ಕೊರೋನಾ ಬಗ್ಗೆ ಅಚ್ಚರಿಯ ಭವಿಷ್ಯವಾಣಿ ನುಡಿದ ಕೋಡಿಮಠದ ಶ್ರೀಗಳು.! ಕೊರೋನಾಗಿಂತಲೂ ಭೀ ಕ ರ ಸ್ಥಿತಿ ಎದುರಾಗಲಿದೆ?

in Helath-Arogya/Kannada News/News/ಕನ್ನಡ ಮಾಹಿತಿ/ಜ್ಯೋತಿಷ್ಯ 661 views

ಹಾಸನ: ಮನುಷ್ಯ ಹೋಗು ಹೋಗುತ್ತಲೇ ಬಿದ್ದು ಸಾ ಯು ವ ಕಾಲ ಬಂದೇ ಬರುತ್ತದೆ ಎಂದು ಅರಸೀಕೆರೆ ತಾಲೂಕು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹಿಂದೆ ನೆಲಪಟ್ಟು ಎಂಬ ಕಾ ಯಿ ಲೆ ಇತ್ತು. ಅದಕ್ಕೆ ರಾಹು ಅಂತ ಹಿರಿಯರು ಕರೆಯುತ್ತಿದ್ದರು. ರಾಹು ಬಡೀತು, ಹೋಗ ಹೋಗ್ತಾ ಬಿದ್ದ ಅನ್ನೋರು. ಅಂತಹ ಕಾ ಯಿ ಲೆ ಗಳು ಮುಂದಿನ ದಿನಗಳಲ್ಲಿ ಬಂದೇ ಬರುತ್ತವೆ ಎಂದು ಭಾನುವಾರ ಹೇಳಿದರು.

ಕರೊನಾ ಸಂಪೂರ್ಣ ಮಾಯವಾಗಲು ಇನ್ನೂ 10 ವರ್ಷ ಬೇಕಾಗುತ್ತದೆ. ಜೂನ್ 20ರ ಬಳಿಕ ಸದ್ಯದ ಪರಿಸ್ಥಿತಿ ಸುಧಾರಿಸಲಿದೆ. ಕಫ, ಪಿತ್ತ, ವಾತದ ಮೂಲಕ ಕಾ ಯಿ ಲೆ ಬಂದು ಮನುಷ್ಯ ನರಳುತ್ತಾನೆಂದು ಎರಡು ವರ್ಷದ ಹಿಂದೆಯೇ ಹೇಳಿದ್ದೆ. ಅದು ಈಗ ನಿಜವಾಗಿದೆ. ಪ್ರ ಳ ಯ ಆಗುತ್ತೆ ಅಂದಿದ್ದೆ. ಹಿಮಾಲಯದಲ್ಲಿ ಅದೂ ಘಟಿಸಿತು.

ಭವಿಷ್ಯದಲ್ಲಿ ಇನ್ನೊಂದು ದೊಡ್ಡ ಅಲೆ ಬರಲಿದ್ದು ಅದರ ಪರಿಣಾಮ ಕೆಟ್ಟದಿದೆ. ಈಗ ಹೂ ಳು ತ್ತಿ ರುವ ಹೆ ಣ ಗಳು ಆಗ ಮಾತನಾಡುತ್ತವೆ. ನಾನು ಹೇಳುವುದನ್ನೆಲ್ಲ ನೀವು ನೋಡುತ್ತೀರಿ ಎಂದರು. ‘ಕುಂಭದಲ್ಲಿ ಗುರು ಬರಲು ತುಂಬುವುದು ಕೆರೆ-ಕಟ್ಟೆ, ಶಂಭುವಿನ ಪದಸಾಕ್ಷೆ ಡಂಬವೆನಿಸಲು’ ಅಂದರೆ, ಕುಂಭ ರಾಶಿಯಲಿ ಮಳೆ ಹೆಚ್ಚಿದ್ದು, ಅದರ ಜತೆ ಶೀತವೂ ಇರಲಿದೆ. ಶೀತ ಎಂದರೆ ಕಾಯಿಲೆ ಎಂದರ್ಥ. ಕಾರ್ತಿಕದವರೆಗೆ ಕರೊನಾ ಆ ರ್ಭ ಟ ಜೋರಾಗಿರಲಿದೆ. ಗಾಳಿ, ಆಕಾಶ ಹಾಗೂ ಭೂಮಿಯ ಸ್ವಚ್ಛತೆಗೆ ಹೀಗೆಲ್ಲ ಆಗುತ್ತಿದೆ. ಪ್ರಕೃತಿಯಿಂದ ಯೋಗವಿದೆ. ಸಂಕ್ರಾಂತಿ ಬಳಿಕ ವಿಶ್ವದಲ್ಲಿ ಬಹುದೊಡ್ಡ ವಿಪ್ಲವ ಸಂಭವಿಸಲಿದೆ. ದೊಡ್ಡ ದೊಡ್ಡ ತ ಲೆ ಗಳು ಉರುಳುತ್ತವೆ. ರಾಜಕೀಯ ಭೀ ತಿ ಇದೆ. ಸಾಮೂಹಿಕ ಸಾ ವು – ನೋ ವು ಹೆಚ್ಚುತ್ತದೆ ಎಂದರು.

ಇದನ್ನೂ ಓದಿ: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿತ, ಸಾ ವಿ ನ ಸಂಖ್ಯೆಯಲ್ಲೂ ಇಳಿತ

ದೇಶದಲ್ಲಿ ಜನಜೀವನವನ್ನೇ ಅಲ್ಲೊಲ ಕಲ್ಲೊಲ್ಲ ಮಾಡಿದ್ದ ಕೊರೊನಾ 2 ನೇ ಅಲೆ ಇದೀಗ ನಿಧಾನವಾಗಿ ಶಾಂತವಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಕುಸಿತ ಕಂಡಿದ್ದು ಒಂದೂವರೆ ಲಕ್ಷಕ್ಕೆ ಕುಸಿದಿದೆ.

ಕಳೆದ 24 ಗಂಟೆಗಳಲ್ಲಿ 1,52,734 ಮಂದಿಗೆ ಸೋಂಕು ತಗುಲಿದೆ.ಇದರೊಂದಿಗೆ ದೇಶದ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 2,80,47,534 ಕೋಟಿಗೆ ಏರಿಕೆಯಾಗಿದೆ.

ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಕುಸಿಯುತ್ತಿರುವುದರಿಂದ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 20,26,092 ಲಕ್ಷಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.

ನಿನ್ನೆಯಿಂದ 3128 ಮಂದಿ ಮಹಾಮಾರಿಗೆ ಬ ಲಿ ಯಾಗಿರುವುದರಿಂದ ಸೋಂಕಿಗೆ ಬ ಲಿ ಯಾದವರ ಸಂಖ್ಯೆ 3,29,100 ಲಕ್ಷಕ್ಕೆ ಏರಿಕೆಯಾಗಿದೆ. ಸತತ ಏಳು ದಿನಗಳಿಂದ ಕೊರೊನಾ ಪಾಸಿಟಿವಿಟಿ ದರ ಶೇ.10ರೊಳಗೆ ದಾಖಲಾಗುತ್ತಿದೆ. ದಿನನಿತ್ಯದ ಪಾಸಿಟಿವಿಟಿ ಶೇ.9.07ಕ್ಕೆ ಕುಸಿದಿದ್ದರೆ, ವಾರದ ಪಾಸಿಟಿವಿಟಿ ರೇಟ್ ಶೇ.9.04ಕ್ಕೆ ಇಳಿಕೆಯಾಗಿದೆ.

ಭಾನುವಾರವಾದ ನಿನ್ನೆ ದೇಶದ್ಯಾಂತ 16 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರೊಂದಿಗೆ ಇದುವರೆಗೂ 34 ಕೋಟಿಗೂ ಹೆಚ್ಚು ಮಂದಿಯ ಸ್ವಾಬ್ ಪರೀಕ್ಷೆ ನಡೆಸಿದಂತಾಗಿದೆ.

ರಾಷ್ಟ್ರೀಯ ಚೇತರಿಕೆ ಪ್ರಮಾಣ ಸೇ.91.60ಗೆ ಹೆಚ್ಚಳವಾಗಿರುವುದರಿಂದ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 20 ಲಕ್ಷಕ್ಕೆ ಸೀಮಿತವಾಗಿದೆ.

2.80ಕೋಟಿ ಸೋಂಕಿತರ ಪೈಕಿ ಈಗಾಗಲೇ 2.56 ಕೋಟಿ ಮಂದಿ ಚೇತರಿಸಿಕೊಂಡಿದ್ದು ದೇಶದ್ಯಾಂತ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಸಾ ವಿ ನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕ ಕಠಿಣ ಲಾಕ್ ಡೌನ್ ನಿಂದ ಕೊಂಚ ವಿನಾಯಿತಿ ನೀಡುವ ಸಾದ್ಯತೆಗಳು ಹೆಚ್ಚಾಗಿವೆ.

Advertisement
Share this on...