ಒಂದೇ ದಿನ ಕೊರೋನಾಗೆ ತಾಯಿ, ಮಗ ಇಬ್ಬರೂ ಬ-ಲಿ: ಬಳಿಕ ಕುಟುಂಬಸ್ಥರು ಮಾಡಿದ್ದನ್ನ ಕಂಡು ಊರಿನ ಜನ ಶಾಕ್

in Kannada News/News 395 views

ಹಾವೇರಿ: ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಿದ್ದು, ಸಾ ವು – ನೋ ವಿನ ಪ್ರಮಾಣ ದಿನದಿಂದ ದಿನಕ್ಕೇ ಶರವೇಗದಲ್ಲಿ ಏರುತ್ತಲೇ ಇದೆ. ಇದೀಗ ಈ ಸೋಂಕಿಗೆ ಒಂದೇ ದಿನ ತಾಯಿ-ಮಗ ಬ ಲಿ ಯಾಗಿದ್ದು, ಒಂದೇ ಚಿಬತೆ ಯಲ್ಲಿ ಇವರಿಬ್ಬರ ಅಂತ್ಯಸಂಸ್ಕಾರ ನೆರವೇರಿಸಿದ ಹೃದಯ ವಿಬದ್ರಾ ವಕ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಣಜಿ ಗ್ರಾಮದಲ್ಲಿ ಇಂದು ಸಂಭವಿಸಿದೆ. ನಾಗರಾಜ್ ಬನ್ನಿಹಟ್ಟಿ ಮತ್ತು ಇವರ ತಾಯಿ ಲಲಿತವ್ವ ಬನ್ನಿಹಟ್ಟಿ ಮೃತ ದುರ್ದೈವಿಗಳು. ನಾಗರಾಜ್​ ಅವರು ಚಿಕ್ಕಣಜಿ…

Keep Reading

ಕಂದನ ಮುಖ ನೋಡುವ ಮುನ್ನವೇ ತಂದೆಗೆ ಈ ಸ್ಥಿತಿ ಬರುತ್ತೇಂತ ಯಾರೂ ಊಹಿಸಿರಲಿಲ್ಲ, ಮಗು ಜನಿಸುವ‌ ಮುನ್ನವೇ ಹೆಂಡತಿ…. ಕಣ್ಣೀರು ತರಿಸುತ್ತೆ ಈ ಕಥೆ

in Kannada News/News 370 views

ದಾವಣಗೆರೆ: ಅಯ್ಯೋ ವಿಧಿಯೇ ನೀನೆಷ್ಟು ಕ್ರೂರಿ… ಎಂದು ಪದೇಪದೆ ಹಿಡಿಶಾಪ ಹಾಕಬೇಕೆನ್ನಿಸುತ್ತೆ ಈ ಕರುಣಾಜನಕ ಸ್ಟೋರಿ ಕೇಳಿದ್ರೆ… ಚನ್ನಗಿರಿ‌ ತಾಲೂಕಿನ ಸಂತೆಬೆನ್ನೂರು ಗ್ರಾಮದ ನಿವಾಸಿ ರೋಜಾ ತುಂಬು ಗರ್ಭಿಣಿ. ನಾಲ್ಕೈದು ದಿನದಲ್ಲಿ ಹೆರಿಗೆ ಆಗಲಿದ್ದು, ಇಡೀ ಕುಟುಂಬ ಪುಟ್ಟ ಕಂದನ ಸ್ವಾಗತಿಸಲು ಕಾಯುತಿತ್ತು. ರೋಜಾಳ ಗಂಡ ಸುರೇಶ್ ನಾಯ್ಕ ತನ್ನ ಮಗುವನ್ನ ಕಣ್ತುಂಬಿಕೊಳ್ಳಲು ಚಾತಕಪಕ್ಷಿಯಂತೆ ಕಾಯುತ್ತಿದ್ದ. ಇಡೀ ಕುಟುಂಬ ಮಗು ಬರುವ ಸಂಭ್ರಮದಲ್ಲಿ ಮಿಂದೇಳಲು ತವಕಿಸುತ್ತಿತ್ತು. ಅಷ್ಟರಲ್ಲಿ ಎಂಟ್ರಿ ಕೊಟ್ಟ ಮಹಾಮಾರಿ ಕರೊನಾ ಸುರೇಶ್​ ನಾಯ್ಕನ ಪ್ರಾಣ ತೆಗೆದಿದೆ!…

Keep Reading

ಒಬ್ಬ ವ್ಯಕ್ತಿಗೆ ಎರಡು ಬೇರೆ ಬೇರೆ ವ್ಯಾಕ್ಸಿನ್ ನೀಡಿದರೆ ಏನಾಗುತ್ತೆ? ಇದರಿಂದ ಅಡ್ಡಪರಿಣಾಮಗಳಾಗುತ್ತಾ? ಕೇಂದ್ರ ಸರ್ಕಾರ ಕೊಟ್ಟ ಉತ್ತರವೇನು ಗೊತ್ತಾ?

in Helath-Arogya/Kannada News 229 views

ಉತ್ತರ ಪ್ರದೇಶದಲ್ಲಿ ಹಳ್ಳಿಯೊಂದಲ್ಲಿ ಬಹುತೇಕ ಮಂದಿಗೆ ಎರಡು ಬೇರೆ ಬೇರೆ ಕೊರೊನಾ ಲಸಿಕೆಗಳನ್ನು ನೀಡಿರುವ ವಿಚಾರ ಬಹಳ ವಿವಾದಕ್ಕೆ ಕಾರಣವಾಗಿತ್ತು. ಕೋವಿಡ್​ ವಿರುದ್ಧ ಹೋರಾಟದ ವಿರುದ್ಧ ಸದ್ಯ ದೇಶದಲ್ಲಿ ಎರಡು ಲಸಿಕೆಗಳನ್ನು ನೀಡಲಾಗುತ್ತಿದೆ. ಅವು ಒಂದು ಕೋವಿಶೀಲ್ಡ್​ ಮತ್ತೊಂದು ಕೋವಾಕ್ಸಿನ್​. ಎರಡು ಡೋಸ್​ಗಳಲ್ಲಿ ಈ ಲಸಿಕೆಯನ್ನು ನೀಡಲಾಗುತ್ತಿದೆ. ಈ ನಡುವೆ ಬಹುತೇಕರಿಗೆ ಇರುವ ಅನುಮಾನ ಎಂದರೆ ಮೊದಲ ಡೋಸ್​ನಲ್ಲಿ ಒಂದು ಲಸಿಕೆ ಮತ್ತೊಂದು ಡೋಸ್​ನಲ್ಲಿ ಬೇರೆ ಕಂಪನಿಯ ಲಸಿಕೆ ಪಡೆಯಬಹುದೇ ಎಂಬುದು. ಲಸಿಕೆ ಕೊರತೆ ಇರುವ ಹಿನ್ನಲೆ…

Keep Reading

ಕೊರೋನಾ ಸಂಕಷ್ಟದ ನಡುವೆ ಎದುರಾಯ್ತು ಮತ್ತೊಂದು ಭಾರಿ ಸಮಸ್ಯೆ, ಸಿಗರೇಟ್ ಸೇದುವವರು ಈಗ.‌….

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 669 views

ಇಡೀ ವಿಶ್ವವು ಕೊರೊನಾ ವಿರುದ್ಧ ಹೋರಾಟವನ್ನ ನಡೆಸುತ್ತಿರುವಾಗಲೇ ಸದ್ದಿಲ್ಲದೇ ಇನ್ನೊಂದು ಅಪಾಯವೊಂದು ಕಂಟಕಪ್ರಾಯವಾಗುತ್ತಿದೆ. ಹೊಸ ಅಧ್ಯಯನವೊಂದರ ಪ್ರಕಾರ 2019ರಲ್ಲಿ ಬರೋಬ್ಬರಿ 8 ಮಿಲಿಯನ್​ ಮಂದಿ ಧೂಮಪಾನದ ಚಟದಿಂದಾಗಿಯೇ ಅಸುನೀಗಿದ್ದಾರೆ. ಆದರೆ ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಈ ಸಂಖ್ಯೆಯು ಇನ್ನಷ್ಟು ಹೆಚ್ಚಾಗಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಧೂಮಪಾನಿಗಳ ಸಂಖ್ಯೆ 150 ಮಿಲಿಯನ್​ಗೆ ಏರಿಕೆ ಕಂಡಿದೆ. ಅದರಲ್ಲೂ ಹದಿಹರೆಯದವರೇ ಹೆಚ್ಚಾಗಿ ಧೂಮಪಾನಿಗಳಾಗುತ್ತಿದ್ದಾರೆ ಎಂದು ಅಧ್ಯಯನ ಹೇಳಿದೆ. ಅಲ್ಲದೇ ಈ ಅಧ್ಯಯನ ನೀಡಿರುವ ಮಾಹಿತಿಯ ಪ್ರಕಾರ 25 ವರ್ಷಕ್ಕೆ ಕಾಲಿಡುತ್ತಿದ್ದಂತೆಯೇ ಅನೇಕರು…

Keep Reading

ಸಿನಿಮಾ ರಿಲೀಸ್ ಆಗಬೇಕಿದ್ದ ಖುಷಿಯಲ್ಲಿದ್ದ ಖ್ಯಾತ ನಟ ಹಾಗು ಚಿತ್ರದ ನಿರ್ದೇಶಕನ‌ ದಿಢೀರ್ ನಿಧನ: ಕಣ್ಣೀರಲ್ಲಿ ಸ್ಯಾಂಡಲ್‌ವುಡ್

in FILM NEWS/Kannada News/News 1,815 views

ಕೊರೊನಾ ಹಾವಳಿ ಎಲ್ಲೆಡೆ ಹೆಚ್ಚಳವಾಗುತ್ತಲೇ ಇದೆ. ದಿನದಿಂದ ದಿನಕ್ಕೆ ಸಾವಿನ ಸಂ‌ಖ್ಯೆಯೂ ಹೆಚ್ಚಾಗುತ್ತಲೇ ಇದೆ. ಯಾವುದೂ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಅತ್ತ ಸ್ಯಾಂಡಲ್ ವುಡ್ ನಲ್ಲಿ ಯಾವ ಸಿನಿಮಾ ನಿರ್ಮಾಣದ ಕಾರ್ಯವಾಗಲೀ, ಬಿಡುಗಡೆಯಾಗಲೀ ಆಗುತ್ತಿಲ್ಲ. ಹಾಗಾಗಿ ಸಿನಿಮಾಗೆ ಸಂಬಂಧಿಸಿದ ಯಾವುದೇ ಕೆಲಸ ಸಾಗದೇ ಸಿನಿಮಾಗಳನ್ನೇ ನಂಬಿಕೊಂಡವರು ಇಂದು ಬೀದಿಗೆ ಬೀಳುವ ಸಂದರ್ಭ ಎದುರಾಗಿದೆ. ಇದೇ ವೇಳೆ ಕೋಟಿ ರಾಮು ಅವರಂತಹ ದೊಡ್ಡ ದೊಡ್ಡ ನಿರ್ಮಾಪಕರೇ ಸಾವಿಗೀಡಾಗುತ್ತಿದ್ದಾರೆ. ಚಿತ್ರರಂಗದ ಅನ್ನದಾತರೆನಿಸಿದ ರಾಮು ಅವರು ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗ…

Keep Reading

ಬಿಗ್ ಬ್ರೇಕಿಂಗ್: ಜೂನ್ 7 ಅಲ್ಲ ಜೂನ್ 30 ರವರೆಗೆ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್?

in Kannada News/News 480 views

ಜೂನ್ 30ರ  ವರೆಗೂ ಲಾಕ್ಡೌನ್ ಮುಂದುವರಿಸುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಲಹೆಯ ಪ್ರಕಾರ ಜೂನ್ 30ರ ವರೆಗೆ ಎಲ್ಲ ರೀತಿಯ ನಿಯಮಗಳು ಮುಂದುವರಿಯಲಿವೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಕಠಿಣ ನಿಯಮಗಳಿಂದ ಮಾತ್ರ ದೇಶದಲ್ಲಿ ಕೊರೋನಾ ಪ್ರಮಾಣ ಇಳಿಮುಖ ಸಾಧ್ಯ. ಸಧ್ಯಕ್ಕೆ ಎಲ್ಲ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೋನಾ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಎಲ್ಲ ಕಠಿಣನಿಯಮಗಳನ್ನೂ ಜೂನ್ 30ರವರೆಗೆ ಮುಂದುವರಿಸುವುದು ಸೂಕ್ತ.…

Keep Reading

ಇದಪ್ಪಾ ಅದೃಷ್ಟ ಅಂದ್ರೆ! ಲಾಕ್‌ಡೌನ್ ಮಧ್ಯೆಯೂ ಒಂದೇ ರಾತ್ರಿಯಲ್ಲಿ ಲಕ್ಷಾಧೀಶ್ವರನಾದ ಬಡ ರೈತ

in Kannada News/News 3,858 views

ವಿಜಯವಾಡ: ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು. ಕೆಲವೊಮ್ಮೆ ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ ಮಹಿಮೆ ಇದೀಗ ರೈತರೊಬ್ಬರ ಬದುಕಲ್ಲಿ ನಡೆದಿದ್ದು, ಈ ಸ್ಟೋರಿ ಓದಿದ್ರೆ ಎಂಥಾ ಅದೃಷ್ಟನಪ್ಪಾ ಎಂದು ಹುಬ್ಬೇರಿಸದೇ ಇರಲಾರಿರಿ. ಹೌದು. ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯ ಜೊನ್ನಾಗಿರಿ ವಲಯದಲ್ಲಿರುವ ಗ್ರಾಮವೊಂದರ ರೈತರೊಬ್ಬರು ಎಂಥಾ ಅದೃಷ್ಟವಂತರೆಂದರೆ ಒಂದೇ ದಿನದಲ್ಲಿ ಲಕ್ಷಾಧಿಪತಿ ಆಗಿದ್ದು, ಇಡೀ…

Keep Reading

ಮುಸಲ್ಮಾನರಿಗೆ ಖಡಕ್ ಆದೇಶ ಹೊರಡಿಸಿದ ಸೌದಿ ಅರೇಬಿಯಾ: ಜಗತ್ತಿನ ಮುಸಲ್ಮಾನರು ಈ ಆದೇಶ ಪಾಲನೆ ಮಾಡ್ತಾರಾ?

in Kannada News/News 1,127 views

ನವದೆಹಲಿ: ಅಧಾನ್ ಮತ್ತು ಇಕಾಮಾತ್ ಪ್ರಾರ್ಥನೆಗಳಿಗೆ ಮಾತ್ರ ಧ್ವನಿವರ್ಧಕಗಳನ್ನು ಬಳಸುವಂತೆ ಸೌದಿ ಅರೇಬಿಯಾ ಸರ್ಕಾರವು ತನ್ನ ದೇಶದ ಮಸೀದಿಗಳಿಗೆ ಆದೇಶಿಸಿದೆ. ಮಾತ್ರವಲ್ಲದೇ, ಧ್ವನಿವರ್ಧಕಗಳ ಶಬ್ದವನ್ನು ಗರಿಷ್ಠ ಮಟ್ಟದ ಮೂರನೇ ಒಂದು ಭಾಗಕ್ಕೆ ಸೀಮಿತಗೊಳಿಸಬೇಕು ಎಂದು ಸೂಚಿಸಿದೆ ಎಂದು ಸೌದಿ ಗೆಜೆಟ್ ವರದಿ ಮಾಡಿದೆ. ಸೌದಿಯ ಇಸ್ಲಾಮಿಕ್ ಅಫೇರ್ಸ್, ಕಾಲ್ ‍& ಗೈಡೆನ್ಸ್ ಸಚಿವ ಶೇಖ್ ಡಾ.ಅಬುಲ್ಲತಿಫ್ ಬಿನ್ ಅಬ್ದುಲಜೀಜ್ ಅಲ್-ಶೇಖ್ ಅವರು ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದ್ದು, ಎಲ್ಲಾ ಮಸೀದಿಗಳು ಸುತ್ತೋಲೆಯಲ್ಲಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಅವರು…

Keep Reading

ಮದುವೆಯ ದಿನ ಒಂದೇ ಫೋನ್ ಕಾಲ್‌ಗೆ ಕುಸಿದುಬಿದ್ದ ಯುವತಿ, ವಿಡಿಯೋ ನೋಡಿ ಮದುವೆ ಕ್ಯಾನ್ಸಲ್ ಎಂದ ವರ: ಕಾರಣ ತಿಳಿದರೆ ಶಾಕ್ ಆ

in Kannada News/News 1,763 views

ಲಖನೌ: ಮದುವೆ ಎಂದರೆ ಹೆಣ್ಣು ಮಕ್ಕಳು ಅದೆಷ್ಟು ಕನಸು ಕಟ್ಟಿರುತ್ತಾರೆ.. ಅದೇ ರೀತಿ ಸಾಕಷ್ಟು ಕನಸಿನೊಂದಿಗೆ ಹಸೆ ಮಣೆ ಏರಲು ಸಿದ್ಧವಾಗಿದ್ದ ವಧುವಿಗೆ ಮದುವೆ ದಿನವೇ ಕನಸಿನ ಅರಮನೆಗೆ ಬೆಂಕಿ ಬಿದ್ದ ಘಟನೆ ಉತ್ತರ ಪ್ರದೇಶದ ಮಹಾರಾಜಗಂಜ್​ನಲ್ಲಿ ನಡೆದಿದೆ. ಒಂದು ವಿಡಿಯೋ ನೋಡಿದ ವರ ಮದುವೆಯನ್ನೇ ಕ್ಯಾನ್ಸಲ್​ ಮಾಡಿಕೊಂಡು ಹೋಗಿದ್ದಾನೆ. ಆ ಹುಡುಗ ಹೈದರಾಬಾದ್​ನಲ್ಲಿ ಕೆಲಸ ಮಾಡುತ್ತಿದ್ದ. ಯಾವುದೋ ಮದುವೆಗೆ ಹೋದಾಗ ಹುಡುಗಿಯೊಬ್ಬಳನ್ನು ನೋಡಿ ಪ್ರೀತಿಸಲು ಆರಂಭಿಸಿದ್ದ. ಪ್ರೀತಿ ಹೆಮ್ಮರವಾಗಿ ಬೆಳೆದು, ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಮೇ 16ಕ್ಕೆ ಮದುವೆಯೂ…

Keep Reading

ಕೊರಳಿಗೆ ಹಾರ ಹಾಕುತ್ತಿದ್ದಂತೆಯೇ ಪ್ರಾಣ ಬಿಟ್ಟ ಯುವತಿ: ಶ-ವವನ್ನ ರೂಮಲ್ಲಿಟ್ಟು ವಧುವಿನ ತಂಗಿಯ ಜೊತೆ ಮದುವೆ.! ಕಾರಣವೇನು ಗೊತ್ತಾ?

in Kannada News/News 11,517 views

ಲಖನೌ: ಮದುವೆ ವೇದಿಕೆ ಮೇಲಿದ್ದ ವಧು ಇನ್ನೇನು ಸಪ್ತಪದಿ ತುಳಿದು ನಂತರ ಗಂಡನ ಮನೆಗೆ ತೆರಳಬೇಕು ಎನ್ನುವಷ್ಟರಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅದಾದ ನಂತರ ಅದೇ ಮಂಟಪದಲ್ಲಿ ವಧುವಿನ ತಂಗಿಯನ್ನೇ ವರ ಮದುವೆಯಾಗಿ ಕರೆದುಕೊಂಡು ಹೋಗಿರುವುದಾಗಿ ಹೇಳಲಾಗಿದೆ. ಉತ್ತರಪ್ರದೇಶದ ಸಮಸ್ಪುರ ಹೆಸರಿನ ಗ್ರಾಮದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಸುರಭಿ ಹೆಸರಿನ ಯುವತಿಗೆ ಮಂಜೇಶ ಹೆಸರಿನ ಯುವಕನೊಂದಿಗೆ ಮೇ 25ಕ್ಕೆ ಮದುವೆ ನಡೆಯುವುದಿತ್ತು. ಆ ದಿನ ರಾತ್ರಿ ಮುಹೂರ್ತವಿದ್ದಿದ್ದರಿಂದ ವರನ ಕಡೆಯ ದಿಬ್ಬಣ ವಧುವಿನ ಮನೆಗೆ…

Keep Reading

Go to Top