ಸೀತೆಯ ಹುಡುಕಾಟದ ಸಂದರ್ಭದಲ್ಲಿ ಶ್ರೀರಾಮ ಆಂಜನೇಯನನ್ನ ಮೊದಲು ಭೇಟಿಯಾಗಿದ್ದೆಲ್ಲಿ ಗೊತ್ತಾ? ಇದೇ ಜಾಗ ನೋಡಿ

in Uncategorized 55 views

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು ಕರ್ನಾಟಕದಲ್ಲಿ ಹನುಮಂತ ಜನ್ಮ ಸ್ಥಳವಿರುವುದು ರಾಜ್ಯಕ್ಕೆ ಹೆಮ್ಮೆ ಹೆಚ್ಚಿಸಿದೆ. ಜೊತೆಗೆ ರಾಮ ಮತ್ತು ಹನುಮಂತ ಮೊದಲ ಬಾರಿಗೆ ಭೇಟಿಯಾಗಿದ್ದು ಕೂಡ ಕರ್ನಾಟಕದಲ್ಲೇ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿ ದಡದಲ್ಲಿರುವ ಚಂಚಲಕೋಟೆಯಲ್ಲಿದೆ ಈ ಐತಿಹಾಸಿಕ ಸ್ಥಳ. ಅದೆಷ್ಟೋ ವರ್ಷಗಳ ಕನಸು ಈಗ ನನಸಾಗುತ್ತಿದೆ. ಅಯೋಧ್ಯೆಯಲ್ಲಿ ಮರ್ಯಾದಾ ಪುರುಷ ರಾಮನ ಭವ್ಯ ಮಂದಿರ ಸಿದ್ಧವಾಗುತ್ತಿದೆ (Ayodhya Ram Mandir). ಮತ್ತೊಂದೆಡೆ ಕರ್ನಾಟಕದಲ್ಲಿ ರಾಮನ ಪಾದ ಸ್ಪರ್ಶವಾದ ಅನೇಕ ಪ್ರಸಿದ್ಧ ಪುಣ್ಯ…

Keep Reading

ವನವಾಸದ ಸಮಯದಲ್ಲಿ ಶ್ರೀರಾಮ ಬಿಟ್ಟಿದ್ದ ಬಾಣದ ತುಂಡು ನಮ್ಮ ಕರ್ನಾಟಕದ ಈ ಜಾಗದಲ್ಲೇ ಇದೆ ನೋಡಿ

in Uncategorized 16,190 views

ಶ್ರೀರಾಮ ವನವಾಸದ ಸಮಯದಲ್ಲಿ ಬಿಟ್ಟಿದ್ದ ಬಾಣದ ತುಂಡು ಇಲ್ಲೇ ಚಿಕ್ಕಬಳ್ಳಾಪುರ ತಾಲ್ಲೂಕು ಮಂಡಿಕಲ್ಲು ಗ್ರಾಮದ ಬಳಿ ಇರುವ ಶ್ರೀರಾಮದೇವರ ಬೆಟ್ಟದಲ್ಲಿದೆ! ಅಯೋಧ್ಯೆಯ ಶ್ರೀರಾಮ ತನ್ನ ವನವಾಸದ ಸಮಯದಲ್ಲಿ ಲಕ್ಷ್ಮಣ, ಸೀತೆಯ ಜೊತೆ ಅದೊಂದು ದಂಡಕಾರಣ್ಯಕ್ಕೆ ಭೇಟಿ ನೀಡಿ ಪತ್ನಿಯ ತೊಡೆಯ ಮೇಲೆ ಮಲಗಿ ವಿಶ್ರಾಂತಿ ಪಡೆದಿದ್ದನಂತೆ. ಆಗ ಕಾಕಾಸುರ ಎಂಬ ಅಸುರ ಸೀತೆಯ ತೊಡೆ ಕುಕ್ಕಿದ ಕಾರಣ ರಕ್ತ ಸುರಿದು ಶ್ರೀರಾಮನಿಗೆ ತಗುಲಿತ್ತು. ಆಗ ಎಚ್ಚರಗೊಂಡ ಶ್ರೀರಾಮ ಕಾಕಸುರನಿಗೆ ಬಾಣ ಬಿಟ್ಟಿದ್ದ. ಕೊನೆಗೆ ಕಾಕಸುರ ಶ್ರೀರಾಮನಿಗೆ ಶರಣಾದ…

Keep Reading

“ಶ್ರೀರಾಮ ನಮ್ಮ ಪೂರ್ವಜ, ನಮ್ಮೆಲ್ಲರ DNA ಒಂದೇ”: ಅಯೋಧ್ಯೆಯಿಂದ ಕಾಶಿಗೆ ‘ರಾಮಜ್ಯೋತಿ’ ತರಲು ಮುಂದಾದ ಮುಸ್ಲಿಂ ಮಹಿಳೆಯರು

in Uncategorized 6,494 views

ಅಯೋಧ್ಯೆ: ರಾಮ ಮಂದಿರದ (Ram mandir) ಉದ್ಘಾಟನೆಗೂ ಮುನ್ನ ವಾರಣಾಸಿಯಿಂದ (Varanasi) ನಜ್ನೀನ್ ಅನ್ಸಾರಿ ಮತ್ತು ನಜ್ಮಾ ಪರ್ವಿನ್ ಎಂಬ ಇಬ್ಬರು ಮುಸ್ಲಿಂ ಮಹಿಳೆಯರು ಕಾಶಿಗೆ ‘ರಾಮಜ್ಯೋತಿ’ ತರಲು ಅಯೋಧ್ಯೆಗೆ (Ayodhya)ಪ್ರಯಾಣ ಬೆಳೆಸಿದರು. ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದಂತೆ ಭಗವಾನ್ ರಾಮನ ಆತ್ಮವನ್ನು ಸಂಕೇತಿಸುವ ಜ್ಯೋತಿಯನ್ನು ಮುಸ್ಲಿಂ ಪ್ರದೇಶಗಳ ಮೂಲಕ ಭಗವಾನ್ ರಾಮನು ತಮ್ಮ ಪೂರ್ವಜ ಮತ್ತು ಪ್ರತಿಯೊಬ್ಬ ಭಾರತೀಯನ ಡಿಎನ್‌ಎ ಒಂದೇ ಎಂಬ ಸಂದೇಶವನ್ನು ರವಾನಿಸುತ್ತದೆ. ಇವರಿಬ್ಬರ ಅಯೋಧ್ಯೆಯ ಪ್ರಯಾಣಕ್ಕೆ ಕಾಶಿಯ ದೊಮ್ರಾಜ್ ಓಂ…

Keep Reading

“ಜನವರಿ 20-25 ರವರೆಗೆ ಮುಸಲ್ಮಾನರು ಮನೆಯಿಂದ ಹೊರಬರಲೇಬೇಡಿ”: ಬದ್ರುದ್ದಿನ್ ಅಜ್ಮಲ್, ಸಂಸದ

in Uncategorized 77 views

ಬಾರ್ಪೇಟಾ: ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಬಾಲರಾಮ ವಿಗ್ರಹದ ಪ್ರತಿಷ್ಠಾಪನೆಗೂ ಮುನ್ನ ಮುಸ್ಲಿಂ ಮುಖಂಡರೊಬ್ಬರು ನೀಡಿರುವ ಹೇಳಿಕೆ ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಹೌದು.. ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೂ ಮುನ್ನ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಅಧ್ಯಕ್ಷ ಹಾಗೂ ಲೋಕಸಭಾ ಸದಸ್ಯ ಬದ್ರುದ್ದೀನ್ ಅಜ್ಮಲ್ ಅವರು ಅಸ್ಸಾಂನ ಬಾರ್ಪೇಟಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ನೀಡಿರುವ ಹೇಳಿಕೆ ಬಿಜೆಪಿಯ ಕೆಂಗಣ್ಣಿಗೆ ಕಾರಣವಾಗಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ,…

Keep Reading

ಇದು ನಮ್ಮ ದಕ್ಷಿಣದ ಅಯೋಧ್ಯೆ, ಶ್ರೀರಾಮನ ಮಕ್ಕಳಾದ ಲವ-ಕುಶ ಜನಿಸಿದ್ದು ನಮ್ಮ ಕರ್ನಾಟಕದಲ್ಲಿ ಇಲ್ಲೇ ನೋಡಿ

in Uncategorized 14,119 views

ರಾಮ ಲಕ್ಷ್ಮಣರು ಈಗಿನ ಉತ್ತರ ಭಾರತದ ಅಯೋಧ್ಯೆಯಲ್ಲಿ ಜನಿಸಿದರೆ, ಲವಕುಶರು ದಕ್ಷಿಣ ಭಾರತದ ಇಂದಿನ ಆವನಿ ಕ್ಷೇತ್ರದಲ್ಲಿ ಜನಿಸಿದ್ದಾರೆ. ಹಾಗಾಗಿ ಉತ್ತರ ಭಾರತದ ಅಯೋಧ್ಯೆ ರೀತಿಯಲ್ಲಿ ಕೇಂದ್ರ ಸರ್ಕಾರ ಈ ಕ್ಷೇತ್ರವನ್ನು ಅಭಿವೃದ್ದಿ ಮಾಡಬೇಕು ಅನ್ನೋ ಕೂಗು ಜಿಲ್ಲೆಯ ಜನರಲ್ಲಿ ಕೇಳಿಬರುತ್ತಿದೆ. ರಾಮ-ಲಕ್ಷ್ಮಣರು ಜನಿಸಿದ ಸ್ಥಳ ಉತ್ತರ ಭಾರತದ ಅಯೋಧ್ಯೆಯಾದರೆ, ಲವ ಕುಶರು ಜನಿಸಿದ ದಕ್ಷಿಣ ಭಾರತದ ಸ್ಥಳ ಅದು ಆವಂತಿಕಾ ಕ್ಷೇತ್ರ. ಸದ್ಯ ಉತ್ತರದಲ್ಲಿ ಅಯೋಧ್ಯೆಗೆ ಎಷ್ಟು ಮಹತ್ವ ಸಿಗುತ್ತಿದೆಯೋ ಅದೇ ರೀತಿ ದಕ್ಷಿಣದ ಈ…

Keep Reading

ಬಾಬ್ರಿ ಮಸೀದಿ ಧ್ವಂ-ಸಕ್ಕೂ ಮುನ್ನ 1990 ರಲ್ಲೇ ಪುಟ್ಟ ರಾಮಮಂದಿರ ನಿರ್ಮಾಣ ಮಾಡಿದ್ದ 5 ಬಾಲಕರು: ಈಗ ಈ ಮಂದಿರ ಹೇಗಾಗಿದೆ ನೋಡಿ

in Uncategorized 174 views

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ವ್ಯಾಪ್ತಿಯಲ್ಲಿ ಮಕ್ಕಳು ಮನೆಯಿಂದ ರಾಮನ ಫೋಟೋ ತಂದು ಇಟ್ಟು ತೆಂಗಿನಗರಿಗಳನ್ನ ಬಳಸಿ ಮಂದಿರವನ್ನು ನಿರ್ಮಿಸುತ್ತಾರೆ. ಮನೆಯಿಂದ ತಂದ ಸಕ್ಕರೆಯನ್ನು ಪ್ರಸಾದ ರೂಪದಲ್ಲಿ ವಿತರಿಸುವ ಕೆಲಸವನ್ನು ಈ ಮಕ್ಕಳು ಮಾಡುತ್ತಾರೆ. ಉಡುಪಿ: ಕೋಟ್ಯಾಂತರ ಭಾರತೀಯರ ಕನಸಿನ ರಾಮಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಆರಂಭ ವಾಗಿದೆ. ಅಯೋಧ್ಯೆಯಲ್ಲಿ ರಾಮ ವಿರಾಜಮಾನರಾಗೋದನ್ನು ನೋಡಲು ಕೋಟ್ಯಾಂತರ ರಾಮ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಉಡುಪಿಯ ಈ ರಾಮಮಂದಿರದಲ್ಲೂ ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮ ಮನೆ ಮಾಡಿದೆ. ಕರಸೇವೆಯ ದಿನದಂದೇ ಐದು…

Keep Reading

“ನಾನೂ ರಾಮಭಕ್ತ, ರಾಮ ನನ್ನ ಮನೆ ದೇವರು, ರಾಮಮಂದಿರ ಉದ್ಘಾಟನೆಯ ಖುಷಿಗೋಸ್ಕರ ರಾಮೋತ್ಸವ ಅಯೋಜನೆ ಮಾಡ್ತೇನೆ”: ಇಕ್ಬಾಲ್ ಹುಸೇನ್, ಶಾಸಕ

in Uncategorized 456 views

ರಾಮನಗರ: ನಾನೂ ರಾಮಭಕ್ತ, ರಾಮನನ್ನು ಪೂಜೆ ಮಾಡುತ್ತೀನಿ, ರಾಜಕೀಯ ಬೇಡ: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ರಾಮಮಂದಿರ (Ram Mandir) ಉದ್ಘಾಟನೆ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ ಎಂಬ ಕುರಿತು ಮಾತನಾಡಿದ ಅವರು, ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ವಿ. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡ್ತೀವಿ. ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನ ಪೂಜಿಸ್ತೇನೆ ಎಂದರು. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನ ಯಾರೋ…

Keep Reading

ಸ್ಟೇಡಿಯಂನಲ್ಲಿ ಮೊಳಗಿದ ‘ರಾಮ ಸಿಯಾ ರಾಮ್’ ಹಾಡು: ಭಕ್ತಿಯಿಂದ ಕೈ ಮುಗಿದು ವಿರಾಟ್ ಕೊಹ್ಲಿ ಮಾಡಿದ್ದೇನು ನೋಡಿ, ಜೈಶ್ರೀರಾಮ್ ಎಂದ ಪ್ರೇಕ್ಷಕರು

in Uncategorized 53 views

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯದಲ್ಲಿ (South Africa vs India) ಭಾರತ ಮುನ್ನಡೆಯಲ್ಲಿದೆ. ಮೊದಲ ದಿನದಾಟದ ಮೊದಲ ಅವಧಿಯಲ್ಲಿಯೇ ಅದ್ಭುತ ಬೌಲಿಂಗ್‌ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬೌಲರ್‌ಗಳು, ಹರಿಣಗಳನ್ನು ಅತ್ಯಲ್ಪ ಮೊತ್ತಕ್ಕೆ ಆಲೌಟ್‌ ಮಾಡಿದ್ದಾರೆ. ಕೇಪ್‌ಟೌನ್ ಟೆಸ್ಟ್‌ನಲ್ಲಿ ಅಬ್ಬರಿಸಿದ ಮೊಹಮ್ಮದ್‌ ಸಿರಾಜ್‌, ಹರಿಣಗಳನ್ನು ಕೇವಲ 55 ರನ್‌ಗಳಿಗೆ ಆಲೌಟ್‌ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ನಡುವೆ ಪಂದ್ಯದ ನಡುವೆ ವಿರಾಟ್‌ ಕೊಹ್ಲಿ ನಡೆಯು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.…

Keep Reading

“ನಮ್ಮ ದೇಶ ಹಿಂದೂ ರಾಷ್ಟ್ರ ಆಗಬಾರದು, ಹಿಂದೂ ರಾಷ್ಟ್ರವಾದರೆ ಭಾರತ ದಿವಾಳಿಯಾಗುತ್ತೆ”: ಯತೀಂದ್ರ, ಸಿಎಂ ಸಿದ್ದರಾಮಯ್ಯ ಪುತ್ರ

in Uncategorized 57 views

ದಾವಣಗೆರೆ: “ನಮ್ಮ ದೇಶ ಹಿಂದು ರಾಷ್ಟ್ರ ಆಗಬಾರದು. ಹಿಂದು ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಇದನ್ನ ಅಂಬೇಡ್ಕರ್ ಅವರೇ ಹೇಳಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಾವಣಗೆರೆ ರುದ್ರನಕಟ್ಟೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟಿಸಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯನವರು, ನಮ್ಮ ದೇಶ ಹಿಂದು ರಾಷ್ಟ್ರವಾದರೆ ದೇಶಕ್ಕೆ ತೊಂದರೆ. ನಮ್ಮ ದೇಶವು, ಪಾಕಿಸ್ತಾನ ಅಪಘಾನಿಸ್ತಾನ ತರಾನೇ ಆಗುತ್ತೆ. ಪಾಕಿಸ್ತಾನ್ ಮತ್ತು ಅಪಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ. ದೇಶ…

Keep Reading

“ಶ್ರೀರಾಮ ಸಸ್ಯಾಹಾರಿಯಲ್ಲ, ಆತ ಪ್ರಾಣಿಗಳನ್ನ ಬೇಟಿಯಾಡಿ ಮಾಂಸ ತಿಂತಿದ್ದ”: ಜೀತೇಂದ್ರ ಅವ್ಹಾದ್, NCP ನಾಯಕ

in Uncategorized 60 views

ಮಹಾರಾಷ್ಟ್ರ: ಶರದ್ ಪವಾರ್ ಬಣದ ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ರಾಮನ ಕುರಿತು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಸಂಚಲನ ಮೂಡಿಸಿದೆ. ಭಗವಾನ್ ಶ್ರೀರಾಮ ಸಸ್ಯಾಹಾರಿಯಾಗಿರಲಿಲ್ಲ ಬದಲಾಗಿ ಮಾಂಸಾಹಾರಿಯಾಗಿದ್ದರು ಎಂದು ಜಿತೇಂದ್ರ ಅವದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಕಾಡಿನಲ್ಲಿ ಪ್ರಾಣಿಗಳನ್ನು ಬೇಟೆಯಾಡಿ ತಿನ್ನುತ್ತಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಇದೀಗ ಅವರ ಹೇಳಿಕೆಗೆ ಬಿಜೆಪಿ ಹಾಗೂ ಅಜಿತ್ ಗುಂಪಿನ ನಾಯಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಮುಂಬೈನಲ್ಲಿ ಅಜಿತ್ ಬಣದ ಎನ್‌ಸಿಪಿ ಕಾರ್ಯಕರ್ತರು ಅವದ್ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದಾರೆ. ವಾಸ್ತವವಾಗಿ, ಜಿತೇಂದ್ರ…

Keep Reading

1 16 17 18 19 20 196
Go to Top