ಕೊನೆಗೂ ಪತ್ತೆಯಾಯ್ತು ರಾವಣನ ಪುಷ್ಪಕ‌ ವಿಮಾನವಿರುವ ಜಾಗ: ಅಲ್ಲಿ ಹೋದ ಅಮೇರಿಕನ ಸೈ-ನಿ-ಕ-ರ ಸ್ಥಿತಿ ಏನಾಯ್ತು ಗೊತ್ತಾ?

in Kannada News/News/Story/ಕನ್ನಡ ಮಾಹಿತಿ 9,006 views

ರಾಮಾಯಣ ಮತ್ತು ಮಹಾಭಾರತ ಕಾಲದಲ್ಲಿ ವಿಮಾನಗಳಿದ್ದವು ಎಂದು ನಮ್ಮ ಹಿರಿಯರಿಂದ ಕೇಳಿದ್ದೇವೆ ಹಾಗು ಅದನ್ನು ಹಿಂದೂ ಧರ್ಮಗ್ರಂಥಗಳಲ್ಲಿಯೂ ವಿವರಿಸಲಾಗಿದೆ. ಇತ್ತೀಚೆಗೆ ಒಂದು ಸಂವೇದನಾಶೀಲ ಮಾಹಿತಿ ಹೊರಬಂದಿದೆ. ಇದರ ಪ್ರಕಾರ ಅಫ್ಘಾನಿಸ್ತಾನದಲ್ಲಿ ಸುಮಾರು 5000 ವರ್ಷಗಳಷ್ಟು ಹಳೆಯದಾದ ವಿಮಾನವೊಂದು ಪತ್ತೆಯಾಗಿದೆ. ರಾಮಾಯಣದಲ್ಲಿ ಉಲ್ಲೇಖಿಸಲಾದ ಪುಷ್ಪಕ ವಿಮಾನವನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರಾಚೀನ ಭಾರತದ ಸುಮಾರು ಐದು ಸಾವಿರ ವರ್ಷಗಳಷ್ಟು ಹಳೆಯದಾದ ವಿಮಾನವೊಂದು ಇತ್ತೀಚೆಗೆ ಅಫ್ಘಾನಿಸ್ತಾನದ ಗು-ಹೆ-ಯೊಂದರಲ್ಲಿ ಪತ್ತೆಯಾಗಿದೆ ಎಂದು ರಿಪೋರ್ಟ್ ನಲ್ಲಿ ಹೇಳಲಾಗಿದೆ. ಅಮೇರಿಕನ್ ನೇವಿ ಸೀ-ಲ್…

Keep Reading

ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡರೆ ಖುದ್ದು ಸರ್ಕಾರವೇ ನೀಡಲಿದೆ 5000 ರೂ.: ಅದಕ್ಕಾಗಿ ನೀವು ಮಾಡಬೇಕಾದ್ದು ಇಷ್ಟೇ

in Helath-Arogya/Kannada News/News 1,109 views

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಆರಂಭಿಸಿದೆ. ಈಗ ಈ ಅಭಿಯಾನಕ್ಕೆ ಇನ್ನಷ್ಟು ಜೋರನ್ನು ನೀಡಲು, ಅದರ ವೇಗವನ್ನು ಹೆಚ್ಚಿಸಲು ಕೆಲವು ವಿಶೇಷ ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಪ್ರಸ್ತುತ ಲಸಿಕೆಯ ಅಭಿಯಾನದಲ್ಲಿ ದೇಶದಲ್ಲಿ 18 ವರ್ಷ ದಾಟಿದ ಎಲ್ಲರಿಗೂ ಕೋವಿಡ್ ವ್ಯಾಕ್ಸಿನ್ ನೀಡಲಾಗುತ್ತಿದೆ. ಆದರೆ ಇನ್ನೂ ಕೂಡಾ ಕೆಲವರಲ್ಲಿ ಲಸಿಕೆಯ ಕುರಿತಾಗಿ ಅನುಮಾನಗಳು ಹಾಗೂ ನೂರಾರು ಪ್ರಶ್ನೆಗಳು ಮನಸ್ಸಿನಲ್ಲಿ ಇರುವುದರಿಂದ ಲಸಿಕೆಯನ್ನು ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ.…

Keep Reading

ಮದುವೆಗಂತ ನಡೆದುಕೊಂಡೇನೋ ಬಂದಿದ್ದರು ಆದರೆ ಪಾಪ ಅದೃಷ್ಟ ಚೆನ್ನಾಗಿರಲಿಲ್ಲ ಅನ್ಸತ್ತೆ ಹೋಗುವಾಗ ಮಾತ್ರ ಎಲ್ಲರೂ….

in Kannada News/News 1,596 views

ಭೋಪಾಲ್: ಲಾಕ್‍ಡೌನ್ ನಿಮಯ ಮೀರಿ ಮದುವೆಗೆ ಖುಷಿಯಿಂದ ಹೋದ ಅತಿಥಿಗಳಿಗೆ ಫುಲ್ ಶಾಕ್ ಕೊಟ್ಟ ಪೊಲೀಸರು ವಿಭಿನ್ನವಾದ ಶಿಕ್ಷೆಯನ್ನು ನೀಡಿರುವ ಘಟನೆ ಮಧ್ಯಪ್ರದೇಶದ ಭಿಂಡ್‍ನಲ್ಲಿ ನಡೆದಿದೆ. ಮಧ್ಯಪ್ರದೇಶದ ಉಮಾರಿ ಎಂಬ ಹಳ್ಳಿಯಲ್ಲಿ ಮದುವೆ ನಡೆಯುತ್ತಿತ್ತು. ಈ ವಿವಾಹದಲ್ಲಿ ಸುಮಾರು 300 ಮಂದಿ ಸೇರಿದ್ದರು. ಈಗ ಯಾವುದೇ ಮದುವೆ, ಶುಭಸಮಾರಂಭ ನಡೆಯಬೇಕೆಂದರೂ ಜಿಲ್ಲಾಡಳಿತದ ಅನುಮತಿ ಬೇಕು. ಹಾಗಾಗಿ ಸಹಜವಾಗಿಯೇ ಜಿಲ್ಲಾಡಳಿತ, ಪೊಲೀಸರು ಒಂದು ಗಮನ ಇಟ್ಟಿರುತ್ತಾರೆ. ಅಂತೆಯೇ ಇಲ್ಲಿಯೂ ಸಹ ಕೊರೊನಾ ಲಾಕ್‍ಡೌನ್ ನಿಯಮ ಪಾಲನೆಯಾಗಿದೆಯೇ ಎಂದು ಪರಿಶೀಲನೆ ನಡೆಸಲು…

Keep Reading

ವ್ಯಾಕ್ಸಿನ್ ಸಿಕ್ತೋ ಇಲ್ವೋ…. ಆದರೆ ಕೊರೋನಾದಿಂದ ಪ್ರಾಣ ಉಳಿಸಿಕೊಳ್ಳಲು ಈ ಮೂರನ್ನ ಮಾತ್ರ ಮಾಡಲೇಬೇಕು

in Helath-Arogya/Kannada News/News 4,916 views

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ದಾಳಿ ಇಟ್ಟಿದೆ. ಹೀಗಿರುವಾಗಲೇ ದೇಶಾದ್ಯಂತ 18 ಲಕ್ಷ ಮಂದಿಗೆ ಕೊರೋನಾ ಲಸಿಕೆ ನೀಡಿ ಆಗಿದೆ. ಲಸಿಕೆ ಪಡೆದ ಬಳಿಕ ಕೊರೋನಾ ಮಾರ್ಗಸೂಚಿ ಪಾಲಿಸಿ, ಇಲ್ಲದಿದ್ದರೆ ಕೊರೋನಾ ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಜ್ಞರು ಪದೇ ಪದೇ ಎಚ್ಚರಿಸುತ್ತಿದ್ದಾರೆ. ಇನ್ನು ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ವಿಜಯ್ ರಾಘವನ್ ಟ್ವೀಟ್ ಮಾಡಿ ಕೊರೋನಾ ಮಾರ್ಗಸೂಚಿ ಪಾಲಿಸುವಂತೆ ಮನವಿ ಮಾಡಿದ್ದಾರೆ. ಲಸಿಕೆ ಹಾಕಿಸಿಕೊಂಡಿದ್ದೀರೋ, ಇಲ್ವೋ ಮಾಸ್ಕ್ ತಪ್ಪದೇ ಹಾಕಿ ನೀವು ಲಸಿಕೆ ಹಾಕಿಸಿಕೊಂಡಿದ್ದೀರೋ…

Keep Reading

ಶಾಕಿಂಗ್: ಪತ್ತೆಯಾಯ್ತು ಮತ್ತೊಂದು ಹೊಸ ಕೊರೋನಾ ವೈರಸ್, ಈ ಬಾರಿ ನಾಯಿಗಳಿಂದ ಬಂತು ಹೊಸ ಸೋಂಕು

in Kannada News/News 376 views

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಜಗತ್ತೇ ಹೋರಾಡುತ್ತಿರುವ ಹೊತ್ತಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆಯಾಗಿದೆ. ಈಗಾಗಲೇ ಅನೇಕ ದೇಶಗಳಲ್ಲಿ ರೂಪಾಂತರಿ ಕೊರೋನಾ ಕಂಡುಬಂದಿದ್ದು ಮಲೇಷ್ಯಾದಲ್ಲಿ ಮತ್ತೊಂದು ರೀತಿಯ ಕೊರೋನಾ ವೈರಸ್ ಕಂಡುಬಂದಿದೆ. ಸಂಶೋಧಕರು ಅವುಗಳ ಬಗ್ಗೆ ಅಧ್ಯಯನ ಕೈಗೊಂಡಿದ್ದಾರೆ. ಈ ಸೋಂಕು ನಾಯಿಗಳಿಂದ ಬಂದಿದೆ ಎಂದು ಹೇಳಲಾಗಿದೆ. ಮನುಷ್ಯರಲ್ಲಿ ಹರಡುತ್ತಿರುವ ಸೋಂಕು ನಾಯಿಗಳ ಹರಡಿದೆ NPR ವರದಿಯ ಪ್ರಕಾರ, ವಿಜ್ಞಾನಿಗಳು ಪ್ರಾಣಿಗಳಿಂದ ಜನರಿಗೆ ತಗುಲಿದ ಇತ್ತೀಚಿನ ವೈರಸ್ ಯಾವುದು ಎಂಬುದನ್ನು ಕಂಡು ಹಿಡಿದಿದ್ದಾರೆ. ಈ ಕೊರೋನಾ ವೈರಸ್…

Keep Reading

ಬ್ಲ್ಯಾಕ್ ಫಂಗಸ್ ನಿಮ್ಮಲ್ಲೂ ಇದೆ ಅನ್ನೋದನ್ನ ಹೀಗೆ‌ ಪತ್ತೆಹಚ್ಚಬಹುದು: ICMR ಜಾರಿ ಮಾಡಿದ ಈ ಮಾರ್ಗಸೂಚಿ ನೋಡಿ

in Helath-Arogya/Kannada News/News 3,837 views

ಮ್ಯೂಕೋರಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಮುಖ್ಯವಾಗಿ ಇತರ ಆರೋಗ್ಯ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವ ಜನರ ಮೇಲೆ ಬೇಗ ಪರಿಣಾಮ ಬೀರುತ್ತದೆ. ಇದು ರೋಗ ನಿರೋಧಕ ಶಕ್ತಿ ಕಡಿಮೆ ಮಾಡುತ್ತದೆ. ಕಣ್ಣು ಮತ್ತು ಮೂಗಿನ ಸುತ್ತ ನೋವು ಮತ್ತು ಆ ಜಾಗ ಕೆಂಪಾಗುವುದು, ಜ್ವರ, ತಲೆನೋವು, ಕೆಮ್ಮು, ಉಸಿರಾಟದ ತೊಂದರೆ, ರಕ್ತ ವಾಂತಿ ಮತ್ತು ಮಾನಸಿಕ ಸ್ಥಿತಿಯಲ್ಲಿನ ಬದಲಾವಣೆಗಳು ಇದರ ಲಕ್ಷಣಗಳಾಗಿವೆ. ಇದ್ರಿಂದ ರಕ್ಷಣೆ ಪಡೆಯುವುದು ಬಹಳ ಮುಖ್ಯ. ಕೆಲವೊಂದು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡಲ್ಲಿ ಬ್ಲಾಕ್ ಫಂಗಸ್ ನಿಂದ…

Keep Reading

ಕೊನೆಗೂ ಸಿಕ್ಕಿತು ಕೊರೋನಾ ಗುಣಪಡಿಸುವ ಆಯುರ್ವೇದಿಕ್ ಔಷಧಿ, ಅದೂ ಕೂಡ ಉಚಿತ? ಔಷಧಿ ಪಡೆಯಲು ಸರತಿ ಸಾಲಲ್ಲಿ ನಿಂತ ಬರೋಬ್ಬರಿ 50 ಸಾವಿರ ಜನ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 115,285 views

ನೆಲ್ಲೂರು(ಆಂಧ್ರಪ್ರದೇಶ): ಕೋವಿಡ್ 19 ಸೋಂಕು ಗುಣಪಡಿಸಲು ಇಡೀ ಜಗತ್ತು ಆಧುನಿಕ ಔಷಧಿಯ ಮೂಲಕ ಪರಿಹಾರ ಕಂಡುಹಿಡಿಯಲು ಹೆಣಗಾಡುತ್ತಿದ್ದರೆ, ಮತ್ತೊಂದೆಡೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಸುತ್ತಮುತ್ತಲಿನ ಸಾವಿರಾರು ಜನರು ಆಯುರ್ವೇದ ಔಷಧಕ್ಕೆ ಆದ್ಯತೆ ನೀಡಿದ್ದು,  50 ಸಾವಿರಕ್ಕೂ ಅಧಿಕ ಜನರು ಔಷಧಕ್ಕಾಗಿ ಮುಗಿಬೀಳುತ್ತಿರುವ  ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದೆ. ಯಾವುದೇ ಶುಲ್ಕ ಇಲ್ಲದೇ ಉಚಿತವಾಗಿ ಕೋವಿಡ್ ಗುಣಪಡಿಸುವ ಔಷಧ ನೀಡಲಾಗುತ್ತದೆ ಎಂಬ ಭರವಸೆ ಹಿನ್ನೆಲೆಯಲ್ಲಿ ನೆಲ್ಲೂರ್ ನ ಮುತ್ತುಕೂರ್ ಮಂಡಲದ ಕೃಷ್ಣಪಟ್ಟಣಂ ಗ್ರಾಮದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯಲು ಸಾವಿರಾರು ಮಂದಿ…

Keep Reading

ಸ್ವಂತ ಅಣ್ಣನನ್ನೇ ಮದುವೆಯಾದ ಯುವತಿ: ಬಳಿಕ ಯುವತಿಯ ಕುಟುಂಬ ಮಾಡಿದ್ದನ್ನ ನೋಡಿ ಶಾಕ್ ಆದ ಗ್ರಾಮಸ್ಥರು

in Kannada News/News 26,475 views

ಚತ್ರಾ: ಸಹೋದರಿಯೊಬ್ಬರು ತನ್ನ ಹಿರಿಯ ಸಹೋದರನನ್ನು ಮದುವೆಯಾಗಿ ಸಪ್ತಪದಿ ತುಳಿದಿರುವ ಘಟನೆ ಖರಿಕಾ ಗ್ರಾಮದಲ್ಲಿ ನಡೆದಿದೆ. ಖರಿಕಾದ ಸುಖದೇವ್ ರಾಮ್‌ನ 25 ವರ್ಷದ ಮಗಳು ಸಬಿತಾ ಅಲಿಯಾಸ್ ಕಿರಣ್ ಕುಮಾರಿ ಅವರು ಲಖನ್ ರಾಮ್ ಅವರ ಪುತ್ರ ರಾಜ್‌ದೀಪ್ ಕುಮಾರ್​ನನ್ನು ಪ್ರೀತಿಸುತ್ತಿದ್ದಳು. ಸಂಬಂಧದಲ್ಲಿ ಇಬ್ಬರೂ ಸಹೋದರ ಮತ್ತು ಸಹೋದರಿಯಾಗಿದ್ದಾರೆ. ಇನ್ನು ಇವರ ಪ್ರೀತಿಯನ್ನು ಎರಡು ಕುಟುಂಬಗಳು ನಿರಾಕರಿಸಿದ್ದು, ಇಬ್ಬರಿಗೂ ಬುದ್ಧಿ ಹೇಳಿದ್ದರು. ಆದರೂ ಸಹ ಇಬ್ಬರು ತಮ್ಮ ಪ್ರೇಮವನ್ನು ಮುಂದುವರಿಸಿದ್ದರು. ನಾಲ್ಕು ತಿಂಗಳ ಹಿಂದೆ ಇಬ್ಬರೂ ಮದುವೆಯಾಗಿದ್ದಾರೆ.…

Keep Reading

ಇನ್ನೇನು ತಾಳಿ ಕಟ್ಟಬೇಕು ಆಗಲೇ ಮಂಗಳಸೂತ್ರವನ್ನ ಕದ್ದೊಯ್ದ ಪುರೋಹಿತ: ಬಳಿಕ ನಡೆದದ್ದೇ ಥ್ರಿಲ್ಲಿಂಗ್ ಸ್ಟೋರಿ

in Kannada News/News 3,067 views

ಹೈದರಾಬಾದ್​: ದೇವರ ಸ್ಥಾನದಲ್ಲಿ ನಿಂತು ವೇದ-ಮಂತ್ರಗಳನ್ನು ಪಠಿಸುವ ಮೂಲಕ ನವಜೋಡಿಯನ್ನು ಮದುವೆ ಬಂಧನದಲ್ಲಿ ಒಂದು ಮಾಡುವಂತಹ ಸೇತುವೆಯಾಗಿ ಕೆಲಸ ಮಾಡುವ ಪುರೋಹಿತನೇ ಅಡ್ಡದಾರಿ ಹಿಡಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಮದುವೆ ಮಂಟಪದಲ್ಲಿ ವಧು-ವರರ ಎದುರೇ ಪುರೋಹಿತನೊಬ್ಬ ಮಂಗಳಸೂತ್ರವನ್ನು ಎಗರಿಸಿದ ಘಟನೆ ಮೇದಕ್​ ಜಿಲ್ಲೆಯ ತುಪ್ರಾನ್​ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತರು ದೂರು ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಜ್ಞಾನೇಂದರ್ ದಾಸ್​ಗೂ ತುಪ್ರಾನ್​ ಮುನ್ಸಿಪಾಲಿಟಿಯಲ್ಲಿ ವಾಸವಿದ್ದ ಯುವತಿಗೂ ಮದುವೆ ನಿಶ್ಚಯವಾಗಿತ್ತು. ಅದಕ್ಕಾಗಿ ಗಜ್ವೆಲ್ ಮೂಲದ ಪುರೋಹಿತರನ್ನು ಆಯ್ಕೆ ಮಾಡಿಕೊಂಡಿದ್ದರು.…

Keep Reading

“ಬಡಿದು ತಿನ್ನುವುದಕ್ಕಿಂತ ದುಡಿದು ತಿನ್ನೋದು ಲೇಸು” ಬಿಗ್ ಬಾಸ್ ನಿಂದ ಹೊರಬಂದ ನಂತರ ನಟ ಶಂಕರ್ ಅಶ್ವಥ್ ಏನ್ ಮಾಡ್ತಿದಾರೆ ನೋಡಿ: ಹ್ಯಾಟ್ಸಾಫ್ ಸರ್

in FILM NEWS/Kannada News/News/ಮನರಂಜನೆ/ಸಿನಿಮಾ 2,797 views

ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ ಅವರ ಪುತ್ರ ಶಂಕರ ಅಶ್ವಥ್ ಅವರೂ ಸಹಾ ನಾಡಿನಲ್ಲಿ ಬಹಳಷ್ಟು ವಿಷಯಗಳಿಂದಾಗಿ ಜನಪ್ರಿಯತೆಯನ್ನು ಪಡೆದುಕೊಂಡಿರುವ ನಟ ಹಾಗೂ ಶ್ರಮ ಜೀವಿಯಾಗಿದ್ದಾರೆ. ಸ್ವಾಭಿಮಾನಿ ಬದುಕಿಗೆ ಅವರು ಒಂದು ಅತ್ಯುತ್ತಮ ಉದಾಹರಣೆಯಾಗಿದ್ದಾರೆ. ಕೇವಲ ಸಿನಿಮಾಗಳನ್ನೇ ನಂಬಿಕೊಂಡು ಅವಕಾಶಗಳು ಸಿಗದೆ ಹೋದಾಗ ಹತಾಶರಾಗುವ ಜನರ ಅಥವಾ ಕಲಾವಿದರ ಮಧ್ಯೆ ಶಂಕರ್ ಅಶ್ವಥ್ ಅವರು ವಿಭಿನ್ನವಾಗಿ ನಿಲ್ಲುತ್ತಾರೆ. ಅವರು ತಮ್ಮ ಜೀವನದ ಮೂಲಕ ಬಹಳಷ್ಟು ಜನರಿಗೆ ಸ್ಫೂರ್ತಿಯಾಗಿದ್ದಾರೆ. ಕಷ್ಟ ಪಟ್ಟು ಜೀವನವನ್ನು ನಡೆಸಲು, ಮಾದರಿ ಬದುಕನ್ನು…

Keep Reading

Go to Top