VIDEO| ಮಗಳ ಜೊತೆ ಹನಿಮೂನ್ ಟ್ರಿಪ್, ಮದುವೆಗೂ ಮುಂಚೆಯೇ ತಾಯಿಯಾದ ಖ್ಯಾತ ನಟಿ ಹೇಳಿದ್ದೇನು ಕೇಳಿ

in FILM NEWS/News/ಮನರಂಜನೆ/ಸಿನಿಮಾ 131 views

ಮುಂಬೈ: ಎರಡು ದಿನಗಳ ಹಿಂದಷ್ಟೇ ಬಾಲಿವುಡ್​ ನಟಿ ದಿಯಾಮಿರ್ಜಾ ತಾವು ಗರ್ಭಿಯಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಕಳೆದ ತಿಂಗಳಷ್ಟೇ ದಿಯಾ ಅವರು ವೈಭವ್ ರೇಖಿ ಎನ್ನುವವರನ್ನು ಮದುವೆಯಾಗಿದ್ದರು. ಆದರೆ ಮದುವೆಗೆ ಮುಂಚೆಯೇ ಇವರು ಒಟ್ಟಿಗೇ ನೆಲೆಸಿದ್ದರಿಂದ ಮೊದಲೇ ಗರ್ಭಿಣಿಯಾಗಿದ್ದರು.

Advertisement

ಈ ಬಗ್ಗೆ ಅನೇಕ ಮಂದಿ ಕೇಳಿದ ಪ್ರಶ್ನೆಗೆ ದಿಟ್ಟ ಉತ್ತರ ನೀಡಿದ್ದ ದಿಯಾ, ನಾವು ಮಗು ಮಾಡಿಕೊಳ್ಳಲಿದ್ದೆವು. ಹೀಗಾಗಿ ಮೊದಲು ನಾವು ಮದುವೆಯಾಗಲಿಲ್ಲ. ನಮ್ಮ ಜೀವನವನ್ನು ಒಟ್ಟಾಗಿ ಕಳೆಯಬೇಕು ಎಂದು ನಾವು ಮದುವೆಯಾದೆವು. ಮದುವೆ ಯೋಜನೆ ಮಾಡಿಕೊಳ್ಳುತ್ತಿರುವಾಗ ಗರ್ಭಿಣಿಯಾಗಿದ್ದು ತಿಳಿಯಿತು, ಮದುವೆಗೆ ಮೊದಲು ಗರ್ಭಿಣಿಯಾಗಿದ್ದರೆ ತಪ್ಪೇನು ಎಂದು ಪ್ರಶ್ನಿಸಿದ್ದರು.

ಇದೀಗ ದಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅದೇನೆಂದರೆ ಪತಿ ವೈಭವ್ ರೇಖಿ ಅವರ ಮೊದಲ ಪತ್ನಿಯಿಂದ ಹುಟ್ಟಿದ ಮಗಳ ಮದುವೆಯನ್ನು ಭರ್ಜರಿಯಾಗಿ ಆಚರಿಸಿಕೊಂಡಿದ್ದಾರೆ. ಇಷ್ಟೇ ಆಗಿದ್ದರೆ ಪರವಾಗಿರಲಿಲ್ಲ. ಪತಿಯ ಮೊದಲ ಪತ್ನಿಯ ಜತೆ ಬರ್ತಡೇ ಪಾರ್ಟಿಯನ್ನೂ ಸಂಭ್ರಮದಿಂದ ಆಚರಿಸಿಕೊಂಡು ಅದನ್ನು ಜಾಲತಾಣದಲ್ಲಿ ಶೇರ್​ ಮಾಡಿಕೊಂಡು ಎಲ್ಲರ ಹುಬ್ಬೇರಿಸಿದ್ದಾರೆ.

ವಿಡಿಯೋ ನೋಡಿ 👇

Click here

ವೈಭವ್ ರೇಖಿಗೆ ಮೊದಲ ಪತ್ನಿಯಿಂದ ಸಮೈರಾ ಎಂಬ ಪುತ್ರಿ ಇದ್ದು, ದಿಯಾ ದಂಪತಿ ಈಕೆಯನ್ನು ಹನಿಮೂನ್‌ಗಾಗಿ ಮಾಲ್ವೀವ್ಸ್‌ಗೆ ಕೂಡ ಕರೆದುಕೊಂಡು ಹೋಗಿ ಸುದ್ದಿಯಾಗಿದ್ದರು.

ಸಮೈರಾ 12ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾಳೆ. ಇದರ ವಿಡಿಯೋದಲ್ಲಿ ಸಮೈರಾ ಬರ್ತಡೇ ಕೇಕ್ ಕಟ್ ಮಾಡುತ್ತಿರುವುದು, ತಾಯಿ ಸುನೈನಾ ರೇಖಿ ಹಾಗೂ ತಂದೆ ವೈಭವಿ ರೇಖಿ ಜೊತೆಗಿರುವುದು, ಸಮೈರಾ ಫ್ರೆಂಡ್ಸ್ ನೆರೆದಿರುವ ದೃಶ್ಯ ಕಾಣಬಹುದಾಗಿದೆ.

ಇದನ್ನೂ ಓದಿ: ನನ್ನನ್ನ ಕ್ಷಮಿಸಿ ಬಿಡಿ ಕಳೆದ ಲಾಕ್‌ಡೌನ್ ನಲ್ಲೇ ಮದುವೆಯಾಯ್ತು ಎಂದ ನಟಿ ಸಂಜನಾ

ಡ್ರ ಗ್ಸ್ ಆ ರೋ ಪ ದ ಮೇಲೆ ಬಂ ಧಿ ತರಾಗಿದ್ದ ಸಂದರ್ಭದಲ್ಲಿ ನಟಿ ಗಲ್ರಾಣಿ ಮದುವೆ ವಿಚಾರ ಭಾರೀ ಸುದ್ದಿ ಮಾಡಿತ್ತು. ಆದರೆ ನಟಿ ಮಾತ್ರ ತಮ್ಮ ಮದುವೆ ವಿಚಾರವನ್ನು ಅಲ್ಲಗೆಳೆದಿದ್ದರು. ಇದೀಗ ತಾನು ಮದುವೆಯಾಗಿದ್ದೇನೆ ಎಂಬ ಸತ್ಯ ಬಾಯ್ಬಿಟ್ಟಿದ್ದಾರೆ.

ಹೌದು. ಕೊರೊನಾ ಸಂಕಷ್ಟದ ಈ ಸಮಯದಲ್ಲಿ ನಟಿ ಲೈಟ್ ಮೆನ್ ಸಂಘ ಮತ್ತು ಪ್ರೊಡಕ್ಷನ್ ಯೂನಿಟ್ ನ ಸದಸ್ಯರಿಗೆ ರೇಶನ್ ಕಿಟ್ ವಿತರಣೆ ಮಾಡಿದರು. ಈ ವೇಳೆ ಮಾತನಾಡುತ್ತಾ ತಮ್ಮ ಮದುವೆ ವಿಚಾರ ಬಿಚ್ಚಿಟ್ಟರು. ಕಳೆದ ಲಾಕ್ ಡೌನ್ ನಲ್ಲಿ ನನ್ನ ಮದುವೆಯಾಯ್ತು. ನಾನಾ ಕಾರಣಗಳಿಂದ ಮದುವೆ ಸಂಭ್ರಮವನ್ನ ನಿಮ್ಮೆಲ್ಲರ ಜೊತೆ ಹಂಚಿಕೊಳ್ಳೋಕೆ ಆಗಲಿಲ್ಲ. ದೊಡ್ಡದಾಗಿ ಸೆಲೆಬ್ರೇಷನ್ ಮಾಡಬೇಕು ಅನ್ಕೊಂಡಿದ್ದೆ ಎಂದರು.

ಚಿತ್ರರಂಗದ ಅಣ್ಣ-ತಮ್ಮಂದಿರಿಗೆ ಊಟ ಹಾಕಿಸೋಕೆ ಆಗಲಿಲ್ಲ ಅನ್ನೋ ಕೊರಗಿದೆ. ಆದರೆ ಪ್ಯಾಂಡಮಿಕ್ ಕಾಲದಲ್ಲಿ ಕುಟುಂಬದ ಜೊತೆ ಚರ್ಚಿಸಿ ಕೈಲಾದ ಸಹಾಯ ಮಾಡೋಕೆ ನಿರ್ಧರಿಸಿದ್ದೇವೆ. ಸಂಜನಾ ಗಲ್ರಾಣಿ ಫೌಂಡೇಷನ್ ವತಿಯಿಂದ ಕೈಲಾದ ಸಹಾಯ ಮಾಡ್ತಿದ್ದೀವಿ. ಎಲ್ಲರಿಗೂ ಕಿಟ್ ಕೊಡಲು ಆಗಲಿಲ್ಲ. ಭಗವಂತ ಶಕ್ತಿ ಕೊಟ್ರೆ ಕನ್ನಡ ಇಂಡಸ್ಟ್ರಿಯೇ ನನ್ನ ಮೊದಲ ಆದ್ಯತೆ ಎಂದು ತಿಳಿಸಿದರು.

ಬಯಲಾಗಿದ್ದ ಮದುವೆ ವಿಚಾರ:

ನಟಿ ಸಂಜನಾರನ್ನು ಪೊಲೀಸರು ಬಂಧಿಸಿದ್ದ ಸಂದರ್ಭದಲ್ಲಿ ಅವರ ಡ್ರ ಗ್ಸ್ ನಂಟಿನ ಜೊತೆ ಮದುವೆ ವಿಚಾರವೂ ಕೂಡ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಬಂಧನವಾಗುವ ಒಂದು ದಿನಕ್ಕೂ ಮೊದಲು ಬಾರಿ ನನಗಿನ್ನೂ ಮದುವೆಯಾಗಿಲ್ಲ. ನಾನು ಹುಡುಗಿ. ನನ್ನ ಬಗ್ಗೆ ಸುಳ್ಳು ವರದಿ ಮಾಡಬೇಡಿ ಎಂದು ಹೇಳಿ ಮದುವೆ ಸುದ್ದಿಗೆ ಬ್ರೇಕ್ ಹಾಕಿ ನುಣುಚಿಕೊಳ್ಳಲು ಸಂಜನಾ ಪ್ರಯತ್ನಿಸಿದ್ದರು.

ಮಾಧ್ಯಮಗಳ ಎದುರು ತನ್ನ ವಿ ರು ದ್ಧ ಇಲ್ಲ ಸಲ್ಲದ ಆ‌ ರೋ ಪ ಮಾಡಬೇಡಿ ಎಂದು ಕಣ್ಣೀರಿಟ್ಟಿದ್ದರು. ಆದರೆ ಒಂದು ವರ್ಷದ ಹಿಂದೆಯೇ ನಟಿ ಸಂಜನಾಗೆ ಮದುವೆ ಆಗಿದೆ ಎಂಬ ಸುದ್ದಿ ಈಗ ಹರಿದಾಡಲು ಆರಂಭವಾಗಿತ್ತು. ನಟಿ ಸಂಜನಾ ಒಂದು ವರ್ಷದ ಹಿಂದೆಯೇ ಮು ಸ್ಲಿಂ ಸಂಪ್ರದಾಯದಲ್ಲಿ ವೈದ್ಯ ಅಜೀಜ್ ಪಾಷ ಅವರೊಂದಿಗೆ ಮದುವೆಯಾಗಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಪೂರಕ ಎಂಬಂತೆ ಮದುವೆಯ ಫೋಟೋ ಕೂಡ ವೈರಲ್ ಆಗಿತ್ತು. ಅಜೀಜ್ ಪಾಷ ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು, ಆಗಾಗ ಇಂದಿರಾನಗರದಲ್ಲಿರುವ ಸಂಜನಾ ಮನೆಗೆ ಬರುತ್ತಿದ್ದರು. ಮದುವೆಯ ಬಳಿಕ ಒಂದು ವರ್ಷದಿಂದ ಗಂಡನ ಜೊತೆಗೆ ಸಂಜನಾ ಇದ್ದರು. ಅಲ್ಲದೇ ಸಂಜನಾ ಮಾಡುತ್ತಿದ್ದ ಪಾರ್ಟಿಗಳಲ್ಲಿ ಅಜೀಜ್ ಪಾಷ ಭಾಗಿಯಾಗುತ್ತಿದ್ದರು ಎನ್ನಲಾಗಿತ್ತು.

 

Advertisement
Share this on...