ಗರುಡಪುರಾಣದ ಪ್ರಕಾರ ವ್ಯಕ್ತಿಯ ಮರಣದ ಬಳಿಕ ಆತನ ಆತ್ಮ ಎಷ್ಟು ಲಕ್ಷ ಕಿಲೋಮೀಟರ್ ಪ್ರಯಾಣಿಸುತ್ತೆ ಗೊತ್ತಾ?

in Kannada News/News/ಕನ್ನಡ ಮಾಹಿತಿ 291 views

ಭಾರತೀಯ ಸಂಸ್ಕೃತಿಯಲ್ಲಿ ಹುಟ್ಟು, ಬದುಕು, ಸಾವು ಇವೆಲ್ಲವೂ ನಂಬಿಕೆಗಳಿಂದಲೇ ಹೆಣೆಯಲ್ಪಟ್ಟಿವೆ. ಹುಟ್ಟು ಪೂರ್ವಜನ್ಮದ ಫಲ ಎಂದು ನಂಬಲಾಗುವಂತೆಯೇ, ಈ ಜನ್ಮದ ಫಲಗಳನ್ನು ಸಾವಿನ ನಂತರ ಅನುಭವಿಸಲಾಗುತ್ತದೆ ಎಂಬ ನಂಬಿಕೆಯೂ ಇದೆ. ಈ ಕುರಿತು ಗರುಡ ಪುರಾಣದಲ್ಲೂ ಕೆಲ ಅಂಶಗಳಿದ್ದು, ಯಾರು ಪಾ ಪ ಕರ್ಮಗಳನ್ನೆಸಗಿ ಸಾ

Advertisement
ಯು ತ್ತಾರೋ ಅವರು ಮ ರ ಣಾ ನಂತರ ಅಷ್ಟೇ ಕಠಿಣ ಶಿ ಕ್ಷೆ ಯನ್ನು ಎದುರಿಸುತ್ತಾರೆ ಎಂದೆನ್ನಲಾಗಿದೆ. ಬದುಕಿರುವಾಗ ಇನ್ನೊಬ್ಬರಿಗೆ ಉದ್ದೇಶಪೂರ್ವಕವಾಗಿಯೇ ಮೋ ಸ ಮಾಡಿದವರಿಗೆ, ವಂ ಚಿ ಸಿ ದವರಿಗೆ, ಹಿಂ ಸಿ ಸಿ ದವರಿಗೆ ಸ ತ್ತ ಮೇಲೆ ಸಿಗುವ ಘ ನ ಘೋ ರ ಶಿ ಕ್ಷೆ ಗಳು ಎಂಥವು ಎಂದು ತಿಳಿಯುತ್ತಾ ಹೋದರೆ ಎಂತಹ ಗಟ್ಟಿಗರೂ ಒಮ್ಮೆ ನ ಡು ಗ ಬೇಕು.

ಗರುಡ ಪುರಾಣದಲ್ಲಿ ಹೇಳುವಂತೆ ಮ ರ‌ ಣಾ ನಂತರ ಆ ವ್ಯಕ್ತಿಯನ್ನು ಒಂದು ದಿನದ ಸಲುವಾಗಿ ಯ ಮ ಲೋಕಕ್ಕೆ ಕರೆದುಕೊಂಡು ಹೋಗಲಾಗುತ್ತದೆಯಂತೆ. ಅಲ್ಲಿ ಅವರ ಜೀವನದ ಪುಣ್ಯ, ಪಾ ಪ ಗಳ ಪಟ್ಟಿಯನ್ನು ಲೆಕ್ಕ ಹಾಕಲಾಗುತ್ತದೆ. ನಂತರ ಅದೆಲ್ಲವನ್ನೂ ಪರಿಶೀಲಿಸಿ ಕರ್ಮಗಳ ಆಧಾರದ ಮೇಲೆ ಆ ವ್ಯಕ್ತಿಯನ್ನು ಸ್ವರ್ಗಕ್ಕೆ ಕಳುಹಿಸಬೇಕೋ ಅಥವಾ ನ ರ ಕ ಕ್ಕೆ ನೂಕಬೇಕೋ ಎನ್ನುವ ತೀರ್ಮಾನವಾಗುತ್ತದೆ.

ಒಂದುವೇಳೆ ಬದುಕಿನಲ್ಲಿ ಜಾಸ್ತಿ ಪುಣ್ಯಕಾರ್ಯಗಳನ್ನು ಮಾಡಿದ್ದರೆ ಅವರಿಗೆ ಕುಟುಂಬಸ್ಥರು ಪಿಂಡಪ್ರದಾನ ಮಾಡುತ್ತಿದ್ದಂತೆಯೇ ಸ್ವರ್ಗದ ಬಾಗಿಲು ತೆರೆದುಕೊಳ್ಳುತ್ತದೆ. ಅಪ್ಪಿತಪ್ಪಿ ಪಾ ಪ ಕೃ ತ್ಯ ಗಳನ್ನೇ ಹೆಚ್ಚು ಎ ಸ ಗಿ ದ್ದರೆ ಅವರಿಗೆ ನ ರ ಕ ಕಟ್ಟಿಟ್ಟಬುತ್ತಿ. ಅದು ಕೂಡಾ ನ ರ ಕ ದ ತ್ತ ಬೆಳೆಸುವ ಪಯಣ ತೀರಾ ಕಷ್ಟಕರವಾಗಿರಲಿದ್ದು ಅಲ್ಲಿಗೆ ತಲುಪಲು 99 ಸಾವಿರ ಯೋಜನಗಳ ದೂರ ಕ್ರಮಿಸಬೇಕು. ಅಂದರೆ, ಮೃ ತ ರ ಪಾಪಾತ್ಮವು 11 ಲಕ್ಷದ 99 ಸಾವಿರದ 988 ಕಿಲೋ ಮೀಟರ್​ ದೂರವನ್ನು ನ ರ ಕ ದ ಪ್ರಯಾಣಕ್ಕಾಗಿ ಕ್ರಮಿಸಬೇಕಾಗುತ್ತದೆ.

ಈ ಸುದೀರ್ಘ ಪ್ರಯಾಣದಲ್ಲೂ ಅನೇಕ ಹಂತಗಳನ್ನು ದಾಟಬೇಕಾಗಿದ್ದು, ಹಲವು ಪರೀಕ್ಷೆಗಳು ಎದುರಾಗಲಿವೆ. ಶಿ ಕ್ಷೆ ಯ ಕಠಿಣತೆ ಹೇಗಿರುತ್ತದೆ ಎಂದರೆ ಲಕ್ಷಾಂತರ ಕಿಲೋ ಮೀಟರ್​ ಪ್ರಯಾಣದಲ್ಲೆಲ್ಲೂ ವಿಶ್ರಾಂತಿ ಪಡೆಯಲು ಕುಳಿತುಕೊಳ್ಳಲು ಜಾಗವಾಗಲೀ, ದಾಹ ತೀರಿಸಿಕೊಳ್ಳಲು ನೀರಾಗಲೀ ಸಿಗುವುದಿಲ್ಲ. ನಡೆಯುತ್ತಾ ಹೋದಂತೆ ಬಿಸಿಲಿನ ಝಳ ಹೆಚ್ಚುತ್ತಾ ಹೋಗಿ ಮೈ ಸು ಡ ಲಾ ರಂಭಿಸಿದರೂ ಒಂದು ಅಡಿ ಜಾಗದಲ್ಲೂ ನೆರಳು ಸಿಗಲಾರದು. ಆ ಮಟ್ಟಿಗೆ ಕಠಿಣ ಸವಾಲುಗಳು ಎದುರಾಗುತ್ತಾ ಹೋಗುತ್ತವೆ.

ಈ ಸಂಕಷ್ಟದಿಂದ ನ ರ ಳು ತ್ತಾ ಸಾಗುವ ಆ ತ್ಮ ಇನ್ನೇನು ನ ರ ಕ ದ ಬಾಗಿಲಿಗೆ ಬರಬೇಕು ಎನ್ನುವಷ್ಟರಲ್ಲಿ ದಟ್ಟ ಕಾಡೊಂದನ್ನು ದಾಟುವ ಸವಾಲು ಬರುತ್ತದೆ. ಕಾಡಲ್ಲಾದರೂ ಆಯಾಸ ಪರಿಹರಿಸಿಕೊಳ್ಳಬಹುದು ಎಂದುಕೊಂಡರೆ ಅಲ್ಲಿ ಸುತ್ತಲೂ ಧ ಗ ಧ ಗಿ ಸುವ ಬೆಂ ಕಿ, ಅದರ ನಡುವೆಯೂ ಕಾಡುವ ಕ್ರೂ ರ ಪ್ರಾ ಣಿ ಗಳು, ಸೊಳ್ಳೆ, ದುಂಬಿ, ಕಾಗೆ, ರ ಣ ಹದ್ದು, ಗೂ ಬೆ ಮುಂತಾದವುಗಳು ಆತ್ಮವನ್ನು ಮತ್ತಷ್ಟು ಪರದಾಡಿಸಿಬಿಡುತ್ತವೆ. ಆ ಸಂದರ್ಭದಲ್ಲಿ ಆ ತ್ಮ ಅವುಗಳಿಂದ ಬಚಾವಾಗಲಿಕ್ಕಾಗಿ ಕೊ ಳ ಚೆ, ಮೂ ತ್ರಾ ದಿ ಗಳಿಂದ ತುಂಬಿಕೊಂಡ ಗುಂ ಡಿ ಯಲ್ಲೆಲ್ಲಾ ಮುಳುಗಿ ಏಳಬೇಕಾಗುತ್ತದೆ. ಅಷ್ಟಾದ ನಂತರವೂ ಗಾಢ ಅಂಧಕಾರದಲ್ಲೇ ಸಾಗುವ ಆ ತ್ಮ ನ ರ ಕ ದಲ್ಲೂ ಪ್ರತಿಕ್ಷಣ ಪರಿತಪಿಸುವಷ್ಟು ಹೀ ನಾ ಯ ಮಟ್ಟದ ಶಿ ಕ್ಷೆ ಅನುಭವಿಸಬೇಕಾಗುತ್ತದೆ.

ಹೀಗಾಗಿ, ಮ ರ ಣಾ ನಂತರ ಆ ತ್ಮ ಘ ನ ಘೋ ರ ಶಿ ಕ್ಷೆ ಅನುಭವಿಸಬಾರದೆಂದರೆ ಜೀವನದುದ್ದಕ್ಕೂ ಸತ್ಯದ ಹಾದಿಯನ್ನೇ ಅನುಸರಿಸಬೇಕು. ಎಷ್ಟೇ ಕ ಷ್ಟ, ಸವಾಲು ಎದುರಾದರೂ ಯಾವುದೇ ಕಾರಣಕ್ಕೂ ಎದೆಗುಂದದೆ ನ್ಯಾಯಪಥದಲ್ಲೇ ಸಾಗಬೇಕು. ಆಗ ಮಾತ್ರ ಬದುಕು ಪರಿಪೂರ್ಣಗೊಂಡು ಮುಕ್ತಿ ಲಭಿಸುವುದು ಸಾಧ್ಯ.

Advertisement
Share this on...