ದಾವುದ್ ಇಬ್ರಾಹಿಂ ಬಳಿಕ ಇದೀಗ ಭಾರತದ ಮೋಸ್ಟ್ ವಾಂಟೆಡ್ ಟೆ-ರರಿಸ್ಟ್ ಮಸೂದ್ ಅಜರ್‌ನನ್ನ ಕಥೆ ಮುಗಿಸಿದ ‘ಅಪರಿಚಿತ’ ವ್ಯಕ್ತಿ

in Uncategorized 768 views

ಮುಂಜಾನೆ ಐದು ಗಂಟೆ ಸುಮಾರಿಗೆ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ ಭವಲ್ಪುರ ಮಸೀದಿಯಿಂದ ವಾಪಸ್ ತನ್ನ ನಿವಾಸಕ್ಕೆ ತೆರಳುತ್ತಿದ್ದ. ಈ ಸಮಯಕ್ಕೆ ಕಾಯುತ್ತಿದ್ದ ಅಪರಿಚಿತ ದುಷ್ಕರ್ಮಿಗಳು ಬಾಂಬ್ ಸ್ಫೋಟಿಸಿದ್ದಾರೆ ಎನ್ನಲಾಗಿದೆ. ನವದೆಹಲಿ: ಜಾಗತಿಕ ಉಗ್ರ, ಕುಖ್ಯಾತ ಪಾತಕಿ, ಜೈಷ್- ಎ- ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ (Maulana Masood Azhar) ಬಾಂಬ್ ಸ್ಫೋಟಗೊಂಡು ಮೃತಪಟ್ಟಿದ್ದಾನೆ ಎಂದು ಅನಾಮಧೇಯ ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ ಮುಂಜಾನೆ 5 ಗಂಟೆಯ ಸುಮಾರಿಗೆ ಭವಲ್ಪುರ ಮಸೀದಿ…

Keep Reading

“ಮೋದಿ ನಮ್ಮ ಭಾಯಿಜಾನ್ (ಅಣ್ಣ), ಮುಸ್ಲಿಮರಿಗೆ ಮೋದಿ ಮಾಡಿದಷ್ಟು ಇಷ್ಟು ಕೆಲಸ ಯಾರೂ ಮಾಡಿಲ್ಲ”: ಮುಸ್ಲಿಂ ಮಹಿಳೆ

in Uncategorized 69 views

ಮೋದಿಯನ್ನು ತಮ್ಮ ಸಹೋದರ ಎಂದು ಬಣ್ಣಿಸಿದ ರೆಹಮಾನ್, ಮೋದಿ ಅವರು ಸಮಾಜದ ಎಲ್ಲಾ ವರ್ಗಗಳನ್ನು ತಲುಪಲು ಬಯಸುತ್ತಾರೆ ಮತ್ತು ಅದಕ್ಕಾಗಿ ಪ್ರಶಂಸಿಸಬೇಕು ಎಂದಿದ್ದಾರೆ. ಮೋದಿ ಮನ್​ ಕಿ ಬಾತ್ ಆಲಿಸಿದ ಮುಸ್ಲಿಂ ಮಹಿಳೆಯರು ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರ (Narendra Modi) ವರ್ಷದ ಕೊನೆ ಹಾಗೂ 108ನೇ ಸಂಚಿಕೆ ‘ಮನ್ ಕಿ ಬಾತ್’ (Mann ki Baat) ಕಾರ್ಯಕ್ರಮ ನಡೆದಿದ್ದು, ದೇಶಾದ್ಯಂತ ಮೋದಿಯವರ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಅನೇಕರು ಆಲಿಸಿದ್ದಾರೆ. ಈ ವೇಳೆ ಫಿಟ್…

Keep Reading

“ಸಿದ್ದರಾಮಯ್ಯನೇ ನಮಗೆ ರಾಮ, ಹಾಗಿದ್ಮೇಲೆ ಅಲ್ಲೆಲ್ಲೋ ಅಯೋಧ್ಯೆಯ ರಾಮನನ್ನ ಯಾಕ್ ಪೂಜೆ ಮಾಡಬೇಕು?”: ಎಚ್.ಆಂಜನೇಯ

in Uncategorized 130 views

ನಮ್ಮ ಸಮುದಾಯದವರು ರಾಮ, ಆಂಜನೇಯ, ಹನುಮಂತ ಹೆಸರಿಟ್ಟುಕೊಳ್ಳುತ್ತಾರೆ. ರಾಮ, ಆಂಜನೇಯ ನಮ್ಮ ವರ್ಗಕ್ಕೆ ಸೇರಿದವರು. ಬಿಜೆಪಿಯವರದ್ದು ಧರ್ಮಗಳನ್ನು ಒಡೆದಾಳುವ ನೀತಿ. ಒಂದು ಧರ್ಮದ ವಿರುದ್ಧ ಟೀಕಿಸಿ ಮತ ಬ್ಯಾಂಕ್ ಸೃಷ್ಟಿಸುವ ಭ್ರಮೆ ಬಿಜೆಪಿಗಿದೆ ಎಂದು ಆಂಜನೇಯ ಟೀಕಿಸಿದರು. ಚಿತ್ರದುರ್ಗ: ‘ಸಿಎಂ ಸಿದ್ದರಾಮಯ್ಯ (Siddaramaiah) ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು’ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ (H Anjaneya) ಪ್ರಶ್ನಿಸಿದರು. ಅಯೋಧ್ಯೆಯ…

Keep Reading

“ನಾವು ಮತ್ತು ನಮ್ಮ ಕಾಂಗ್ರೆಸ್ ಸರ್ಕಾರ ಅಯೋಧ್ಯೆಯ ರಾಮಮಂದಿರದ ಪರವಾಗಿದ್ದೇವೆ”: ಮತ್ತೆ ಯೂಟರ್ನ್ ಹೊಡೆದ ಸಿಎಂ ಸಿದ್ದರಾಮಯ್ಯ

in Uncategorized 81 views

‘ನಮ್ಮ ಸರ್ಕಾರ ಮತ್ತು ಪಕ್ಷ ರಾಮ ಮಂದಿರದ ಪರವಾಗಿದೆ. ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವೋಟಿಗಾಗಿ ರಾಮಮಂದಿರ ಎಂಬ ಸಚಿವ ಡಿ ಸುಧಾಕರ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ, ‘ರಾಮಮಂದಿರ ನಿರ್ಮಾಣಕ್ಕೆ ನಮ್ಮ ಬೆಂಬಲ’ ಎಂದು ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ನಮ್ಮ ವಿರೋಧವಿಲ್ಲ. ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ನಾವು ರಾಮಮಂದಿರದ ಪರವಾಗಿದ್ದೇವೆ.…

Keep Reading

“ಅಯೋಧ್ಯೆಯಲ್ಲಿನ ರಾಮನಿಗೂ ನಮ್ಮೂರಿಗೂ ಏನ್ ಸಂಬಂಧ? ಅಲ್ಲಿನ ರಾಮನನ್ನ ಇಲ್ಯಾಕೆ ಪೂಜೆ ಮಾಡ್ಬೇಕು?”: ರಾಮಮಂದಿರದ ವಿರುದ್ಧ ತಿರುಗಿಬಿದ್ದ ನಟ ಕಿಶೋರ್

in Uncategorized 503 views

ಬೆಂಗಳೂರು: ರಾಮ ಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆಗಳು ನಡೆಯುತ್ತಿರುವ ನಡುವೆಯೇ ನಟ ಕಿಶೋರ್ ಕುಮಾರ್ ಅವರು ವರ್ಣಾಶ್ರಮದ ಬಗ್ಗೆ ತಮ್ಮ ತೀಕ್ಷ್ಣ ಟೀಕೆಯನ್ನು ಮಾಡಿದ್ದಾರೆ. ಮಾರಮ್ಮನ ದೇವಸ್ಥಾನದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಗೆ ಪೂಜೆ ಮಾಡಿರುವ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಅವರು,”ಅಯೋಧ್ಯೆಯ ರಾಮನಿಗೂ ನಮ್ಮೂರ ಕೊಂಪೆಯ ಮಾರಿಗೂ ಎತ್ತಣಿಂದೆತ್ತಣ ನಂಟು? ರಾಮನ ಮಂದಿರದ ಅಕ್ಷತೆ ಕಾಳಿಗೆ ಮಾರಮ್ಮನ ಗುಡಿಯಲ್ಲಿ ಪೂಜೆಯೇ??” ಎಂದು ಪ್ರಶ್ನಿಸಿದ್ದಾರೆ. “ನಮ್ಮ ಹಳ್ಳಿಯಲ್ಲಿ ನಡೆದ ಈ ಸೋಜಿಗ ಕಾಕತಾಳೀಯವಂತೂ ಅಲ್ಲ. ಇದು ಧರ್ಮದ ವ್ಯವಸ್ಥಿತ ರಾಜಕೀಕರಣದ…

Keep Reading

“ಹಿಂದೂ ಧರ್ಮ & ಹಿಂದೂ ನಂಬಿಕೆ ಎರಡೂ ಬೇರೆ ಬೇರೆ, ಅವೆರಡಕ್ಕೂ ಸಂಬಂಧವೇ ಇಲ್ಲ. ನಾನೂ ರಾಮನನ್ನ ಪೂಜಸ್ತೇನೆ”: ಸಿಎಂ ಸಿದ್ದರಾಮಯ್ಯ

in Uncategorized 47 views

ಬೆಂಗಳೂರು: ಹಿಂದುತ್ವ ಸಿದ್ಧಾಂತಕ್ಕೂ ಹಿಂದೂ ನಂಬಿಕೆಗೂ ಬಹಳ ವ್ಯತ್ಯಾಸವಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. ಮೃದು ಹಿಂದುತ್ವ ಮತ್ತು ತೀವ್ರ ಹಿಂದುತ್ವ ಎಂದರೇನು? ಹಿಂದುತ್ವ ಯಾವಾಗಲೂ ಹಿಂದುತ್ವ. ನಾನೊಬ್ಬ ಹಿಂದೂ. ಹಿಂದೂ ಧರ್ಮ ಮತ್ತು ಹಿಂದೂ ನಂಬಿಕೆ ಬೇರೆ ಬೇರೆ. ನಾವೂ ರಾಮನನ್ನು ಪೂಜಿಸುವುದಿಲ್ಲವೇ? ಬಿಜೆಪಿಗೆ ಮಾತ್ರ ಪೂಜೆ? ನಾವು ರಾಮಮಂದಿರಗಳನ್ನು ಕಟ್ಟಿಲ್ಲವೇ? ನಾವೂ ರಾಮ ಭಜನೆ ಹಾಡುವುದಿಲ್ಲವೇ? ಎಂದು ಸಿದ್ದರಾಮಯ್ಯ ಹೇಳಿದರು. ‘‘ಡಿಸೆಂಬರ್ ಕೊನೆಯ ವಾರದಲ್ಲಿ…

Keep Reading

“ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಮಂದಿರ ಕಟ್ಟೋ ಅವಶ್ಯಕತೆ ಏನಿತ್ತು? ಅದೇ ಹಣವನ್ನ ಬಡವರಿಗೆ ಕೊಡಬೇಕಿತ್ತು”: ಎಚ್ ಆಂಜನೇಯ, ಮಾಜಿ ಸಚಿವ

in Uncategorized 103 views

ದೇಶದಲ್ಲಿ ಈಚೆಗೆ ಗುಡಿ-ಗೋಪುರಗಳನ್ನು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟುವ ಪದ್ಧತಿ ಆರಂಭವಾಗಿದೆ. ಇದಕ್ಕಿಂತಲೂ ಮುಖ್ಯವಾಗಿ ಬಡವರಿಗೆ ಮನೆ, ದೇಶದ ಜನರ ಮನಸ್ಸುಗಳನ್ನು ಕಟ್ಟುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು ಶುಕ್ರವಾರ ಹೇಳಿದ್ದಾರೆ. ಬೆಂಗಳೂರು: ದೇಶದಲ್ಲಿ ಈಚೆಗೆ ಗುಡಿ-ಗೋಪುರಗಳನ್ನು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟುವ ಪದ್ಧತಿ ಆರಂಭವಾಗಿದೆ. ಇದಕ್ಕಿಂತಲೂ ಮುಖ್ಯವಾಗಿ ಬಡವರಿಗೆ ಮನೆ, ದೇಶದ ಜನರ ಮನಸ್ಸುಗಳನ್ನು ಕಟ್ಟುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು ಶುಕ್ರವಾರ ಹೇಳಿದ್ದಾರೆ. ಕುವೆಂಪು ಜನ್ಮದಿನಾಚರಣೆ ಹಾಗೂ ಸಂವಿಧಾನ…

Keep Reading

ಹಿಂದೂ ಧರ್ಮಕ್ಕೆ ಘರ್‌ವಾಪಸಿ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆಯಲು ಹೊರಟ 8 ಸದಸ್ಯರ ಮುಸ್ಲಿಂ ಕುಟುಂಬ

in Uncategorized 4,454 views

ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ಮುಸ್ಲಿಂ ಕುಟುಂಬದ ಒಂಬತ್ತು ಸದಸ್ಯರು ವಿಂಧ್ಯಾಚಲದಲ್ಲಿ ಪೂಜೆ ಸಲ್ಲಿಸಿದ ನಂತರ ಹಿಂದೂ ಧರ್ಮಕ್ಕೆ ಮತಾಂತರಗೊಂಡರು. ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕುಟುಂಬದ ಮುಖ್ಯಸ್ಥರು, ಅಯೋಧ್ಯೆ ರಾಮ ಮಂದಿರಕ್ಕೆ ದರ್ಶನಕ್ಕೆ ಹೋಗುವುದಾಗಿ ಹೇಳಿದ್ದಾರೆ. ನವದೆಹಲಿ: ಉತ್ತರ ಪ್ರದೇಶದ ಬದೋಹಿಯಲ್ಲಿ ಮುಸ್ಲಿಂ ಕುಟುಂಬವೊಂದು ವಿಂಧ್ಯಾಚಲದಲ್ಲಿ ಪೂಜೆ ಸಲ್ಲಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿತು. ಮುಸಲ್ಮಾನರಿಂದ ಹಿಂದೂವಾಗಿ ಮತಾಂತರಗೊಂಡ ಕುಟುಂಬದ ಮುಖ್ಯಸ್ಥರು ರಾಮಮಂದಿರ ದರ್ಶನಕ್ಕೆ ಅಯೋಧ್ಯೆಗೆ ಹೋಗುವುದಾಗಿ ಹೇಳಿದ್ದಾರೆ. ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕುಟುಂಬಕ್ಕೆ ಬಿಜೆಪಿ…

Keep Reading

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿಗೆ ಹೂಮಳೆ ಸುರಿದ ಬಾಬ್ರಿ ಮಸ್ಜಿದ್ ಪರ ಕೇಸ್ ಹಾಕಿ ಹೋರಾಡಿದ್ದ ಇಕ್ಬಾಲ್ ಅನ್ಸಾರಿ

in Uncategorized 76 views

ಅಯೋಧ್ಯೆ: ಬಾಬರಿ ಮಸೀದಿ-ರಾಮ ಜನ್ಮಭೂಮಿ ಭೂ ವಿವಾದ ಪ್ರಕರಣದ ಮಾಜಿ ದಾವೆದಾರ ಇಕ್ಬಾಲ್ ಅನ್ಸಾರಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮೇಲೆ ಹೂವಿನ ಮಳೆಗರೆದರು. ಇಕ್ಬಾಲ್ ಅನ್ಸಾರಿ ಮತ್ತು ಇತರ ಸಾವಿರಾರು ಮಂದಿ ರಸ್ತೆಬದಿಯಲ್ಲಿ ನಿಂತು ಮೋದಿಯನ್ನು ಸ್ವಾಗತಿಸಿದರು. “ಅಯೋಧ್ಯೆಯ ಭೂಮಿ ಅಪ್ರತಿಮವಾಗಿದೆ. ಇಂದು ಪ್ರಧಾನಿ ಮೋದಿ ನಮ್ಮ ಸ್ಥಳಕ್ಕೆ ಬಂದಿದ್ದಾರೆ, ಅತಿಥಿಗಳನ್ನು ಸ್ವಾಗತಿಸುವುದು ನಮ್ಮ ಕರ್ತವ್ಯ” ಎಂದು ಅನ್ಸಾರಿ ಹೇಳಿದ್ದಾರೆ. ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಮುಸ್ಲಿಂ ಪರವಾದ ಪ್ರಮುಖ…

Keep Reading

ರಾಮಮಂದಿರ ನಿರ್ಮಾಣಕ್ಕೆ ಭಿಕ್ಷುಕರಿಂದ ಹರಿದುಬಂದ ದೇಣಿಗೆಯೆಷ್ಟು ಗೊತ್ತಾ? ಭಿಕ್ಷುಕರಿಗೂ ರಾಮಮಂದಿರ ಉದ್ಘಾಟನೆಗೆ ಆಹ್ವಾನ

in Uncategorized 4,045 views

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣ ಗಣನೆ ಆರಂಭವಾಗಿದೆ. ಈ ನಡುವೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಿಧಿಗೆ ವಿಶ್ವಾದ್ಯಂತ ಭಕ್ತರಿಂದ ಅಪಾರ ಬೆಂಬಲ ವ್ಯಕ್ತವಾಗಿದೆ. ಅವರಲ್ಲಿ ಕಾಶಿ ಮತ್ತು ಪ್ರಯಾಗ್‌ರಾಜ್‌ನ ಭಿಕ್ಷುಕರು ದೇವಾಲಯದ ನಿರ್ಮಾಣಕ್ಕೆ 4 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಶ್ರೀರಾಮ ಮಂದಿರ ತೀರ್ಥ ಟ್ರಸ್ಟ್‌ಗಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಯೋಜಿಸಿದ್ದ ನಿಧಿ ಅಭಿಯಾನದಲ್ಲಿ ಪ್ರಯಾಗ್‌ರಾಜ್ ಮತ್ತು ಕಾಶಿಯಿಂದ 300ಕ್ಕೂ ಹೆಚ್ಚು ಭಿಕ್ಷುಕರು ಭಾಗವಹಿಸಿದ್ದರು. ಶ್ಲಾಘನೆಯ ಸಂಕೇತವಾಗಿ, ಮುಂಬರುವ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರನ್ನು…

Keep Reading

1 18 19 20 21 22 196
Go to Top