಜ್ಞಾನವಾಪಿ ಮತ್ತು ಮಥುರಾ ಮಸೀದಿಗಳನ್ನು ಹಿಂದೂಗಳಿಗೆ ಸ್ವಇಚ್ಛೆಯಿಂದ ಹಸ್ತಾಂತರಿಸಬೇಕು.…

Keep Reading

“ನಮಗೆ ಕೋಮು ಭಾವನೆಯ ರಾಮ ಬೇಡ, ಸೆಕ್ಯೂಲರ್ ರಾಮ ಬೇಕು.. ನೆಹರು ಸಮದಿಂದಲೇ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಮಮಂದಿರ ನಿರ್ಮಾಣದ ವಿಷಯವಿತ್ತು”: ಬಿ.ನಾಗೇಂದ್ರ

in Uncategorized 45 views

ಮಂಗಳೂರು: ಶ್ರೀರಾಮ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯ ಗೊಳಿಸಲು ಹೊರಟಿದೆ ಎಂದು ಕ್ರೀಡಾ ಸಚಿವ ನಾಗೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ರಾಮ ಭಜನೆ ಮಾಡುತ್ತಾ ಬೆಳೆದವನು. ರಾಮ, ಸೀತೆ, ಲಕ್ಷ್ಮಣ, ಭರತ, ಅಳಿಲು ಸೇವೆ ಮಾಡಿದ ಜಾಂಬವ ಹೀಗೆ ಎಲ್ಲರೂ ಇದ್ದ ರಾಮ ನಮಗೆ ಬೇಕು. ಆದರೆ ಕಾಂಗ್ರೆಸಿಗರಿಗೆ ಕೋಮು ಭಾವನೆಯ ರಾಮ ಬೇಡ. ರಾಮ ಮಂದಿರ…

Keep Reading

“ಏನ್ ರಾಮ ಒಬ್ನೇ ದೇವರಾ? ಆ ರಾಮನನ್ನ ಬಿಜೆಪಿಯವ್ರೇ ಹುಟ್ಟಿಸಿದ ಹಾಗ್ ಆಡ್ತಾರೆ”: ಆರ್‌ಬಿ ತಿಮ್ಮಾಪುರ್, ಕಾಂಗ್ರೆಸ್ ಶಾಸಕ

in Uncategorized 43 views

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದವರು ಬಿಜೆಪಿಯವರು ರಾಮನನ್ನೇ ಹುಟ್ಟಿಸಿದವರಂತೆ ಮಾತಾಡ್ತಾರೆ. ಶ್ರೀರಾಮ ಒಬ್ಬನೇ ದೇವರಾ?, ನಮ್ಮೂರಲ್ಲಿ ಅನೇಕ ದೇವರುಗಳಿವೆ ಎಂದು ಬಿಜೆಪಿ ನಾಯಕರ ವಿರುದ್ಧ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಲ್ಲ ಜಾತಿಯ ದೇವರುಗಳನ್ನ ಗೌರವದಿಂದ ಕಾಣುತ್ತೇವೆ. ಶ್ರೀರಾಮನನ್ನ ಸಹಗೌರವ,‌ಪ್ರೀತಿಯಿಂದ ಗೌರವಿಸುತ್ತೇವೆ ಭಕ್ತಿಯಿಂದ ಪೂಜೆ ಮಾಡುತ್ತವೆ ಹಿಂದುಗಳಲ್ಲಿ ಒಂದು ಸ್ಥಾನವಿದೆ ಎಂದ ಅವರು ರಾಮ ಬಿಜೆಪಿಯಿಂದ ಹುಟ್ಟಿದ್ದಾನೇ ಏನೋ ತರಾ ವರ್ತನೆ ಮಾಡುತ್ತಾರೆ.…

Keep Reading

1 13 14 15 16 17 196
Go to Top