ಕೇವಲ 20 ನಿಮಿಷದಲ್ಲಿ ರಾಮಲಲ್ಲಾ ಮೂರ್ತಿಯ ಕಣ್ಣುಗಳನ್ನ ಕೆತ್ತಿದ್ದರಂತೆ ಅರುಣ್ ಯೋಗಿರಾಜ್

in Uncategorized 1,418 views

‘ಬಾಲಕ ರಾಮ’ ಕೆತ್ತನೆಯ ಕುತೂಹಲಕಾರಿ ವಿಚಾರ ಹಂಚಿಕೊಂಡ ಮೈಸೂರಿನ ಶಿಲ್ಪಿ ಅಯೋಧ್ಯೆ: ಮುಗ್ಧತೆ ಮತ್ತು ದೈವತ್ವವನ್ನು ಹೊರಸೂಸುವ ಸುಂದರ ಕಣ್ಣುಗಳ ‘ಬಾಲಕ ರಾಮ’ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ರಾಮಲಲ್ಲಾ ನೋಡಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಯಾತ್ರೆ ಮಾಡುತ್ತಿದ್ದಾರೆ. ರಾಮಲಲ್ಲಾ ವಿಗ್ರಹದ ಆಕರ್ಷಣೆಯ ಕೇಂದ್ರಬಿಂದು ಸುಂದರ ಕಣ್ಣುಗಳು. ಈ ಕಣ್ಣುಗಳ ಬಗ್ಗೆ ಕುತೂಹಲಕಾರಿ ಅಂಶವೊಂದನ್ನು ದೇವಶಿಲ್ಪಿ ಅರುಣ್‌ ಯೋಗಿರಾಜ್‌ ಹಂಚಿಕೊಂಡಿದ್ದಾರೆ. ಜನಪ್ರಿಯ ಶಿಲ್ಪಿ ಅರುಣ್ ಯೋಗಿರಾಜ್, ರಾಮಲಲ್ಲಾ ವಿಗ್ರಹ ಕೆತ್ತನೆಯ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಒಂದು ಮಂಗಳಕರ…

Keep Reading

ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಆಸ್ಟ್ರೇಲಿಯಾ ಸೆನೆಟರ್‌ ಆದ ಭಾರತ ಮೂಲದ ವರುಣ್‌

in Uncategorized 29 views

ಕ್ಯಾನ್‌ಬೆರಾ: ಬ್ಯಾರಿಸ್ಟರ್ ವರುಣ್ ಘೋಷ್ ಅವರು ಆಸ್ಟ್ರೇಲಿಯಾ ಸಂಸತ್‌ಗೆ ಭಾರತ ಮೂಲದ ಮೊದಲ ಸೆನೆಟರ್‌ ಆಗಿ ಆಯ್ಕೆಯಾಗಿದ್ದಾರೆ. ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ. ಪಶ್ಚಿಮ ಆಸ್ಟ್ರೇಲಿಯಾದ ವರುಣ್‌ ಘೋಷ್‌ ಅವರನ್ನು ಫೆಡರಲ್‌ ಸಂಸತ್ತಿನ ಸೆನೆಟ್‌ನಲ್ಲಿ ಆಸ್ಟ್ರೇಲಿಯಾ ರಾಜ್ಯವನ್ನು ಪ್ರತಿನಿಧಿಸಲು ವಿಧಾನಸಭೆ ಮತ್ತು ವಿಧಾನ ಪರಿಷತ್‌ ನೇಮಕಗೊಳಿಸಿದ ನಂತರ ನೂತನ ಸೆನೆಟರ್‌ ಆಗಿ ಆಯ್ಕೆ ಮಾಡಲಾಗಿದೆ. In a first, Indian-origin Australian Senator Varun Ghosh takes oath on Bhagavad Gita Read…

Keep Reading

ಸುಪ್ರೀಂಕೋರ್ಟ್ ನೀಡಿದ 5 ಎಕರೆಯ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿಗೆ ಮೆಕ್ಕಾದಿಂದ ಕಲ್ಲನ್ನ (ಪವಿತ್ರ) ತರಿಸಿದ ಮಸ್ಜಿದ್ ಕಮಿಟಿ

in Uncategorized 25,301 views

ಮುಂಬೈ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಪವಿತ್ರ ಇಟ್ಟಿಗೆಯನ್ನು ತರಲಾಗಿದೆ. ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಮುಸ್ಲಿಮರಿಗೆ ಪರಿಹಾರವಾಗಿ ನೀಡಿದ ಅಯೋಧ್ಯೆಯ ಭೂಮಿಯಲ್ಲಿ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟಿರುವ ಇಟ್ಟಿಗೆಯನ್ನು ಬಳಸಲಾಗುತ್ತದೆ. ಈ ಪವಿತ್ರ ಇಟ್ಟಿಗೆಯನ್ನು ಕಪ್ಪು ಮಣ್ಣಿನಿಂದ ಮಾಡಿದ್ದು, ಅದನ್ನು ಚಿನ್ನದಲ್ಲಿ ಕೆತ್ತಿ ಪವಿತ್ರ ಕುರಾನ್‌ನ ಕೆಲವು ಉಪದೇಶಗಳನ್ನು ಹೊಂದಿದೆ ಎಂದು ಇಂಡೋ-ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಶನ್ (ಐಐಸಿಎಫ್) ಪಾದಾಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಈ ಇಟ್ಟಿಗೆಯನ್ನು ಮಾರ್ಚ್ 12 ರಂದು ರಂಜಾನ್…

Keep Reading

ಜ್ಞಾನವಾಪಿ ಮಸೀದಿಯಂತೆಯೇ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ನಡೆಸಲಿರುವ ನ್ಯಾಯಾಲಯ

in Uncategorized 55 views

ಮಳಲಿಪೇಟೆ ಜುಮ್ಮಾ ಮಸೀದಿಯನ್ನು ಪ್ರತಿವಾದಿಯಾಗಿಸಿರುವ ಅರ್ಜಿದಾರರಾದ ಧನಂಜಯ್ ಹಾಗೂ ಇನ್ನಿತರರು ಮಸೀದಿ ಸಮೀಕ್ಷೆ ನಡೆಸುವ ಸಂಬಂಧ ನ್ಯಾಯಾಲಯ ಅಡ್ವೊಕೇಟ್ ಕಮಿಷನರ್ ಅವರನ್ನು ನೇಮಿಸಬೇಕು ಎಂದು ಕೋರಿದ್ದಾರೆ. ಉತ್ತರಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿಯಂತೆಯೇ ಮಂಗಳೂರಿನ ಮಳಲಿಪೇಟೆ ಜುಮ್ಮಾ ಮಸೀದಿಯ ಸಮೀಕ್ಷೆ ನಡೆಸುವಂತೆ ಕೋರಿ ಹಿಂದೂ ಪಕ್ಷಕಾರರು ಸಲ್ಲಿಸಿರುವ ಅರ್ಜಿಯನ್ನು ಫೆ. 8ರಂದು (ಗುರುವಾರ) ವಿಚಾರಣೆ ನಡೆಸುವುದಾಗಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಇಂದು ತಿಳಿಸಿದೆ. ಪ್ರಕರಣ ಇಂದು ಬೆಳಗ್ಗೆ ವಿಚಾರಣೆಗೆ ಬಂದಾಗ ನ್ಯಾಯಾಧೀಶೆ ನಿಖಿತಾ ಅಕ್ಕಿ ಅವರು…

Keep Reading

ಕಲಬುರಗಿಯ ಬಹುಮನಿ ಕೋಟೆಯಲ್ಲೂ ದೇವಸ್ಥಾನ ಧ್ವಂಸ: ಕಲಬುರಗಿ ಕೋಟೆಯಲ್ಲೂ ಹೆಚ್ಚಾಯ್ತು ಶಿವಲಿಂಗ ಸ್ಥಾಪನೆಗೆ ಆಗ್ರಹ

in Uncategorized 332 views

ಕಲಬುರಗಿ: ಬಹುಮನಿ ಕೋಟೆಯಲ್ಲಿರುವ ಸೋಮೇಶ್ವರ ದೇವಸ್ಥಾನವನ್ನ ಪುನರ್ ನಿರ್ಮಾಣ ಮಾಡುವಂತೆ ಹಿಂದೂ ಸಂಘಟನೆಗಳು ಜಿಲ್ಲಾಡಳಿತಕ್ಕೆ ಆಗ್ರಹಿಸಿವೆ. ಜ್ಞಾನವಾಪಿ ಮಸೀದಿಯ ನಂತರ ಕಾಲಗರ್ಭದಲ್ಲಿ ಅಡಗಿ ಹೋಗಿದ್ದ ಮತ್ತೊಂದು ದೇವಸ್ಥಾನದ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಲಬುರಗಿಯ ಬಹುಮನಿ ಕೋಟೆಯಲ್ಲಿರುವ ಸೋಮೇಶ್ವರ ದೇವಸ್ಥಾನವನ್ನ ಪುನರ್ ನಿರ್ಮಾಣ ಮಾಡುವಂತೆ ಹಿಂದೂ ಸಂಘಟನೆಗಳು ಜಿಲ್ಲಾಡಳಿತಕ್ಕೆ ಆಗ್ರಹಿಸಿವೆ. ಬಹುಮನಿ ಸುಲ್ತಾನರ ಕೋಟೆಯಲ್ಲಿ ಸೋಮೇಶ್ವರ ದೇವಸ್ಥಾನವಿದ್ದು, ಅದು ಸಂಪೂರ್ಣವಾಗಿ ನಶಿಸಿ ಹೋಗಿದೆ. ಬಹುಮನಿ ಸುಲ್ತಾನರ ಆಳ್ವಿಕೆ ಸಂದರ್ಭದಲ್ಲಿ ಕೋಟೆಯಲ್ಲಿದ್ದ ಸೋಮೇಶ್ವರ ದೇವಸ್ಥಾನವನ್ನು ಕೆಡವಿ ಬಿಟ್ಟಿದ್ದಾರೆ. ಆದರೆ…

Keep Reading

“ಯಾವುದೇ ಕಾರಣಕ್ಕೂ ಹಿಂದುಗಳಿಗೆ ನಮ್ಮ ಮಸೀದಿ ಬಿಟ್ಟುಕೊಡೋ ಮಾತೇ ಇಲ್ಲ”: ಓವೈಸಿ

in Uncategorized 51 views

ನವದೆಹಲಿ: ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪೂಜೆಗೆ ಅವಕಾಶ ನೀಡಿರುವ ವಾರಾಣಸಿಯ ಜಿಲ್ಲಾ ನ್ಯಾಯಾಲಯದ ಆದೇಶ ಕುರಿತು ‌ಅಖಿಲ ಭಾರತ ಮಜ್ಲಿಸ್‌–ಇ–ಇತ್ತೆಹಾದ್‌ –ಉಲ್‌–ಮುಸ್ಲಿಮೀನ್‌ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ಧೀನ್‌ ಓವೈಸಿ ಪ್ರತಿಕ್ರಿಯಿಸಿದ್ದಾರೆ ‘ಇಂಡಿಯಾ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ‘ವಾರಾಣಸಿಯ ಜಿಲ್ಲಾ ಕೋರ್ಟ್‌ನ ಆದೇಶದಂತೆ ಮಸೀದಿ ಸ್ಥಳದ ವೈಜ್ಞಾನಿಕ ಸಮೀಕ್ಷೆ ನಡೆಸಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ), ಅಲ್ಲಿ ದೇವಸ್ಥಾನದ ಕುರುಹುಗಳು ಇದ್ದವು ಎಂಬ ಅಂಶವನ್ನು ಉಲ್ಲೇಖಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಹಿಂದೂಗಳಿಗೆ ಯಾವುದೇ ಮಸೀದಿಗಳನ್ನು ಬಿಟ್ಟುಕೊಡುವ ಮಾತೇ…

Keep Reading

ಅಯೋಧ್ಯೆಯ ರಾಮಮಂದಿರ ಆಯ್ತು ಈಗ ಅರಬ್ ನೆಲದಲ್ಲೂ ಹಿಂದೂ ಮಂತ್ರ: ಫೆಬ್ರವರಿ 14 ರಂದು ಬೃಹತ್ ಹಿಂದೂ ಮಂದಿರವನ್ನ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

in Uncategorized 36 views

ಅಯೋಧ್ಯೆ ರಾಮಲಲ್ಲಾನ ಪ್ರತಿಷ್ಠಾಪನೆ ಬಳಿಕ ಈಗ ದೂರದ ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ) ರಾಜಧಾನಿ ಅಬುಧಾಬಿಯಲ್ಲೂ’ಮಂದಿರ’ ಸಡಗರ ಕಾಣಿಸಿದೆ. ದಕ್ಷಿಣ ಏಷ್ಯಾದ ಅತೀ ದೊಡ್ಡ, ಭವ್ಯ ಹಿಂದೂ ದೇಗುಲ ಸ್ವಾಮಿನಾರಾಯಣ ಪ್ರತಿಷ್ಠಾಪನೆಗೆ ಸಿದ್ಧಗೊಂಡಿದೆ. ಫೆಬ್ರವರಿ 14ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿರುವ ಈ ಮಂದಿರದ ಸುತ್ತ ಹತ್ತಾರು ಸ್ವಾರಸ್ಯಕರ ಸಂಗತಿಗಳು ಈಗ ತಲೆಯತ್ತಿವೆ. ಅರಬ್ ದೇಶದಲ್ಲಿ ಹಿಂದೂ ಮಂದಿರದ ಪರಿಕಲ್ಪನೆ ಹುಟ್ಟಿಕೊಂಡದ್ದು ಹೇಗೆ? ಯಾಕೆ? ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಇದು ಯುಎಇ-ಭಾರತ ಸಾಮರಸ್ಯದ ಹಬ್ಬ.…

Keep Reading

ಭಾರೀ ಹಿಮಪಾತದಿಂದಾಗಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆ: ದೇವರಂತೆ ಬಂದ ಭಾರತೀಯ ಸೈನಿಕರು

in Uncategorized 40 views

ಉತ್ತರ ಕಾಶ್ಮೀರದಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ. ಈ ಸಂದರ್ಭದಲ್ಲಿ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸೈನಿಕರೊಬ್ಬರು ದೇವರಂತೆ ಬಂದು ಆಕೆಯನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ. ಜಿಲ್ಲೆಯ ಖಾನಬಾಲ್‌ನಿಂದ ಪಿಎಚ್‌ಸಿ ವಿಲ್ಗಾಮಾವರೆಗೆ ಭಾರೀ ಹಿಮಪಾತವಾಗಿದೆ. ಇದರಿಂದ ಇಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೇಗೋ, ಭಾರೀ ಹಿಮಪಾತದ ನಡುವೆ, ಸ್ಥಳೀಯ ಆಶಾ ಕಾರ್ಯಕರ್ತೆಯರನ್ನು ಮೊದಲು ಕರೆಸಲಾಯಿತು. ಮಹಿಳೆಯ ಸ್ಥಿತಿ ಹದಗೆಡಲು ಪ್ರಾರಂಭಿಸಿದಾಗ, ಸ್ಥಳೀಯ ಆರೋಗ್ಯ ಕಾರ್ಯಕರ್ತರು ಅವಳನ್ನು ಜಿಲ್ಲಾ ಆಸ್ಪತ್ರೆಗೆ…

Keep Reading

ಸೌದಿ ಅರೇಬಿಯಾ ಸರ್ಕಾರದಿಂದ ಮಹತ್ವದ ನಿರ್ಧಾರ: ಮಕ್ಕಾದಲ್ಲಿ ನಡೆಯಲಿದೆ ಯೋಗ ಕಾರ್ಯಕ್ರಮ

in Uncategorized 2,234 views

ಸೌದಿ ಅರೇಬಿಯಾ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮಕ್ಕಾ ಎರಡನೇ ಸೌದಿ ಮುಕ್ತ ಯೋಗ ಚಾಂಪಿಯನ್‌ಶಿಪ್ ಆಯೋಜಿಸಿತ್ತು. ಜನವರಿ 27ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಲವಾರು ಬಾಲಕಿಯರು ಹಾಗೂ 10ಕ್ಕೂ ಹೆಚ್ಚು ಬಾಲಕರು ಭಾಗವಹಿಸಿದ್ದರು. ಯೋಗಕ್ಕೆ ಇಸ್ಲಾಂ ರಾಷ್ಟ್ರಗಳಲ್ಲಿ ಹೆಚ್ಚಿನ ಆದ್ಯತೆ ಇಲ್ಲ, ಇದನ್ನು ಮುಸ್ಲಿಂ ಸಮುದಾಯದಲ್ಲಿ ಪಾಲನೆ ಮಾಡುವುದಿಲ್ಲ ಎಂಬ ವಾದಗಳು ಇದೆ. ಆದರೆ ಇದೀಗ ಸೌದಿ ಅರೇಬಿಯಾ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮಕ್ಕಾ ಎರಡನೇ ಸೌದಿ ಮುಕ್ತ ಯೋಗ…

Keep Reading

ಅಯೋಧ್ಯೆ, ಜ್ಞಾನವಾಪಿಯಾಯ್ತು ಇದೀಗ ಮಂಗಳೂರಿನ ಮಳಲಿ ಮಸ್ಜಿದ್ ಸರದಿ: ಕೋರ್ಟ್ ಮೆಟ್ಟಿಲೇರಿದ ವಕ್ಫ್ ಬೋರ್ಡ್

in Uncategorized 2,197 views

ಮಂಗಳೂರು: ನಗರದ ಮಳಲಿ ಮಸೀದಿ ವಿವಾದಕ್ಕೆ ಇಂದು ವಕ್ಫ್ ಬೋರ್ಡ್ ಅಧಿಕೃತ ಎಂಟ್ರಿ ಕೊಟ್ಟಿದೆ. ಇಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ಅಧಿಕೃತವಾಗಿ ವಕಾಲತ್ತು ದಾಖಲಿಸೋ ಸಾಧ್ಯತೆ ಇದೆ ಎನ್ನಲಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಮಳಲಿ ಮಸೀದಿ ವಕ್ಫ್ ಬೋರ್ಡ್ ಆಸ್ತಿ ಎಂದು ಪ್ರತ್ಯೇಕ ವಾದ ಮಂಡಿಸಲು ಮುಂದಾಗಿದೆ. ವಕೀಲರ ಮೂಲಕ ವಕಾಲತ್ತು ದಾಖಲಿಸಿ ಪ್ರಕರಣದಲ್ಲಿ ಅಧಿಕೃತ ಹೋರಾಟಕ್ಕೆ ವಕ್ಫ್ ಬೋರ್ಡ್ ಇಳಿದಿದೆ. ಸದ್ಯ ಹೈಕೋರ್ಟ್ ನಿಂದ ಮಂಗಳೂರಿನ ಮೂರನೇ ಹೆಚ್ಚುವರಿ…

Keep Reading

1 3 4 5 6 7 196
Go to Top